Category: ರಾಷ್ಟ್ರ ನ್ಯೂಸ್
ಕ್ಯಾನ್ಸರ್ ಸೇರಿದಂತೆ ಹಲವಾರು ರೋಗಗಳನ್ನು ಗುಣಪಡಿಸಲು ಬಳಸುತ್ತಿರುವುದು ಗೋಮೂತ್ರದಿಂದ ತಯಾರಿಸಿದ ಔಷಧಿ : ಅಶ್ವಿನಿ ಚೌಬೆ -Vishwanews24
ನವದೆಹಲಿ: ಕ್ಯಾನ್ಸರ್ ಸೇರಿದಂತೆ ಹಲವಾರು ರೋಗಗಳನ್ನು ಗುಣಪಡಿಸಲು ಬಳಸುತ್ತಿರುವುದು ಗೋಮೂತ್ರದಿಂದ ತಯಾರಿಸಿದ ಔಷಧಿಯಾಗಿದೆ. ಹಾಗಾಗಿ ಭಾರತ ಸರ್ಕಾರವು ಹಸುಗಳ ಸಂರಕ್ಷಣೆಗಾಗಿ ಹೊಸ ಯೋಜನೆ ಸಿದ್ಧಪಡಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಜ್ಯ ಸಚಿವ ಅಶ್ವಿನಿ ಚೌಬೆ ಹೇಳಿದ್ದಾರೆ. ಎಎನ್‌ಐ ಸುದ್ದಿ ಸಂಸ್ಥೆಯೊಂದಿಗೆ […]
ವಾಣಿಜ್ಯ ವಿಮಾನದ ಪೈಲಟ್ ಆದ ಬುಡಕಟ್ಟು ಸಮುದಾಯದ ಮೊದಲ ಮಹಿಳೆ ಒಡಿಶಾದ ಅನುಪ್ರಿಯಾ -Vishwanews24
ಒಡಿಶಾ:ವಾಣಿಜ್ಯ ವಿಮಾನದ ಪೈಲಟ್ ಆದ ಬುಡಕಟ್ಟು ಸಮುದಾಯದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಒಡಿಶಾದ ಅನುಪ್ರಿಯಾ ಮಧುಮಿತಾ ಲಾಕ್ರಾ ಪಾತ್ರರಾಗಿದ್ದಾರೆ. ಮಲ್ಕಂಗಿರಿ ನಕ್ಸಲ್ ಪೀಡಿತ ಪ್ರದೇಶವಾಗಿದ್ದು, ಹಿಂದುಳಿದ ಜಿಲ್ಲೆ ಕೂಡ ಹೌದು. ಅಲ್ಲಿ ಉನ್ನತ ಶಿಕ್ಷಣ ಹಲವರಿಗೆ ಗಗನ ಕುಸುಮವಾಗಿಯೇ ಉಳಿದುಬಿಟ್ಟಿದೆ. […]
ಮುಸ್ಲಿಮರಿಲ್ಲದ ಗ್ರಾಮದಲ್ಲಿ ಪ್ರತಿದಿನ ನಮಾಝ್ ಮಾಡಿ ಮಸೀದಿಯನ್ನು ನಿರ್ವಹಿಸುತ್ತಿರುವ ಹಿಂದುಗಳು -Vishwanews24
ಪಾಟ್ನಾ, : ದೇಶದಲ್ಲಿ ಧರ್ಮಾಂಧತೆ ಹಾಗೂ ಕೋಮು ಗಲಭೆಯ ಘಟನೆಗಳು ಹೆಚ್ಚುತ್ತಿರುವ ನಡುವೆ ಬಿಹಾರದ ನಲಂದಾ ಜಿಲ್ಲೆಯ ಗ್ರಾಮವೊಂದು ಅಪರೂಪದ ಘಟನೆಗೆ ಸಾಕ್ಷಿಯಾಗಿದೆ. ನಲಂದಾ ಜಿಲ್ಲೆಯ ಮಾಧಿ ಗ್ರಾಮದಲ್ಲಿ ಮುಸ್ಲಿಮರಿಲ್ಲ. ಆದರೆ, ಇಲ್ಲಿನ 200 ವರ್ಷಗಳ ಹಳೆಯ ಮಸೀದಿಯೊಂದರಲ್ಲಿ ಹಿಂದೂಗಳು ಪ್ರತಿದಿನ […]
ಬಿಜೆಪಿ ಪ್ರತಿಪಾದಿಸುತ್ತಿರುವ ಹಿಂದೂ ಧರ್ಮ, ಹಿಂದೂ ಧರ್ಮವೇ ಅಲ್ಲ; ಬದಲಿಗೆ ಧರ್ಮವೊಂದರ ಅತಿಘೋರ ವಿಕೃತ್ತಿ : ಶಶಿ ತರೂರ್ -Vishwanews24
ನವದೆಹಲಿ: ಜಾತ್ಯತೀತ ಸ್ವರೂಪ ಉಳಿಸಿಕೊಳ್ಳುವುದು ಕಾಂಗ್ರೆಸ್ ಕರ್ತವ್ಯ ಎಂದಿರುವ ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು, ಕೋಕ್ ಲೈಟ್(ಸಕ್ಕರೆ ರಹಿತ ಕೋಕಾ ಕೋಲಾ) ಇದ್ದ ಹಾಗೆ ಹಿಂದುತ್ವ ಲೈಟ್(ಮೃದು ಹಿಂದುತ್ವ) ಎಂಬ ಧೋರಣೆಯನ್ನು ಅನುಸರಿಸಿದರೆ ಅದು ಕೊನೆಗೆ ಕಾಂಗ್ರೆಸ್ ಅನ್ನು […]
ಒಬ್ಬನೇ ಒಬ್ಬ ಅಕ್ರಮ ವಲಸಿಗನಿಗೆ ದೇಶದಲ್ಲಿ ಉಳಿದುಕೊಳ್ಳಲು ಅವಕಾಶ ನೀಡೋಲ್ಲ : ಅಮಿತ್ ಶಾ -Vishwanews24
ಗುವಾಹಟಿ : ‘ರಾಷ್ಟ್ರೀಯ ಪೌರತ್ವ ನೋಂದಣಿಯನ್ನು (ಎನ್‌ಆರ್‌ಸಿ) ಕಾಲಮಿತಿಯೊಳಗೆ ಪೂರ್ಣಗೊಳಿಸಲಾಗುವುದು ಮತ್ತು ಅಕ್ರಮವಾಗಿ ವಲಸೆ ಬಂದವರಿಗೆ ಇಲ್ಲಿ ಉಳಿಯಲು ಅವಕಾಶ ನೀಡುವುದಿಲ್ಲ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಸ್ಪಷ್ಟಪಡಿಸಿದರು. ದೇಶದಲ್ಲಿ ಒಬ್ಬನೇ ಅಕ್ರಮ ವಲಸಿಗರಿಗೆ ಉಳಿದುಕೊಳ್ಳಲು ಇನ್ಮುಂದೆ […]
ಭಾರತದ ಮೇಲೆ ಯಾರಾದರೂ ದಾಳಿಗೆ ಮುಂದಾದರೆ ಅವರಿಗೆ ತಕ್ಕ ಪ್ರತ್ಯುತ್ತರ ನೀಡುವುದು ನಮ್ಮ ಜವಾಬ್ದಾರಿ : ಉಪರಾಷ್ಟ್ರಪತಿ -Vishwanews24
ನವದೆಹಲಿ: ಭಾರತ ಶಾಂತಿ ಬಯಸುವ ರಾಷ್ಟ್ರವಾಗಿದ್ದು, ಶಾಂತಿಗಾಗಿ ಅದರ ಬದ್ಧತೆಯನ್ನು ಯಾರೂ ಪ್ರಶ್ನಿಸುವಂತಿಲ್ಲ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹೇಳಿದ್ದಾರೆ. ಆದರೆ ಭಾರತದ ಮೇಲೆ ಯಾರಾದರೂ ದಾಳಿಗೆ ಮುಂದಾದರೆ ಅವರಿಗೆ ತಕ್ಕ ಪ್ರತ್ಯುತ್ತರ ನೀಡುವುದು ನಮ್ಮ ಜವಾಬ್ದಾರಿ ಕೂಡ ಹೌದು ಎಂದು […]
ಎಲ್ಲ ವಲಯಗಳು ಎದುರಿಸುತ್ತಿರುವ ಸವಾಲುಗಳಿಗೆ ಸರ್ಕಾರ ಸ್ಪಂದಿಸುತ್ತದೆ : ನಿರ್ಮಲಾ ಸೀತಾರಾಮನ್ -Vishwanews24
ಕೋಲ್ಕತ್ತಾ : ಸಂಕಷ್ಟದಲ್ಲಿರುವ ಎಲ್ಲ ಉದ್ಯಮಗಳಿಗೆ ನೆರವು ನೀಡಲು ಸರ್ಕಾರ ಸಿದ್ಧವಿರುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದಾರೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ ವಲಯಗಳು ಎದುರಿಸುತ್ತಿರುವ ಸವಾಲುಗಳಿಗೆ ಸರ್ಕಾರ ಸ್ಪಂದಿಸುತ್ತದೆ. ಕ್ಷೇತ್ರಗಳು ಎದುರಿಸುತ್ತಿರುವ ಸವಾಲುಗಳನ್ನು ಗಮನಿಸುತ್ತಿದ್ದೇವೆ. ಆ […]
ನಮ್ಮ ವಿಜ್ಞಾನಿಗಳ ಸಾಧನೆ ಪ್ರತಿಯೊಬ್ಬ ಭಾರತಿಯರಿಗೂ ಸ್ಫೂರ್ತಿ : ರಾಹುಲ್ ಗಾಂಧಿ -Vishwanews24
ನವದೆಹಲಿ: ನಮ್ಮ ವಿಜ್ಞಾನಿಗಳ ಸಾಧನೆ ಪ್ರತಿಯೊಬ್ಬ ಭಾರತಿಯರಿಗೂ ಸ್ಫೂರ್ತಿ ,ಇಸ್ರೋ ವಿಜ್ಞಾನಿಗಳ ಕೆಲಸ ವ್ಯರ್ಥವಾಗಿಲ್ಲ ಎಂದು ಚಂದ್ರಯಾನ-2 ವಿಕ್ರಮ್ ಲ್ಯಾಂಡರ್ ನಿಂದ ಸಿಗ್ನಲ್ ಕಳೆದುಕೊಂಡ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಭಾರತ ಹೆಮ್ಮೆಯ ಸಂಸ್ಥೆ ಇಸ್ರೋ ಕೈಗೊಂಡಿದ್ದ […]
ನಮ್ಮ ಮೇಲೆ ದಾಳಿಗೆ ಬಂದರೆ ಎಲ್ಲ ಕುತಂತ್ರಗಳನ್ನೂ ಭೇದಿಸಲು ಭಾರತೀಯ ಸೇನೆ ಸನ್ನದ್ಧವಾಗಿದೆ : ಪಾಕ್ ಗೆ ರಾಜ್‌ನಾಥ್ ಸಿಂಗ್ ಎಚ್ಚರಿಕೆ -Vishwanews24
ನವದೆಹಲಿ, : ಭಾರತೀಯರು ಎಂದಿಗೂ ಯುದ್ಧೋತ್ಸಾಹಿಗಳಲ್ಲ. ಆದರೆ ನಮ್ಮ ಮೇಲೆ ದಾಳಿಗೆ ಬಂದರೆ ಎಲ್ಲ ಕುತಂತ್ರಗಳನ್ನೂ ಭೇದಿಸಲು ಭಾರತೀಯ ಸೇನೆ ಸನ್ನದ್ಧವಾಗಿದೆ ಎಂದು ಪಾಕಿಸ್ತಾನಕ್ಕೆ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ರಕ್ಷಣೆಯ ರಾಜತಂತ್ರ ಭಾರತದ ಮೂಲ ಧ್ಯೇಯವಾಗಿದ್ದು, ಅಷ್ಟೇ […]
ವಿಶ್ವ ಎದುರಿಸುತ್ತಿರುವ ಹಲವಾರು ಭದ್ರತಾ ಸವಾಲುಗಳಲ್ಲಿ ಭಯೋತ್ಪಾದನೆ ಅತ್ಯಂತ ಆತಂಕಕಾರಿಯಾಗಿದೆ : ರಾಜನಾಥ್ ಸಿಂಗ್ -Vishwanews24
ನವದೆಹಲಿ: ವಿಶ್ವದ ಯಾವುದೇ ರಾಷ್ಟ್ರ ಭಯೋತ್ಪಾದನೆಯಿಂದ ಸುರಕ್ಷಿತವಾಗಿಲ್ಲ, ಇದರ ವಿರುದ್ಧ ಅಂತರಾಷ್ಟ್ರೀಯ ಕ್ರಮ ಅಗತ್ಯವಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ. ಕೊರಿಯಾ ಭೇಟಿ ವೇಳೆ ಸಿಯೋಲ್ ಡಿಫೆನ್ಸ್ ಡೈಲಾಗ್ 2019ರಲ್ಲಿ ಮಾತನಾಡಿರುವ ರಾಜನಾಥ್ ಸಿಂಗ್ […]
