ಆದಷ್ಟು ಬೇಗ ಜನರ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಲಾಗುವುದು : ಮಮತಾ ಬ್ಯಾನರ್ಜಿ -Vishwanews24

ಕೋಲ್ಕತ್ತಾ: ಮುಂಬರುವ ಪಶ್ಚಿಮ ಬಂಗಾಳದ ವಿಧಾನಸಭೆ ಎಲೆಕ್ಷನ್​ಗೆ ಹಾಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭರ್ಜರಿ ಸಿದ್ಧತೆ ನಡೆಸಿದ್ದು, ರಾಜ್ಯಾದ್ಯಂತ ಸಾರ್ವಜನಿಕರನ್ನ ಸಂಪರ್ಕಿಸಲು  ಕಳೆದ ತಿಂಗಳು ಆಯೋಜಿಸಿದ್ದ ‘ದೀದಿ ಕೆ ಬೋಲೋ’ ಕಾರ್ಯಕ್ರಮಕ್ಕೆ ಬಂಗಾಳಿಯರಿಂದ ಉತ್ತಮ ರೆಸ್ಪಾನ್ಸ್​ ಸಿಕ್ಕಿದೆ ಅಂತ ಮಮತಾ ಬ್ಯಾನರ್ಜಿ […]

ನವಭಾರತದಲ್ಲಿ ಭ್ರಷ್ಟಾಚಾರಕ್ಕೆ ಜಾಗವಿಲ್ಲ : ಪ್ರಧಾನಿ ಮೋದಿ -Vishwanews24

ಹೊಸ ದಿಲ್ಲಿ: ನವಭಾರತದ ಯುವಕರಿಗೆ ಸರ್ ನೇಮ್(ಉಪನಾಮ) ಅಗತ್ಯವಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಯುವಕರು ತಮ್ಮ ಸ್ವಸಾಮರ್ಥ್ಯದಿಂದಲೇ ಹೆಸರುವಾಸಿಯಾಗ್ತಾರೆ ಎಂದು ಮನೋರಮಾ ನ್ಯೂಸ್ ಕಾನ್ ಕ್ಲೇವ್ ನ ವೀಡಿಯೋ ಕಾನ್ಫರೆನ್ಸ್ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ನವಭಾರತದಲ್ಲಿ ಭ್ರಷ್ಟಾಚಾರಕ್ಕೆ ಜಾಗವಿಲ್ಲ ಎಂದಿದ್ದಾರೆ. ನವಭಾರತ […]

ಪಿ ಚಿದಂಬರಂ ಅವರನ್ನು ಬಂಧಿಸಿರುವುದು ಒಳ್ಳೆಯ ವಿಚಾರ. ಒಳ್ಳೆಯ ಸುದ್ದಿ : ಇಂದ್ರಾಣಿ ಮುಖರ್ಜಿ -Vishwanews24

ನವದೆಹಲಿ: ಐಎನ್​ಎಕ್ಸ್​ ಮೀಡಿಯಾ ಪ್ರಕರಣದಲ್ಲಿ ಆರೋಪ ಹೊತ್ತು ಸಿಬಿಐ ವಶದಲ್ಲಿರುವ ಕೇಂದ್ರದ ಮಾಜಿ ವಿತ್ತ ಸಚಿವ ಪಿ ಚಿದಂಬರಂ ಅವರ ಬಂಧನದ ಬಗ್ಗೆ ಇದೇ ಮೊದಲ ಬಾರಿಗೆ ಇಂದ್ರಾಣಿ ಮುಖರ್ಜಿ ಪ್ರತಿಕ್ರಿಯಿಸಿದ್ದು, “ಪಿ ಚಿದಂಬರಂ ಅವರನ್ನು ಬಂಧಿಸಿರುವುದು ಒಳ್ಳೆಯ ವಿಚಾರ. ಒಳ್ಳೆಯ […]

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮುಂದಿನ ಐದು ವರ್ಷಗಳಲ್ಲಿ ಭಾರತವು ಐದು ಲಕ್ಷ ಕೋಟಿ ಡಾಲರ್ ಆರ್ಥಿಕ ಪ್ರಗತಿ ಗುರಿ ತಲುಪಲಿದೆ : ಪ್ರಕಾಶ್ ಜಾವ್ಡೇಕರ್ -Vishwanews24

ನವದೆಹಲಿ-:ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮುಂದಿನ ಐದು ವರ್ಷಗಳಲ್ಲಿ ಭಾರತವು ಐದು ಲಕ್ಷ ಕೋಟಿ ಡಾಲರ್ ಆರ್ಥಿಕ ಪ್ರಗತಿ ಗುರಿ ತಲುಪಲಿದೆ ಎಂಬ ವಿಶ್ವಾಸವನ್ನು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವ್ಡೇಕರ್  ವ್ಯಕ್ತಪಡಿಸಿದರು. ರಾಜಧಾನಿ ದೆಹಲಿಯಲ್ಲಿ ನಡೆದ ಸ್ಕೋಚ್(ಸಾಮಾಜಿಕ […]

ಪಾಕಿಸ್ತಾನದಲ್ಲಿ ತರಬೇತಿ ಪಡೆದ ಉಗ್ರರು ದೇಶದೊಳಗೆ ನುಸುಳಿ ದಾಳಿ ನಡೆಸುವ ಸಾಧ್ಯತೆ : ಗುಜರಾತ್ ಬಂದರುಗಳಲ್ಲಿ ಹೈ ಅಲರ್ಟ್ ಘೋಷಣೆ -Vishwanews24

ಹೊಸದಿಲ್ಲಿ: ಸಮುದ್ರ ಮಾರ್ಗವಾಗಿ ಪಾಕಿಸ್ತಾನದಲ್ಲಿ ತರಬೇತಿ ಪಡೆದ ಕಮಾಂಡೋಗಳು ಭಾರತದೊಳಗೆ ನುಸುಳಿ ಗುಜರಾತ್ ನಲ್ಲಿ ಮತೀಯ ಸಂಘರ್ಷ ಅಥವಾ ಉಗ್ರ ದಾಳಿ ನಡೆಸುವ ಸಾಧ್ಯತೆಯಿದೆಯೆಂಬ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ಗುಜರಾತ್ ನ ಎಲ್ಲಾ ಬಂದರುಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಪಾಕಿಸ್ತಾನದಲ್ಲಿ ತರಬೇತಿ […]

‘ನಾನು ಫಿಟ್ ನನ್ನ ದೇಶವೂ ಫಿಟ್‌’ : ಪ್ರಧಾನಿ ನರೇಂದ್ರ ಮೋದಿ -Vishwanews24

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ‘ಫಿಟ್ ಇಂಡಿಯಾ ಅಭಿಯಾನಕ್ಕೆ’ ಕ್ಕೆ ಚಾಲನೆ ನೀಡಿದರು. ಸ್ವಾರ್ಥದಿಂದ ಸ್ವಾಸ್ಥದ ಎಡೆಗೆ ಭಾರತವನ್ನು ಕೊಂಡೊಯ್ಯುವ ನಿಟ್ಟಿನಿಂದ ಈ ಅಭಿಯಾನ ಪ್ರಾರಂಭ ಮಾಡಲಾಗಿದೆ ಎಂದು ಮೋದಿ ಹೇಳಿದರು. ಪ್ಲಾಸ್ಟಿಕ್ […]

ಟೈಮ್ಸ್‌ ‘2019 ರ ಜಗತ್ತಿನ ನೂರು ಅಸಾಧಾರಣ ಸ್ಥಳಗಳ ಪಟ್ಟಿಯಲ್ಲಿ ಗುಜರಾತ್‌ನ ಏಕತಾ ಪ್ರತಿಮೆ -Vishwanews24

ನವದೆಹಲಿ: ಪ್ರಖ್ಯಾತ ಟೈಮ್ಸ್‌ ನಿಯಾತಕಾಲಿಕೆ ಬಿಡುಗಡೆ ಮಾಡಿರುವ ‘2019 ರ ಜಗತ್ತಿನ 100 ಅಸಾಧಾರಣ ಸ್ಥಳ’ಗಳ ಪಟ್ಟಿಯಲ್ಲಿ ಗುಜರಾತ್‌ನಲ್ಲಿ ನಿರ್ಮಿಸಲಾಗಿರುವ ಸರ್ದಾರ್‌ ವಲ್ಲಭಭಾಯ್‌ ಪಟೇಲ್‌ ಏಕತಾ ಪ್ರತಿಮೆ ಜಾಗ ಪಡೆದಿದೆ. ಟೈಮ್ಸ್‌ ‘2019 ರ ಜಗತ್ತಿನ ನೂರು ಅಸಾಧಾರಣ ಸ್ಥಳಗಳ ಪೈಕಿ […]

ನಾನು ಮಾತ್ರ ಬಿಜೆಪಿಗೆ, ಮೋದಿ ಸರ್ಕಾರಕ್ಕೆ ತಲೆಬಾಗುವುದಿಲ್ಲ : ಮಮತಾ ಬ್ಯಾನರ್ಜಿ -Vishwanews24

ಕೋಲ್ಕತಾ: ನನ್ನನ್ನೂ ಜೈಲಿಗೆ ಅಟ್ಟಿದರೂ ನಾನು ಮಾತ್ರ ಬಿಜೆಪಿಗೆ, ಮೋದಿ ಸರ್ಕಾರಕ್ಕೆ ತಲೆಬಾಗುವುದಿಲ್ಲ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.  ವಿದ್ಯಾರ್ಥಿಗಳ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದ ಪ್ರಮುಖ ಸಂಸ್ಥೆಗಳನ್ನು ನಿವೃತ್ತ ಅಧಿಕಾರಿಗಳ ನೇತೃತ್ವದಲ್ಲಿ ನಡೆಸಲಾಗುತ್ತಿದ್ದು, […]

ಪಾಕಿಸ್ತಾನ ನಿಮ್ಮಿಂದ ಬೆಂಬಲ ಪಡೆಯುತ್ತಿರುವುದು ಇದೇ ಮೊದಲಲ್ಲ : ರಾಹುಲ್ ಗಾಂಧಿಗೆ ಸ್ಮೃತಿ ಇರಾನಿ -Vishwanews24

ನವದೆಹಲಿ: ರಾಹುಲ್ ಗಾಂಧಿ ಅವರ ಹೇಳಿಕೆಯಿಂದ ಪಾಕಿಸ್ತಾನಕ್ಕೆ ಅನುಕೂಲವಾಗುತ್ತಿದೆ ಎಂದು ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಪಾಕಿಸ್ತಾನ ನಿಮ್ಮಿಂದ ಬೆಂಬಲ ಪಡೆಯುತ್ತಿರುವುದು ಇದೇ ಮೊದಲಲ್ಲ ಎಂದು ಹೇಳಿದ್ದಾರೆ. […]

ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅನಾವಶ್ಯಕ ಭರವಸೆಗಳನ್ನು ನೀಡಬಾರದು : ಸಹೋದ್ಯೋಗಿಗಳಲ್ಲಿ ಮೋದಿ ಮನವಿ

ನವದೆಹಲಿ: ಈಡೇರಿಸಲು ಸಾಧ್ಯವಿಲ್ಲದ ಭರವಸೆಗಳನ್ನು, ತಮ್ಮ ವ್ಯಾಪ್ತಿಗೆ ಬಾರದ ವಿಷಯಗಳ ಬಗ್ಗೆ ಭರವಸೆಗಳನ್ನು ನೀಡಬಾರದು ಎಂದು ಸಂಪುಟ ಸಹೋದ್ಯೋಗಿಗಳಲ್ಲಿ ಮೋದಿ ಮನವಿ ಮಾಡಿದ್ದಾರೆ. ಸಚಿವರು ಇತ್ತೀಚಿನ ದಿನಗಳಲ್ಲಿ ಕಾಶ್ಮೀರಕ್ಕೆ ಸಂಬಂಧಿಸಿದಂತೆ ತಮ್ಮ ವ್ಯಾಪ್ತಿಗೆ ಬಾರದ ವಿಷಯಗಳ ಬಗ್ಗೆ ಹೇಳಿಕೆ ನೀಡುತ್ತಿರುವುದರ ಬಗ್ಗೆ ಪ್ರಧಾನಿ […]