Category: ರಾಷ್ಟ್ರ ನ್ಯೂಸ್
ಬಜೆಟ್: ಎಲ್ಲಾ ಜಿಲ್ಲೆಗಳಿಗೆ ಜನೌಷಧಿ ಕೇಂದ್ರ ವಿಸ್ತರಣೆ , ದೇಶಾದ್ಯಂತ 112 ಆಸ್ಪತ್ರೆಗಳ ನಿರ್ಮಾಣ, ಆರೋಗ್ಯ ವಲಯಕ್ಕೆ ₹69 ಸಾವಿರ ಕೋಟಿ ಅನುದಾನ, ಪ್ರತಿ ಜಿಲ್ಲೆಗೆ ಒಂದರಂತೆ ಮೆಡಿಕಲ್ ಕಾಲೇಜ್ : ನಿರ್ಮಲಾ ಸೀತಾರಾಮನ್ -Vishwanews24
ನವದೆಹಲಿ:ದೇಶದ ಆರ್ಥಿಕತೆಯ ಕಠಿಣ ಪರಿಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ 2ರ ಮೊದಲ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಮಂಡನೆ ಮಾಡುತ್ತಿದ್ದಾರೆ. ಇನ್ನು ಇದೇ ವೇಳೆ ತಮ್ಮ ಬಜೆಟ್ ಮಂಡನೆ ವೇಳೆಯಲ್ಲಿ ಅವರು ರೈತರಿಗಾಗಿ […]
ಬಜೆಟ್: ಎಸ್‌ಟಿ ಜಾರಿಗೊಳಿಸಿದ ಅರುಣ್ ಜೇಟ್ಲಿ ಅವರಿಗೆ ಧನ್ಯವಾದ: ನಿರ್ಮಲಾ ಸೀತಾರಾಮನ್ -Vishwanews24
ನವದೆಹಲಿ: ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ) ಜಾರಿ ಐತಿಹಾಸಿಕ ಕ್ರಮವಾಗಿದ್ದು, ಅದನ್ನು ರೂಪಿಸಿದ ಅರುಣ್ ಜೇಟ್ಲಿ ಅವರಿಗೆ ನನ್ನ ನಮನ ಸಲ್ಲಿಸುತ್ತೇನೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ಇಂದು ಸಂಸತ್ ನಲ್ಲಿ 2020ನೇ ಸಾಲಿನ ಆಯವ್ಯಯ ಪಟ್ಟಿ […]
ಬಜೆಟ್ಜಿ : ಎಸ್‌ಟಿ ಜಾರಿಗೊಳಿಸಿದ ಅರುಣ್ ಜೇಟ್ಲಿ ಅವರಿಗೆ ಧನ್ಯವಾದ: ನಿರ್ಮಲಾ ಸೀತಾರಾಮನ್ -Vishwanews24
ನವದೆಹಲಿ: ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ) ಜಾರಿ ಐತಿಹಾಸಿಕ ಕ್ರಮವಾಗಿದ್ದು, ಅದನ್ನು ರೂಪಿಸಿದ ಅರುಣ್ ಜೇಟ್ಲಿ ಅವರಿಗೆ ನನ್ನ ನಮನ ಸಲ್ಲಿಸುತ್ತೇನೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ಇಂದು ಸಂಸತ್ ನಲ್ಲಿ 2020ನೇ ಸಾಲಿನ ಆಯವ್ಯಯ ಪಟ್ಟಿ […]
ಬಜೆಟ್ : ಬರಡು ಭೂಮಿಯಲ್ಲಿ ಸೋಲಾರ್ ಯೋಜನೆ’ : ನಿರ್ಮಲಾ ಸೀತಾರಾಮನ್ -Vishwanews24
ನವದೆಹಲಿ : ದೇಶದ ಆರ್ಥಿಕತೆಯ ಕಠಿಣ ಪರಿಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ 2ರ ಮೊದಲ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಮಂಡನೆ ಮಾಡುತ್ತಿದ್ದಾರೆ. ರೈತರು ಅನ್ನದಾತರಷ್ಟೇ ಅಲ್ಲ ವಿದ್ಯುತ್ ದಾತರೂ ಆಗುತ್ತಾರೆ. ಪಂಪ್‌ಸೆಟ್‌ಗಳಿಗೆ […]
ಬಜೆಟ್ : ‘ಅನ್ನದಾತ ಇನ್ಮುಂದೆ ವಿದ್ಯುತ್‌ದಾತ’ : ನಿರ್ಮಲಾ ಸೀತಾರಾಮನ್ -Vishwanews24
ನವದೆಹಲಿ : ದೇಶದ ಆರ್ಥಿಕತೆಯ ಕಠಿಣ ಪರಿಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ 2ರ ಮೊದಲ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಮಂಡನೆ ಮಾಡುತ್ತಿದ್ದಾರೆ. ಇನ್ನು ಬಜೆಟ್‌ಗೂ ಮುನ್ನ ಮಾತನಾಡಿದ ವಿತ್ತ ಸಚಿವೆ ಅವರು […]
ಸಿಎಎ ಮಹಾತ್ಮಾ ಗಾಂಧಿ ಕನಸನ್ನು ನನಸು ಮಾಡಿದೆ : ರಾಷ್ಟ್ರಪತಿ ಕೋವಿಂದ್ -Vishwanews24
ಹೊಸದಿಲ್ಲಿ: ಕೇಂದ್ರ ಬಜೆಟ್ ಅಧಿವೇಶನದ ಆರಂಭದ ದಿನವಾದ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಿದರು. ಇಂದಿನ ಭಾಷಣದಲ್ಲಿ ಕೇಂದ್ರ ಸರಕಾರದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಉದ್ದೇಶಿಸಿ ಮಾತನಾಡಿ ಇದರಿಂದ ಮಹಾತ್ಮ ಗಾಂಧಿಯವರ ಆಶಯಗಳನ್ನು ಈಡೇರಿದೆ ಎಂದರು. ಇದಕ್ಕೆ […]
ಕ್ರಿಶ್ಚಿಯನ್‍ನಿಂದ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡ ಯುವಕ, ಮತಾಂತರವಾದರೆ ಮದುವೆ ಮಾಡಿಸ್ತೀನಿ ಅಂತ ಕೈಕೊಟ್ಟ ಪ್ರೇಯಸಿ ತಂದೆ ,ಪ್ರೇಯಸಿಗಾಗಿ ಮಾನವ ಹಕ್ಕು ಆಯೋಗದ ಮೊರೆ -Vishwanews24
ಹೈದರಾಬಾದ್: 11 ವರ್ಷದ ಪ್ರೀತಿಗಾಗಿ ಕ್ರಿಶ್ಚಿಯನ್‍ನಿಂದ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡ ಯುವಕನೋರ್ವ ಈಗ ಪ್ರೇಯಸಿಗಾಗಿ ಮಾನವ ಹಕ್ಕು ಆಯೋಗದ ಮೊರೆ ಹೋಗಿದ್ದಾನೆ. ಕ್ರಿಶ್ಚಿಯನ್ ಆಗಿದ್ದ ಬಾಬ್ಬಿಲಿ ಭಾಸ್ಕರ್(26) ಮುಸ್ಲಿಂ ಯುವತಿಯನ್ನು ಕಳೆದ 11 ವರ್ಷಗಳಿಂದ ಪ್ರೀತಿಸುತ್ತಿದ್ದಾನೆ. ಆದರೆ ಯುವತಿ ತಂದೆ ನೀನು ಮುಸ್ಲಿಂ […]
ನಾಥೂರಾಮ್ ಗೋಡ್ಸೆ ಹಾಗೂ ಮೋದಿ ಅವರದ್ದು ಒಂದೇ ಸಿದ್ಧಾಂತ : ರಾಹುಲ್ ಕಿಡಿ -Vishwanews24
ವಯನಾಡ್: ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹಂತಕ ನಾಥುರಾಮ್ ಗೋಡ್ಸೆ ಒಂದೇ ಸಿದ್ಧಾಂತವನ್ನು ನಂಬಿದವರು. ವ್ಯತ್ಯಾಸವೆಂದರೆ ತಾನು ಗೋಡ್ಸೆಯನ್ನು ನಂಬುತ್ತೇನೆ ಎಂದು ಹೇಳಲು ನರೇಂದ್ರ ಮೋದಿಗೆ ಧೈರ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದರು. ಹುತಾತ್ಮರ ದಿನದಂದು ತಮ್ಮ ಲೋಕಸಭಾ ಕ್ಷೇತ್ರ ವಯನಾಡಿನ ಕಲ್ಪೆಟ್ಟದಲ್ಲಿ […]
ನರೇಂದ್ರ ಮೋದಿ ಅವರಿಂದ ಪ್ರೇರಣೆಗೊಂಡು ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ : ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ -Vishwanews24
ನವದೆಹಲಿ: ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ದೆಹಲಿಯಲ್ಲಿರುವ ಪಕ್ಷದ ಕೇಂದ್ರ ಕಚೇರಿಯಲ್ಲಿ ಸೈನಾ ನೆಹ್ವಾಲ್ ಅವರಿಗೆ ಬಿಜೆಪಿಗೆ ಶಾಲನ್ನು ಹಾಕುವ ಮೂಲಕ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ 29 ವರ್ಷದ ಸೈನಾ, ನಾನು ನರೇಂದ್ರ ಮೋದಿ ಅವರಿಂದ ಪ್ರೇರಣೆಗೊಂಡು […]
ನಿರ್ಭಯಾ ಪ್ರಕರಣ : ಅಪರಾಧಿ ಮುಖೇಶ್ ಅರ್ಜಿ ವಜಾ , ಕಾಮುಕರಿಗೆ ಗಲ್ಲು ಶಿಕ್ಷೆ ಖಾಯಂ -Vishwanews24
ನವದೆಹಲಿ: ನಿರ್ಭಯಾ ಪ್ರಕರಣದ ಅಪರಾಧಿ ಮುಖೇಶ್ ಅರ್ಜಿಯನ್ನು ಸುಪ್ರೀಂಕೋರ್ಟಿನ ತ್ರಿ ಸದಸ್ಯ ಪೀಠ ವಜಾಗೊಳಿಸಿದೆ. ಫೆಬ್ರವರಿ 1ರಂದು ಪ್ರಕರಣ ನಾಲ್ವರು ಕಾಮುಕರಿಗೆ ಗಲ್ಲು ಶಿಕ್ಷೆ ಖಾಯಂ ಆಗಿದೆ. ರಾಷ್ಟ್ರಪತಿಗಳ ಕ್ಷಮಾದಾನದ ತೀರ್ಪಿನ ವಿರುದ್ಧ ಮುಖೇಶ್ ಸುಪ್ರೀಂಕೋರ್ಟ್ ಮೊರೆ ಹೋಗಿದ್ದನು. ಇಂದು ಸುಪ್ರೀಂಕೋರ್ಟ್ ಮುಖೇಶ್ […]
