ಸಾಮಾಜಿಕ ಜಾಲತಾಣ ಖಾತೆಗಳಿಗೆ ಆಧಾರ್‌ ಲಿಂಕ್‌ : ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಸಮ್ಮತಿ -Vishwanews24

ನವದೆಹಲಿ : ‘ಸಾಮಾಜಿಕ ಜಾಲತಾಣ ಖಾತೆಗಳಿಗೆ ಆಧಾರ್‌ ಸಂಖ್ಯೆಯನ್ನು ಜೋಡಿಸಬೇಕೆಂಬ ಮನವಿಗೆ ಸಂಬಂಧಿಸಿದಂತೆ ಬೇರೆಬೇರೆ ರಾಜ್ಯಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಸುಪ್ರೀಂ ಕೋರ್ಟ್‌ಗೆ ವರ್ಗಾಯಿಸಬೇಕು’ ಎಂದು ಫೇಸ್‌ಬುಕ್‌ ಸಂಸ್ಥೆ ಮಾಡಿರುವ ಮನವಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಮಂಗಳವಾರ ಒಪ್ಪಿದೆ. ನ್ಯಾಯಮೂರ್ತಿಗಳಾದ ದೀಪಕ್‌ ಗುಪ್ತ […]

ಕೇಂದ್ರ ಸರಕಾರದಿಂದ ರಾಜ್ಯಕ್ಕೆ 1029.39 ಕೋಟಿ ರೂ. ಬರ ಪರಿಹಾರ ಘೋಷಣೆ -Vishwanews24

ಹೊಸದಿಲ್ಲಿ: ಕೇಂದ್ರ ಸರಕಾರದಿಂದ ರಾಜ್ಯಕ್ಕೆ 1029.39 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಲಾಗಿದೆ. ಕಳೆದ ವರ್ಷ ಹಿಂಗಾರು ಅವಧಿಯಲ್ಲಿ ಸಂಭವಿಸಿದ ಬರಕ್ಕೆ ಕೇಂದ್ರ ಸರಕಾರ ಇದೀಗ ಪರಿಹಾರ ಘೋಷಣೆ ಮಾಡಿದೆ. ಗೃಹ ಸಚಿವ ಅಮಿತ್‌ ಶಾ ಅಧ್ಯಕ್ಷತೆ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿದ್ದ […]

ಮಸೀದಿ ನಿರ್ಮಿಸಲು ಅಯೋಧ್ಯೆಯ ಹಿಂದೂ ದೇವಾಲಯವನ್ನು ಧ್ವಂಸ ಮಾಡಲಾಗಿದೆ : ವಕೀಲರಿಂದ ಉಲ್ಲೇಖ -Vishwanews24

ನವದೆಹಲಿ: ಮಂಗಳವಾರ ನಡೆದ ವಿಚಾರಣೆ ವೇಳೆ ವಿವಾದಿತ ಸ್ಥಳದಲ್ಲಿ ಮಸೀದಿ ನಿರ್ಮಿಸಲು ಅಯೋಧ್ಯೆಯ ಹಿಂದೂ ದೇವಾಲಯವನ್ನು ಧ್ವಂಸ ಮಾಡಲಾಗಿದೆ ಎಂದು ಪ್ರಕರಣದ ಕುರಿತ ಪ್ರಮುಖ ಅರ್ಜಿದಾರರಾದ ರಾಮ್ ಲಲ್ಲಾ ವಿರಾಜಮಾನ್ ಪರ ವಕೀಲರು ನ್ಯಾಯಾಲಯದಲ್ಲಿ ಹೇಳಿದ್ದಾರೆ. ಎಎಸ್‌ಐ ವರದಿಯನ್ನು ಉಲ್ಲೇಖಿಸಿ ವಾದ […]

ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರು ಹಾಕಿಕೊಟ್ಟ ದಾರಿಯಲ್ಲಿ ನಾವೆಲ್ಲಾ ಸಾಗಬೇಕಾಗಿದೆ : ಡಾ. ಮನಮೋಹನ್ ಸಿಂಗ್ -Vishwanews24

ನವದೆಹಲಿ: ಸಮಾಜದಲ್ಲಿ ಕಂಡುಬರುತ್ತಿರುವ ಅಹಿತಕರ ಬೆಳವಣಿಗೆಗಳಾದ ಅಸಹಿಷ್ಣುತೆ, ಕೋಮು ಧ್ರುವೀಕರಣ ಮತ್ತು ಕೆಲವು ಗುಂಪು ಘರ್ಷಣೆಯಿಂದ ಪ್ರಚೋದಿಸಲ್ಪಡುವ ಹಿಂಸಾತ್ಮಕ ಅಪರಾಧಗಳ ಘಟನೆಗಳು ನಮ್ಮ ಪ್ರಜಾಸತ್ತಾತ್ಮಕ ಸಂಘಟಿತ ರಾಷ್ಟ್ರಗಳಿಗೆ ಹಾನಿಯನ್ನುಂಟುಮಾಡುತ್ತವೆ ಎಂದು ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಬೇಸರ ವ್ಯಕ್ತಪಡಿಸಿದ್ದಾರೆ. ದಿವಂಗತ […]

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಭಾಗವು ದೇಶದೊಂದಿಗೆ ಸೇರಿಸಬೇಕು : ಕೇಂದ್ರ ಸಚಿವ ಜೀತೇಂದ್ರ ಸಿಂಗ್ -Vishwanews24

ಜಮ್ಮು : ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ 370 ವಿಧಿ ರದ್ದು ಮಾಡುವ ಮೂಲಕ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಇನ್ನೇನಿದ್ದರೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಭಾಗವು ದೇಶದೊಂದಿಗೆ ಸೇರಿಸಬೇಕು ಎಂದು ಕೇಂದ್ರ ಸಚಿವ ಜೀತೇಂದ್ರ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. ಕಾಶ್ಮೀರ […]

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಲು ಚಿನ್ನದ ಇಟ್ಟಿಗೆ ನೀಡುವೆ : ಮೊಘಲ್ ವಂಶಸ್ಥ -Vishwanews24

ಹೈದರಾಬಾದ್ : ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಲು ಚಿನ್ನದ ಇಟ್ಟಿಗೆ ನೀಡುವುದಾಗಿ ಮೊಘಲ್ ಸಾಮ್ರಾಜ್ಯದ ಕೊನೆಯ ದೊರೆಯ ಆರನೇ ಪೀಳಿಗೆಯ ವಂಶಸ್ಥರೊಬ್ಬರು ಹೇಳಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರವಿದ್ದ ಜಾಗದಲ್ಲಿ ಮಸೀದಿ ನಿರ್ಮಿಸಿದ್ದು, ಮೊಘಲರ ಮೊದಲ ದೊರೆ ಬಾಬರ್, ಮೊಘಲ್ ಸಾಮ್ರಾಜ್ಯದ ಕೊನೆಯ ದೊರೆ ಬಹಾದ್ದೂರ್ […]

ಎರಡು ದಿನದ ಭೂತನ್ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ -Vishwanews24

ಥಿಂಪು:  ಎರಡು ದಿನದ ಭೂತಾನ್​ ಪ್ರವಾಸಕ್ಕೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಳಗ್ಗೆ ಭೂತಾನ್​ ತಲುಪಿದ್ದಾರೆ. ಭೂತಾನ್​ ಅಂತಾರಾಷ್ಟ್ರೀಯ ಏರ್​ಪೋರ್ಟ್​ನಲ್ಲಿ ಅಲ್ಲಿನ ಪ್ರಧಾನಿ ಲೋಟೆ ಷೇರಿಂಗ್ ಅವರು ಮೋದಿಯವರನ್ನು ಆದರಣೀಯವಾಗಿ ಸ್ವಾಗತಿಸಿದರು. ಭದ್ರತಾ ಪಡೆ ಸಿಬ್ಬಂದಿ ನರೇಂದ್ರ ಮೋದಿಯವರಿಗೆ ಗೌರವ […]

ಕೇಂದ್ರ ಸರ್ಕಾರವು ಪ್ರಜಾಪ್ರಭುತ್ವಕ್ಕೆ ಮತ್ತೊಂದು ಹೊಡೆತವನ್ನು ನೀಡಿದೆ : ರಾಹುಲ್ ಗಾಂಧಿ -Vishwanews24

ನವದೆಹಲಿ : ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಘಟಕದ ಮುಖ್ಯಸ್ಥ ಗುಲಾಮ್ ಅಹ್ಮದ್ ಮಿರ್ ಮತ್ತು ಹಿರಿಯ ನಾಯಕ ರವೀಂದ್ರ ಶರ್ಮಾ ಅವರ ಬಂಧನವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಖಂಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಜಮ್ಮು […]

ಕೇಂದ್ರ ಸರ್ಕಾರದ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿಯವರ ಆರೋಗ್ಯ ಸ್ಥಿತಿ ಗಂಭೀರ -Vishwanews24

ನವದೆಹಲಿ:   ಕೇಂದ್ರ ಸರ್ಕಾರದ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿಯವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಮಾಜಿ ಹಿರಿಯ ಬಿಜಿಪಿ ನಾಯಕರಾಗಿರುವ ಅರುಣ್ ಜೇಟ್ಲಿ, ಕೃತಕ ಉಸಿರಾಟದ ಮುಲಕ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ ಆರೋಗ್ಯದಲ್ಲಿ ಏರುಪೇರು ಕಂಡಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು […]

ವಿಂಗ್ ಕಮಾಂಡರ್ ಅಭಿನಂದನ್ ಅವರಿಗೆ ಸೇನಾಪಡೆಯ ಅತ್ಯುನ್ನತ ಗೌರವ ನೀಡುವುದು ಬಹುತೇಕ ಖಚಿತ -Vishwanews24

ನವದೆಹಲಿ:  ಪಾಕಿಸ್ತಾನದ ಎಫ್ 16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ ಸಾಹಸಕ್ಕಾಗಿ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಗೆ ಕೇಂದ್ರ ಸರ್ಕಾರ ವೀರ ಚಕ್ರ ಪದಕ ಗೌರವ ನೀಡುವುದು ಬಹುತೇಕ ಖಚಿತವಾಗಿದೆ. ವರ್ಧಮಾನ್ ಅವರಿಗೆ ವೀರ್ ಚಕ್ರ ನೀಡಿ ಗೌರವಿಸುವ ಸಾಧ್ಯತೆ ಇದೆ. […]