ಎಂಎಸ್ ಧೋನಿ ಅವರು ಸಿಮೀತ ಓವರ್ ಗಳ ಕ್ರಿಕೆಟ್‍ಗೆ ನಿವೃತ್ತಿ ಹೇಳುವ ಸಮಯ ಹತ್ತಿರ ಬಂದಿದೆ :ಸುನಿಲ್ ಗವಾಸ್ಕರ್ -Vishwanews24

ನವದೆಹಲಿ: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಅವರು ಸಿಮೀತ ಓವರ್ ಗಳ ಕ್ರಿಕೆಟ್‍ಗೆ ನಿವೃತ್ತಿ ಹೇಳುವ ಸಮಯ ಹತ್ತಿರ ಬಂದಿದೆ ಎಂದು ಮಾಜಿ ದಿಗ್ಗಜ ಆಟಗಾರ ಸುನಿಲ್ ಗವಾಸ್ಕರ್ ಹೇಳಿದ್ದಾರೆ. ಟೀಂ ಇಂಡಿಯಾದಲ್ಲಿ ಎಂಎಸ್ ಧೋನಿ ಅವರ ಸ್ಥಾನದ […]

ಪುಲ್ವಾಮಾ ದಾಳಿಯಂತಹ ಘಟನೆಗಳು ಮಾತ್ರ ಬಿಜೆಪಿಯನ್ನು ರಕ್ಷಿಸಬಲ್ಲವು : ಶರದ್ ಪವಾರ್ -Vishwanews24

ಔರಂಗಾಬಾದ್: ಮಹಾರಾಷ್ಟ್ರ ಜನತೆ ಹಾಲಿ ಬಿಜೆಪಿ-ಶಿವಸೇನೆ ಮೈತ್ರಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶದಲ್ಲಿದ್ದು, ಪುಲ್ವಾಮ ದಾಳಿಯಂತಹ ಘಟನೆಗಳು ಮಾತ್ರ ಜನರ ಮನಸ್ಥಿತಿ ಬದಲಿಸಬಹುದು ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ. ಔರಂಗಾಬಾದ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ […]

ದೇಶೀಯ ಕಂಪೆನಿಗಳ ಕಾರ್ಪೋರೇಟ್ ​ ತೆರಿಗೆಯನ್ನು ಇಳಿಸಿದ ಕೇಂದ್ರ ಸರ್ಕಾರ -Vishwanews24

ನವದೆಹಲಿ: ದೇಶದ ಆರ್ಥಿಕತೆಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ಶುಕ್ರವಾರ ದೇಶೀಯ ಕಂಪೆನಿಗಳ ಮೇಲೆ ಎಲ್ಲಾ ಸೆಸ್ ಮತ್ತು ಹೆಚ್ಚುವರಿ ಶುಲ್ಕ ಒಳಗೊಂಡಂತೆ ಕಾರ್ಪೊರೇಟ್ ತೆರಿಗೆಯನ್ನು ಶೇಕಡಾ 25.17ಕ್ಕೆ ಇಳಿಸಿದೆ. ಗೋವಾದಲ್ಲಿ ಶುಕ್ರವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ […]

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ: ಬಿಜೆಪಿ ಮುಖಂಡ ಸ್ವಾಮಿ ಚಿನ್ಮಯಾನಂದ ಬಂಧನ -Vishwanews24

ಉತ್ತರಪ್ರದೇಶ: ಉತ್ತರ ಪ್ರದೇಶದ 23 ವರ್ಷದ  ಕಾನೂನು ವಿದ್ಯಾರ್ಥಿನಿಯ ಮೇಲೆ ತತ ಒಂದು ವರ್ಷಗಳ ಕಾಲ ಅತ್ಯಾಚಾರ ನಡೆಸಿರುವ ಆರೋಪ ಹೊತ್ತಿರುವ ಕೆಂದ್ರದ ಮಾಜಿ ಸಚಿವ, ಬಿಜೆಪಿ ಮುಖಂಡ ಸ್ವಾಮಿ ಚಿನ್ಮಯಾನಂದ ಅವರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ. ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿನ್ಮಯಾನಂದ ಮೇಲೆ ಲೈಂಗಿಕ […]

ಕೋಮುವಾದಿಗಳು ಮತ್ತಷ್ಟು ಬಲಿಷ್ಠರಾಗುತ್ತಿರುವುದಕ್ಕೆ ಕಾಂಗ್ರೆಸ್ ಪಕ್ಷವೇ ಹೊಣೆ : ಮಾಯಾವತಿ -Vishwanews24

ಲಖನೌ: ಕಾಂಗ್ರೆಸ್ ವಿರುದ್ಧ ಬುಧವಾರ ಮತ್ತೆ ವಾಗ್ದಾಳಿ ನಡೆಸಿರುವ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಅವರು ದೇಶದಲ್ಲಿ ಕೋಮುವಾದಿಗಳು ಮತ್ತಷ್ಟು ಬಲಿಷ್ಠವಾಗುತ್ತಿರುವುದಕ್ಕೇ ಕಾಂಗ್ರೆಸ್ ನ ದ್ವಿಮುಖ ನೀತಿಯೇ ಕಾರಣ ಎಂದು ಆರೋಪಿಸಿದ್ದಾರೆ. ಕೋಮುವಾದಿಗಳು ಮತ್ತಷ್ಟು ಬಲಿಷ್ಠರಾಗುತ್ತಿರುವುದಕ್ಕೆ ಕಾಂಗ್ರೆಸ್ ಪಕ್ಷವೇ ಹೊಣೆ ಎಂದಿರುವ […]

ಆಸ್ಪತ್ರೆಯಿಂದ ಡಿಕೆ ಶಿವಕುಮಾರ್ ತಿಹಾರ್ ಜೈಲಿಗೆ ಶಿಫ್ಟ್‌ -Vishwanews24

ನವದೆಹಲಿ: ಅಕ್ರಮ ಆಸ್ತಿ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ರಕ್ತದೊತ್ತಡ, ಹೃದಯ ಸಂಬಂಧ ತೊಂದರೆಯಿಂದ ಬಳಲುತ್ತಿದ್ದ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರನ್ನು  ದೆಹಲಿಯ ಆರ್‌ಎಂಎಲ್ ಆಸ್ಪತ್ರೆಯಿಂದ ತಿಹಾರ್ ಜೈಲಿಗೆ ಕರೆದೊಯ್ಯಲಾಗಿದೆ. ಡಿ.ಕೆ. ಶಿವಕುಮಾರ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ […]

ದೇಶದಾದ್ಯಂತ ಇ-ಸಿಗರೇಟ್ ನಿಷೇಧ : ಸುಗ್ರೀವಾಜ್ಞೆ ಹೊರಡಿಸಿದ ಕೇಂದ್ರ ಸರ್ಕಾರ -Vishwanews24

ನವದೆಹಲಿ : ಕರ್ನಾಟಕ ವರ್ಜೀನಿಯಾ ತಂಬಾಕು ಬೆಳೆಗಾರರ ಸಂಘ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಮನ್ ಅವರಿಗೆ, ಇ-ಸಿಗರೇಟ್ ಮತ್ತು ವೇಪಿಂಗ್ ಉತ್ಪನ್ನಗಳನ್ನು ದೇಶದ್ಲಲಿ ಸಂಪೂರ್ಣವಾಗಿ ನಿಷೇಧಿಸಬೇಕೆಂದು ಮನವಿ ಮಾಡಿದ್ದರು. ಇಂತಹ ಮನವಿ ಪುರಸ್ಕರಿಸಿರುವ ಕೇಂದ್ರ ಸರ್ಕಾರ, ಇಂದು ನಡೆದ ಕೇಂದ್ರ […]

ಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನದ ಜೊತೆಗೆ ಮಾತುಕತೆಯೇ ಇಲ್ಲ : ಎಸ್‌. ಜೈಶಂಕರ್‌ -Vishwanews24

ನವದೆಹಲಿ: ‘ಪಾಕಿಸ್ತಾನ ಆಕ್ರಮಿತ ಕಾಶ್ಮೀರವು (ಪಿಒಕೆ) ಭಾರತಕ್ಕೆ ಸೇರಿದ ಭೂಭಾಗ. ಭಾರತವು ಮುಂದೊಂದು ದಿನ ಈ ಪ್ರದೇಶದ ಮೇಲೆ ನಿಯಂತ್ರಣ ಸಾಧಿಸುತ್ತದೆ ಎಂಬ ವಿಶ್ವಾಸವಿದೆ’ ಎಂದು ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಎಸ್‌. ಜೈಶಂಕರ್‌ ಮಂಗಳವಾರ ಹೇಳಿದರು. ಸಚಿವರಾಗಿ ಅಧಿಕಾರ ಸ್ವೀಕರಿಸಿದ […]

ಎಲ್ಲಾ ರಾಷ್ಟ್ರೀಯವಾದಿ ನಾಯಕರನ್ನು ಕೇಂದ್ರ ಸರ್ಕಾರ ಆದಷ್ಟು ಬೇಗ ಬಿಡುಗಡೆ ಮಾಡಬೇಕು : ರಾಹುಲ್ ಗಾಂಧಿ -Vishwanews24

ನವದೆಹಲಿ: ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ ಅವರನ್ನು ಬಂಧಿಸಿದ್ದಕ್ಕಾಗಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಜಮ್ಮು ಮತ್ತು ಕಾಶ್ಮೀರದಲ್ಲಿ […]

ರಾಮಾಯಣದಿಂದ ವಿಶ್ವದ ಎಲ್ಲಾ ಸಮಸ್ಯೆಗಳಿಗೂ ಪರಿಹಾರವನ್ನು ಕಂಡುಕೊಳ್ಳಬಹುದು : ಅಮಿತ್ ಶಾ -Vishwanews24

ನವದೆಹಲಿ: ರಾಮಾಯಣವು ಶತಮಾನಗಳಷ್ಟು ಹಳೆಯದಾದ ಭಾರತೀಯ ಸಂಸ್ಕೃತಿಯ ನಿಧಿ ಮತ್ತು ವಿಶ್ವದ ಎಲ್ಲಾ ಸಮಸ್ಯೆಗಳಿಗೆ ಪರಿಹಾರಗಳನ್ನು ಹೊಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.  ಐಸಿಸಿಆರ್ ಆಯೋಜಿಸಿದ್ದ ಐದನೇ ಅಂತಾರಾಷ್ಟ್ರೀಯ ರಾಮಾಯಣ ಉತ್ಸವದಲ್ಲಿ ಮಾತನಾಡಿದ ಅಮಿತ್ ಶಾ, […]