Category: ರಾಷ್ಟ್ರ ನ್ಯೂಸ್
ನನ್ನನ್ನು ಯಾರೂ ಮುಟ್ಟಲಾರರು , ನಾನು ಪರಮ ಶಿವ : ನಿತ್ಯಾನಂದ -Vishwanews24
ನವದೆಹಲಿ: “ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ…?” ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ ನನ್ನನ್ನು ಮುಟ್ಟಲಾರರು ಎಂದಿದ್ದಾನೆ. ಅಹಮದಾಬಾದ್ ಅಪಹರಣ ಮತ್ತು […]
ಮಹಿಳೆಯರ ಹಕ್ಕುಗಳಿಗಾಗಿ ಕಾಂಗ್ರೆಸ್ ಹೋರಾಟ ನಡೆಸುತ್ತದೆ : ಪ್ರಿಯಾಂಕಾ ಗಾಂಧಿ -Vishwanews24
ಲಖನೌ: ಮಹಿಳೆಯರ ವಿರುದ್ಧ ಹೆಚ್ಚುತ್ತಿರುವ ಅಪರಾಧಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ತಮ್ಮನ್ನು ರಕ್ಷಿಸಿಕೊಳ್ಳಲು ಪುರುಷರಿಂದ ಅಧಿಕಾರವನ್ನು ಕಸಿದುಕೊಳ್ಳಬೇಕು ಎಂದು ಮಹಿಳೆಯರಿಗೆ ಕರೆ ನೀಡಿದ್ದಾರೆ. ಎರಡು ದಿನಗಳ ಲಖನೌ ಭೇಟಿಯಲ್ಲಿರುವ ಕಾಂಗ್ರೆಸ್ ನಾಯಕಿ ಶನಿವಾರ ಮಾಧ್ಯಮಗಳೊಂದಿಗೆ […]
ಅತ್ಯಾಚಾರಿಗಳ ಎನ್ಕೌಂಟರ್ ಪ್ರಕರಣ ಒಂದು ಯೋಜಿತ ಕೊಲೆ : ಮಾನವ ಹಕ್ಕುಗಳ ಸಂಸ್ಥೆ -Vishwanews24
ನವದೆಹಲಿ: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳ ಎನ್‍ಕೌಂಟರ್ ಪ್ರಕರಣ ಒಂದು ಯೋಜಿತ ಕೊಲೆ ಎಂದು ಮಾನವಹಕ್ಕುಗಳ ಸಂಸ್ಥೆ ‘ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್’ ಆರೋಪ ಮಾಡಿ, 4 ಪ್ರಶ್ನೆಗಳನ್ನು ಮುಂದಿಟ್ಟಿದೆ. ಪೊಲೀಸರ ಕಾರ್ಯಕ್ಕೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದೆ. […]
ನನ್ನ ಮಗಳ ಅತ್ಯಾಚಾರಿಗಳಿಗೂ ಗಲ್ಲು ಶಿಕ್ಷೆ ನೀಡಿ : ನಿರ್ಭಯಾ ತಾಯಿ -Vishwanews24
ನವದೆಹಲಿ : ಪಶುವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ಎನ್‍ಕೌಂಟರ್ ಕುರಿತು ಪ್ರತಿಕ್ರಿಯೆ ನೀಡಿರುವ ನಿರ್ಭಯಾರ ತಾಯಿ ಆಶಾ ದೇವಿ ಸಂತಸ ವ್ಯಕ್ತಪಡಿಸಿದ್ದು, ಪೊಲೀಸರ ಕಾರ್ಯಕ್ಕೆ ಧನ್ಯವಾದ ತಿಳಿಸಿದ್ದಾರೆ. “ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಮೇಲೆ ಅತ್ಯಾಚಾರ ಹಾಗೂ ಹತ್ಯೆ ಮಾಡಿದ ಆರೋಪಿಗಳನ್ನು […]
ಅತ್ಯಾಚಾರಿ ಆರೋಪಿಗಳನ್ನು ಎನ್ಕೌಂಟರ್ ಮಾಡಿದ್ದು ಸರಿಯಲ್ಲ ; ಕಾರ್ತಿ ಚಿದಂಬರಂ -Vishwanews24
ಹೈದರಾಬಾದ್ : ಅತ್ಯಾಚಾರಿ ಆರೋಪಿಗಳನ್ನು ಎನ್ಕೌಂಟರ್ ಮಾಡಿದ್ದು ಸರಿಯಲ್ಲ ಎಂದು ಕೇಂದ್ರ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಎನ್ಕೌಂಟರ್ ಅನ್ನು ಖಂಡಿಸಿದ್ದಾರೆ. ತೆಲಂಗಾಣ ಪಶುವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಗಲ್ಲಿಗೇರಿಸಿ ಎನ್ನುವ ಕೂಗು ಕೇಳಿ ಬರುತ್ತಿರುವಾಗಲೇ, […]
ಕಾಮುಕರ ಎನ್ ಕೌಂಟರ್ ಮಾಡಿದ ಕನ್ನಡಿಗ – ಹುಬ್ಬಳ್ಳಿ ಮೂಲದ ವಿಶ್ವನಾಥ್ ಸಜ್ಜನರ್ -Vishwanews24
ಹೈದರಾಬಾದ್: ಹೈದರಾಬಾದ್ 26 ವರ್ಷದ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿಯ ಮೇಲೆ ಅತ್ಯಾಚಾರ ಮಾಡಿ ಬೆಂಕಿ ಹಾಕಿ ಸುಟ್ಟ ನಾಲ್ವರು ಆರೋಪಿಗಳು ಪೊಲೀಸರು ಎನ್ಕೌಂಟರ್ ಮಾಡಿದ್ದು ಆರೋಪಿಗಳು ಸಾವನ್ನಪ್ಪಿದ್ದಾರೆ. ಈ ಎನ್‌ಕೌಂಟರ್ ನ ಹಿಂದೆ ಇರುವ ವ್ಯಕ್ತಿ ಕನ್ನಡಿಗರಾದ ಹೈಬರಾಬಾದ್ ಪೊಲೀಸ್ ಆಯುಕ್ತ […]
ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ- ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ ಪೊಲೀಸರು
ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ- ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ ಪೊಲೀಸರು ಹೈದರಾಬಾದ್: ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ಹೈದರಾಬಾದ್ ಪಶುವೈದ್ಯೆ ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಎನ್‍ಕೌಂಟರ್ ಮಾಡಿ ಹತ್ಯೆಗೈದಿದ್ದಾರೆ. ಹೈದರಾಬಾದ್-ಬೆಂಗಳೂರು ಹೈವೇ 44ರಲ್ಲಿ ಪೊಲೀಸರು ಅತ್ಯಾಚಾರಿಗಳನ್ನು […]
ಮೋದಿ 5 ಸ್ಟಾರ್ ಹೋಟೆಲ್ ಬಳಸಲ್ಲ, ವಿಮಾನ ನಿಲ್ದಾಣದ ಟರ್ಮಿನಲ್‍ನಲ್ಲೇ ಉಳಿಯುತ್ತಾರೆ : ಪ್ರಧಾನಿ ವಿದೇಶ ಪ್ರವಾಸದ ಬಗ್ಗೆ ಅಮಿತ್ ಶಾ ವಿವರಣೆ -Vishwanews24
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸ ವೇಳೆ ಕೆಲವು ನಿಯಮಗಳನ್ನು ಪಾಲಿಸುತ್ತಿದ್ದು, ದೇಶದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ಉಳಿತಾಯವಾಗುತ್ತಿದೆ ಎಂದು ಗೃಹ ಸಚಿವ ಅಮಿತ್ ಷಾ ಹೇಳಿದ್ದಾರೆ. ವಿದೇಶ ಪ್ರವಾಸ ವೇಳೆ ಇಂಧನ ತುಂಬಿಸಿಕೊಳ್ಳಲು ವಿಮಾನ ಯಾವುದೇ ದೇಶದಲ್ಲಿ ತಾಂತ್ರಿಕವಾಗಿ ತಂಗಿದಾಗ […]
10 ಲಕ್ಷ ಕೋಟಿ ರೂ. ದಾಟಿದ ಅಂಬಾನಿ ನೇತೃತ್ವದ ರಿಲಯನ್ಸ್ ಮಾರುಕಟ್ಟೆ ಮೌಲ್ಯ , ಐತಿಹಾಸಿಕ ಸಾಧನೆ ಸೃಷ್ಟಿಸಿದ ದೇಶದ ಮೊದಲ ಕಂಪನಿ -Vishwanews24
ಮುಂಬಯಿ: ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್ ಲಿ. (ಆರ್‌ಐಎಲ್) ಮಾರುಕಟ್ಟೆ ಮೌಲ್ಯ ಗುರುವಾರ 10 ಲಕ್ಷ ಕೋಟಿ ರೂಪಾಯಿ ದಾಟಿದೆ. ಈ ಮೂಲಕ ಈ ಸಾಧನೆ ಮೆರೆದ ಭಾರದ ಮೊದಲ ಕಂಪನಿ ಎಂಬ ಹೆಗ್ಗಳಿಕೆಗೆ ಆರ್‌ಐಎಲ್ ಪಾತ್ರವಾಗಿದೆ. ಗುರುವಾರ ರಿಲಯನ್ಸ್ ಷೇರು ಸಾರ್ವಕಾಲಿಕ […]
ಈ ವರ್ಷದ ಕೊನೆಯ ಸೂರ್ಯಗ್ರಹಣ ವಿಶೇಷತೆ ಇಲ್ಲಿದೆ ಓದಿ ಈ ವರದಿ….Vishwanews24
ನವದೆಹಲಿ,: ಒಂದು ತಿಂಗಳಿನಲ್ಲಿ ಈ ವರ್ಷದ ಕೊನೆಯ ಸೂರ್ಯಗ್ರಹಣ ಸಂಭವಿಸಲಿದೆ. ಸೂರ್ಯ ಮತ್ತು ಭೂಮಿಯ ನಡುವೆ ಚಂದ್ರ ಪ್ರವೇಶಿಸುವ ಈ ವೇಳೆ ಸೂರ್ಯ ತನ್ನ ಪ್ರಖರತೆಯನ್ನು ಕಳೆದುಕೊಳ್ಳುತ್ತದೆ. ಕೆಲವೇ ಕ್ಷಣಗಳು ಸಂಭವಿಸುವ ಈ ವಿದ್ಯಮಾನಕ್ಕೆ ಭಾರತ ಕೂಡ ಸಾಕ್ಷಿಯಾಗಲಿದೆ. ಪ್ರಖರಿಸುವ ಗುಂಡನೆಯ […]
