ಹೊಸ ಮೋಟಾರು ವಾಹನ ಕಾಯ್ದೆ : ಅಪಘಾತದಿಂದ ಆಗುತ್ತಿದ್ದ ಜನರ ಪ್ರಾಣ ಕಾಪಾಡಿ ರಸ್ತೆ ಸಂಚಾರದಲ್ಲಿ ಶಿಸ್ತು ತರುವುದು ಪ್ರಮುಖ ಉದ್ದೇಶ : ನಿತಿನ್ ಗಡ್ಕರಿ -Vishwanews24

ನವದೆಹಲಿ: ಜನರ ಮೇಲೆ ದುಬಾರಿ ದಂಡ ವಿಧಿಸುವುದು ಸರ್ಕಾರದ ಉದ್ದೇಶವಲ್ಲಾ, ಅಪಘಾತದಿಂದ ಆಗುತ್ತಿದ್ದ ಜನರ ಪ್ರಾಣ ಕಾಪಾಡಿ ರಸ್ತೆ ಸಂಚಾರದಲ್ಲಿ ಶಿಸ್ತು ತರುವುದು ಪ್ರಮುಖ ಉದ್ದೇಶವಾಗಿದೆ ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಸಮರ್ಥಿಸಿಕೊಂಡಿದ್ದಾರೆ  ಎಂದಿದ್ದಾರೆ. ಭಾನುವಾರದಿಂದ ನೂತನ ಸಂಚಾರಿ ನಿಯಮ […]

ದೇಶದ ಜನರಿಗೆ ಭರವಸೆ ನೀಡಲು ಕೇಂದ್ರ ಸರ್ಕಾರಕ್ಕೆ ಶಕ್ತಿ ಇಲ್ಲದಂತಾಗಿದೆ : ಪ್ರಿಯಾಂಕಾ ಗಾಂಧಿ -Vishwanews24

ನವದೆಹಲಿ: ಆರ್ಥಿಕ ಹಿಂಜರಿತ ತಡೆಗೆ ಪರಿಹಾರೋಪಾಯ ಕೈಗೊಳ್ಳಬೇಕು ಇಲ್ಲವೇ ಅರ್ಥವ್ಯವಸ್ಥೆಯನ್ನು ಸದೃಢಗೊಳಿಸುವ ಕುರಿತು ದೇಶದ ಜನತೆಗೆ ಭರವಸೆ ನೀಡಬೇಕು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಒತ್ತಾಯಿಸಿದ್ದಾರೆ. ಭಾರತದಲ್ಲಿ ಎದುರಾಗಿರುವ ಆರ್ಥಿಕ ಬಿಕ್ಕಟ್ಟಿನ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ […]

ಡಿಕೆ ಶಿ ಅವರು ಧೈರ್ಯ ಕಳೆದುಕೊಳ್ಳುವುದು ಬೇಡ, ನಾವೆಲ್ಲರು ಅವರ ಜತೆ ಇದ್ದೇವೆ: ಸೋನಿಯಾ ಗಾಂಧಿ -Vishwanews24

ಹೊಸದೆಹಲಿ: ಡಿಕೆ ಶಿ ಅವರು ಧೈರ್ಯ ಕಳೆದುಕೊಳ್ಳುವುದು ಬೇಡ,  ಅವರ ಜೊತೆ ನಾವು ಹಾಗೂ ಇಡೀ ಪಕ್ಷ ನಿಲ್ಲಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಧೈರ್ಯ ತುಂಬಿದ್ದಾರೆ. ಇಂದು ಸಂಸದ ಡಿ.ಕೆ ಸುರೇಶ್ ಅವರಿಗೆ ಕರೆ ಮಾಡಿ ಡಿಕೆಶಿ ಅವರ […]

ಪಿ. ಚಿದಂಬರಂ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದ  ಸುಪ್ರೀಂ -Vishwanews24

ನವದೆಹಲಿ : INX ಮೀಡಿಯಾ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಪ್ರಕರಣ ದಾಖಲಿಸಿರುವ ಹಿನ್ನೆಲೆಯಲ್ಲಿ, ನಿರೀಕ್ಷಣಾ ಜಾಮೀನು ನೀಡುವಂತೆ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ವಜಾಗೊಳಿಸಿದೆ. ಚಿದಂಬರಮ್ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲು ಅನುಮತಿ ಕೊಡುವಂತೆ […]

ಇನ್ನಾದರೂ ಶಾಂತಿಯುತ ಬದುಕಿಗೆ ಮರಳಿ ಬನ್ನಿ: ಕಾಶ್ಮೀರಿ ಜನರಿಗೆ ಬಿಪಿನ್ ರಾವತ್ ಮನವಿ -Vishwanews24

ನವದೆಹಲಿ: ‘ಕಣಿವೆ ರಾಜ್ಯದ ಜನರು ಶಾಂತಿ ಅನುಭವಿಸಿಲ್ಲ. ಇನ್ನಾದರೂ ಮನಸ್ಸು ಬದಲಿಸಿ. ಬಂದೂಕು ಕೆಳಗಿಡಿ, ಶಾಂತಿಯನ್ನು ಅಪ್ಪಿಕೊಳ್ಳಿ’ ಎಂದು ಭೂಸೇನೆಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಜಮ್ಮು ಮತ್ತು ಕಾಶ್ಮೀರದ ಜನರಿಗೆ ಮನವಿ ಮಾಡಿದ್ದಾರೆ. ‘ಹಿಂದೂಸ್ತಾನ್ ಟೈಮ್ಸ್’ಗೆ ವಿಶೇಷ ಸಂದರ್ಶನ ನೀಡಿರುವ […]

ದೇಶದಲ್ಲಿ ಕಾನೂನಿಗಿಂತಲೂ ರಾಜಕೀಯ ದ್ವೇಷವೇ ತುಂಬಾ ಬಲಿಷ್ಠ : ಡಿ.ಕೆ.ಶಿ -Vishwanews24

ನವದೆಹಲಿ: , ದೇಶದಲ್ಲಿ ಕಾನೂನಿಗಿಂತಲೂ ರಾಜಕೀಯ ದ್ವೇಷವೇ ತುಂಬಾ ಬಲಿಷ್ಠವಾಗಿದೆ ಎಂದು ಡಿ.ಕೆ.ಶಿವಕುಮಾರ್ ಅವರು ವಿಡಿಯೋ ಸಂದೇಶವನ್ನು ನೀಡಿದ್ದಾರೆ. 2017ರಲ್ಲಿ ನೋಟ್ ಬ್ಯಾನ್ ಸಂದರ್ಭ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನ ಪ್ರಭಾವಿ ನಾಯಕ ಹಾಗೂ ಮಾಜಿ ಸಚಿವ […]

ಘೋಷಿತ ಉಗ್ರರ ಪಟ್ಟಿಗೆ ಪಾಕಿಸ್ತಾನದ ಮಸೂದ್ , ಹಫೀಜ್ , ದಾವೂದ್, ರೆಹಮಾನ್ ಲಖ್ವಿ ಸೇರ್ಪಡೆ : ಮಹತ್ವದ ತೀರ್ಮಾನ ಕೈಗೊಂಡಿದ ಭಾರತ -Vishwanews24

ಹೊಸ ದಿಲ್ಲಿ: ಪಾಕಿಸ್ತಾನದ ನಾಲ್ವರು ಭಯಂಕರ ಉಗ್ರರು ಇದೀಗ ‘ಘೋಷಿತ ಉಗ್ರರ ಪಟ್ಟಿ’ ಸೇರಿದ್ದಾರೆ. ಮಸೂದ್ ಅಝರ್, ಹಫೀಜ್ ಸಯೀದ್, ದಾವೂದ್ ಇಬ್ರಾಹಿಂ ಹಾಗೂ ಝಾಕಿ-ಉರ್-ರೆಹಮಾನ್ ಲಖ್ವಿ ಹೆಸರುಗಳನ್ನು ‘ಘೋಷಿತ ಉಗ್ರರ ಪಟ್ಟಿ’ಗೆ ಸೇರ್ಪಡೆ ಮಾಡಲಾಗಿದೆ. ಕಾನೂನು ಬಾಹಿರ ಚಟುವಟಿಕೆಗಳನ್ನು ನಿಗ್ರಹಿಸುವ ತಿದ್ದುಪಡಿ […]

ಭಾರೀ ಮಳೆಗೆ ತತ್ತರಿಸಿದ ಮಹಾನಗರಿ ಮುಂಬೈ -Vishwanews24

ಮುಂಬೈ : ಮಹಾನಗರಿ ಮುಂಬೈನಲ್ಲಿ ಕಳೆದ ಹಲವು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುಂಬೈ, ಥಾಣೆ ಮತ್ತು ಕೊಂಕಣ ಪ್ರದೇಶದ ಶಾಲಾ-ಕಾಲೇಜುಗಳಿಗೆ ಗುರುವಾರ ರಜೆ ಘೋಷಿಸಲಾಗಿದೆ. ಮುಂಬೈ ಸೇರಿದಂತೆ ಮಹಾರಾಷ್ಟ್ರದ ನಾನಾ ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ರೈಲು ಮತ್ತು […]

ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಅವರನ್ನು ಭಾರತದ ಭವ್ಯ ಪ್ರಜೆಗಳನ್ನಾಗಿ ರೂಪಿಸುವ  ಇಡೀ ಶಿಕ್ಷಕರ ಸಮುದಾಯಕ್ಕೆ ಅಭಿನಂದನೆ ಸಲ್ಲಿಸಿದ ರಾಷ್ಟ್ರಪತಿ -Vishwanews24

ನವದೆಹಲಿ:ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಅವರನ್ನು ಭಾರತದ ಭವ್ಯ ಪ್ರಜೆಗಳನ್ನಾಗಿ ರೂಪಿಸುವ ಮೂಲಕ ಸಮೃದ್ಧ ಮತ್ತು ಸದೃಢ ರಾಷ್ಟ್ರವನ್ನು ನಿರ್ಮಿಸಲು ಅಮೂಲ್ಯ ಮಾನವ ಸಂಪನ್ಮೂಲದ ಕೊಡುಗೆ ನೀಡುತ್ತಿರುವ ಇಡೀ ಶಿಕ್ಷಕರ ಸಮುದಾಯಕ್ಕೆ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅಭಿನಂದನೆ ಸಲ್ಲಿಸಿದ್ದಾರೆ. ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ […]

ಸದೃಢ ರಾಷ್ಟ್ರವನ್ನು ನಿರ್ಮಿಸಲು ಅಮೂಲ್ಯ ಮಾನವ ಸಂಪನ್ಮೂಲವಾದ ಕೊಡುಗೆ ನೀಡುತ್ತಿರುವ ಇಡೀ ಶಿಕ್ಷಕರ ಸಮುದಾಯಕ್ಕೆ ಅಭಿನಂದನೆ ಸಲ್ಲಿಸಿದ ರಾಷ್ಟ್ರಪತಿ -Vishwanews24

ನವದೆಹಲಿ:ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಅವರನ್ನು ಭಾರತದ ಭವ್ಯ ಪ್ರಜೆಗಳನ್ನಾಗಿ ರೂಪಿಸುವ ಮೂಲಕ ಸಮೃದ್ಧ ಮತ್ತು ಸದೃಢ ರಾಷ್ಟ್ರವನ್ನು ನಿರ್ಮಿಸಲು ಅಮೂಲ್ಯ ಮಾನವ ಸಂಪನ್ಮೂಲವಾದ ಕೊಡುಗೆ ನೀಡುತ್ತಿರುವ ಇಡೀ ಶಿಕ್ಷಕರ ಸಮುದಾಯಕ್ಕೆ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅಭಿನಂದನೆ ಸಲ್ಲಿಸಿದ್ದಾರೆ. ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ […]