Category: ರಾಷ್ಟ್ರ ನ್ಯೂಸ್
ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರವನ್ನು ಉತ್ತೇಜಿಸಲು ಮನಮೋಹನ್ ಸಿಂಗ್ ಅವರನ್ನು ಕೈಗೊಂಬೆಯಾಗಿಸಿಕೊಂಡಿದ್ದರು : ಬಿಜೆಪಿ -Vishwanews24
ನವದೆಹಲಿ: ದೇಶದ ಆರ್ಥಿಕ ಸ್ಥಿತಿಯ ಬಗ್ಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಕಳವಳ ವ್ಯಕ್ತಪಡಿಸಿರುವುದನ್ನು ಖಂಡಿಸಿರುವ ಬಿಜೆಪಿ, ‘ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರವನ್ನು ಉತ್ತೇಜಿಸಲು ಕೆಲವರು ಮನಮೋಹನ್ ಸಿಂಗ್ ಅವರನ್ನು ಕೈಗೊಂಬೆಯಾಗಿಸಿಕೊಂಡಿದ್ದರು’ ಆರೋಪಿಸಿದೆ. ಅರ್ಥ ವ್ಯವಸ್ಥೆಯ ಸ್ಥಿತಿ ‘ಭಾರಿ ಕಳವಳ’ಕಾರಿಯಾಗಿದೆ. ಕೇಂದ್ರ ಸರ್ಕಾರವು ‘ದ್ವೇಷ […]
ಮುಂಬೈ: ಒಎನ್ ಜಿಸಿ ಘಟಕದಲ್ಲಿ ಅಗ್ನಿ ಅವಗಢ -Vishwanews24
ಮುಂಬೈ: ಒಎನ್ ಜಿಸಿ ಘಟಕದಲ್ಲಿ ಅಗ್ನಿ ಅವಗಢ ಸಂಭವಿಸಿದ್ದು, ಮೂವರು ಮೃತಪಟ್ಟು ಹಲವರು ಗಾಯಗೊಂಡ ಘಟನೆ ಮಂಗಳವಾರ ಬೆಳಿಗ್ಗೆ ನವಿ ಮುಂಬೈನ ಉರಾನ್ ನಲ್ಲಿ ನಡೆದಿದೆ. ಬೆಳಗ್ಗೆ 7 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. […]
‘ಕುಲಭೂಷಣ್ ಜಾಧವ್ ಗೆ ಸುಳ್ಳು ಆರೋಪಗಳನ್ನು ಒಪ್ಪಿಕೊಳ್ಳುವಂತೆ ಪಾಕಿಸ್ತಾನ ಒತ್ತಡ ಹೇರಿದೆ : ಭಾರತ ಆಕ್ರೋಶ -Vishwanews24
ನವದೆಹಲಿ: ‘ಕುಲಭೂಷಣ್ ಜಾಧವ್ ಗೆ ಸುಳ್ಳು ಆರೋಪಗಳನ್ನು ಒಪ್ಪಿಕೊಳ್ಳುವಂತೆ ಪಾಕಿಸ್ತಾನ ಒತ್ತಡ ಹೇರಿದೆ. ಜಾಧವ್ ರಿಂದ ಪಾಕಿಸ್ತಾನ ಗಿಳಿಪಾಠ ಹೇಳಿಸಿದ್ದು, ಇದರಿಂದಾಗಿ ಅವರು ಬಹಳ ಒತ್ತಡದಲ್ಲಿ ಸಿಲುಕಿದ್ದಾರೆ ಎಂದು ಎಂದು ಭಾರತ ಆಕ್ರೋಶ ವ್ಯಕ್ತಪಡಿಸಿದೆ. ಗೂಢಚಾರಿಕೆ ಆರೋಪದ ಮೇಲೆ ಪಾಕಿಸ್ತಾನದಲ್ಲಿ ಬಂಧಿತರಾಗಿರುವ […]
ಸ್ವಚ್ಛ ಭಾರತ ಅಭಿಯಾನಕ್ಕಾಗಿ ಪ್ರತಿಷ್ಠಿತ ಬಿಲ್ ಮತ್ತು ಮಿಲಿಂದಾ ಗೇಟ್ಸ್ ಫೌಂಡೇಷನ್‌ನಿಂದ ಪ್ರಶಸ್ತಿ ಮುಡಿಗೇರಿಸಿಕೊಂಡ ಪ್ರಧಾನಿ -Vishwanews24
ನವದೆಹಲಿ, : ಪ್ರಧಾನಿ ನರೇಂದ್ರ ಮೋದಿ ತಮ್ಮ ಮಹತ್ವಾಕಾಂಕ್ಷಿ ಸ್ವಚ್ಛ ಭಾರತ ಅಭಿಯಾನಕ್ಕಾಗಿ ಪ್ರತಿಷ್ಠಿತ ಬಿಲ್ ಮತ್ತು ಮಿಲಿಂದಾ ಗೇಟ್ಸ್ ಫೌಂಡೇಷನ್‌ನಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಅಮೆರಿಕ ಮೂಲದ ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಪ್ರತಿಷ್ಠಾನ ಈ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಧಾನಿ ನರೇಂದ್ರ […]
ಅಸ್ಸಾಂ ರಾಷ್ಟ್ರೀಯ ಪೌರತ್ವ ಪಟ್ಟಿ ಪ್ರಕಟ : 19 ಲಕ್ಷಕ್ಕೂ ಹೆಚ್ಚು ಅಕ್ರಮ ವಲಸಿಗರು -Vishwanews24
ನವದೆಹಲಿ : ಇಂದು ಕೇಂದ್ರ ಸರ್ಕಾರ ಅಸ್ಸಾಂ ರಾಷ್ಟ್ರೀಯ ಪೌರತ್ವ ಪಟ್ಟಿ ಪ್ರಕಟವಾಗಿದ್ದು, ಅಸ್ಸಾಂನಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಅಸ್ಸಾಂ ರಾಷ್ಟ್ರೀಯ ಪೌರತ್ವ ಪಟ್ಟಿ ಪ್ರಕಟವಾಗಿದ್ದು, 3,11,21,004 ಅಸ್ಸಾಂ ಅಧಿಕೃತ ನಾಗರಿಕರಾಗಿದ್ದು, 19 ಲಕ್ಷ 6,657 ಜನ ಪಟ್ಟಿಯಿಂದ ಹೊರಕ್ಕೆ ಹಾಕಲಾಗಿದ್ದು, […]
ಅಸ್ಸಾಂ ರಾಷ್ಟ್ರೀಯ ಪೌರತ್ವ ಪಟ್ಟಿ ಪ್ರಕಟ : 19 ಲಕ್ಷಕ್ಕೂ ಹೆಚ್ಚು ಅಕ್ರಮ ವಲಸಿಗರು -Vishwanews24
ನವದೆಹಲಿ : ಇಂದು ಕೇಂದ್ರ ಸರ್ಕಾರ ಅಸ್ಸಾಂ ರಾಷ್ಟ್ರೀಯ ಪೌರತ್ವ ಪಟ್ಟಿ ಪ್ರಕಟವಾಗಿದ್ದು, ಅಸ್ಸಾಂನಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಅಸ್ಸಾಂ ರಾಷ್ಟ್ರೀಯ ಪೌರತ್ವ ಪಟ್ಟಿ ಪ್ರಕಟವಾಗಿದ್ದು, 3,11,21,004 ಅಸ್ಸಾಂ ಅಧಿಕೃತ ನಾಗರಿಕರಾಗಿದ್ದು, 19 ಲಕ್ಷ 6,657 ಜನ ಪಟ್ಟಿಯಿಂದ ಹೊರಕ್ಕೆ ಹಾಕಲಾಗಿದ್ದು, […]
ದೇಶದ ಕಳಪೆ ಆರ್ಥಿಕ ಪರಿಸ್ಥಿತಿಯ ಹಿಂದೆ ಯಾರು ಇದ್ದಾರೆ ? ಸ್ಪಷ್ಟನೆ ನೀಡುವಂತೆ ಮೋದಿ ಸರ್ಕಾರವನ್ನು ಆಗ್ರಹಿಸಿದ ಪ್ರಿಯಾಂಕಾ ಗಾಂಧಿ -Vishwanews24
ನವದೆಹಲಿ: 2019-20ರ ವಾರ್ಷಿಕ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) 7 ವರ್ಷದಲ್ಲೇ ಕನಿಷ್ಠ ಶೇಕಡಾ 5 ಕ್ಕೆ ಕುಸಿದಿದ್ದರಿಂದಾಗಿ ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕಿಡಿ ಕಾರಿದ್ದಾರೆ. ಮೈಕ್ರೋಬ್ಲಾಗಿಂಗ್ ಸೈಟ್ ಟ್ವಿಟ್ಟರ್ ನಲ್ಲಿ ಪ್ರಿಯಾಂಕಾ ಗಾಂಧಿ […]
ಬರೀ ಧೈರ್ಯ ಮತ್ತು ದಿಟ್ಟತನವಿದ್ದರೆ ಆರ್ಥಿಕ ಕುಸಿತವನ್ನು ತಡೆಗಟ್ಟಲು ಸಾಧ್ಯವಿಲ್ಲ : ಸುಬ್ರಮಣಿಯನ್ ಸ್ವಾಮಿ -Vishwanews24
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ಐದು ವರ್ಷಗಳಲ್ಲಿ ಭಾರತದ ಆರ್ಥಿಕತೆಯನ್ನು 5 ಟ್ರಿಲಿಯನ್ ಡಾಲರ್ ಗೆ ಏರಿಸುವ ಮಹತ್ವದ ಗುರಿ ಹೊಂದಿದ್ದು ಆದರೆ ಅದನ್ನು ಸಾಧಿಸುವ ಧೈರ್ಯ ಮತ್ತು ಜ್ಞಾನ ಎರಡೂ ಇಂದು ನಮ್ಮಲ್ಲಿಲ್ಲ ಎಂದು ಬಿಜೆಪಿ ರಾಜ್ಯಸಭಾ […]
ಕೆನರಾ ಬ್ಯಾಂಕ್ ಜೊತೆ ಸಿಂಡಿಕೇಟ್ ಬ್ಯಾಂಕ್ ಹಾಗೂ ಕಾರ್ಪೊರೇಷನ್ ಬ್ಯಾಂಕ್ ನೊಂದಿಗೆ ಎರಡು ಬ್ಯಾಂಕ್ ವಿಲೀನ : ನಿರ್ಮಲಾ ಸೀತಾರಾಮನ್ -Vishwanews24
ದೆಹಲಿ: ಕೆನರಾ ಬ್ಯಾಂಕ್‌ನೊಂದಿಗೆ ಸಿಂಡಿಕೇಟ್ ಬ್ಯಾಂಕ್ ಹಾಗೂ ಕಾರ್ಪೊರೇಷನ್ ಬ್ಯಾಂಕ್‌ನೊಂದಿಗೆ ಯೂನಿಯನ್ ಬ್ಯಾಂಕ್ ಮತ್ತು ಆಂಧ್ರಾ ಬ್ಯಾಂಕ್‌ಗಳನ್ನು ವಿಲೀನಗೊಳಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಹಾಗೆಯೇ ಪಂಜಾಬ್ ನ್ಯಾಷನಲ್ ಬ್ಯಾಂಕ್ ನೊಂದಿಗೆ ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ ಮತ್ತು […]
ಭಾರತ ಪ್ರಗತಿ ಪ್ರಮಾಣದೊಂದಿಗೆ ವಿಶ್ವದಲ್ಲಿಯೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದೆ : ಅಮಿತ್ ಶಾ -Vishwanews24
ಹೊಸದಿಲ್ಲಿ: ಭಾರತದ ಒಟ್ಟಾರೆ ಆರ್ಥಿಕತೆಯ ಮುಖ್ಯ ಸ್ಥಂಭಗಳು ಸಾಕಷ್ಟು ಸಶಕ್ತವಾಗಿರುವುದರಿಂದ ದೇಶದ ಅರ್ಥವ್ಯವಸ್ಥೆ ಸದ್ಯ ಅತ್ಯಂತ ವೇಗವಾಗಿ ಬೆಳೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೊಂಡಿದ್ದಾರೆ. ‘2014ರಲ್ಲಿ ನರೇಂದ್ರ ಮೋದಿ ಸರಕಾರ ಅಧಿಕಾರಕ್ಕೆ ಮೊದಲು ಬಂದಾಗ ದೇಶದ ಅರ್ಥವ್ಯವಸ್ಥೆ […]
