ನನ್ನ ಮೇಲೆ ವೈಯಕ್ತಿಕ ದಾಳಿ ನಡೆಸಿದವರಿಗೆ ಜನರೆ ಸರಿಯಾದ ಉತ್ತರ ನೀಡಿದ್ದಾರೆ : ಶರದ್ ಪವಾರ್ -Vishwanews24

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶ ಹೊರ ಬಿದ್ದಿದ್ದು, ಶರದ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ ( ಎನ್ ಸಿಪಿ) 62 ಸ್ಥಾನಗಳನ್ನು ಗೆದ್ದುಕೊಂಡಿದೆ. 220 ಕ್ಷೇತ್ರಗಳನ್ನು ಗೆಲ್ಲುವ ಗುರಿ ಹೊಂದಿದ್ದ ಬಿಜೆಪಿ ಶಿವಸೇನೆ ಮೈತ್ರಿ 162 ಸ್ಥಾನಗಳನ್ನಷ್ಟೇ ಪಡೆಯಲು ಶಕ್ತವಾಗಿದೆ. […]

ಕೊನೆಯವರೆಗೂ ಹೋರಾಡುವ ಮೂಲಕ ಸಂಕಷ್ಟದಿಂದ ಹೊರಬರುತ್ತೇನೆ : ಡಿ.ಕೆ. ಶಿ -Vishwanews24

ನವದೆಹಲಿ: ‘ನನಗೆ ಕಾನೂನಿನ ಮೇಲೆ ಅಪಾರ ಗೌರವ ಇದೆ. ಕೊನೆಯವರೆಗೂ ಹೋರಾಡುವ ಮೂಲಕ ಸಂಕಷ್ಟದಿಂದ ಹೊರಬರುತ್ತೇನೆ’ ಎಂದು ಕಾಂಗ್ರೆಸ್ ಶಾಸಕ ಡಿ.ಕೆ. ಶಿವಕುಮಾರ್‌ ವಿಶ್ವಾಸ ವ್ಯಕ್ತಪಡಿಸಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ನಾನು ಯಾವುದೇ ತಪ್ಪು ಮಾಡಿಲ್ಲ. ಅಂತೆಯೇ ಜನಬೆಂಬಲ ದೊರೆತಿದೆ. ಕಷ್ಟಕಾಲದಲ್ಲಿ ಬೆಂಬಲ, […]

ಹರ್ಯಾಣ ವಿಧಾನಸಭಾ ಚುನಾವಣೆ : ಸಿಎಂ ಸ್ಥಾನ ನೀಡಿದವರಿಗೆ ನಮ್ಮ ಬೆಂಬಲ, ಬಿಜೆಪಿ-ಕಾಂಗ್ರೆಸ್‌ಗೆ ಚೌಟಾಲಾ -Vishwanews24

ಚಂಡೀಘಡ: ಹರ್ಯಾಣ ವಿಧಾನಸಭಾ ಚುನಾವಣಾ ಫಲಿಂತಾಶ ಅತಂತ್ರದತ್ತ ಸಾಗಿರುವಂತೆಯೇ ಇತ್ತ ಜೆಜೆಪಿ ನಾಯಕ ದುಷ್ಯಂತ್ ಚೌಟಾಲಾ ಸಿಎಂ ಸ್ಥಾನ ನೀಡಿದವರಿಗೇ ನಮ್ಮ ಬೆಂಬಲ ಎಂದು ಘೋಷಣೆ ಮಾಡಿದ್ದಾರೆ. 90 ಸ್ಥಾನದ ಹರ್ಯಾಣ ವಿಧಾನಸಭೆಯಲ್ಲಿ ಸರ್ಕಾರ ರಚನೆಗೆ 46 ಸ್ಥಾನಗಳ ಅಗತ್ಯತೆ ಇದ್ದು, ಬಿಜೆಪಿ […]

ಹರಿಯಾಣ ವಿಧಾನಸಭಾ ಚುನಾವಣೆ : ಕಾಂಗ್ರೆಸ್ ಜೆಜೆಪಿ ಪಕ್ಷದೊಂದಿಗೆ ಮೈತ್ರಿ ಸಾಧ್ಯತೆ , ದುಷ್ಯಂತ್ ಚೌಟಾಲಾಗೆ `DCM’ ಸ್ಥಾನದ ಆಫರ್ ಕೊಟ್ಟ ಕಾಂಗ್ರೆಸ್ -Vishwanews24

ಹರಿಯಾಣ: ಹರಿಯಾಣ ವಿಧಾನಸಭಾ ಚುನಾವಣೆಯ ಮತಎಣಿಕೆ ನಡೆಯುತ್ತಿದ್ದು, ಏತನ್ಮಧ್ಯೆ ರಾಜಕೀಯ ಚಟುವಟಿಕೆ ಗರಿಗೆದರಿದೆ. ಇದಕ್ಕೆ ಕಾರಣವಾಗುತ್ತಿರುವುದು ಈ ಬಾರಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ದೊರಕುವುದು ಅನುಮಾನ ಮೂಡಿಸಿದೆ. ಬಿಜೆಪಿ 40 ಸ್ಥಾನಗಳಲ್ಲಿ, ಕಾಂಗ್ರೆಸ್ 33 ಹಾಗೂ ಜೆಜೆಪಿ (ಜನನಾಯಕ್ ಜನತಾ ಪಕ್ಷ) […]

ಮಹಾರಾಷ್ಟ್ರ : ಗೆಲುವಿನ ಉತ್ಸಾಹದಲ್ಲಿ ಬಿಜೆಪಿ ; ಸಂಭ್ರಮಾಚರಣೆಗೆ ಸಿದ್ಧವಾಗಿದೆ ಲಡ್ಡುಗಳು -Vishwanews24

ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ ಗೆಲುವಿನ ಉತ್ಸಾಹದಲ್ಲಿದೆ. ಪ್ರಸ್ತುತ ಲಭ್ಯವಾಗಿರುವ ಮಾಹಿತಿ ಪ್ರಕಾರ ಬಿಜೆಪಿ ಮ್ರೈತ್ರಿಕೂಟ ಮುನ್ನಡೆ ಸಾಧಿಸಿದೆ. ಬಿಜೆಪಿ 107 ಸ್ಥಾನ ಹಾಗೂ ಶಿವಸೇನೆ 70 ಸ್ಥಾನಗಳಲ್ಲಿ ಮುನ್ನಡೆ ಪಡೆದುಕೊಂಡಿದೆ. ಹೀಗಾಗಿ ಮಹಾರಾಷ್ಟ್ರದಲ್ಲಿ ಈಗಾಗಲೇ ಬಿಜೆಪಿ ಕಾರ್ಯಕರ್ತರು ಗೆಲುವಿನ ಉತ್ಸಾಹದಲ್ಲಿದ್ದು, ಫಲಿತಾಂಶ ಘೋಷಣೆಗೆ ಮೊದಲೇ ಸಂಭ್ರಮದಲ್ಲಿ […]

ಹೈಕೋರ್ಟಿನಿಂದ ಡಿಕೆ ಶಿವಕುಮಾರ್ ಗೆ ಷರತ್ತು ಬದ್ದ ಜಾಮೀನು ಮಂಜೂರು -Vishwanews24

ನವದೆಹಲಿ:ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿ ತೀರ್ಪು ನೀಡಿದೆ. ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟ್ ಅವರು ಐಪಿಸಿ […]

ಬಿಸಿಸಿಐನ ನೂತನ 39ನೇ ಅಧ್ಯಕ್ಷರಾಗಿ ಭಾರತ ಕ್ರಿಕೆಟ್ ತಂಡದ ಮಾಜಿ ಕಪ್ತಾನ ಸೌರವ್ ಗಂಗೂಲಿ ಅಧಿಕಾರ ಸ್ವೀಕಾರ -Vishwanews24

ಮುಂಬೈ: ವಿಶ್ವದ ಅತೀ ಶ್ರೀಮಂತ ಕ್ರಿಕೆಟ್ ಸಂಸ್ಥೆಯಾದ ಭಾರತ ಕ್ರಿಕೆಟ್ ನಿಯಂತ್ರಣ ಸಂಸ್ಥೆ ಬಿಸಿಸಿಐನ ನೂತನ 39ನೇ ಅಧ್ಯಕ್ಷರಾಗಿ ಭಾರತ ಕ್ರಿಕೆಟ್ ತಂಡದ ಮಾಜಿ ಕಪ್ತಾನ ಸೌರವ್ ಗಂಗೂಲಿ ಬುಧವಾರ ಅಧಿಕಾರ ವಹಿಸಿಕೊಂಡರು. ಬಿಸಿಸಿಐನ ನೂತನ ಅಧ್ಯಕ್ಷರಾಗಿ 47ರ ಹರೆಯದ ಗಂಗೂಲಿ ಅಧಿಕಾರ […]

ದೇಶದ ಬೆಳವಣಿಗೆ ದೃಷ್ಟಿಯಿಂದ ಬಿಜೆಪಿ ಸೇರುತ್ತಿದ್ದೇನೆ : ಇಂದು ಅಧಿಕೃತವಾಗಿ ಬಿಜೆಪಿ  ಪಕ್ಷಕ್ಕೆ ಸೇರಿದ ಕೆ.ಸಿ. ರಾಮಮೂರ್ತಿ -Vishwanews24

ನವದೆಹಲಿ : ಕಾಂಗ್ರೆಸ್​ನ ರಾಜ್ಯಸಭಾ ಸದಸ್ಯತ್ವಕ್ಕೆ ಒಂದು ವಾರದ ಹಿಂದೆ ರಾಜೀನಾಮೆ ನೀಡಿದ್ದ ಕೆ.ಸಿ. ರಾಮಮೂರ್ತಿ ಇಂದು ಅಧಿಕೃತವಾಗಿ ಬಿಜೆಪಿ  ಪಕ್ಷಕ್ಕೆ ಸೇರಿದರು. ಮಾಜಿ ಪೊಲೀಸ್ ಅಧಿಕಾರಿಯೂ ಆಗಿರುವ ರಾಮಮೂರ್ತಿ ಯವರು ಇಲ್ಲಿಯ ಬಿಜೆಪಿ ಮುಖ್ಯ ಕಚೇರಿಯಲ್ಲಿ ಪ್ರಧಾನ ಕಾರ್ಯದರ್ಶಿ ಅರುಣ್ […]

ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲ : ಅಸ್ಸಾಂ ಸರ್ಕಾರದ ಮಹತ್ವದ ನಿರ್ಧಾರ-Vishwanews24

ಗುವಾಹಟಿ: ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಅಸ್ಸಾಂ ಸರ್ಕಾರ ನಿರ್ಧಾರ ಕೈಗೊಂಡಿದೆ. ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು 2021 ರಿಂದ ಈ ನೀತಿ ಅನುಷ್ಠಾನಗೊಳ್ಳುತ್ತದೆ. 2017 ರಲ್ಲಿ ಅಸ್ಸಾಂ ವಿಧಾನಸಭೆಯಲ್ಲಿ “ಅಸ್ಸಾಂ […]

ಡಿಕೆ ಶಿ ಅವರನ್ನು ಭೇಟಿಯಾಗಿ ಆತ್ಮಸ್ಥೈರ್ಯ ತುಂಬಿದ್ದೇನೆ , ಅವರು ಎಲ್ಲವನ್ನು ಎದುರಿಸಿ ಹೊರ ಬರಲಿದ್ದಾರೆ : ಹೆಚ್ ಡಿ ಕುಮಾರಸ್ವಾಮಿ -Vishwanews24

ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಬಂಧನದ ಬಳಿ, ನ್ಯಾಯಾಂಗ ಬಂಧನದಿಂದಾಗಿ ತಿಹಾರ್ ಜೈಲು ಸೇರಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಇಂದು ಭೇಟಿಯಾದರು. ಇಂದು ದೆಹಲಿಗೆ ಆಗಮಿಸಿದ ಮಾಜಿ […]