Category: ರಾಷ್ಟ್ರ ನ್ಯೂಸ್
ಇಸ್ರೊ ಮತ್ತೊಂದು ಸಾಧನೆ : 2020ರ ಮೊದಲ ಉಪಗ್ರಹ’ ಜಿಸ್ಯಾಟ್-30 ಯಶಸ್ವಿ ಉಡಾವಣೆ -Vishwanews24
ಹೊಸದಿಲ್ಲಿ,: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸ್ವದೇಶಿ ತಂತ್ರಜ್ಞಾನದ ಮೂಲಕ ನಿರ್ಮಿಸಿರುವ ಸುಧಾರಿತ, ಆಧುನಿಕ ಸಂವಹನ ಉಪಗ್ರಹ ‘ಜಿಸ್ಯಾಟ್-30’ ಫ್ರಾನ್ಸ್ ನ ಗಯಾನಾ ಬಾಹ್ಯಾಕಾಶ ಕೇಂದ್ರದಿಂದ ಶುಕ್ರವಾರ ನಸುಕಿನ ಜಾವ ಯಶಸ್ವಿಯಾಗಿ ಉಡಾವಣೆಯಾಗಿದೆ. ದಕ್ಷಿಣ ಅಮೆರಿಕಾದ ಈಶಾನ್ಯ ಕರಾವಳಿಯಲ್ಲಿರುವ ಕೌರೌನಲ್ಲಿರುವ […]
ಭಾರತೀಯ ಕರೆನ್ಸಿ ನೋಟುಗಳ ಮೇಲೆ ಲಕ್ಶ್ಮಿದೇವಿಯ ಚಿತ್ರ ಹಾಕಿದರೆ ರೂಪಾಯಿ ಮೌಲ್ಯ ವೃದ್ದಿಸಲಿದೆ: ಸುಬ್ರಮಣಿಯನ್ ಸ್ವಾಮಿ -Vishwanews24
ಖಾಂಡ್ವಾ: ಭಾರತೀಯ ಕರೆನ್ಸಿ ನೋಟುಗಳ ಮೇಲೆ ಲಕ್ಶ್ಮಿದೇವಿಯ ಚಿತ್ರ ಹಾಕಿದ್ದಾದರೆ ರುಪಾಯಿಯ ಮೌಲ್ಯ ವೃದ್ದಿಸಲಿದೆ ಎಂದು ಬಿಜೆಪಿ ಮುಖಂಡ ಮತ್ತು ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿಹೇಳಿದ್ದಾರೆ. ಮಂಗಳವಾರ ರಾತ್ರಿ ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ‘ಸ್ವಾಮಿ ವಿವೇಕಾನಂದ ವ್ಯಾಖ್ಯಾನ್ ಮಾಲಾ ಎಂಬ ಉಪನ್ಯಾಸ […]
60 ವರ್ಷಗಳ ಕಾಲ ಏನೂ ಮಾಡಲಾಗದಿದ್ದವರು ಈಗ ಮೋದಿ ಸರ್ಕಾರವನ್ನು ಟೀಕಿಸುತ್ತಿದ್ದಾರೆ : ಅಮಿತ್ ಶಾ -Vishwanews24
ಗಾಂಧಿನಗರ: ಉದ್ಯೋಗ ಮತ್ತು ಆರ್ಥಿಕ ರಂಗಗಳ ಬಗ್ಗೆ ಋಣಾತ್ಮಕತೆಯನ್ನೇ ಹರಡುತ್ತಿರುವ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳ ವಿರುದ್ಧ ಕಿಡಿ ಕಾರಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, 60 ವರ್ಷಗಳ ಕಾಲ ಏನೂ ಮಾಡಲಾಗದಿದ್ದವರು ಐದಾರು ವರ್ಷಗಳ ನರೇಂದ್ರ ಮೋದಿ […]
ಕಾಂಗ್ರೆಸ್ ಮಾಡಿದ ತಪ್ಪನ್ನೇ ಬಿಜೆಪಿ ಮಾಡುತ್ತಿದೆ, ಅಧಿಕಾರವನ್ನು ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡುತ್ತಿದ್ದಾರೆ : ಮಾಯಾವತಿ -Vishwanews24
ಲಖನೌ: “ಈ ಹಿಂದೆ ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರದ ಮಾರ್ಗವನ್ನೇ ಕೇಂದ್ರ ಮತ್ತು ಉತ್ತರ ಪ‍್ರದೇಶದ ಬಿಜೆಪಿ ಸರ್ಕಾರಗಳು ಅನುಸರಣೆ ಮಾಡುತ್ತಿದೆ. ಕಾಂಗ್ರೆಸ್ ಮಾಡಿದ ತಪ್ಪನ್ನೇ ಬಿಜೆಪಿ ಮಾಡುತ್ತಿದೆ” ಎಂದು ಬಿಎಸ್‌ಪಿ (ಬಹುಜನ ಸಮಾಜ ಪಕ್ಷ) ಮುಖ್ಯಸ್ಥೆ ಮಾಯಾವತಿ ಆರೋಪ ಮಾಡಿದ್ದಾರೆ. ಬುಧವಾರ […]
ಶಬರಿಮಲೆ : ಜ.15ರ ಬುಧವಾರ ಸಂಜೆ 6.45ಕ್ಕೆ ಪವಿತ್ರ ಮಕರಜ್ಯೋತಿ ದರ್ಶನ -Vishwanews24
ಶಬರಿಮಲೆ: ಪ್ರಸಕ್ತ ವರ್ಷದ ಶಬರಿಮಲೆ ಯಾತ್ರೆ ಅಂತಿಮಹಂತ ತಲುಪಿದ್ದು, ಜ.15ರ ಬುಧವಾರ ಮಕರಜ್ಯೋತಿ ದರ್ಶನವಾಗಲಿದೆ. ಪೊನ್ನಂಬಳಮೇಡು ಬೆಟ್ಟದಲ್ಲಿ ಸಂಜೆ 6.45ಕ್ಕೆ ಪವಿತ್ರ ಮಕರಜ್ಯೋತಿಯ ದರ್ಶನವಾಗಲಿದೆ. ಇದಕ್ಕೆ ಪೂರ್ವಭಾವಿಯಾಗಿ ಸೋಮವಾರ ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಶುದ್ಧೀಕರಣ ಪ್ರಕ್ರಿಯೆಗಳನ್ನು ನಡೆಸಲಾಯಿತು. ಮಂಗಳವಾರ ‘ಪಂಪ ವಿಳಕ್ಕು’ […]
ಕಾಸರಗೋಡು ಅತ್ಯಾಚಾರ ಮತ್ತು ಮತಾಂತರ ಪ್ರಕರಣ : ಸಿಐಡಿಗೆ ವಹಿಸುವಂತೆ ಶೋಭಾ ಕರಂದ್ಲಾಜೆ ಮನವಿ -Vishwanews24
ಬೆಂಗಳೂರು: ಕೇರಳದ ಕಾಸರಗೋಡಿನ ಯುವತಿ ಮೇಲಿನ ಅತ್ಯಾಚಾರ ಮತ್ತು ಮತಾಂತರ ಪ್ರಕರಣವನ್ನು ಸಿಐಡಿಗೆ ವಹಿಸುವಂತೆ ಸಂಸದೆ ಶೋಭಾ ಕರಂದ್ಲಾಜೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಮಾಡಿದ್ದಾರೆ. ಪೊಲೀಸ್ ಪ್ರಧಾನ ಕಚೇರಿಯಲ್ಲಿ ಸೋಮವಾರ ಪೊಲೀಸ್ ಮಹಾನಿರ್ದೇಶಕರಾದ ನೀಲಮಣಿ ಎನ್.ರಾಜು ಮತ್ತು ಸಿಐಡಿ ಡಿಜಿಪಿ ಪ್ರವೀಣ್ […]
ಮೋದಿ ಸರಕಾರದ ಜನ ವಿರೋಧಿ ನೀತಿಯಿಂದಾಗಿ ದೇಶದಲ್ಲಿ ಆರ್ಥಿಕತೆ ಕುಸಿದಿದೆ : ಸೋನಿಯಾ ಗಾಂಧಿ -Vishwanews24
ನವದೆಹಲಿ: ನಾಗರಿಕ ತಿದ್ದುಪಡಿ ಕಾಯ್ದೆ ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ ಕುರಿತಂತೆ ದೇಶದೆಲ್ಲೆಡೆ ದಿನದಿಂದ ದಿನಕ್ಕೆ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಪ್ರತಿಪಕ್ಷಗಳು ಮೋದಿ ಸರಕಾರದ ವಿರುದ್ಧ ಹೋರಾಡುತ್ತಿದ್ದು, ಇದೀಗ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ […]
ರಾಮನ ಜನ್ಮಭೂಮಿಯಲ್ಲಿ ಇನ್ನೂ ನಾಲ್ಕು ತಿಂಗಳೊಳಗೆ ಆಗಸದೆತ್ತರದ ರಾಮ ಮಂದಿರ ನಿರ್ಮಾಣ : ಅಮಿತ್ ಶಾ -Vishwanews24
ಭೂಪಾಲ್ : ಇನ್ನೂ ನಾಲ್ಕು ತಿಂಗಳೊಳಗೆ ರಾಮ ಮಂದಿರ ನಿರ್ಮಾಣ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭರವಸೆ ನೀಡಿದ್ದಾರೆ. ಮಧ್ಯಪ್ರದೇಶದ ಜಬಲ್ಪುರದಲ್ಲಿ ಆಯೋಜಿಸಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಪರವಾದ ಸಾರ್ವಜನಿಕ ಸಭೆಯನ್ನುದ್ದೇಶಿಸಿ […]
ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣ : ಜ.22ಕ್ಕೆ ಮರಣದಂಡನೆ ಶಿಕ್ಷೆ -Vishwanews24
ನವದೆಹಲಿ: ದೇಶವನ್ನೇ ಬೆಚ್ಚಿಬೀಳಿಸಿದ್ದ ನಿರ್ಭಯಾ ಪ್ರಕರಣದ ಅಪರಾಧಿಯೋರ್ವ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ತಿರಸ್ಕರಿಸಿದ್ದು, ದಿಲ್ಲಿಯ ಪಟಿಯಾಲಾ ಹೌಸ್ ಕೋರ್ಟ್ ಮಂಗಳವಾರ ಡೆತ್ ವಾರಂಟ್ ಜಾರಿ ಮಾಡಿದೆ. ಜನವರಿ 22ರ ಬುಧವಾರ ಬೆಳಗ್ಗೆ 7 ಗಂಟೆಗೆ ನಾಲ್ವರಿಗೂ ಮರಣದಂಡನೆ ಶಿಕ್ಷೆ ವಿಧಿಸಲು […]
ಜೆ.ಎನ್.ಯು ವಿದ್ಯಾರ್ಥಿ ನಾಯಕಿ ಐಶೆ ಘೋಶ್ ಮೇಲೆ ಎಫ್.ಐ.ಆರ್ – Vishwanews24
ದೆಹಲಿ: ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಭಾನುವಾರ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ಜೆ.ಎನ್.ಯು ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷೆ ಐಶೆ ಘೋಶ್ ಸೇರಿದಂತೆ 19 ವಿದ್ಯಾರ್ಥಿಗಳ ಮೇಲೆ ದಿಲ್ಲಿ ಪೊಲೀಸರು ಎಫ್.ಐ.ಆರ್ ದಾಖಲಿಸಿದ್ದಾರೆ. ಜೆಎನ್ಯು ಹಿಂಸಾಚಾರ ನಡೆದ ಹಿಂದಿನ ದಿನ, ಅಂದರೆ ಜನವರಿ 4ರಂದು ಭದ್ರತಾ […]
