ಎಟಿಎಂನಿಂದ ಒಂದು ಬಾರಿ ಹಣ ತೆಗೆದರೆ ಪುನಃ 6 ರಿಂದ 12 ಗಂಟೆವರೆಗೆ ಅದೇ ಕಾರ್ಡ್ ನಿಂದ ಡ್ರಾ ಮಾಡಲು ಸಾಧ್ಯವಾಗಲ್ಲ…ಹೊಸ ನಿಯಮಕ್ಕೆ ಎಸ್‍ಎಲ್‍ಬಿಸಿ ಚಿಂತನೆ !! ಓದಿ ಈ ವರದಿ -Vishwanews24

ಹೊಸದಿಲ್ಲಿ: ಎಟಿಎಂ ವಂಚನೆ ತಡೆಯಲು ದೆಹಲಿ ರಾಜ್ಯಮಟ್ಟದ ಬ್ಯಾಂಕರ್‌ಗಳ ಸಮಿತಿ (ಎಸ್‌ಎಲ್‌ಬಿಸಿ) ಹಲವು ಮಾರ್ಗೋಪಾಯಗಳನ್ನು ಸಲಹೆ ಮಾಡಿದ್ದು, ಒಂದು ಬಾರಿ ಎಟಿಎಂನಿಂದ ಹಣ ಪಡೆದು ಮತ್ತೊಂದು ಬಾರಿ ಹಣ ಪಡೆಯಲು ಕನಿಷ್ಠ ಆರರಿಂದ ಹನ್ನೆರಡು ಗಂಟೆ ಅಂತರ ನಿಗದಿಪಡಿಸುವುದು ಇವುಗಳಲ್ಲಿ ಪ್ರಮುಖ. […]

ಈ ಸಚಿವ ಸಂಪುಟ ಹಳೆ ಬೇರು ಹೊಸ ಚಿಗುರಿನಂತೆ , ಸಾಮರ್ಥ್ಯ ನೋಡಿ ಅವಕಾಶ ನೀಡಲಾಗುತ್ತದೆ : ಸದಾನಂದ ಗೌಡ -Vishwanews24

ನವದೆಹಲಿ: ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇದ್ದಾಗ ಆದಂತಹ ಗೊಂದಲಕ್ಕೆ ಈಗ ಆಸ್ಪದವಿಲ್ಲ ಎಂದು ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ತಿಳಿಸಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದಿರುವ ಅಸಮಾಧಾನದ ಕುರಿತು ಇಂದು ದೆಹಲಿಯಲ್ಲಿ ಮಾತನಾಡಿರುವ […]

ಕೇಂದ್ರ ಸರಕಾರಕ್ಕೆ 1.76 ಲಕ್ಷ ಕೋಟಿ ರೂ. ವರ್ಗಾವಣೆಗೆ ಆರ್‌ಬಿಐ ಒಪ್ಪಿಗೆ -Vishwanews24

ನವದೆಹಲಿ :ಭಾರತೀಯ ರಿಸರ್ವ್‌ ಬ್ಯಾಂಕ್‌ ತನ್ನ ಬಳಿ ಇರುವ ಹೆಚ್ಚುವರಿ ಬಂಡವಾಳದಲ್ಲಿನ ₹ 1.76 ಲಕ್ಷ ಕೋಟಿ ಮೊತ್ತವನ್ನು ಕೇಂದ್ರ ಸರ್ಕಾರಕ್ಕೆ ವರ್ಗಾಯಿಸಲು ಸಮ್ಮತಿಸಿದೆ. ವಿತ್ತೀಯ ಕೊರತೆ ಹೆಚ್ಚದಂತೆ ಪರಿಸ್ಥಿತಿ ನಿಭಾಯಿಸಲು ಕೇಂದ್ರ ಸರಕಾರ ಆರ್‌ಬಿಐ ಜತೆ ಹೆಚ್ಚುವರಿ ನಿಧಿಯನ್ನು ವರ್ಗಾವಣೆ […]

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಪ್ರಶಸ್ತಿ ಗೆದ್ದ ಭಾರತದ ಮೊದಲ ಆಟಗಾರ್ತಿ ಎಂಬ ದಾಖಲೆ ಬರೆದ ಪಿ.ವಿ.ಸಿಂಧು -Vishwanews24

ಬಾಸೆಲ್ : ಭಾರತದ ಶೇಟ್ಲರ್ ಪಿ.ವಿ.ಸಿಂಧು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ಗೆ ಮುತ್ತಿಟ್ಟಿದ್ದಾರೆ. ಪಿ.ವಿ.ಸಿಂಧು ಅವರು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಪ್ರಶಸ್ತಿ ಗೆದ್ದ ಭಾರತದ ಮೊದಲ ಆಟಗಾರ್ತಿ ಎಂಬ ದಾಖಲೆಯನ್ನು ಬರೆದಿದ್ದಾರೆ. 38 ನಿಮಿಷಗಳ ಫೈನಲ್ ಹೋರಾಟದಲ್ಲಿ ಅವರದ್ದು ಅಧಿಕಾರಯುತ ಗೆಲುವು. ಹೈದರಾಬಾದಿನ […]

ಭ್ರಷ್ಟಾಚಾರ ಆರೋಪ ಹೊಂದಿದ್ದ 22 ತೆರಿಗೆ ಅಧಿಕಾರಿಗಳನ್ನು ವಜಾ ಮಾಡಿದ ಕೇಂದ್ರ ಸರ್ಕಾರ -Vishwanews24

ನವದೆಹಲಿ : ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ 22 ತೆರಿಗೆ ಅಧಿಕಾರಿಗಳಿಗೆ ಕೇಂದ್ರ ಸರ್ಕಾರವು ಬಿಗ್ ಶಾಕ್ ನೀಡಿದ್ದು, 22 ಹಿರಿಯ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ ನೀಡಲಾಗಿದೆ. ಭ್ರಷ್ಟಾಚಾರ, ಇತರೆ ಗಂಭೀರ ಅರೋಪಗಳು ಹಾಗೂ ಸಿಬಿಐ ತನಿಖೆ ಎದುರಿಸುತ್ತಿರುವ ಸೂಪರಿಟೆಂಡೆಂಟ್ ದರ್ಜೆಯ 22 […]

ಚಿದಂಬರಂಗೆ ತೀವ್ರ ಹಿನ್ನಡೆ : ನಿರೀಕ್ಷಣಾ ಜಾಮೀನು ಅರ್ಜಿ ತಳ್ಳಿ ಹಾಕಿದ ಸುಪ್ರೀಂ ಕೋರ್ಟ್ -Vishwanews24

ನವದೆಹಲಿ :ಕೇಂದ್ರ ಸರ್ಕಾರದ ಮಾಜಿ ಹಣಕಾಸು ಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂಗೆ ಸುಪ್ರೀಂ ಕೋರ್ಟ್ ನಲ್ಲಿ ತೀವ್ರ ಹಿನ್ನಡೆಯಾಗಿದ್ದು, ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಳ್ಳಿ ಹಾಕಿದೆ. ಪಿ.ಚಿದಂಬರಂ ಜಾಮೀನು ಅರ್ಜಿ ಕೈಗೆತ್ತಿಕೊಂಡ […]

ಮನಮೋಹನ್​ ಸಿಂಗ್​ ಅವರಿಗೆ ನೀಡಲಾಗಿದ್ದ ಎಸ್​ಪಿಜಿ ಶ್ರೇಣಿಯ ಭದ್ರತೆಯನ್ನು ಹಿಂಪಡೆದ ಕೇಂದ್ರ ಸರ್ಕಾರ -Vishwanews24

ನವದೆಹಲಿ: ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರಿಗೆ ನೀಡಲಾಗಿದ್ದ ಉನ್ನತ ವಿಶೇಷ ಭದ್ರತಾ ದಳ(ಎಸ್‌ಪಿಜಿ)ವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಪ್ರಮುಖ ವ್ಯಕ್ತಿಗಳಿಗೆ ನೀಡಿದ ಭದ್ರತೆಯನ್ನು ಅವರ ಸ್ಥಾನದ ಆಧಾರದ ಮೇಲೆ ಹಾಗೂ ಅವರಿಗೆ ಇರುವ ಬೆದರಿಕೆಯ ಪ್ರಮಾಣ ಆಧರಿಸಿ ನಿಯತಕಾಲಿಕವಾಗಿ ಬದಲಾವಣೆ ಮಾಡಲಾಗುತ್ತದೆ. ಈ ಬಾರಿ ಮರುಪರೀಶೀಲನೆ ಮಾಡಿದ ಸಂದರ್ಭ ಮನಮೋಹನ್​ […]

ಹೊಟ್ಟೆ ಪಾಡಿಗಾಗಿ ರೈಲು ನಿಲ್ದಾಣದಲ್ಲಿ ಹಾಡುತ್ತಿದ್ದ ‘ರಾನು ಮಂಡಲ್ ‘ಇದೀಗ ಬಾಲಿವುಡ್ ಸಿಂಗರ್ -Vishwanews24

ಮುಂಬೈ: ಹೊಟ್ಟೆ ಪಾಡಿಗಾಗಿ ಕೋಲ್ಕತ ರೈಲು ನಿಲ್ದಾಣದಲ್ಲಿ ಹಾಡು ಹೇಳಿ ಬದುಕುತ್ತಿದ್ದ‘ರಾನು ಮಂಡಲ್ ಇದೀಗ ಇಂಟರ್‌ನೆಟ್‌ ಸೆನ್ಸೇಷನಲ್‌ ಸ್ಟಾರ್‌ ಆಗಿ ಬದಲಾಗಿದ್ದಾರೆ. ರಾನು ಇದೀಗ ರಿಯಾಲಿಟಿ ಶೋ ಸೂಪರ್‌ಸ್ಟಾರ್ ಸಿಂಗರ್‌ನಲ್ಲಿ ಪಾಲ್ಗೊಳ್ಳುವ ಅವಕಾಶ ಪಡೆಯುವುದರೊಂದಿಗೆ ತನ್ನ ಮೊದಲ ಹಾಡನ್ನು ಸಹ ರೆಕಾರ್ಡ್ […]

ಹೊಟ್ಟೆ ಪಾಡಿಗಾಗಿ ರೈಲು ನಿಲ್ದಾಣದಲ್ಲಿ ಹಾಡುತ್ತಿದ್ದ ‘ರಾನು ಮಂಡಲ್ ‘ಇದೀಗ ಬಾಲಿವುಡ್ ಸಿಂಗರ್ -Vishwanews24

ಮುಂಬೈ: ಹೊಟ್ಟೆ ಪಾಡಿಗಾಗಿ ಕೋಲ್ಕತ ರೈಲು ನಿಲ್ದಾಣದಲ್ಲಿ ಹಾಡು ಹೇಳಿ ಬದುಕುತ್ತಿದ್ದ‘ರಾನು ಮಂಡಲ್ ಇದೀಗ ಇಂಟರ್‌ನೆಟ್‌ ಸೆನ್ಸೇಷನಲ್‌ ಸ್ಟಾರ್‌ ಆಗಿ ಬದಲಾಗಿದ್ದಾರೆ. ರಾನು ಇದೀಗ ರಿಯಾಲಿಟಿ ಶೋ ಸೂಪರ್‌ಸ್ಟಾರ್ ಸಿಂಗರ್‌ನಲ್ಲಿ ಪಾಲ್ಗೊಳ್ಳುವ ಅವಕಾಶ ಪಡೆಯುವುದರೊಂದಿಗೆ ತನ್ನ ಮೊದಲ ಹಾಡನ್ನು ಸಹ ರೆಕಾರ್ಡ್ […]

ಮಾಜಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ವಿಧಿವಶ -Vishwanews24

ನವದೆಹಲಿ: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಅರುಣ್ ಜೇಟ್ಲಿ ಅವರಿಗೆ ಅನೇಕ ದಿನಗಳಿಂದ ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದ ಕಾರಣದಿಂದ ಫೆಬ್ರವರಿಯಲ್ಲಿ […]