Category: ರಾಷ್ಟ್ರ ನ್ಯೂಸ್
ಭಾರತಕ್ಕೆ ಆಗಮಿಸಲಿವೆ ಫ್ರಾನ್ಸ್ ಮೂಲದ ರಫೇಲ್ ಯುದ್ಧ ವಿಮಾನ -Vishwanews24
ನವದೆಹಲಿ: ದೇಶಾದ್ಯಂತ ಭಾರೀ ವಿವಾದ ಸೃಷ್ಟಿಸಿದ್ದ ಫ್ರಾನ್ಸ್ ಮೂಲದ ರಫೇಲ್ ಯುದ್ಧ ವಿಮಾನ ಭಾರತಕ್ಕೆ ಆಗಮಿಸಲಿವೆ. ಮುಂದಿನ ತಿಂಗಳು ವಿದೇಶದಿಂದ ಆಗಮಿಸಲಿರುವ 36 ರಫೇಲ್ ಯುದ್ದ ವಿಮಾನಗಳನ್ನು ಭಾರತೀಯ ವಾಯುಪಡೆ ಸ್ವಾಗತಿಸಲಿದೆ. ಈ ಮುನ್ನವೇ ಫ್ರಾನ್ಸ್ ಪ್ರಧಾನಿ ಜೊತೆಗೆ ಮಾತುಕತೆ ನಡೆಸುವ […]
ಭಾರತವನ್ನು ವಿಭಜನೆ ಮಾಡಲು ಯತ್ನಿಸುತ್ತಿರುವ ಶಕ್ತಿಗಳ ವಿರುದ್ಧ ಹೋರಾಡುವುದನ್ನು ಕಾಂಗ್ರೆಸ್ ಪಕ್ಷ ನಿಲ್ಲಿಸಬಾರದು : ಸೋನಿಯಾ ಗಾಂಧಿ -Vishwanews24
ನವದೆಹಲಿ: ಭಾರತವನ್ನು ವಿಭಜನೆ ಮಾಡಲು ಯತ್ನಿಸುತ್ತಿರುವ ಶಕ್ತಿಗಳ ವಿರುದ್ಧ ಹೋರಾಡುವುದನ್ನು ಕಾಂಗ್ರೆಸ್ ಪಕ್ಷ ನಿಲ್ಲಿಸಬಾರದು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಹಾಳು ಮಾಡಲು ಯತ್ನಿಸುತ್ತಿರುವವರ ವಿರುದ್ಧ ಪ್ರತಿರೋಧವಾಗಿ ನಾವು ನಿಲ್ಲಬೇಕಿದೆ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದರು. ಜಾಹಿರಾತು ರಾಜೀವ್ ಗಾಂಧಿ ಅವರಿಗೆ 1984ರ […]
ಚಿದಂಬರಂ ಬಂಧನ ಪ್ರಕರಣ : ಕಳೆದ 2 ದಿನಗಳಲ್ಲಿ ಭಾರತ ಹಿಂದೆಂದೂ ಕಾಣದ ರೀತಿಯಲ್ಲಿ ದೊಡ್ಡ ಮಟ್ಟದ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ : ರಣದೀಪ್ ಸುರ್ಜೆವಾಲಾ -Vishwanews24
ನವದೆಹಲಿ: ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಪಿ ಚಿದಂಬರಂ ಅವರ ಸಿಬಿಐ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಸೇಡಿನ ರಾಜಕಾರಣ […]
ಮತ್ತೆ ಮಿಗ್ 21 ಜೆಟ್ನ ಹಾರಾಟವನ್ನು ನಡೆಸಲು ಆರಂಭಿಸಿದ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ -Vishwanews24
ನವದೆಹಲಿ: ಫೆಬ್ರವರಿಯಲ್ಲಿ ಭಾರತ ಮತ್ತು ಪಾಕಿಸ್ಥಾನ ನಡುವೆ ಉದ್ಭವಿಸಿದ್ದ ಮಿಲಿಟರಿ ಮುಖಾಮುಖಿಯ ಸಂದರ್ಭ ಖ್ಯಾತಿಗೆ ಬಂದ ವಾಯುಸೇನೆಯ ಪೈಲಟ್ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಮತ್ತೆ ಮಿಗ್ 21 ಜೆಟ್ನ ಹಾರಾಟವನ್ನು ನಡೆಸಲು ಆರಂಭಿಸಿದ್ದಾರೆ. ಫೆಬ್ರವರಿ 27 ರಂದು ಭಾರತದ ವಾಯುಪ್ರದೇಶದೊಳಗೆ […]
ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣ : ತಾವೇ ಉದ್ಘಾಟಿಸಿದ್ದ ಸಿಬಿಐ ಕಚೇರಿಯಲ್ಲಿ ಬಂದಿಯಾದ ಚಿದಂಬರಂ -Vishwanews24
ನವದೆಹಲಿ: ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರನ್ನು ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಬುಧವಾರ ರಾತ್ರಿ 9.45ರ ಸುಮಾರಿನಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿ ದೆಹಲಿಯ ಸಿಬಿಐ ಸಂಕೀರ್ಣಕ್ಕೆ ಕರೆದೊಯ್ದರು. ಸದ್ಯ ದೆಹಲಿಯ ಸಿಬಿಐ ಕಚೇರಿಯಲ್ಲಿ ಬಂದಿಯಾಗಿರುವ ಚಿದಂಬರಂ ಅವರು ಅಲ್ಲಿ ವಿಚಾರಣೆಗೆ […]
ಚಿದಂಬರಂ ಮತ್ತು ಕಾಂಗ್ರೆಸ್ ಪಕ್ಷದ ಇಮೇಜ್ ಅನ್ನು ಹಾಳು ಮಾಡಲು ಈ ರೀತಿ ಮಾಡಲಾಗಿದೆ : ಪುತ್ರ ಕಾರ್ತಿ ಚಿದಂಬರಂ -Vishwanews24
ನವದೆಹಲಿ:ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಅವರನ್ನು ಬುಧವಾರ ರಾತ್ರಿ ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಪುತ್ರ ಕಾರ್ತಿ ಚಿದಂಬರಂ, ಇದು ಯಾರದೋ ಪ್ರತಿಕಾರಕ್ಕಾಗಿ ತನಿಖಾ ಸಂಸ್ಥೆಗಳು ನಾಟಕ ಮಾಡುತ್ತಿದೆ. ಅವರ ಹೆಸರಲ್ಲಿ ಯಾವುದೇ […]
ಗೌರವಾನ್ವಿತ ರಾಜ್ಯಸಭಾ ಸದಸ್ಯರೂ ಆಗಿರುವ ಪಿ. ಚಿದಂಬರಂ ಅನೇಕ ರೀತಿಯಲ್ಲಿ ದೇಶಕ್ಕೆ ಸೇವೆ ಸಲ್ಲಿಸಿದ್ದಾರೆ : ಪ್ರಿಯಾಂಕಾ ಗಾಂಧಿ -Vishwanews24
ನವದೆಹಲಿ: ಕಾಂಗ್ರೆಸ್ ನಾಯಕರು ಪಿ.ಚಿದಂಬರಂ ಅವರ ಬೆನ್ನಿಗೆ ನಿಂತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿ ಚಿದಂಬರಂ ವಿರುದ್ಧ ಕೈಗೊಂಡಿರುವ ಕ್ರಮಕ್ಕೆ ಕಿಡಿಕಾರಿದ್ದಾರೆ. ‘ಗೌರವಾನ್ವಿತ ರಾಜ್ಯಸಭಾ ಸದಸ್ಯರೂ ಆಗಿರುವ ಪಿ. ಚಿದಂಬರಂ ಅನೇಕ ರೀತಿಯಲ್ಲಿ ದೇಶಕ್ಕೆ ಸೇವೆ […]
ಸಚಿವ ಪಿ. ಚಿದಂಬರಂ ಬಂಧನ ಭೀತಿ : ಕೇಂದ್ರ ಸರಕಾರ ಚಿದಂಬರಂ ಅವರ ಚಾರಿತ್ರ್ಯ ವಧೆ ಮಾಡಲು ಬಳಸುತ್ತಿದೆ : ರಾಹುಲ್ ಗಾಂಧಿ ಟ್ವೀಟ್ -Vishwanews24
ಹೊಸದಿಲ್ಲಿ: ಐಎನ್‌ಎಕ್ಸ್ ಮೀಡಿಯಾ ಮತ್ತು ಏರ್‌ಸೆಲ್-ಮ್ಯಾಕ್ಸಿಸ್ ಪ್ರಕರಣಗಳಿಗೆ ಸಂಬಂಧಿಸಿ ಬಂಧನ ಭೀತಿ ಎದುರಿಸುತ್ತಿರುವ ಕೇಂದ್ರ ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಮತ್ತಷ್ಟು ಸಂಕಷ್ಟಕ್ಕೆ ಸಿಕ್ಕಿಕೊಂಡಿದ್ದಾರೆ. ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಸುಪ್ರೀಂ ಕೋರ್ಟ್‌ನಲ್ಲಿ ಕೆವಿಯಟ್ ಸಲ್ಲಿಕೆ ಮಾಡಿವೆ. ಪಿ. ಚಿದಂಬರಂ ಬಂಧನದಿಂದ […]
ಉಗ್ರರನ್ನು ಉತ್ಪಾದಿಸಿ ಭಾರತಕ್ಕೆ ಕಳುಹಿಸುತ್ತಿರುವ ಪಾಕಿಸ್ತಾನಕ್ಕೆ ನಮ್ಮ ನೆಲದಿಂದ ಹರಿದು ಹೋಗುವ ನೀರನ್ನು ನಿಲ್ಲಿಸುವ ಕಾರ್ಯ ಈಗಾಗಲೇ ಆರಂಭಗೊಂಡಿದೆ : ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ -Vishwanews24
ಮುಂಬೈ: ಉಗ್ರರನ್ನು ಉತ್ಪಾದಿಸಿ ಭಾರತಕ್ಕೆ ಕಳುಹಿಸುತ್ತಿರುವ ಪಾಕಿಸ್ತಾನ ತಿರುಗೇಟು ನೀಡಲು ನಮ್ಮ ನೆಲದಿಂದ ಹರಿದು ಹೋಗುವ ನೀರನ್ನು ನಿಲ್ಲಿಸುವ ಕಾರ್ಯ ಈಗಾಗಲೇ ಆರಂಭಗೊಂಡಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, […]
ರಕ್ಷಣಾ ಉತ್ಪಾದನೆಗಳಲ್ಲಿ ಸಮಾನ ಅವಕಾಶಗಳನ್ನು ಒದಗಿಸಬೇಕೆಂಬ ಖಾಸಗಿ ಕೈಗಾರಿಕೆಗಳ ದೀರ್ಘಕಾಲದ ಬೇಡಿಕೆಯನ್ನು ಕೊನೆಗೂ ಅಂಗೀಕರಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ -Vishwanews24
ನವದೆಹಲಿ:ರಕ್ಷಣಾ ಉತ್ಪಾದನೆಗಳಲ್ಲಿ ಸಮಾನ ಅವಕಾಶಗಳನ್ನು ಒದಗಿಸಬೇಕೆಂಬ ಖಾಸಗಿ ಕೈಗಾರಿಕೆಗಳ ದೀರ್ಘಕಾಲದ ಬೇಡಿಕೆಯನ್ನು ಕೊನೆಗೂ ಅಂಗೀಕರಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಖಾಸಗಿ ವಲಯಗಳಿಗೆ ಸರ್ಕಾರಗಳ ಪರೀಕ್ಷಾ ಸೌಲಭ್ಯಗಳನ್ನು ಶೀಘ್ರದಲ್ಲೇ ತೆರೆಯಲಾಗುವುದು ಎಂದು ಘೋಷಿಸಿದರು. “ದೇಶೀಯ ಉತ್ಪಾದನೆಯಲ್ಲಿ ಭಾಗವಹಿಸುವವರ ಅಭಿಪ್ರಾಯಗಳನ್ನು ಪಡೆದ […]
