Category: ರಾಷ್ಟ್ರ ನ್ಯೂಸ್
ಈಗ ನೀವು ಕಾಶ್ಮೀರದ ಬೆಳ್ಳಗಿನ ಯುವತಿಯರನ್ನು ಮದುವೆಯಾಗಬಹುದು : ಬಿಜೆಪಿ ಶಾಸಕ ವಿಕ್ರಮ್ ಸೈನಿ -Vishwanews24
ಮುಜಾಫರ್‌ನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷಾಧಿಕಾರವನ್ನು ರದ್ದು ಮಾಡಿದ್ದರಿಂದ ಈಗ ನೀವು ಕಾಶ್ಮೀರದ ಬೆಳ್ಳಗಿನ ಯುವತಿಯರನ್ನು ಮದುವೆಯಾಗಬಹುದು ಎಂದು ಬಿಜೆಪಿ ಶಾಸಕ ವಿಕ್ರಮ್ ಸೈನಿ, ಹೇಳಿದ್ದಾರೆ. ಉತ್ತರ ಪ್ರದೇಶದ ಬಿಜೆಪಿ ಶಾಸಕರಾಗಿದ್ದಾರೆ ವಿಕ್ರಮ್ ಸೈನಿ. ಸಂವಿಧಾನದ 370ನೇ ವಿಧಿ ರದ್ದು ಪಡಿಸಿರುವ […]
ಶ್ರೀನಗರದಲ್ಲಿ ಕಾಶ್ಮೀರ ಧ್ವಜದ ಜೊತೆಗೆ ಹಾರಾಡುತ್ತಿರುವ ಭಾರತದ ತ್ರಿವರ್ಣ ಧ್ವಜ -Vishwanews24
ಶ್ರೀನಗರ:ಕಣಿವೆ ರಾಜ್ಯದ ರಾಜಧಾನಿ ಶ್ರೀನಗರದಲ್ಲಿರುವ ನಾಗರಿಕ ಸಚಿವಾಲಯದ ಕಟ್ಟಡದ ಮೇಲೆ ಜಮ್ಮು ಮತ್ತು ಕಾಶ್ಮೀರದ ಧ್ವಜದ ಜತೆಯಲ್ಲಿಯೇ ತ್ರಿವರ್ಣ ಧ್ವಜ ಹಾರಾಡುತ್ತಿರುವುದು ವಿಶೇಷವಾಗಿದೆ. ಸಂವಿಧಾನದ ಆರ್ಟಿಕಲ್ 370ರ ಪ್ರಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಮತ್ತು ಆರ್ಟಿಕಲ್ 35(ಎ) […]
ಮಹಿಳೆಯರ ಅಭಿವೃದ್ಧಿ ಕುರಿತು ನಮ್ಮ ಜೀವನವನ್ನು ಸಮರ್ಪಿಸಿದರೆ ಅದೇ ಸುಷ್ಮಾ ಅವರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ : ಸ್ಮೃತಿ ಇರಾನಿ -Vishwanews24
ಹೊಸದಿಲ್ಲಿ: ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ (67) ಅಗಲುವಿಕೆಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭಾವುಕ ಟ್ವೀಟ್ ಮಾಡಿದ್ದಾರೆ. ನೀವು ನನಗೊಂದು ವಚನ ನೀಡಿದ್ದೀರಿ ಆದರೆ ಅದನ್ನು ಪೂರ್ಣಗೊಳಿಸಲೇ ಇಲ್ಲ ಎಂದು ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅಗಲುವಿಕೆಗೆ […]
ಬಾಬ್ರಿ ಮಸೀದಿ ಧ್ವಂಸವನ್ನು ಕಾಂಗ್ರೆಸ್ ತಡೆಯಲಿಲ್ಲ: ಕಾಂಗ್ರೆಸ್ ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ -Vishwanews 24
ನವದೆಹಲಿ: ಅಂದಿನ ಕಾಂಗ್ರೆಸ್ ಸರ್ಕಾರ ಬಾಬ್ರಿ ಮಸೀದಿ ಧ್ವಂಸವನ್ನು ತಡೆಯಬಹುದಿತ್ತು ಎಂದು ಕಾಂಗ್ರೆಸ್ ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ. ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ದಿಗ್ವಿಜಯ್ ಸಿಂಗ್, ಬಾಬ್ರಿ ಮಸೀದಿ ಧ್ವಂಸವನ್ನು ಕಾಂಗ್ರೆಸ್ ತಡೆಯಲಿಲ್ಲ. ಮಸೀದಿ ಧ್ವಂಸ ಪ್ರಕರಣಕ್ಕೆ […]
ಪ್ರಧಾನಿ ಮೋದಿಯಿಂದ ಸುಷ್ಮಾ ಸ್ವರಾಜ್ ಪಾರ್ಥೀವ ಶರೀರದ ಅಂತಿಮ ದರ್ಶನ : ಭಾವುಕರಾದ ಪ್ರಧಾನಿ -Vishwanews24
ನವದೆಹಲಿ:ಕೇಂದ್ರದ ಮಾಜಿ ವಿದೇಶಾಂಗ ಸಚಿವೆ, ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ನಿಧನ ಹೊಂದಿದ್ದು, ಬುಧವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಸುಷ್ಮಾ ಸ್ವರಾಜ್ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದಿದ್ದು, ಈ ವೇಳೆ ಪ್ರಧಾನಿ ಭಾವುಕರಾಗಿದ್ದಾರೆ. ಸುಷ್ಮಾ ಸ್ವರಾಜ್ ನಿವಾಸಕ್ಕೆ […]
ಭಾರತೀಯ ರಾಜಕಾರಣದಲ್ಲಿನ ಒಂದು ಅದ್ಭುತ ಅಧ್ಯಾಯವು ಕೊನೆಗೊಂಡಿದೆ, ಅವರೊಂದಿಗೆ ಕಾರ್ಯನಿರ್ವಹಿಸಿದ್ದ 5 ವರ್ಷದ ಅವಧಿ ಸ್ಮರಣೀಯ : ಪ್ರಧಾನಿ ಮೋದಿ -Vishwanews24
ನವದೆಹಲಿ,: ಭಾರತೀಯ ರಾಜಕಾರಣದಲ್ಲಿನ ಒಂದು ಅದ್ಭುತ ಅಧ್ಯಾಯವು ಕೊನೆಗೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸುಷ್ಮಾ ಸ್ವರಾಜ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. “ಸುಷ್ಮಾ ಸ್ವರಾಜ್ ಕೋಟ್ಯಾಂತರ ಜನರಿಗೆ ಸ್ಫೂರ್ತಿಯ ಮೂಲವಾಗಿದ್ದರು. ಸುಷ್ಮಾ ಅವರು ಅತ್ಯುತ್ತಮ ಸಂಸದೆಯಾಗಿದ್ದರು. ಕೇವಲ ಅವರು ಪಕ್ಷ ಮಾತ್ರವಲ್ಲ, ಅದರ […]
ನನ್ನ ಜೀವಿತಾವಧಿಯಲ್ಲಿ ಈ ದಿನವನ್ನು ನೋಡಲು ನಾನು ಕಾಯುತ್ತಿದ್ದೆ , ಪ್ರಧಾನ ಮಂತ್ರಿಯವರೇ ನಿಮಗೆ ಧನ್ಯವಾದಗಳು : ಸುಷ್ಮಾ ಸ್ವರಾಜ್ ಕೊನೆಯ ಟ್ವೀಟ್ -Vishwanews24
ನವದೆಹಲಿ: ಮಾಜಿ ವಿದೇಶಾಂಗ ಸಚಿವೆ, ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ”ಪ್ರಧಾನ ಮಂತ್ರಿಯವರೇ ನಿಮಗೆ ತುಂಬು ಧನ್ಯವಾದಗಳು, ನನ್ನ ಜೀವಿತಾವಧಿಯಲ್ಲಿ ಈ ದಿನವನ್ನು ನೋಡಲು ನಾನು ಕಾಯುತ್ತಿದ್ದೆ” ಅವರು ನಿಧನಕ್ಕೂ ಮುನ್ನ […]
ಪಾಕ್ ಆಕ್ರಮಿತ ಕಾಶ್ಮೀರದ ಸಮಸ್ಯೆಗಳನ್ನ ಕೂಡ ನಾವೇ ಶೀಘ್ರವಾಗಿ ಪರಿಹಾರ ಮಾಡುತ್ತೇವೆ : ಶಾಹಿದ್ ಅಫ್ರಿದಿಗೆ ಗಂಭೀರ್ ತಿರುಗೇಟು -Vishwanews24
ನವದೆಹಲಿ:ಜಮ್ಮುಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನ ರದ್ದು ಮಾಡುವುದಾಗಿ ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಘೋಷಣೆ ಮಾಡಿದ ಬೆನ್ನಲ್ಲೇ ಶಾಹಿದ್ ಅಫ್ರಿದಿ ಇದನ್ನು ವಿರೋಧಿಸಿದ್ದರು. ಜಮ್ಮುಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿ ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಘೋಷಣೆ ಮಾಡಿದ ಬೆನ್ನಲ್ಲೇ ಶಾಹಿದ್ ಆಫ್ರಿದಿ […]
ಕಾಶ್ಮೀರ ಭಾರತದ ಅವಿಭಾಜ್ಯ ಅಂಗ , ಅದಕ್ಕಾಗಿ ಪ್ರಾಣತ್ಯಾಗಕ್ಕೂ ಸಿದ್ಧ : ಅಮಿತ್ ಶಾ -Vishwanews24
ನವದೆಹಲಿ::ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಅಕ್ಸಾಯ್ ಚಿನ್ ಪ್ರದೇಶ ಭಾರತದ ಅವಿಭಾಜ್ಯ ಅಂಗವಾದ ಜಮ್ಮು ಮತ್ತು ಕಾಶ್ಮೀರದ ಭಾಗವಾಗಿದೆ ಎಂದು ಗಥಹಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಪ್ರತಿಪಾದಿಸಿದ್ದಾರೆ. 370ನೇ ವಿಧಿ ರದ್ದು ಹಾಗೂ ಜಮ್ಮು ಮತ್ತು ಕಾಶ್ಮೀರದ ಪುನಾರಚನೆ ವಿಧೇಯಕ 2019 ಅನ್ನು […]
370ನೇ ವಿಧಿ ರದ್ಧು : ಅಧಿಕಾರವನ್ನು ಹೀಗೆ ದುರುಪಯೋಗ ಪಡಿಸಿಕೊಂಡಿರುವುದು ನಮ್ಮ ದೇಶದ ರಾಷ್ಟ್ರೀಯ ಭದ್ರತೆಯ ಮೇಲೆ ದುಷ್ಪರಿಣಾಮಗಳನ್ನು ಉಂಟು ಮಾಡಲಿದೆ : ರಾಹುಲ್ ಗಾಂಧಿ -Vishwanews24
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಿಂದ ಲಡಾಖ್ ವಿಭಜಿಸಿ ಎರಡು ಕೇಂದ್ರಾಡಳಿತ ಪ್ರದೇಶಗಳನ್ನು ರೂಪಿಸುವ ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿ ರದ್ದತಿ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ‘ಜನರು ನಿಮಗೆ ಕೊಟ್ಟ ಅಧಿಕಾರವನ್ನು ಕೆಟ್ಟದಾಗಿ ಬಳಸಿದ್ದೀರಿ. […]
