ಕೇರಳ ಸರ್ಕಾರ ನನಗೆ ರಕ್ಷಣೆ ನೀಡಲಿ, ನೀಡದಿರಲಿ ನಾನು ಅಯ್ಯಪ್ಪನ ದರ್ಶನಕ್ಕೆ ತೆರಳುತ್ತೇನೆ :ತೃಪ್ತಿ ದೇಸಾಯಿ -Vishwanews24

ಮುಂಬೈ: ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿವಾದ ಸಂಬಂಧ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗಳನ್ನ ಸುಪ್ರೀಂಕೋರ್ಟ್ ವಿಸ್ತೃತ ಪೀಠಕ್ಕೆ ಹಸ್ತಾಂತರಿಸಿತ್ತು. ಅಲ್ಲದೆ, 2018ರ ಸೆಪ್ಟಂಬರ್​ನಲ್ಲಿ ನೀಡಿದ್ದ ತೀರ್ಪಿಗೆ ಯಾವುದೇ ತಡೆ ನೀಡಿರಲಿಲ್ಲ. ಹೀಗಾಗಿ ಈ ಬಾರಿಯೂ ಮಹಿಳೆಯರು ದೇವಸ್ಥಾನಕ್ಕೆ ಹೋಗಲು ಮುಂದಾಗಿದ್ದಾರೆ. ಇದರ ಜೊತೆಗೆ […]

ನವೆಂಬರ್ 17ರಂದು ಸಿಜೆಐ ಗೊಗೊಯಿ ನಿವೃತ್ತಿ , ನೂತನ ಸಿಜೆಐ ಆಗಿ ಶರದ್ ಅರವಿಂದ್ ಬೊಬ್ಡೆ ಅಧಿಕಾರ ಸ್ವೀಕಾರ -Vishwanews24

ಹೊಸದಿಲ್ಲಿ, : ಭಾರತದ ಮುಖ್ಯ ನ್ಯಾಯಾಧೀಶ (ಸಿಜೆಐ) ರಂಜನ್ ಗೊಗೊಯಿ ನವೆಂಬರ್ 17ರಂದು ಸೇವಾನಿವೃತ್ತಿ ಹೊಂದಲಿದ್ದಾರೆ. ನ.15ರಂದು ಅವರು ಸುಪ್ರೀಂಕೋರ್ಟ್‌ನಲ್ಲಿ ಅಂತಿಮ ಬಾರಿಗೆ ಕಲಾಪ ನಿರ್ವಹಿಸಿದ್ದಾರೆ. 2018ರ ಅಕ್ಟೋಬರ್ 3ರಿಂದ ಸಿಜೆಐ ಕರ್ತವ್ಯ ನಿರ್ವಹಿಸಿದ್ದ ಗೊಗೊಯಿ ತಮ್ಮ ಕಾರ್ಯಾವಧಿಯಲ್ಲಿ ಹಲವು ಐತಿಹಾಸಿಕ […]

ಶಬರಿಮಲೆಗೆ ಹೋಗುವ ಮಹಿಳೆಯರಿಗೆ ಸರ್ಕಾರದಿಂದ ಯಾವುದೇ ಭದ್ರತೆ ನೀಡುವುದಿಲ್ಲ : ಕೇರಳ ದೇವಸ್ವಂ ಸಚಿವ ಸುರೇಂದ್ರನ್ -Vishwanews24

ತಿರುವನಂತಪುರಂ:ಶಬರಿಮಲೆಗೆ ಹೋಗುವ ಮಹಿಳೆಯರಿಗೆ ಸರ್ಕಾರದಿಂದ ಯಾವುದೇ ಭದ್ರತೆ ನೀಡುವುದಿಲ್ಲ ಎಂದು ಕೇರಳ ದೇವಸ್ವಂ ಸಚಿವ ಕಡಕಂಪಲ್ಲಿ ಸುರೇಂದ್ರನ್ ಹೇಳಿದ್ದಾರೆ. ಈ ಮೂಲಕ ಶಬರಿಮಲೆಗೆ ಹೋಗುವ ಮಹಿಳೆಯರಿಗೆ ಸರ್ಕಾರದ ಕಡೆಯಿಂದ ಸಹಮತವಿಲ್ಲ ಎಂಬ ಮಾತನ್ನು ಸಚಿವರು ಸ್ಪಷ್ಟಪಡಿಸಿದ್ದಾರೆ. ಶಬರಿಮಲೆ ಕಾರ್ಯಕರ್ತರ ಕ್ರಿಯಾವಾದಕ್ಕೆ ಇರುವ […]

ಡಿಕೆಶಿ ಜಾಮೀನು ರದ್ದು ಕೋರಿ ಇಡಿ ಸಲ್ಲಿಸಿದ್ದಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್ -Vishwanews24

ನವದೆಹಲಿ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದ್ದನ್ನ ಪ್ರಶ್ನಿಸಿ ಇಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಆರ್.ಎಫ್.ನಾರಿಮನ್ ನೇತೃತ್ವದ ದ್ವಿ ಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿ ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ […]

ಚೌಕಿದಾರ್ ಚೋರ್ ಹೈ ಹೇಳಿಕೆ :ಇಂಥ ಹೇಳಿಕೆ ನೀಡುವಾಗ ಎಚ್ಚರಿಕೆಯಿಂದಿರಬೇಕು ರಾಹುಲ್ ಗೆ ಸುಪ್ರೀಂ ತರಾಟೆ -Vishwanews24

ನವದೆಹಲಿ: ಚೌಕಿದಾರ್ ಚೋರ್ ಹೈ” ಎಂಬ ರಾಹುಲ್ ಗಾಂಧಿ ಹೇಳಿಕೆಯ ವಿರುದ್ಧ ಸಲ್ಲಿಸಲಾಗದ್ದ ನಿಂದನಾ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, “ರಾಹುಲ್ ಗಾಂಧಿ ಅವರು ಮಾತನಾಡುವಾಗ ಎಚ್ಚರಿಕೆಯಿಂದಿರಬೇಕು” ಎಂದಿದೆ ಚೌಕಿದಾರ್ ಚೋರ್ ಹೈ ಎಂಬ ರಾಹುಲ್ ಗಾಂಧಿ ಹೇಳಿಕೆಯ ವಿರುದ್ಧ […]

ರಫೇಲ್‌ ಡೀಲ್‌‌ : ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ -Vishwanews24

ಹೊಸದಿಲ್ಲಿ: ರಫೇಲ್ ಯುದ್ಧವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದ್ದು ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದೆ. ರಫೇಲ್ ಯುದ್ಧವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿದಂತೆ ಕೇಂದ್ರಕ್ಕೆ ನೀಡಿರುವ ಕ್ಲೀನ್ ಚಿಟ್ ಪ್ರಶ್ನಿಸಿ ಸಲ್ಲಿಕೆಯಾಗಿರುವ ಮರುಪರಿಶೀಲನಾ ಅರ್ಜಿಯ ವಿಚಾರಣೆಯನ್ನು ಮೇ 10ರಂದು ಪೂರ್ಣಗೊಳಿಸಿದ್ದ ನ್ಯಾಯಾಲಯ […]

ಶಬರಿಮಲೆ ವಿವಾದ : ಮರುಪರಿಶೀಲನೆಗಾಗಿ ವಿಸ್ತೃತ ಪೀಠಕ್ಕೆ ಪ್ರಕರಣ ವರ್ಗಾವಣೆ -Vishwanews24

ನವದೆಹಲಿ: ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಹೇರಿದ್ದ ನಿರ್ಬಂಧವನ್ನು ತೆರವುಗೊಳಿಸಿದ್ದ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಸಲ್ಲಿಸಲಾದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಶಬರಿಮಲೆ ದೇಗುಲಕ್ಕೆ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಅವಕಾಶ […]

ಚಿದಂಬರಂ ನ್ಯಾಯಾಂಗ ಬಂಧನ ಅವಧಿ ನವೆಂಬರ್ 27ರವರೆಗೆ ವಿಸ್ತರಣೆ -Vishwanews24

ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿಯನ್ನು ದೆಹಲಿ ನ್ಯಾಯಾಲಯ ನವೆಂಬರ್ 27ರವರೆಗೆ ವಿಸ್ತರಿಸಿದೆ. ಐಎನ್ಎಕ್ಸ್ ಮಾಧ್ಯಮ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದ ಮೇರೆಗೆ ಸಿಬಿಐ, ಕಳೆದ ಆಗಸ್ಟ್ […]

ಬಿಜೆಪಿಯಿಂದಲೇ ಸ್ಪರ್ಧಿಸುತ್ತೇನೆ , ಅಮಿತ್​ ಶಾ, ಮೋದಿ ಅವರ ನೇತೃತ್ವದಲ್ಲಿ ನಾವೆಲ್ಲಾ ಮುನ್ನಡೆಯುತ್ತೇವೆ : ರಮೇಶ್​ ಜಾರಕಿಹೊಳಿ -Vishwanews24

ನವದೆಹಲಿ: “ಸುಪ್ರೀಂ ಕೋರ್ಟ್​  ತೀರ್ಪು ಹೊರಬಿದ್ದಿದ್ದು ನಾನು ಇದನ್ನು ಸ್ವಾಗತಿಸುತ್ತೇನೆ. ಇನ್ನೇನಿದ್ದರೂ ನಾನು ಬಿಜೆಪಿಯಿಂದಲೇ ಸ್ಪರ್ಧಿಸುತ್ತೇನೆ” ಎಂದು ಅನರ್ಹ ಶಾಸಕ ರಮೇಶ್​ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಅನರ್ಹ ಶಾಸಕರು ಉಪಚುನಾವಣೆಗೆ ಸ್ಪರ್ಧೆ ಮಾಡಬಹುದು ಎಂದು ಸುಪ್ರೀಂಕೋರ್ಟ್​ ತೀರ್ಪು ಕೊಟ್ಟ ಬೆನ್ನಲ್ಲೇ ಮಾತಾಡಿದ ಅವರು, “ಸುಪ್ರೀಂನಲ್ಲಿ ತೀರ್ಪು ನಮ್ಮ ಪರವಾಗಿ […]

ನ.17ರಿಂದ ಶಬರಿಮಲೆ ಯಾತ್ರೆ ಆರಂಭ -Vishwanews24

ತಿರುವನಂತಪುರ: ಈ ಸಾಲಿನ ಶಬರಿಮಲೆ ಯಾತ್ರೆ ನ.17ರಿಂದ ಆರಂಭವಾಗಲಿದೆ. ಇದರ ಜತೆಗೆ ಸುಪ್ರೀಂ ಕೋರ್ಟ್‌ ತೀರ್ಪು ಕೂಡ ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ದೇಗುಲಕ್ಕೆ 8,402 ಪೊಲೀಸ್‌ ಸಿಬ್ಬಂದಿಯನ್ನು ಭದ್ರತೆಗಾಗಿ ನೇಮಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಹಿಂದಿಗಿಂತ ಈ ಬಾರಿ ಶಬರಿಮಲೆ ಯಾತ್ರೆ ವೇಳೆ ಹೆಚ್ಚು […]