ಭಾರತ ದೇಶಕ್ಕೆ ಯಾವುದೇ ಅಪಾಯವಿಲ್ಲ ಏಕೆಂದರೆ ರಾಷ್ಟ್ರ ಮೋದಿ ಅವರ ಸುರಕ್ಷಿತ ಕೈಗಳಲ್ಲಿದೆ : ಹೇಮಾಮಾಲಿನಿ -Vishwanews24

ಚಂಡಿಗಡ: ಭಾರತ ದೇಶಕ್ಕೆ ಯಾವುದೇ ಅಪಾಯವಿಲ್ಲ ಏಕೆಂದರೆ ರಾಷ್ಟ್ರ ಮೋದಿ ಅವರ ಸುರಕ್ಷಿತ ಕೈಗಳಲ್ಲಿದೆ ಎಂದು ಬಿಜೆಪಿ ಸಂಸದೆ ಹೇಮಾಮಾಲಿನಿ  ಪ್ರಧಾನಿಯವರನ್ನು ಹಾಡಿ ಹೊಗಳಿದ್ದಾರೆ. ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯದಲ್ಲಿ ಪಾಲ್ಗೋಂಡ ಹೇಮಮಾಲಿನಿ, ಹರ್ಯಾಣದಲ್ಲಿರುವ ಮನೋಹರ್ ಲಾಲ್ […]

ಉಪ ಚುನಾವಣೆ : ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಲು ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ -Vishwanews24

ನವದೆಹಲಿ: ಉಪ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವೆ ಮನಸ್ತಾಪಗಳು ಎದುರಾಗದಂತೆ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಲು ರಾಜ್ಯ ಕಾಂಗ್ರೆಸ್ ನಾಯಕರಿಗೆ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿಯವರು ಸೂಚನೆ ನೀಡಿದ್ದಾರೆ. ಉಪ ಚುನಾವಣೆ ಕುರಿತಂತೆ ಕಾಂಗ್ರೆಸ್ ಹಿರಿಯ ನಾಯಕ ಎಸ್.ಆರ್.ಪಾಟೀಲ್ ಅವರೊಂದಿಗೆ ಸೋನಿಯಾ ಗಾಂಧಿಯವರು […]

ಮೋದಿ ಮಂದಿರ್ ಹೆಸರಿನ ಮ್ಯೂಸಿಯಂ ನಿರ್ಮಿಸಲು ಮುಂದಾಗಿರುವ ಮುಸ್ಲಿಂ ಮಹಿಳಾ ಕಾರ್ಯಕರ್ತರು -Vishwanews24

ಮುಜಾಫ್ಘರ್ ನಗರ : ನಗರದ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಕೆಲವು ಬಿಜೆಪಿ ಮಹಿಳಾ ಕಾರ್ಯಕರ್ತರು ಗುರುವಾರ ಜಿಲ್ಲಾಧಿಕಾರಿ ಬಳಿ ‘ಮೋದಿ ಮಂದಿರ್’ ಹೆಸರಿನ “ಮ್ಯೂಸಿಯಂ” ನಿರ್ಮಿಸಲು ಮನವಿ ಪತ್ರವನ್ನು ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ ದೇಶದಲ್ಲಿ ಉತ್ತಮ ಆಡಳಿತ ನಡೆಸುತ್ತಿದ್ದು, ದೇಶ ಮತ್ತು ನಾಗರೀಕರಿಗಾಗಿ ಉತ್ತಮ ಕೆಲಸ […]

 ಫೋರ್ಬ್ಸ್‌ನ ಶ್ರೀಮಂತ ಭಾರತೀಯರ ಪಟ್ಟಿಯಲ್ಲಿ ಸತತ 12 ನೇ ಬಾರಿಗೆ  ಅಗ್ರಸ್ಥಾನ ಉಳಿಸಿಕೊಂಡ ಮುಖೇಶ್ ಅಂಬಾನಿ -Vishwanews24

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರು  ಫೋರ್ಬ್ಸ್‌ನ ಶ್ರೀಮಂತ ಭಾರತೀಯರ ಪಟ್ಟಿಯಲ್ಲಿ ಈ ವರ್ಷವೂ ಸತತ 12 ನೇ ಬಾರಿಗೆ  ಅಗ್ರಸ್ಥಾನ ಉಳಿಸಿಕೊಂಡಿದ್ದಾರೆ. ಈ ವರ್ಷ ಅವರ ಒಟ್ಟು ಆಸ್ತಿ ಮೌಲ್ಯ 51.4 ಶತಕೋಟಿ ಡಾಲರ್‌ಗೆ ಏರಿದೆ. ‘ಅಂಬಾನಿ ಅವರು […]

ಮಹಾಬಲಿಪರಂ ಬೀಚ್ ನಲ್ಲಿ ಪ್ರಧಾನಿ ಮೋದಿಯಿಂದ ಪ್ಲಾಸ್ಟಿಕ್ ಹೆಕ್ಕಿ ಸ್ವಚ್ಛ ಭಾರತ ಅಭಿಯಾನ -Vishwanews24

ಮಹಾಬಲಿಪುರಂ : ಮಹಾಬಲಿಪರಂ ಬೀಚ್ ನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು  ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದ ವೇಳೆ  ಅಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಕವರ್ ಮತ್ತು ಬಾಟಲಿಗಳನ್ನು ಹೆಕ್ಕಿ ತೆಗೆದಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ. ಸ್ವತಃ ಸ್ವಚ್ಚ ಭಾರತ […]

ಭಾರತ ಎಂದಿಗೂ ಹಿಂದೂ ರಾಷ್ಟ್ರ ಹಿಂದೂಗಳೆಲ್ಲರೂ ಒಗ್ಗಟ್ಟಾಗಬೇಕು ಮತ್ತು ಅವರ ಕೈಯಲ್ಲಿ ಅಧಿಕಾರ ಇರಬೇಕು’ : ಮೋಹನ್ ಭಾಗವತ್ -Vishwanews24

ನಾಗಪುರ/ಮುಂಬೈ: ‘ಹಿಂದೂ ಸಮುದಾಯ ಮತ್ತು ಭಾರತಕ್ಕೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ‘ಗುಂಪುಹಲ್ಲೆ ಮತ್ತು ಗುಂಪುಹತ್ಯೆ’ (ಲಿಂಚಿಂಗ್‌) ಎಂಬ ಪದಗಳನ್ನು ಬಳಸುತ್ತಿವೆ. ಹಿಂದೂ ಸಮಾಜಕ್ಕೆ ಕಳಂಕ ತರುವ ಉದ್ದೇಶದಿಂದ ಸಂಚು ರೂಪಿಸಲಾಗುತ್ತಿದೆ’ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ […]

ಭಾರತೀಯರ ದೇಶಭಕ್ತಿಯ ಮಹತ್ವ ತಿಳಿಯಲು ಆರ್‌ಎಸ್‌ಎಸ್ ಸೇರಿಕೊಳ್ಳಿ : ಬಿಜೆಪಿ ಶಾಸಕ ರಾಜಾ ಸಿಂಗ್ -Vishwanews24

ಹೈದರಾಬಾದ್: ಭಾರತೀಯರ ದೇಶಪ್ರೇಮ ನೋಡಲು ಬಯಸಿದರೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಸೇರುವಂತೆ  ತೆಲಂಗಾಣದ ಗೋಷಮಹಲ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ರಾಜಾ ಸಿಂಗ್ ಪ್ರಸ್ತಾಪಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ ಶಾಸಕ, ‘ಗೋಷಮಹಲ್‌ನಲ್ಲಿ ಸುಮಾರು ಸಾವಿರ ಕಾರ್ಯಕರ್ತರ […]

ಇನ್ಮುಂದೆ ಭಾರತ ದೇಶದಲ್ಲಿ ವಲಸಿಗರು ವಾಸಿಸಲು ಅವಕಾಶ ಇಲ್ಲ : ಜೆಪಿ ನಡ್ಡಾ -Vishwanews24

ಬೋಕಾರೋ:ದೇಶದಲ್ಲಿ ಅಕ್ರಮ ವಲಸಿಗರು ವಾಸಿಸಲು ಅವಕಾಶ ನೀಡುವುದಿಲ್ಲ ಎಂದು ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಜೆಪಿ ನಡ್ಡಾ ಹೇಳುವ ಮೂಲಕ ಎನ್ ಆರ್ ಸಿ(ರಾಷ್ಟ್ರೀಯ ಪೌರತ್ವ ನೋಂದಣಿ) ಜಾರಿಯನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಇದೀಗ ಸಮಯ ಬಂದಿದ್ದು, ಇನ್ಮುಂದೆ ದೇಶದಲ್ಲಿ ವಲಸಿಗರು ವಾಸಿಸಲು […]

ಭಾರತದ ಸಂವಿಧಾನವನ್ನು ಇಷ್ಟಪಡದವರಿಗೆ ದೇಶದಲ್ಲಿ ವಾಸಿಸುವ ಹಕ್ಕಿಲ್ಲ : ಕೇಂದ್ರ ಸಚಿವ ರಾಮದಾಸ್ ಅಥಾವಾಲೆ -Vishwanews24

ನಾಗ್ಪುರ: ಭಾರತದ ಸಂವಿಧಾನವನ್ನು ಇಷ್ಟಪಡದವರಿಗೆ ದೇಶದಲ್ಲಿ ವಾಸಿಸುವ ಹಕ್ಕಿಲ್ಲ ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಮುಖ್ಯಸ್ಥ ಹಾಗೂ ಕೇಂದ್ರ ಸಚಿವ ರಾಮದಾಸ್ ಅಥಾವಾಲೆ ಹೇಳಿದ್ದಾರೆ. ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ 62ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತೀಯ ಸಂವಿಧಾನವು […]

ಫ್ರಾನ್ಸ್ ರಫೇಲ್ ಯುದ್ಧ ವಿಮಾನ ವಿಜಯ ದಶಮಿಯಂದು ಭಾರತಕ್ಕೆ ಹಸ್ತಾಂತರ -Vishwanews24

ನವದೆಹಲಿ: ಫ್ರಾನ್ಸ್ ನಿಂದ ಭಾರತಕ್ಕೆ ಪೂರೈಕೆಯಾಗಬೇಕಾದ 36 ಯುದ್ಧ ವಿಮಾನಗಳ ಪೈಕಿ ಮೊದಲ ರಫೇಲ್ ಯುದ್ಧ ವಿಮಾನವು ವಿಜಯ ದಶಮಿ ದಿನವಾದ ಅ.8 ರಂದು ಭಾರತಕ್ಕೆ ಹಸ್ತಾಂತರವಾಗಲಿದೆ. ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಲಘು ಯುದ್ಧ ವಿಮಾನ ತೇಜಸ್ ನಲ್ಲಿ ರಾಜನಾಥ್ ಸಿಂಗ್ ಅವರು […]