Category: ರಾಷ್ಟ್ರ ನ್ಯೂಸ್
ದೇಶದ್ರೋಹ ಪ್ರಕರಣ :ಜೆಎನ್‌ಯು ವಿದ್ಯಾರ್ಥಿ ಶರ್ಜೀಲ್ ಇಮಾಮ್ ಬಂಧನ -Vishwanews24
ನವದೆಹಲಿ : ದೇಶದ್ರೋಹದ ಆರೋಪ ಎದುರಿಸುತ್ತಿರುವ ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಶರ್ಜೀಲ್ ಇಮಾಮ್ ರನ್ನು ಅವರ ಹುಟ್ಟೂರಾದ ಬಿಹಾರದ ಜೆಹೆನಾಬಾದ್ ಎಂಬಲ್ಲಿ ಬಂಧಿಸಲಾಗಿದೆ. ದೇಶವಿರೋಧಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಶರ್ಜೀಲ್ ಮೇಲೆ ಇದ್ದು ವಿಡಿಯೋವನ್ನು ಆಧರಿಸಿ ಅವರ […]
‘ಪೈಲ್ವಾನ್’ ಡ್ಯಾನ್ಸ್ ಮಾಸ್ಟರ್ ಗಣೇಶ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ -Vishwanews24
ಮುಂಬೈ: ಬಾಲಿವುಡ್‍ನ ನೃತ್ಯ ಸಂಯೋಜಕ ಗಣೇಶ್ ಆಚಾರ್ಯ ಅವರ ವಿರುದ್ಧ 33 ವರ್ಷದ ಮಹಿಳೆ ಕಿರುಕುಳದ ಆರೋಪ ಮಾಡಿದ್ದು, ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (ಎನ್‍ಸಿಡಬ್ಲ್ಯು)ಗೆ ಪತ್ರ ಬರೆದು ದೂರು ನೀಡಿದ್ದಾರೆ. ರಾಷ್ಟ್ರೀಯ ಮಹಿಳಾ ಆಯೋಗದ ಜೊತೆಗೆ ಅಂಬೋಲಿ ಪೊಲೀಸ್ ಠಾಣೆಯಲ್ಲೂ ದೂರು ನೀಡಿದ್ದಾರೆ. […]
ಪ್ರಧಾನಿ ಮೋದಿ ಜಾಗತಿಕ ಮಟ್ಟದಲ್ಲಿ ಭಾರತದ ಚಿತ್ರಣವನ್ನು ನಾಶ ಮಾಡುತ್ತಿದ್ದಾರೆ : ರಾಹುಲ್ ಗಾಂಧಿ -Vishwanews24
ಜೈಪುರ: ಅರ್ಥ ವ್ಯವಸ್ಥೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸರಿಯಾದ ಜ್ಞಾನವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ರಾಜಸ್ಥಾನದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು ಹಳೆಯ ಮಾನದಂಡಗಳನ್ನು ಉಪಯೋಗಿಸುತ್ತಿರುವುದರಿಂದ ಭಾರತದ ಒಟ್ಟು ದೇಶಿಯ ಉತ್ಪನ್ನ(ಜಿಡಿಪಿ) ಶೇ 2.5ರ […]
ಐತಿಹಾಸಿಕ ಅನ್ಯಾಯವನ್ನು ಸರಿಪಡಿಸಲು ಹಾಗೂ ನೀಡಿದ್ದ ಆಶ್ವಾಸನೆ ಈಡೇರಿಸಲು ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ: ಪ್ರಧಾನಿ ಮೋದಿ -Vishwanews24
ನವದೆಹಲಿ: ಐತಿಹಾಸಿಕ ಅನ್ಯಾಯವನ್ನು ಸರಿಪಡಿಸಲು ಹಾಗೂ ನೆರೆಯ ರಾಷ್ಟ್ರಗಳಲ್ಲಿರುವ ಧಾರ್ಮಿಕ ಅಲ್ಪಸಂಖ್ಯಾತರಿಗೆ ಬಿಜೆಪಿ ನೀಡಿದ್ದ ಆಶ್ವಾಸನೆ ಈಡೇರಿಸಲು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ವಾರ್ಷಿಕ ಪ್ರಧಾನ ಮಂತ್ರಿಗಳ ಎನ್ ಸಿಸಿ ರ‍್ಯಾಲಿಯಲ್ಲಿ ಮಾತನಾಡಿದ ಅವರು, […]
ಚೀನಾದಲ್ಲಿ ಆತಂಕ ಸೃಷ್ಟಿಸಿದ ಕೊರೋನಾ ವೈರಸ್, ದೇಶದಾದ್ಯಂತ ಭಾರೀ ಮುನ್ನೆಚ್ಚರಿಕೆ ಕ್ರಮ -Vishwanews24
ನವದೆಹಲಿ: ಚೀನಾದಲ್ಲಿ ಅಲ್ಲೋಲ ಕಲ್ಲೋಲಕ್ಕೆ ಕಾರಣಗಿರುವ ಕೊರೋನಾ ವೈರಸ್ ಭಾರತದಲ್ಲೂ ಆತಂಕ ಸೃಷ್ಟಿಸಿದೆ.ಮಾರಕ ವೈರಸ್ ಹಿನ್ನೆಲೆಯಲ್ಲಿ ದೇಶಾದ್ಯಂತ ಭಾರೀ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ. ಇದೀಗ ದೆಹಲಿಯ ಡಾ. ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆ (ಆರ್‌ಎಂಎಲ್) ಸೇರಿರುವ ಮೂರು ಮಂದಿಗೆ ಶಂಕಿತ ಕರೋನ ವೈರಸ್ ಸೋಂಕು […]
ನಾನು ಮುಸ್ಲಿಂ, ನನ್ನ ಪತ್ನಿ ಹಿಂದೂ, ನನ್ನ ಮಕ್ಕಳು ಹಿಂದೂಸ್ತಾನ್ : ಶಾರೂಖ್ ಖಾನ್ -Vishwanews24
ಮುಂಬೈ: ಧರ್ಮದ ಕುರಿತಂತೆ ಬಾಲಿವುಡ್ ನಟ ಶಾರೂಖ್ ಖಾನ್ ನೀಡಿರುವ ಅಭಿಪ್ರಾಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಟಿವಿ ಶೋ ವೊಂದರಲ್ಲಿ ಧರ್ಮದ ಕುರಿತಂತೆ ಮಾತನಾಡಿದ ಶಾರೂಖ್ ಖಾನ್, ಹಿಂದೂ ಮುಸ್ಲಿಂ ಬಗ್ಗೆ ಚರ್ಚೆ ಮಾಡುವುದಿಲ್ಲ. ನನ್ನ ಹೆಂಡತಿ ಹಿಂದೂ, […]
ಭಾರತದೊಳಗೆ ಪ್ರವೇಶಿಸಿದ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಮುಸಲ್ಮಾನರನ್ನು ದೇಶದಿಂದ ಹೊರಗಟ್ಟಬೇಕು : ಶಿವಸೇನೆ -Vishwanews24
ಮುಂಬೈ: ಭಾರತದೊಳಗೆ ಪ್ರವೇಶಿಸಿದ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಮುಸಲ್ಮಾನರನ್ನು ದೇಶದಿಂದ ಹೊರಗಟ್ಟಬೇಕು ಎಂದು ಶಿವಸೇನೆ ಹೇಳಿದೆ. “ಯಾರು ವಿರೋಧ ಮಾಡಿದರೂ ನೆರೆ ರಾಷ್ಟ್ರಗಳಿಂದ ಭಾರತಕ್ಕೆ ವಲಸೆ ಬಂದಿರುವ ಮುಸ್ಲಿಮರನ್ನು ಹೊರಗಟ್ಟಬೇಕು ಅನ್ನುವ ವಿಚಾರದಲ್ಲಿ ಬೇರೆ ಮಾತಿಲ್ಲ. ಹಿಂದುತ್ವಕ್ಕಾಗಿ ಶಿವಸೇನೆ ಹೋರಾಟ ಮಾಡುತ್ತಾ ಬಂದಿದೆ. […]
ಮೊದಲ ಟಿ20 ಪಂದ್ಯ: ನ್ಯೂಝಿಲ್ಯಾಂಡ್ ವಿರುದ್ಧ ಭಾರತಕ್ಕೆ 6 ವಿಕೆಟ್ ಗಳ ಭರ್ಜರಿ ಜಯ -Vishwanews24
ಆಕ್ಲಂಡ್: ವಿರಾಟ್ ಕೊಹ್ಲಿ ನೇತೃತ್ವದ ಭಾರತ ಕ್ರಿಕೆಟ್ ತಂಡ ತಮ್ಮ ನ್ಯೂಝಿಲ್ಯಾಂಡ್ ಪ್ರವಾಸವನ್ನು ಭರ್ಜರಿ ಗೆಲುವಿನೊಂದಿಗೆ ಶುಭಾರಂಭಗೊಳಿಸಿದೆ. ಆಕ್ಲಂಡ್ ನಲ್ಲಿ ನಡೆದ ಮೊದಲ ಟಿ20 ಪಂದ್ಯವನ್ನು ಭಾರತ 6 ವಿಕೆಟ್ ಗಳಿಂದ ಗೆದ್ದಿದೆ. ನ್ಯೂಝಿಲ್ಯಾಂಡ್ ನೀಡಿದ 203 ರನ್ ಗಳ ಭರ್ಜರಿ ಸವಾಲನ್ನು […]
ಶೋಭಾ ಕರಂದ್ಲಾಜೆ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಕೇರಳ ಪೊಲೀಸರು -Vishwanews24
ತಿರುವನಂತಪುರಂ : ವಿವಿಧ ಗುಂಪುಗಳ ನಡುವೆ ದ್ವೇಷ ಉತ್ತೇಜನಕಾರಿ ಹೇಳಿಕೆ ನೀಡಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಅವರ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶೋಭಾ ಕರಂದ್ಲಾಜೆ ಅವರು, “ಕೇರಳವು ಇನ್ನೊಂದು ಕಾಶ್ಮೀರ ಆಗುವತ್ತ ಅಂಬೆಗಾಲು ಇಡುತ್ತಿದೆ. ಪೌರತ್ವ ತಿದ್ದುಪಡಿ ಕಾಯ್ದೆಗೆ […]
ಭಾರತದಲ್ಲಿದ್ದುಕೊಂಡು ದೇಶದ ವಿರುದ್ದ ಪಿತೂರಿ ನಡೆಸುವವರನ್ನು ಸುಮ್ಮನೆ ಬಿಡುವುದಿಲ್ಲ : ಯೋಗಿ ಆದಿತ್ಯನಾಥ್ -Vishwanews24
ಕಾನ್ಪುರ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯನ್ನು ತೀವ್ರವಾಗಿ ಟೀಕಿಸಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಮನೆಯಲ್ಲಿ ಕುಳಿತ ಪುರುಷರು, ಪ್ರತಿಭಟನೆ ನಡೆಸಲು ಮಕ್ಕಳು ಹಾಗೂ ಮಹಿಳೆಯರನ್ನು ಬೀದಿಗೆ ಕಳುಹಿಸುತ್ತಿರುವುದು ನಾಚಿಕೆಗೇಡುತನ ಎಂದು ಹೇಳಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ […]
