Category: ರಾಷ್ಟ್ರ ನ್ಯೂಸ್
ತೆಲುಗು ಚಿತ್ರರಂಗದ ಜನಪ್ರಿಯ ಹಾಸ್ಯ ನಟ ವೇಣು ಮಾಧವ್ ವಿಧಿವಶ -Vishwanews24
ಹೈದರಾಬಾದ್: ತೆಲುಗು ಚಿತ್ರರಂಗದ ಜನಪ್ರಿಯ ಹಾಸ್ಯ ನಟ ವೇಣು ಮಾಧವ್(39) ಅನಾರೋಗ್ಯದಿಂದ ಇಂದು ವಿಧಿವಶರಾಗಿದ್ದಾರೆ. ವೇಣು ಮಾಧವ್ ಅನೇಕ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇತ್ತೀಚಿಗಷ್ಟೇ ಅವರನ್ನು ಸಿಕಂದರಬಾದ್‍ನಲ್ಲಿರುವ ಯಶೋಧ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ವೇಣು […]
ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಅವರಿಗೆ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ -Vishwanews24
ಮುಂಬಯಿ: ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಅವರಿಗೆ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಲಭಿಸಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜವಡೇಕರ್ ಅವರು ಟ್ವಿಟ್ಟರ್ ಮೂಲಕ ಈ ವಿಷಯ ಪ್ರಕಟ ಮಾಡಿದ್ದು, ಅಮಿತಾಭ್ ಬಚ್ಚನ್ ಅವರಿಗೆ ಶುಭಾಶಯ […]
ಅತ್ಯಾಚಾರ ಪ್ರಕರಣ :ಚಿನ್ಮಯಾನಂದ ಸ್ವಾಮಿ ವಿರುದ್ದ ಆರೋಪ ಮಾಡಿದ್ದ ವಿದ್ಯಾರ್ಥಿನಿ ಬಂಧನ -Vishwanews24
ಲಕ್ನೋ: ಬಿಜೆಪಿ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಚಿನ್ಮಯಾನಂದ ಅವರ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರ ಆರೋಪದ ಮೂಲಕ ಕಾನೂನು ವಿದ್ಯಾರ್ಥಿನಿ ತನ್ನ ಸ್ನೇಹಿತರ ಜತೆ ಸೇರಿ ಚಿನ್ಮಯಾನಂದ್ ಅವರಿಂದ 5 ಕೋಟಿ ರೂಪಾಯಿ […]
ಅಮಿತ್ ಶಾ ಜೈಲಿನಲ್ಲಿ ಸಾಯಬೇಕು ಎಂಬುದು ಗಾಂಧಿ ಕುಟುಂಬದ ಮಹತ್ವಾಕಾಂಕ್ಷೆಯಾಗಿತ್ತು : ಬಾಬಾ ರಾಮ್ ದೇವ್ -Vishwanews24
ನೋಯ್ಡಾ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಜೀವಂತವಾಗಿರುವುದನ್ನು ಗಾಂಧಿ ಕುಟುಂಬ ಬಯಸಿರಲಿಲ್ಲ ಎಂದು ಯೋಗ ಗುರು ಬಾಬಾ ರಾಮ್ ದೇವ್ ಹೇಳಿದ್ದಾರೆ. ಕಾಂಗ್ರೆಸ್ ವಿರುದ್ಧ ಹರಿಹಾಯ್ದಿರುವ ಬಾಬಾ ರಾಮ್ ದೇವ್, ಅಮಿತ್ ಶಾ ಕಾರಾಗೃಹದಲ್ಲಿ ಸಾಯಬೇಕು […]
ದೇವರ ದಯೆಯಿಂದ ಡಿ.ಕೆ.ಶಿವಕುಮಾರ್ ಇವತ್ತು ಬಿಡುಗಡೆಯಾಗುವ ವಿಶ್ವಾಸವಿದೆ :ಹೆಚ್.ಡಿ.ದೇವೇಗೌಡ -Vishwanews24
ನವದೆಹಲಿ: ದೇವರ ದಯೆಯಿಂದ ಡಿ.ಕೆ.ಶಿವಕುಮಾರ್ ಇವತ್ತು ಬಿಡುಗಡೆಯಾಗುವ ವಿಶ್ವಾಸವಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ಬಿಜೆಪಿ ವಿರೋಧಿಸುವವರ ವಿರುದ್ದ ನಿರಂತರ ಸೇಡಿನ ರಾಜಕಾರಣ ಮಾಡಲಾಗುತ್ತಿದೆ.ಇದು ಖಂಡಿತಾ ಒಳ್ಳೆಯ ಬೆಳವಣಿಗೆಯಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕಿಡಿಕಾರಿದ್ದಾರೆ. ದೆಹಲಿಯಲ್ಲಿ ತಮ್ಮನ್ನು ಭೇಟಿ […]
ಎರಡು ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆ -Vishwanews24
ಹೊಸದಿಲ್ಲಿ,: ಬ್ಯಾಂಕ್‌ಗಳ ವಿಲೀನ ವೇತನ ಸಮಸ್ಯೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕರೆ ನೀಡಲಾಗಿದ್ದ 48 ಗಂಟೆಗಳ ಬ್ಯಾಂಕ್ ನೌಕರರ ಮುಷ್ಕರವನ್ನು ಅನಿರ್ಧಿಷ್ಠಾವಧಿಗೆ ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಕೇಂದ್ರ ಸರಕಾರದ ಬ್ಯಾಂಕ್ ವಿಲೀನ ಘೋಷಣೆಗೆ ಸಂಬಂಧಿಸಿದ ತಮ್ಮ ಕಳವಳ ಬಗೆಹರಿಸಲು […]
ಯಾವುದೇ ಕಾರಣಕ್ಕೂ ಪಶ್ಚಿಮ ಬಂಗಾಳದಲ್ಲಿ ಎನ್‌ಆರ್‌ಸಿಯನ್ನು ಜಾರಿಗೆ ತರಲು ಬಿಡುವುದಿಲ್ಲ :ಮಮತಾ ಬ್ಯಾನರ್ಜಿ -Vishwanews24
ಕೋಲ್ಕತ್ತಾ: ನಂಬಿಕೆ ಇರಲಿ, ಬಿಜೆಪಿ ಬೆದರಿಕೆಗೆ ಹೆದರಲ್ಲ, ಯಾವುದೇ ಕಾರಣಕ್ಕೂ ಪಶ್ಚಿಮ ಬಂಗಾಳದಲ್ಲಿ ಎನ್‌ಆರ್‌ಸಿಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಕಾರ್ಮಿಕ ಸಂಘಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ ಅವರು ಎನ್‌ಆರ್‌ಸಿ ಬಗ್ಗೆ ಬಿಜೆಪಿ ಭೀತಿ ಸೃಷ್ಟಿಸಿದೆ. […]
ಕದನ ವಿರಾಮ ಉಲ್ಲಂಘನೆಗೆ ಯಾವ ರೀತಿ ಉತ್ತರ ನೀಡಬೇಕೆಂಬುದು ನಮಗೆ ಗೊತ್ತಿದೆ : ಪಾಕ್ ಗೆ ಬಿಪಿನ್ ರಾವತ್ ಎಚ್ಚರಿಕೆ -Vishwanews24
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಬಾಲಕೋಟ್’ನಲ್ಲಿ ಮತ್ತೆ ಭಯೋತ್ಪಾದಕರು ಸಕ್ರಿಯರಾಗಿದ್ದು, ಮತ್ತೊಂದು ವಾಯುದಾಳಿಯಲ್ಲ ಅದಕ್ಕೂ ಮೀರಿದ ಕ್ರಮಕೈಗೊಳ್ಳುತ್ತೇವೆಂದು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಸೋಮವಾರ ಎಚ್ಚರಿಸಿದ್ದಾರೆ. ಚೆನ್ನೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗಿಯಾದ ಬಳಿಕ ಪ್ರತಿಕ್ರಿಯೆ ನೀಡಿರುವ ಅವರು, ಭಾರತದ ಗಡಿಗಳಲ್ಲಿ […]
ಅನರ್ಹ ಶಾಸಕರ ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿದ ಸುಪ್ರೀಂಕೋರ್ಟ್ -Vishwanews24
ನವದೆಹಲಿ:ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆದೇಶ ಪ್ರಶ್ನಿಸಿ 17 ಅನರ್ಹ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಬುಧವಾರಕ್ಕೆ ಮುಂದೂಡಿದೆ. ಅನರ್ಹ ಶಾಸಕರ ಪರವಾಗಿ ಮುಕುಲ್ ರೊಹಟಗಿ ವಾದ ಮಂಡಿಸಿದ್ದರು. ಕಾಂಗ್ರೆಸ್ ಪರ ಹಿರಿಯ ವಕೀಲ ಕಪಿಲ್ […]
ತಿಹಾರ್ ತಿಹಾರ ಜೈಲಿನಲ್ಲಿ ಚಿದಂಬರಂ ಭೇಟಿಯಾದ ಕಾಂಗ್ರೇಸ್ ನಾಯಕರು -Vishwanews24
ನವದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೋಮವಾರ ತಿಹಾರ್ ಜೈಲಿಗೆ ತೆರಳಿದ್ದರು. ಅಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕೇಂದ್ರದ ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಅವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ […]
