Category: ರಾಷ್ಟ್ರ ನ್ಯೂಸ್
ಭಾರತದ ಗಡಿ ದಾಟಿ ಬರುವ ಉಗ್ರರಿಗೆ ಸರ್ಜಿಕಲ್ ಸ್ಟ್ರೈಕ್ ಮೂಲಕ ಸಾವು ಖಚಿತ : ಉಗ್ರರಿಗೆ ಬಿಪಿನ್ ರಾವತ್ ಎಚ್ಚರಿಕೆ -Vishwanews24
ನವದೆಹಲಿ : ಭಾರತದ ಗಡಿಯಲ್ಲಿ ಶಾಂತಿಯನ್ನು ಹಾಳು ಮಾಡಲು ಬಯಸುವ ಯಾರೇ ಆದರೂ ಅಂತವರಿಗೆ ಸಾವು ಖಚಿತ, ಪಾಕ್ ಬೆಂಬಲಿತ ಉಗ್ರರ ಜೊತೆಗೆ ಕಣ್ಣಾ ಮುಚ್ಚಾಲೆ ಆಡುವುದು ಸಾಧ್ಯವಿಲ್ಲ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಉಗ್ರರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. […]
2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಶಶಿ ತರೂರ್‌ನ್ನು ಪರಾಭವಗೊಳಿಸುತ್ತೇನೆ : ಶ್ರೀಶಾಂತ್ -Vishwanews24
ನವದೆಹಲಿ: 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ತಿರುವನಂತಪುರಂ ಚುನಾವಣಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಕಾಂಗ್ರೆಸ್ ಸಂಸದ ಶಶಿ ತರೂರ್‌ನ್ನು ಪರಾಭವಗೊಳಿಸುತ್ತೇನೆ ಎಂದು ಕ್ರಿಕೆಟಿಗ ಎಸ್.ಶ್ರೀಶಾಂತ್ ಹೇಳಿದ್ದಾರೆ. ನಾನು ಅವರ ದೊಡ್ಡ ಅಭಿಮಾನಿ. ಅವರು ನನ್ನ ಪರವಾಗಿ ನಿಂತಿದ್ದರು. ಆದರೆ ತಿರುವನಂತಪುರಂನಲ್ಲಿ ನಾನು ಚುನಾವಣೆ ಸ್ಪರ್ಧಿಸಿ ಅವರನ್ನು […]
ಕಾಶ್ಮೀರ ಸಮಸ್ಯೆಗಳಿಗೆ ನೆಹರು ಅವರೇ ಕಾರಣ : ಅಮಿತ್ ಶಾ -Vishwanews24
ನವದೆಹಲಿ : ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ವಿರುದ್ಧ ಗೃಹ ಸಚಿವ ಅಮಿತ್ ಶಾ ವಾಗ್ಧಾಳಿ ನಡೆಸಿದ್ದಾರೆ. ಕಾಶ್ಮೀರದ ದೀರ್ಘಕಾಲದ ಸಮಸ್ಯೆಗಳಿಗೆ ನೆಹರು ಅವರೇ ಕಾರಣ ಎಂದು ಅಮಿತ್ ಶಾ ವಾಗ್ಧಾಳಿ ನಡೆಸಿದ್ದಾರೆ. ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು […]
ಅಕ್ಟೋಬರ್ 1ರಿಂದ ದೇಶಾದ್ಯಂತ ಏಕರೂಪದ ಡಿಎಲ್ ಮತ್ತು ಆರ್‌ಸಿ -Vishwanews24
ನವದೆಹಲಿ : ಅಕ್ಟೋಬರ್ 1 ರಿಂದ ದೇಶಾದ್ಯಂತ ಏಕರೂಪದ ಡ್ರೈವಿಂಗ್ ಲೈಸೆನ್ಸ್ ಮತ್ತು ವಾಹನ ನೋಂದಣಿ ಸರ್ಟಿಫಿಕೇಟ್‌ಗಳು (ಆರ್‌ಸಿ) ವಿತರಣೆಯಾಗಲಿವೆ. ನಕಲಿ ಫೋರ್ಜರಿ ಮಾಡಿದ ತಡೆಯುವ ಉದ್ದೇಶದಿಂದ ಅ.1 ರಿಂದ ವಾಹನ ಚಾಲನಾ ಪರವಾನಿಗೆ ಮತ್ತು ವಾಹನ ನೋಂದಣಿ ಪ್ರಮಾಣ ಪತ್ರ […]
ಭಾರತದಲ್ಲಿ (100 ಬಿಲಿಯನ್ )7 ಲಕ್ಷ ಕೋಟಿ ರೂಪಾಯಿ ಹೂಡಿಕೆಗೆ ಮುಂದಾದ ಸೌದಿ ಅರೇಬಿಯಾ-Vishwanews24
ನವದೆಹಲಿ: ಭಾರತದ ಬೆಳವಣಿಗೆ ಸಾಮರ್ಥ್ಯವನ್ನು ಪರಿಗಣಿಸಿ ವಿಶ್ವದ ಅತಿ ದೊಡ್ಡ ತೈಲ ರಫ್ತು ರಾಷ್ಟ್ರ ಸೌದಿ ಅರೇಬಿಯಾ ಭಾರತದ ಪೆಟ್ರೋಕೆಮಿಕಲ್ಸ್, ಮೂಲಸೌಕರ್ಯ ಮತ್ತು ಗಣಿಗಾರಿಕೆ ಕ್ಷೇತ್ರಗಳಲ್ಲಿ 100 ಬಿಲಿಯನ್ ಡಾಲರ್ (7 ಲಕ್ಷ ಕೋಟಿ) ಹೂಡಿಕೆ ಮಾಡಲಿದೆ. ಈ ಬಗ್ಗೆ ಮಾಹಿತಿ ನೀಡಿರುವ […]
ಎಐಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ರಮ್ಯಾಗೆ ಗೇಟ್ ಪಾಸ್, ಅಧ್ಯಕ್ಷರಾಗಿ ರೋಹನ್ ಗುಪ್ತಾ ನೇಮಕ -Vishwanews24
ನವದೆಹಲಿ: ಎಐಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ಹುದ್ದೆಯಿಂದ ಮಾಜಿ ಸಂಸದೆ ರಮ್ಯಾಗೆ ‘ಅಧಿಕೃತ’ವಾಗಿ ಗೇಟ್ ಪಾಸ್ ನೀಡಲಾಗಿದ್ದು, ಅವರ ಸ್ಥಾನಕ್ಕೆ ರಾಷ್ಟ್ರೀಯ ಮಾಧ್ಯಮ ಸಂಯೋಜಕರಾಗಿರುವ ರೋಹನ್ ಗುಪ್ತಾ ಅವರನ್ನು ನೇಮಕ ಮಾಡಲಾಗಿದೆ. ಲೋಕಸಭಾ ಚುನಾವಣೆಯ ಪಕ್ಷ ಹೀನಾಯವಾಗಿ ಸೋತ ಹಿನ್ನೆಲೆಯಲ್ಲಿ […]
ಜನಮೆಚ್ಚಿನ ನಾಯಕ : ಭಾರತ ಜನರಿಂದ ಅತೀ ಹೆಚ್ಚು ಮೆಚ್ಚುಗೆ ಗಳಿಸಿದ ವ್ಯಕ್ತಿ ಪ್ರಧಾನಿ ಮೋದಿ ,2ನೇ ಸ್ಥಾನ ಧೋನಿ -Vishwanews24
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾರತ ಜನರಿಂದ ಅತೀ ಹೆಚ್ಚು ಮೆಚ್ಚುಗೆ ಗಳಿಸಿದ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದು, ಈ ಪಟ್ಟಿಯಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ 2ನೇ ಸ್ಥಾನ ಪಡೆದುಕೊಂಡಿದ್ದಾರೆ. ಯುಗೌ ಎಂಬ ಸಂಸ್ಥೆ ನಡೆಸಿದ […]
ಉಪಚುನಾವಣೆಗೆ ಸುಪ್ರೀಂ ಕೋರ್ಟ್ ತಡೆ ; ಅನರ್ಹ ಶಾಸಕರ ಅರ್ಜಿ ತೀರ್ಪಿನ ಬಳಿಕ ನಿರ್ಧಾರ -Vishwanews24
ನವದೆಹಲಿ: ಕರ್ನಾಟಕ ಉಪಚುನಾವಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು 15 ಮಂದಿ ಅತಂತ್ರರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಕೇಸ್ ಇತ್ಯರ್ಥ ಆದ ಮೇಲೆ ಚುನಾವಣೆ ನಡೆಯಲಿ ಎಂದು ಹೇಳಿದ ತ್ರಿಸದಸ್ಯ ಪೀಠ ಮುಂದಿನ ವಿಚಾರಣೆಯನ್ನು ಅ.22ಕ್ಕೆ ಮುಂದೂಡಿದೆ. ಅನರ್ಹಗೊಂಡಿರುವ ಶಾಸಕರು ಪ್ರತಿನಿಧಿಸುತ್ತಿದ್ದ 15 […]
ಭಯೋತ್ಪಾದಕರ ನಿಗ್ರಹಕ್ಕೆ ನಮ್ಮ ಯೋಧರು ಪರಿಪೂರ್ಣ ಸಿದ್ದರಾಗಿದ್ದಾರೆ. ಯಾವುದೇ ಪರಿಸ್ಥಿತಿ ನಿಭಾಯಿಸಲು ನಾವು ಸಮರ್ಥರಾಗಿದ್ದೇವೆ : ರಾಜನಾಥ್ ಸಿಂಗ್ -Vishwanews24
ಚೆನ್ನೈ, :-ಭಯೋತ್ಪಾದಕರ ನಿಗ್ರಹಕ್ಕೆ ನಮ್ಮ ಯೋಧರು ಪರಿಪೂರ್ಣ ಸಿದ್ದರಾಗಿದ್ದಾರೆ. ಯಾವುದೇ ಪರಿಸ್ಥಿತಿ ನಿಭಾಯಿಸಲು ನಾವು ಸಮರ್ಥರಾಗಿದ್ದೇವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ಪಾಕಿಸ್ತಾನ ಬೆಂಬಲಿತ ಉಗ್ರರ ನಿಗ್ರಹಕ್ಕೆ ಭಾರತೀಯ ಭದ್ರತಾ ಪಡೆಗಳು ಸಂಪೂರ್ಣ ಸನ್ನದ್ಧರಾಗಿದ್ದಾರೆ ಎಂದರು. ಪಾಕಿಸ್ತಾನದ ಬಾಲಾಕೋಟ್‍ನಲ್ಲಿ […]
ಡಿಕೆ ಶಿವಕುಮಾರ್ ಜಾಮೀನು ಅರ್ಜಿ ವಜಾ -Vishwanews24
ನವದೆಹಲಿ: ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಹಿರಿಯ ಮುಖಂಡ ಡಿಕೆ ಶಿವಕುಮಾರ್ ಜಾಮೀನು ಅರ್ಜಿಯನ್ನು ತಿರಸ್ಕರಿ ಬುಧವಾರ ಸಂಜೆ ಕೋರ್ಟ್ ತೀರ್ಪು ಪ್ರಕಟಿಸಿದೆ. ಇದರಿಂದ ಡಿಕೆಶಿಗೆ ತಿಹಾರ್ ಜೈಲುವಾಸ ಮುಂದುವರಿದಂತಾಗಿದೆ.. ಎರಡು ಕಡೆಯ ವಾದವನ್ನು ಸುದೀರ್ಘವಾಗಿ ಆಲಿಸಿದ್ದ […]
