ನಮ್ಮ ದೇಶ ಜಾತ್ಯತೀತವಾಗಿದೆ , ಪಾಕಿಸ್ತಾನದಂತಹ ಧರ್ಮಾಧಾರಿತ ಪ್ರಜಾಪ್ರಭುತ್ವವಲ್ಲ : ಸಚಿವ ರಾಜನಾಥ್ ಸಿಂಗ್ -Vishwanews24

ನವದೆಹಲಿ: ‘ಭಾರತೀಯ ಮೌಲ್ಯಗಳು ಎಲ್ಲ ಧರ್ಮಗಳನ್ನು ಸಮಾನ ಎಂದು ಪರಿಗಣಿಸುತ್ತವೆ. ಹೀಗಾಗಿ ನಮ್ಮ ದೇಶ ಜಾತ್ಯತೀತವಾಗಿದೆ. ನಮ್ಮದು ಪಾಕಿಸ್ತಾನದಂತಹ ಧರ್ಮಾಧಾರಿತ ಪ್ರಜಾಪ್ರಭುತ್ವವಲ್ಲ’ ಎಂಧು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು ಎನ್‌ಸಿಸಿಯ ಗಣರಾಜ್ಯೋತ್ಸವ ಶಿಬಿರದಲ್ಲಿ ಮಾತನಾಡಿದ ಅವರು, ‘ಧರ್ಮಗಳ ಮಧ್ಯೆ ತಾರತಮ್ಯ […]

ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿಯಿಂದ ಸುನೀಲ್ ಯಾದವ್ ಕಣಕ್ಕೆ -Vishwanews24

ನವದೆಹಲಿ: ದೇಶದ ರಾಜಧಾನಿ ನವದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಕಣ್ಣಕ್ಕಿಳಿಯಲಿರುವ ಹತ್ತು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಸೋಮವಾರ ತಡರಾತ್ರಿ ಬಿಡುಗಡೆ ಮಾಡಿದ್ದು, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಯುವ ಸುನೀಲ್ ಯಾದವ್‌ ಕಣ್ಣಕ್ಕಿಳಿಯಲಿದ್ದಾರೆ. ಬಿಜೆಪಿ ತನ್ನ […]

ಭಾರತೀಯ ಜನತಾ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಜಗತ್ ಪ್ರಕಾಶ್ ನಡ್ಡಾ ಆಯ್ಕೆ -Vishwanews24

ನವದೆಹಲಿ : ಭಾರತೀಯ ಜನತಾ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಜಗತ್ ಪ್ರಕಾಶ್ ನಡ್ಡಾ ಅವರು ಇಂದು ಆಯ್ಕೆಗೊಂಡಿದ್ದಾರೆ. ಪಕ್ಷದ ವಲಯದಲ್ಲಿ ಜೆ.ಪಿ, ನಡ್ಡಾ ಎಂದೇ ಕರೆಯಲ್ಪಡುವ ನಡ್ಡಾ ಅವರು ನಿರ್ಗಮನ ಅಧ್ಯಕ್ಷರಾಗಿರುವ ಅಮಿತ್ ಶಾ ಅವರಂತೆಯೇ ಸಂಘಟನಾ ಚತುರ ಎಂದೇ ಪಕ್ಷದೊಳಗೆ […]

ತಮಿಳುನಾಡು ಜಲ್ಲಿಕಟ್ಟು ಕ್ರೀಡೆ : ಓರ್ವ ಸಾವು, 30 ಜನರ ಸ್ಥಿತಿ ಗಂಭೀರ -Vishwanews24

ಚೆನ್ನೈ: ತಮಿಳುನಾಡಿನಲ್ಲಿ ನಡೆಯುವ ಜಲ್ಲಿಕಟ್ಟು ಕ್ರೀಡೆಯ ವೇಳೆ ಅವಗಢ ಸಂಭವಿಸಿ ಓರ್ವ ಸಾವನ್ನಪ್ಪಿದ ಘಟನೆ ಮಧುರೈನ ಅವನಿಪುರದಲ್ಲಿ ನಡೆದಿದೆ. ಪೊಂಗಲ್​ ಹಬ್ಬದ ಪ್ರಯುಕ್ತ ತಮಿಳುನಾಡಿನಲ್ಲಿ ನಡೆದ ಜಲ್ಲಿಕಟ್ಟು ಕ್ರೀಡೆಯ ವೇಳೆ ಅವಘಡ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, ಸುಮಾರು 60 ಮಂದಿ ಗಾಯಗೊಂಡಿದ್ದಾರೆ. […]

‘ಅಗತ್ಯ ಬಿದ್ದರೆ 50 ಲಕ್ಷ ಮುಸ್ಲಿಂ ನುಸುಳುಕೋರರನ್ನು ಗುರುತಿಸಿ ದೇಶದಿಂದ ಓಡಿಸಲಾಗುವುದು – ದಿಲೀಪ್‌ ಘೋಷ್‌ -Vishwanews24

ಕೋಲ್ಕತಾ: “50 ಲಕ್ಷ ಮುಸ್ಲಿಂ ನುಸುಳುಕೋರರನ್ನು ಗುರುತಿಸಿ ಅಗತ್ಯ ಬಿದ್ದರೆ ದೇಶದಿಂದ ಓಡಿಸಲಾಗುವುದು” ಎಂದು ಖರಗ್‌ಪುರದ ಸಂಸದ ದಿಲೀಪ್‌ ಘೋಷ್‌ ಹೇಳಿದ್ದಾರೆ. ಪೌರತ್ವ ತಿದ್ದುಪಡಿ ಕಾಯಿದೆ ಪರವಾಗಿ ಉತ್ತರ 24 ಪರಗಣದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, “50 ಲಕ್ಷ ಮುಸ್ಲಿಂ […]

ನರೇಂದ್ರಮೋದಿ ಕಠಿಣ ಪರಿಶ್ರಮಿ ಅವರ ಎದುರು ರಾಹುಲ್ ಗಾಂಧಿಗೆ ಅವಕಾಶವಿಲ್ಲ : ಇತಿಹಾಸಕಾರ ರಾಮಚಂದ್ರ ಗುಹಾ -Vishwanews24

ಕೋಯಿಕ್ಕೋಡ್: ವಂಶ ರಾಜಕಾರಣದ ಐದನೇ ತಲೆಮಾರಿನ ನಾಯಕ ರಾಹುಲ್ ಗಾಂಧಿಗೆ ಕಠಿಣ ಪರಿಶ್ರಮಿ ನರೇಂದ್ರ ಮೋದಿ ಎದುರು ರಾಜಕಾರಣದಲ್ಲಿ ಅವಕಾಶವಿಲ್ಲ ಎಂದು ಇತಿಹಾಸಕಾರ ರಾಮಚಂದ್ರ ಗುಹಾ ಹೇಳಿದ್ದಾರೆ. ರಾಹುಲ್ ಅವರನ್ನು ಸಂಸತ್‌ಗೆ ಆಯ್ಕೆ ಮಾಡುವ ಮೂಲಕ ಕೇರಳವು ಹಾನಿಕಾರಕ ಕೆಲಸ ಮಾಡಿದೆ […]

ನಿರ್ಭಯಾ ಪ್ರಕರಣ : ಅಪರಾಧಿಗಳನ್ನು ಕ್ಷಮಿಸಲು ನಾನು ಒತ್ತಾಯಿಸುತ್ತೇನೆ : ಹಿರಿಯ ವಕೀಲೆ ಇಂದಿರಾ ಜೈಸಿಂಗ್ -Vishwanews24

ನವದೆಹಲಿ: ನಿರ್ಭಯಾ ತಾಯಿ ಆಶಾದೇವಿಯವರ ನೋವು ನನಗೆ ಅರ್ಥವಾಗುತ್ತದೆ. ಅವರು ಸೋನಿಯಾಗಾಂಧಿಯವರನ್ನು ಉದಾಹರಣೆಯಾಗಿ ತೆಗೆದುಕೊಂಡು ಅವರಂತೆ ಅಪರಾಧಿಗಳನ್ನು ಕ್ಷಮಿಸಲು ನಾನು ಒತ್ತಾಯಿಸುತ್ತೇನೆ ಎಂದು ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಹೇಳಿದ್ದಾರೆ. ಈ ಕುರಿತು ಅವರು ಟ್ವೀಟ್‌ ಮಾಡಿದ್ದು, ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ. […]

ನಿರ್ಭಯಾ ಹಂತಕರು ಫೆ.1ರಂದು ಬೆಳಗ್ಗೆ 6ಗಂಟೆಗೆ ನೇಣುಗಂಬಕ್ಕೆ: ದಿಲ್ಲಿ ಕೋರ್ಟ್ -Vishwanews24

ಹೊಸದಿಲ್ಲಿ: ನಿರ್ಭಯಾ ಅತ್ಯಾಚಾರಿಗಳನ್ನು ನೇಣುಗಂಬಕ್ಕೆ ಏರಿಸಲು ಮತ್ತೊಮ್ಮೆ ಮುಹೂರ್ತ ನಿಗದಿಯಾಗಿದೆ. ಈ ಮೊದಲು 22ರಂದು ಬೆಳಗ್ಗೆ 7 ಗಂಟೆಗೆ ತಿಹಾರ್‌ ಜೈಲಿನಲ್ಲಿಗಲ್ಲಿಗೇರಿಸುವಂತೆ ದಿಲ್ಲಿ ನ್ಯಾಯಾಲಯ ಆದೇಶಿಸಿತ್ತು. ಅಪರಾಧಿಗಳಾದ ಮುಖೇಶ್‌ (32), ಪವನ್‌ ಗುಪ್ತಾ (25), ವಿನಯ್‌ ಶರ್ಮಾ (26) ಮತ್ತು ಅಕ್ಷಯ್‌ಕುಮಾರ್‌ ಸಿಂಗ್‌ಗೆ (31) […]

ಪ್ರಧಾನಿ ಮೋದಿ ಭಾರತದ ಪ್ರಜೆ ಹೌದೆ ಅಲ್ಲವೆ ಎಂದು ತಿಳಿಯಲು ಪೌರತ್ವ ದಾಖಲೆ ಕೋರಿ ಆರ್‌ಟಿಐ ಅರ್ಜಿ -Vishwanews24

ತ್ರಿಶೂರ್ : ಮೋದಿ ಭಾರತದ ಪ್ರಜೆ ಹೌದೆ ಅಲ್ಲವೆ ಎಂದು ತಿಳಿಯುವ ಸಲುವಾಗಿ ಸೂಕ್ತ ಪೌರತ್ವ ದಾಖಲೆಗಳನ್ನು ನೀಡುವಂತೆ ಕೋರಿ ಮಾಹಿತಿ ಹಕ್ಕು ಅರ್ಜಿಯನ್ನು ಕೇರಳ ಮಾಹಿತಿ ಇಲಾಖೆಗೆ ಸಲ್ಲಿಸಲಾಗಿದೆ. ತ್ರಿಶೂರ್ ಜಿಲ್ಲೆಯ ಚಳಕ್ಕುಡಿ ಪಟ್ಟಣದ  ಜೋಶ್  ಕಲ್ಲುವೀಟ್ಟಿಳ್ ಈ ನಿಟ್ಟಿನಲ್ಲಿ ಜನವರಿ […]

ನಿರ್ಭಯಾ ಪ್ರಕರಣ: ಅಪರಾಧಿ ಸಲ್ಲಿಸಿದ್ದ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ -Vishwanews24

ನವದೆಹಲಿ: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳಲ್ಲಿ ಒಬ್ಬನಾದ ಮುಕೇಶ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾ ವಜಾಗೊಳಿಸಿದ್ದಾರೆ. ದೋಷಿ ಮುಕೇಶ್ ಸಿಂಗ್ ನ ಕ್ಷಮಾದಾನ ಅರ್ಜಿಯನ್ನು ವಜಾಗೊಳಿಸುವಂತೆ ಶಿಫಾರಸು ಮಾಡಿ ಕೇಂದ್ರ ಗೃಹ ಸಚಿವಾಲಯ […]