Category: ರಾಷ್ಟ್ರ ನ್ಯೂಸ್
ಅನರ್ಹ ಶಾಸಕರು ಉಪಚುನಾವಣೆಗೆ ಸ್ಪರ್ಧಿಸಬಹುದು : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು -Vishwanews24
ನವದೆಹಲಿ: 17 ಮಂದಿ ಅನರ್ಹ ಶಾಸಕರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಉಪಚುನಾವಣೆಗೆ ಸ್ಪರ್ಧಿಸಬಹುದು ಎಂದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ಸ್ಪೀಕರ್ ರಮೇಶ್ ಕುಮಾರ್ ಅನರ್ಹ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ. ಎನ್.ವಿ. ರಮಣ, ನ್ಯಾ. […]
ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ರಾಜ್ಯಪಾಲರ ಶಿಫಾರಸು -Vishwanews24
ಮುಂಬೈ: ಕ್ಷಮಹಾರಾಷ್ಟ್ರದಲ್ಲಿ ರಾಜ್ಯಪಾಲರು ಈಗ ತಮ್ಮ ದಾಳವನ್ನು ಉರುಳಿಸಿದ್ದು ರಾಷ್ಟ್ರಪತಿ ಆಡಳಿತ ಜಾರಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ. ಸರ್ಕಾರ ರಚಿಸುವಲ್ಲಿ ಬಿಜೆಪಿ, ಶಿವಸೇನಾ ವಿಫಲವಾದ ಬೆನ್ನಲ್ಲೇ, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ರಾಜ್ಯಪಾಲ ಭಾಗತ್ ಸಿಂಗ್ ಕೊಶ್ಯಾರಿ ಕೇಂದ್ರಸರ್ಕಾರಕ್ಕೆ […]
ನಮಗೆ 5 ಎಕರೆ ಭೂಮಿ ಅಗತ್ಯವಿಲ್ಲ , ಅಯೋಧ್ಯೆಯ ತೀರ್ಪು ತೃಪ್ತಿ ತಂದಿಲ್ಲ : ಅಸದುದ್ದೀನ್ ಒವೈಸಿ -Vishwanews24
ನವದೆಹಲಿ: ರಾಮ್ ಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದ ಪ್ರಕರಣದ ಕುರಿತು ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಲ್ಲಿ ತೃಪ್ತಿ ಇಲ್ಲ ಎಂದು ಎಐಎಂಐಎಂ ಮುಖ್ಯಸ್ಥ ಮತ್ತು ಸಂಸದ ಅಸದುದ್ದೀನ್ ಒವೈಸಿ ಹೇಳಿದ್ದಾರೆ. ‘ಸುಪ್ರೀಂ ಕೋರ್ಟ್ ನಿಜಕ್ಕೂ ಸರ್ವೋಚ್ಚ, ಆದರೆ ದೋಷ ರಹಿತವೇನಲ್ಲ ಎಂದು ಅವರು ಸುದ್ದಿಗಾರರಿಗೆ […]
ಸುಪ್ರೀಂ ತೀರ್ಪನ್ನು ಗೌರವಿಸುತ್ತೇವೆ ಆದರೆ, ತೃಪ್ತಿ ಇಲ್ಲ : ಸುನ್ನಿ ವಕ್ಫ್ ಬೋರ್ಡ್ -Vishwanews24
ನವದೆಹಲಿ: ಅಯೋಧ್ಯೆ ಭೂ ವಿವಾದದ ಬಗ್ಗೆ ಸುಪ್ರೀಂಕೋರ್ಟಿನ ಸಾಂವಿಧಾನಿಕ ಪೀಠ ನೀಡಿರುವ ತೀರ್ಪನ್ನು ಗೌರವಿಸುತ್ತೇವೆ. ಆದರೆ, ತೃಪ್ತಿ ಇಲ್ಲ ಎಂದು ಸುನ್ನಿ ವಕ್ಫ್ ಬೋರ್ಡ್ ಪರ ವಕೀಲ ಜಾಫರ್ ಯಾಬ್ ಜಿಲಾನಿ ಹೇಳಿದ್ದಾರೆ. ನಾವು ಸುಪ್ರೀಂ ಕೋರ್ಟ್ ತೀರ್ಪನ್ನು ಗೌರವಿಸುತ್ತೇವೆ. ಆದರೆ ಈ […]
ರಾಮ ಮಂದಿರ ನಿರ್ಮಾಣಕ್ಕೆ ಬೆಂಬಲ : ಕಾಂಗ್ರೆಸ್ ಘೋಷಣೆ -Vishwanews24
ನವದೆಹಲಿ : ಇಂದು ಅಯೋಧ್ಯೆ ರಾಮ ಮಂದಿರ ಮತ್ತು ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ನಂಬಿಕೆ ಹಾಗೂ ವಿಶ್ವಾಸದಿಂದ ಕೂಡಿದಂತ ತೀರ್ಪಾಗಿದೆ. ಇದು ಯಾವುದೇ ಒಂದು ಗುಂಪಿನ ಪರವಾಗಿ ಬಂದಿರುವ ತೀರ್ಪಲ್ಲ. ಇದು ಸರ್ವ […]
ಹಿಂದುಗಳಿಗೆ ರಾಮ ಜನ್ಮ ಭೂಮಿ, ಅಯೋಧ್ಯೆ ಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ -ಸುಪ್ರೀಂ ಐತಿಹಾಸಿಕ ತೀರ್ಪು -Vishwanews24
ನವದೆಹಲಿ: ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಸುಪ್ರೀಂ ಕೋರ್ಟ್ ಪಂಚನ್ಯಾಯಮೂರ್ತಿಗಳ ಪೀಠ ರಾಮಜನ್ಮ ಭೂಮಿ- ಬಾಬಾರಿ ಮಸೀದಿಯ ಜಾಗದ ವಿವಾದಕ್ಕೆ ಸಂಬಂಧಿಸಿದ ಶತಮಾನದ ವಿವಾದಕ್ಕೆ ಅಂತಿಮವಾಗಿ ತೆರೆ ಎಳೆದಿದ್ದಾರೆ. ಅರ್ಜಿದಾರ ರಾಮಲಲ್ಲಾ ವಾದ ಎತ್ತಿ ಹಿಡಿದ ಸುಪ್ರೀಂ ಕೋರ್ಟ್ . […]
ಬಾಬರಿ ಮಸೀದಿ ಧ್ವಂಸವಾಗಲು ಕಾಂಗ್ರೆಸ್ ಕೂಡಾ ಹೊಣೆಯಾಗಿದೆ ,ರಾಜೀವ್ ಗಾಂಧಿ ಸಕಾಲಿಕ ಕ್ರಮ ಕೈಗೊಂಡಿದ್ದರೆ ಆಗ ಸಮಸ್ಯೆಗೆ ಪರಿಹಾರ ದೊರಕುತ್ತಿತ್ತು : ಅಸಾದುದ್ದೀನ್ ಉವೈಸಿ -Vishwanews24
ಹೈದರಾಬಾದ್,: ಬಾಬರಿ ಮಸೀದಿ ಧ್ವಂಸವಾಗಲು ಕಾಂಗ್ರೆಸ್ ಕೂಡಾ ಹೊಣೆಯಾಗಿದೆ ಎಂದು ಎಐಎಂಐಎಂ ಅಧ್ಯಕ್ಷ, ಸಂಸದ ಅಸಾದುದ್ದೀನ್ ಉವೈಸಿ ಹೇಳಿದ್ದಾರೆ. ‘ಬಾಬರಿ ಮಸೀದಿಯ ಬೀಗ ತೆರೆಸಿದವರು ದಿವಂಗತ ಪ್ರಧಾನಿ ರಾಜೀವ್ ಗಾಂಧಿ’ ಎಂಬ ಮಾಜಿ ಕೇಂದ್ರ ಸಚಿವ ಮಾಧವ ಗೋಡ್ಬೋಲೆಯವರ ಹೇಳಿಕೆಯನ್ನು ಅನುಮೋದಿಸಿದ […]
ಗೋಮಾಂಸ ತಿನ್ನುವವರು, ನಾಯಿ ಮಾಂಸವನ್ನು ತಿನ್ನಲಿ : ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ -Vishwanews24
ಕೋಲ್ಕತ್ತ: ಗೋಮಾಂಸ ತಿನ್ನುವವರು ಅದನ್ನು ಮಾತ್ರವೇ ಏಕೆ, ನಾಯಿ ಮಾಂಸವನ್ನೂ ತಿನ್ನಲಿ ಎಂದು ಬಿಜೆಪಿಯ ಪಶ್ಚಿಮ ಬಂಗಾಳ ಘಟಕದ ಅಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಬುರ್ದ್ವಾನ್‌ನಲ್ಲಿ ಸೋಮವಾರ ನಡೆದ ‘ಗೋ ಅಷ್ಟಮಿ ಕಾರ್ಯಕ್ರಮ’ದಲ್ಲಿ ಮಾತನಾಡಿದ ಅವರು, ‘ಕೆಲವು ಬುದ್ಧಿಜೀವಿಗಳು ರಸ್ತೆಯಲ್ಲಿ […]
ದೇಶದ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಕಾಂಗ್ರೇಸ್ ನಿಂದ ದೇಶ್ ಕಿ ಬಾತ್ ಕಾರ್ಯಕ್ರಮ -Vishwanews24
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ರೇಡಿಯೊ ಕಾರ್ಯಕ್ರಮ ಮನ್ ಕಿ ಬಾತ್ ಗೆ ಪ್ರತಿಯಾಗಿ ಕಾಂಗ್ರೆಸ್ ದೇಶ್ ಕಿ ಬಾತ್ ಕಾರ್ಯಕ್ರಮವನ್ನು ಇಂದಿನಿಂದ ನಡೆಸಲಿದ್ದು ಸೋಷಿಯಲ್ ಮೀಡಿಯಾಗಳ ಮೂಲಕ ನೇರ ಪ್ರಸಾರ ಮಾಡಲು ಉದ್ದೇಶಿಸಿದೆ. ಕಾರ್ಯಕ್ರಮದ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ಸಾಮಾಜಿಕ ಜಾಲತಾಣ […]
ಹರ್ಯಾಣ : ಬಿಜೆಪಿಗೆ ಪಕ್ಷೇತರರ ಬೆಂಬಲ ,ಸರ್ಕಾರದ ರಚನೆಗೆ ಮುಂದಾದ ಕಮಲ ಪಡೆ -Vishwanews24
ನವದೆಹಲಿ: ಚುನಾವಣಾ ಫಲಿತಾಂಶದ ನಂತರ ಹರ್ಯಾಣ ರಾಜಕೀಯ ಕ್ಷಣ ಕ್ಷಣಕ್ಕೂ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಎಲ್ಲ ಪಕ್ಷೇತರ 7 ಹಾಗೂ ಹರ್ಯಾಣ ಲೋಕಹಿತ ಪಕ್ಷದ ಒಬ್ಬ ಶಾಸಕರು ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ಹರ್ಯಾಣದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳು ಶತಾಯಗತಾಯ […]
