ಪಿ. ಚಿದಂಬರಂ ನ್ಯಾಯಾಂಗ ಬಂಧನ ಅಕ್ಟೋಬರ್ 17ರವರೆಗೆ ವಿಸ್ತರಣೆ -Vishwanews24

ಹೊಸದಿಲ್ಲಿ: ಐಎನ್‌ಎಕ್ಸ್‌ ಮೀಡಿಯಾ ಪ್ರಕರಣ ಸಂಬಂಧ ಸಿಬಿಐ ವಶದಲ್ಲಿರುವ ಹಿರಿಯ ಕಾಂಗ್ರೆಸ್‌ ನಾಯಕ ಪಿ. ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 17ರವರೆಗೆ ವಿಸ್ತರಿಸಲಾಗಿದೆ. ಅರ್ಜಿ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿತು. […]

ಆಧುನಿಕ ಗೋಡ್ಸೆಗಳು ಗಾಂಧೀಯವರ ಹಿಂದೂಸ್ತಾನವನ್ನು ಪ್ರತೀನಿತ್ಯ ಕೊಲ್ಲುತ್ತಿದ್ದಾರೆ : ಓವೈಸಿ -Vishwanews24

ಔರಂಗಾಬಾದ್: ನಾಥುರಾಮ್ ಗೋಡ್ಸೆ ಮಹಾತ್ಮ ಗಾಂಧೀಜಿಯವರನ್ನು ಒಮ್ಮೆ ಹತ್ಯೆ ಮಾಡಿದರೆ, ಭಾರತದ ಆಧುನಿಕ ಗೋಡ್ಸೆಗಳು ಪ್ರತೀನಿತ್ಯ ಕೊಲ್ಲುತ್ತಲೇ ಇದ್ದಾರೆಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಬುಧವಾರ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿರುವ ಅವರು, ನಾಥುರಾಮ್ ಗೋಡ್ಸೆ ಗಾಂಧೀಜಿಯವರನ್ನು ಒಮ್ಮೆ […]

ಬ್ಯಾನರ್​ ಹಾಕಲು ಅವಕಾಶ ಮಾಡಿಕೊಡಬೇಡಿ, ಬ್ಯಾನರ್ ಸಂಸ್ಕೃತಿಯನ್ನ ಕಿತ್ತೊಗೆಯಿರಿ : ಪ್ರಧಾನಿಗೆ ಕಮಲ್​ ಹಾಸನ್ ಮನವಿ -Vishwanews24

ಚೆನ್ನೈ: ನಟ ಕಮ್​ ರಾಜಕಾರಣಿ ಕಮಲ್​ ಹಾಸನ್​, ಪ್ರಧಾನಿ ಮೋದಿ ಅವರಿಗೊಂದು ಮನವಿ ಮಾಡಿದ್ದಾರೆ. ಇತ್ತೀಚೆಗಷ್ಟೇ ತಮಿಳುನಾಡಿನಲ್ಲಿ ಯುವತಿಯೊಬ್ಬರ ಮೇಲೆ ಬ್ಯಾನರ್​ ಬಿದ್ದು, ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಬ್ಯಾನರ್​ ಸಂಸ್ಕೃತಿ ಬಗ್ಗೆ ಸಿಡಿದೆದ್ದಿರುವ ಕಮಲ್​ ಹಾಸನ್​, ಬ್ಯಾನರ್​ ಹಾಕಲು ಅವಕಾಶ ಮಾಡಿಕೊಡಬೇಡಿ, […]

ಕಳೆದ ಕೆಲ ವರ್ಷಗಳಿಂದ ದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಂದ ಗಾಂಧೀಜಿ ಆತ್ಮ ನೊಂದಿರಬಹುದು: ಸೋನಿಯಾ ಗಾಂಧಿ -Vishwanews24

ನವದೆಹಲಿ: ಮಹಾತ್ಮಾ ಗಾಂಧಿ ಅವರ 150ನೇ ಜನ್ಮದಿನಾಚರಣೆ ಸಂದರ್ಭದಲ್ಲಿಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಳೆದ ಕೆಲ ವರ್ಷಗಳಲ್ಲಿ ದೇಶದಲ್ಲಿ ನಡೆದಿರುವ ಘಟನೆಗಳಿಂದ ಗಾಂಧೀಜಿ ಅವರ ಆತ್ಮ ನೊಂದಿರಬಹುದು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ನವದೆಹಲಿಯ ರಾಜಘಾಟ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಗಾಂಧಿ ಸ್ವದೇಶ್ ಯಾತ್ರೆ’ಯಲ್ಲಿ […]

ನಾನು ಎಲ್ಲವನ್ನು ಗೆದ್ದು ಬರುತ್ತೇನೆ, ಎಲ್ಲದಕ್ಕೂ ಉತ್ತರ ಕೊಡುತ್ತೇನೆ : ಡಿ.ಕೆ.ಶಿ -Vishwanews24

ನವದೆಹಲಿ: ‘ನಾನು ಎಲ್ಲವನ್ನು ಗೆದ್ದು ಬರುತ್ತೇನೆ, ಬಿಜೆಪಿ ನಾಯಕರ ಬಂಡವಾಳ ಬಿಚ್ಚಿ ಇಡುತ್ತೇನೆ, ನಾನೊಬ್ಬನೇ ತಪ್ಪು ಮಾಡಿದ್ದಾ? ಎಲ್ಲದಕ್ಕೂ ಉತ್ತರ ಕೊಡುತ್ತೇನೆ’ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಎಂದು ಗುಡುಗಿದ್ದಾರೆ. ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ ವಿಚಾರಣೆ ಮುಗಿದ ಬಳಿಕ ಅವರ […]

ಗಾಂಧೀಜಿಯವರ ಮಾರ್ಗದರ್ಶನಗಳು ನಮಗೆ ಎಂದೆಂದಿಗೂ ದಾರಿದೀಪ : ರಾಷ್ಟ್ರಪತಿ ರಾಮನಾಥ್ ಕೋವಿಂದ್ -Vishwanews24

ನವದೆಹಲಿ: ದೇಶಾದ್ಯಂತ ಇಂದು ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮದಿನವನ್ನು ಶ್ರದ್ಧಾ ಭಕ್ತಿ ಗಳೊಂದಿಗೆ ಆಚರಿಸಲಾಗುತ್ತಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗಾಂಧೀಜಿಯವರನ್ನು ಸ್ಮರಿಸಿ, ಗಾಂಧೀಜಿಯವರ 150ನೇ ಜಯಂತಿಯ ಈ ಸಮಯ ನಮಗೆ ಸತ್ಯ. ಅಹಿಂಸೆ, ಸಹಕಾರ, ನೈತಿಕತೆ ಮತ್ತು ಸರಳತೆಯ ಮೌಲ್ಯಗಳನ್ನು ನೆನಪಿಸಿ […]

ಇಮ್ರಾನ್ ಖಾನ್ ಭಯೋತ್ಪಾದಕರಿಗೆ ಆದರ್ಶ. ಅವರನ್ನು ಕ್ರೀಡಾ ಸಮುದಾಯದಿಂದ ಬಹಿಷ್ಕರಿಸಬೇಕು :ಗೌತಮ್ ಗಂಭೀರ್ -Vishwanews24

ನವದೆಹಲಿ: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಭಯೋತ್ಪಾದಕರಿಗೆ ಆದರ್ಶ. ಅವರನ್ನು ಕ್ರೀಡಾ ಸಮುದಾಯದಿಂದ ಬಹಿಷ್ಕಾರಿಸಬೇಕು ಎಂದು ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ಹೇಳಿದ್ದಾರೆ. ಕಳೆದ ವಾರ ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ(ಯುಎನ್‌ಜಿಎ) ಇಮ್ರಾನ್ ಖಾನ್ ಕಾಶ್ಮೀರ ಕುರಿತು […]

ಡಿಕೆ ಶಿವಕುಮಾರ್ ಅವರ ನ್ಯಾಯಾಂಗ ಬಂಧನ ಅಕ್ಟೋಬರ್ 15 ರವರೆಗೆ ವಿಸ್ತರಣೆ -Vishwanews24

ನವದೆಹಲಿ,:ಜಾರಿ ನಿದೇರ್ಶನಾಲಯ(ಜಾರಿ) ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ನ್ಯಾಯಾಂಗ ಬಂಧನದ ಅವಧಿ ಅಕ್ಟೋಬರ್ 15ರವರೆಗೆ ವಿಸ್ತರಣೆಯಾಗಿದೆ. ಇಂದು ನ್ಯಾಯಾಂಗ ಬಂಧನ ಅಂತ್ಯಗೊಂಡ ಹಿನ್ನೆಲೆಯಲ್ಲಿ ಅವರನ್ನು ಇ.ಡಿ.ಕೋರ್ಟ್​ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶ ಅಜಯ್​ಕುಮಾರ್ ಕುಹರ್​ ಅವರು […]

ಹರ್ಯಾಣ ವಿಧಾನಸಭಾ ಚುನಾವಣೆ : ಭಾರತದ ಒಲಿಂಪಿಕ್‌ ಕುಸ್ತಿ ಪಟುಗಳಾದ ಯೋಗೇಶ್ವರ್ ದತ್, ಬಬಿತಾ ಫೋಗಟ್ ರನ್ನು ಕಣಕ್ಕಿಳಿಸಿದ ಬಿಜೆಪಿ -Vishwanews24

ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ಹರಿಯಾಣ ವಿಧಾನಸಭೆ ಚುನಾವಣೆಗೆ ಬಿಜೆಪಿ 78 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ. ಸಿಎಂ ಮನೋಹರ್ ಖಟ್ಟರ್, ರಾಜ್ಯ ಬಿಜೆಪಿ ಅಧ್ಯಕ್ಷ ಸುಭಾಷ್ ಬರಾಲಾ, ಕ್ರೀಡಾ ಕ್ಷೇತ್ರದ ಹಲವು ಸಾಧಕರಿಗೆ ಮೊದಲ ಪಟ್ಟಿಯಲ್ಲಿ ಸ್ಥಾನ […]

ಕಾಶ್ಮೀರ ನಮ್ಮ ಆಂತರಿಕ ವಿಚಾರ, ಈ ಕುರಿತಂತೆ ಬೇರೆ ಉಪದೇಶ ನಮಗೆ ಬೇಕಿಲ್ಲ : ಶಿಖರ್ ಧವನ್ -Vishwanews24

ನವದೆಹಲಿ:ಜಮ್ಮು ಮತ್ತು ಕಾಶ್ಮೀರ ವಿಚಾರವಾಗಿ ಭಾರತದ ವಿರುದ್ಧ ಕಿಡಿಕಾರುತ್ತಿರುವ ಪಾಕಿಸ್ತಾನಕ್ಕೆ ಕ್ರಿಕೆಟಿಗ ಶಿಖರ್ ಧವನ್ ಖಡಕ್ ತಿರುಗೇಟು ನೀಡಿದ್ದು, ಭಾರತದ ವಿರುಗ್ಧ ಬೊಟ್ಟು ಮಾಡಿ ತೋರಿಸುವ ಮುನ್ನ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ ಎಂದು ತಿರುಗೇಟು ನೀಡಿದ್ದಾರೆ ಖಾಸಗಿ ವಾಹಿನಿಯ ಆಪ್ ಕಿ […]