Category: ರಾಷ್ಟ್ರ ನ್ಯೂಸ್
ಗೋವಾ : ಜಗತ್ತಿನ ಅತಿ ಎತ್ತರದ ಶ್ರೀರಾಮನ ಕಂಚಿನ ಮೂರ್ತಿ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ – vishwanews24
ಗೋವಾ : ಜಗತ್ತಿನ ಅತಿ ಎತ್ತರದ ಶ್ರೀರಾಮನ ಕಂಚಿನ ಮೂರ್ತಿ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ ಪಣಜಿ: ಗೋವಾದ ಕಾಣಕೋಣದಲ್ಲಿರುವ ಶ್ರೀಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದಲ್ಲಿ ಪ್ರತಿಷ್ಠಾಪನೆಗೊಂಡಿರುವ ಜಗತ್ತಿನ ಅತಿ ಎತ್ತರದ (77 ಅಡಿ) ಶ್ರೀರಾಮನ ಕಂಚಿನ ಮೂರ್ತಿಯನ್ನು ಪ್ರಧಾನಿ ನರೇಂದ್ರ […]
ಡಿ. 4 ಮತ್ತು 5ರಂದು ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ – vishwanews24
ಡಿ. 4 ಮತ್ತು 5ರಂದು ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ ಹೊಸದಿಲ್ಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಡಿಸೆಂಬರ್ 4 ಮತ್ತು 5ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಕ್ರೆಮ್ಲಿನ್ ಉಲ್ಲೇಖಿಸಿ […]
ಅಯೋಧ್ಯೆಯ ರಾಮಮಂದಿರದಲ್ಲಿ ಧರ್ಮ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ – vishwanews24
ಅಯೋಧ್ಯೆಯ ರಾಮಮಂದಿರದಲ್ಲಿ ಧರ್ಮ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಅಯೋಧ್ಯೆಯ ರಾಮಮಂದಿರದಲ್ಲಿ ಧರ್ಮ ಧ್ವಜಾರೋಹಣ ನೆರವೇರಿಸಿದರು. ಮೋದಿ ಅವರು 22 ಅಡಿ ಎತ್ತರದ ಕೇಸರಿ ಧ್ವಜವನ್ನು ಹಾರಿಸಿ, ಸಾಧುಗಳು, ಗಣ್ಯರು ಮತ್ತು ರಾಮ ಜನ್ಮಭೂಮಿ […]
ಭಾರತೀಯ ಚಿತ್ರರಂಗದ ಒಂದು ಯುಗಾಂತ್ಯ : ಧರ್ಮೇಂದ್ರ ನಿಧನಕ್ಕೆ ಮೋದಿ ಸಂತಾಪ – vishwanews24
ಭಾರತೀಯ ಚಿತ್ರರಂಗದ ಒಂದು ಯುಗಾಂತ್ಯ : ಧರ್ಮೇಂದ್ರ ನಿಧನಕ್ಕೆ ಮೋದಿ ಸಂತಾಪ ನವದೆಹಲಿ: ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಅವರ ನಿಧನದಿಂದ ಭಾರತೀಯ ಚಿತ್ರರಂಗದ ಒಂದು ಯುಗ ಅಂತ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್ ಖಾತೆಯಲ್ಲಿ […]
ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ವಿಧಿವಶ – vishwanews24
ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ವಿಧಿವಶ ದೀರ್ಘ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಿವುಡ್‌ನ ಹಿರಿಯ ನಟ, ಎವರ್‌ಗ್ರೀನ್ ಸ್ಟಾರ್, ಆಕ್ಷನ್ ಕಿಂಗ್ ಧರ್ಮೇಂದ್ರ ಅವರು 89ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ಇದೇ ಡಿಸೆಂಬರ್ 8ರಂದು ಅವರು 90ನೇ ವಸಂತಕ್ಕೆ ಕಾಲಿಡಬೇಕಿತ್ತು. ಕಳೆದ ಕೆಲವು […]
ತಮಿಳುನಾಡು : ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ; 6 ಮಂದಿ ದುರ್ಮರಣ, , 28 ಜನರಿಗೆ ಗಾಯ – vishwanews24
ತಮಿಳುನಾಡು : ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ; 6 ಮಂದಿ ದುರ್ಮರಣ, , 28 ಜನರಿಗೆ ಗಾಯ ತಮಿಳುನಾಡು : ತಮಿಳುನಾಡಿನ ತೆಂಕಸಿ ಜಿಲ್ಲೆಯಲ್ಲಿ ಸೋಮವಾರ ಎರಡು ಖಾಸಗಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಆರು ಜನರು ಸಾವನ್ನಪ್ಪಿ, 28 […]
ಬಂಗಾಳಕೊಲ್ಲಿಯಲ್ಲಿ ‘ಸೆನ್ಯಾರ್’ ಸೈಕ್ಲೋನ್ ಭೀತಿ: ರಾಜ್ಯಗಳಲ್ಲಿ ನ.27ರವರೆಗೆ ಭಾರೀ ಮಳೆ ಮುನ್ಸೂಚನೆ – vishwanews24
ಬಂಗಾಳಕೊಲ್ಲಿಯಲ್ಲಿ ‘ಸೆನ್ಯಾರ್’ ಸೈಕ್ಲೋನ್ ಭೀತಿ: ರಾಜ್ಯಗಳಲ್ಲಿ ನ.27ರವರೆಗೆ ಭಾರೀ ಮಳೆ ಮುನ್ಸೂಚನೆ ಚೆನ್ನೈ : ಈ ಬಾರಿ ಚಂಡಮಾರುತಗಳ ಅಬ್ಬರ ಜೋರಾಗಿಯೇ ಇದೆ. ಕಳೆದ ಅಕ್ಟೋಬರ್‌ನಲ್ಲಿ ಮೋಂಥಾ ಚಂಡಮಾರುತಕ್ಕೆ ಸಾಕ್ಷಿಯಾಗಿದ್ದ ಬಂಗಾಳ ಕೊಲ್ಲಿಯಲ್ಲಿ ಇದೀಗ ಮತ್ತೊಂದು ಚಂಡಮಾರುತದ ಭೀತಿ ಶುರುವಾಗಿದೆ. ಪ್ರಸಕ್ತ ಅಂಡಮಾನ್ […]
ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯ ಕಾಂತ್ ಪ್ರಮಾಣ ವಚನ ಸ್ವೀಕಾರ – vishwanews24
ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯ ಕಾಂತ್ ಪ್ರಮಾಣ ವಚನ ಸ್ವೀಕಾರ ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ 370 ನೇ ವಿಧಿಯನ್ನು ರದ್ದುಪಡಿಸುವುದು ಸೇರಿದಂತೆ ಹಲವಾರು ಮಹತ್ವದ ತೀರ್ಪುಗಳಲ್ಲಿ ಭಾಗವಾಗಿರುವ ನ್ಯಾಯಮೂರ್ತಿ ಸೂರ್ಯ ಕಾಂತ್ ಸೋಮವಾರ ಭಾರತದ […]
ಅಪಘಾತದಲ್ಲಿ ಗಾಯಗೊಂಡ ಮಧುವಿಗೆ ಐಸಿಯುನಲ್ಲೇ ತಾಳಿ ಕಟ್ಟಿದ ವರ – vishwanews24
ಮದುವೆ ದಿನ ಮೇಕಪ್ ಮಾಡಿಸಿಕೊಳ್ಳಲು ತೆರಳುತ್ತಿದ್ದ ವಧುವಿಗೆ ಅಪಘಾತ : ಐಸಿಯುನಲ್ಲೇ ತಾಳಿ ಕಟ್ಟಿದ ವರ ತಿರುವನಂತಪುರ: ಮದುವೆ ದಿನ ಮೇಕಪ್ ಮಾಡಿಸಿಕೊಳ್ಳಲು ತೆರಳುತ್ತಿದ್ದ ವಧುವಿಗೆ ಅಪಘಾತವಾಗಿ ಆಸ್ಪತ್ರೆಯ ಐಸಿಯುನಲ್ಲೇ ವರ ತಾಳಿ ಕಟ್ಟಿದ ಅಪರೂಪದ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. […]
ಪುತ್ತೂರು: MDMA ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿ ಬಂಧನ – vishwanews24
ಪುತ್ತೂರು: MDMA ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿ ಬಂಧನ; 14 ಗ್ರಾಂ ಮಾದಕ ವಸ್ತು ವಶ ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಮ್ಮಿಂಜೆ ಗ್ರಾಮದಲ್ಲಿರುವ ಬಾಡಿಗೆ ಮನೆಯಲ್ಲಿ MDMA ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, 14 ಗ್ರಾಂ ನಿಷೇಧಿತ […]










