Category: ರಾಷ್ಟ್ರ ನ್ಯೂಸ್
ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿದ ಶಾಲಾ ವಾಹನ : 9 ಮಕ್ಕಳ ದುರ್ಮರಣ -Vishwanews24
ಉತ್ತರಾಖಂಡ : ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಬಿದ್ದ ಶಾಲಾ ವಾಹನ ,ಪರಿಣಾಮ ಸ್ಥಳದಲ್ಲಿಯೇ 9 ಮಕ್ಕಳು ದುರ್ಮರಣಕ್ಕೀಡಾಗಿ, ಇತರೆ ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ, ಉತ್ತರಾಖಂಡ್ ನ ಕಂಗ್ಸಾಲಿ ಬಳಿಯ ತೆಹ್ರಿ ಗ್ರಹವಾಲ್ ಬಳಿ ನಡೆಸಿದೆ. ಶಾಲಾ ವಾಹನದಲ್ಲಿ ಒಟ್ಟು […]
ರಾಜಕೀಯ ಭಿನ್ನಾಬಿಪ್ರಾಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರದ ಈ ಕ್ರಮವನ್ನು ಪ್ರತಿಯೊಬ್ಬರೂ ಸ್ವಾಗತಿಸಬೇಕು : ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ -Vishwanews24
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಕುರಿತ ಕೇಂದ್ರ ಸರ್ಕಾರ ಕ್ರಮವನ್ನು ಸೋಮವಾರ ಪ್ರಶಂಸಿಸಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್) ರಾಜಕೀಯ ಭಿನ್ನಾಭಿಪ್ರಾಯಗಳು ಅಥವಾ ವ್ಯಕ್ತಿಗತ ಹಿತಾಸಕ್ತಿಗಳನ್ನು ಬದಿಗೊತ್ತಿ ಎಲ್ಲರೂ ಸ್ವಾಗತಿಸಬೇಕು ಎಂದು ಹೇಳಿದೆ. ಜಮ್ಮು ಕಾಶ್ಮೀರ ಸೇರಿದಂತೆ ರಾಷ್ಟ್ರೀಯ ಹಿತಾಸಕ್ತಿಯಿಂದ ಅತ್ಯಂತ ಅಗತ್ಯವಾಗಿದ್ದ […]
ಕಾಶ್ಮೀರದ ಪರವಾಗಿ ಮಾತನಾಡುವ ನೈತಿಕ ಹಕ್ಕು ಪಾಕಿಸ್ತಾನಕ್ಕೆ ಇಲ್ಲ : ನದೀಂ ನುಸ್ರತ್ -Vishwanews24
ನವದೆಹಲಿ : ಪಾಕಿಸ್ತಾನವು ತನ್ನದೇ ನೆಲದಲ್ಲಿರುವ, ದೇಶಭ್ರಷ್ಟರು ಎಂದು ಘೋಷಿಸಿರುವ ಮೊಹಾಜಿರ್, ಬಲೂಚ್, ಪಸ್ತೂನ್ ಮತ್ತು ಹಜ್ರಾ ನಾಗರಿಕರಿಗೆ ಮೊದಲು ನ್ಯಾಯ ಒದಗಿಸಲಿ ಅಲ್ಲಿಯವರೆಗೆ ಪಾಕ್ ಕಾಶ್ಮೀರದ ಪರವಾಗಿ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ಮೊಹಾಜಿರ್ ಸಂಘಟನೆ ವಾಯ್ಸ್ ಆಫ್ ಕರಾಚಿಯ […]
ವಿಶ್ವದ ಅತೀ ಎತ್ತರದ ಸರ್ದಾರ್ ವಲ್ಲಭಬಾಯಿ ಪಟೇಲರ ಏಕತಾ ಪ್ರತಿಮೆ ಲಂಡನ್ ಪ್ರಶಸ್ತಿಗೆ ನಾಮ ನಿರ್ದೇಶನ -Vishwanews24
ನವದೆಹಲಿ: ವಿಶ್ವದ ಅತೀ ಎತ್ತರದ ಪ್ರತಿಮೆ ಎಂಬ ಕೀರ್ತಿಗೆ ಭಾಜನವಾಗಿರುವ ಸರ್ದಾರ್ ವಲ್ಲಭಬಾಯಿ ಪಟೇಲರ ಏಕತಾ ಪ್ರತಿಮೆ ಲಂಡನ್ ಮೂಲದ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ. ಬರೊಬ್ಬರಿ 182 ಮೀಟರ್ ಎತ್ತರದ ‘ಏಕತಾ ಪ್ರತಿಮೆ’, ಬ್ರಿಟನ್ ಮೂಲದ ಇನ್ ಸ್ಟಿಟ್ಯೂಷನ್ ಆಫ್ ಸ್ಟ್ರಕ್ಚರಲ್ ಎಂಜಿನಿಯರ್ಸ್ […]
ಇನ್ನು ಮುಂದೆ ಜಮ್ಮು ಮತ್ತು ಕಾಶ್ಮೀರಕ್ಕೆ ಎರಡು ಧ್ವಜ, ಎರಡು ಸಂವಿಧಾನಗಳಿರುವುದಿಲ್ಲ : ಅಮಿತ್ ಶಾ -Vishwanews24
ನವದೆಹಲಿ: ಇನ್ನು ಮುಂದೆ ಎರಡು ಧ್ವಜ, ಎರಡು ಸಂವಿಧಾನಗಳಿರುವುದಿಲ್ಲ ಎನ್ನುವುದನ್ನು 370ನೇ ವಿಧಿ ರದ್ದತಿ ಉಪಕ್ರಮವು ಖಾತರಿಪಡಿಸುತ್ತದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. 370ನೇ ವಿಧಿ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿತ್ತು.ಅದರೊಡನೆ ಇತರೆ ಹಕ್ಕುಗಳನ್ನು, ತನ್ನದೇ […]
ಕಾಶ್ಮೀರಿಗಳಿಗೆ ಅವರ ಸರಿಯಾದ ಹಕ್ಕುಗಳನ್ನು ನೀಡಬೇಕು : ಶಾಹಿದ್ ಆಫ್ರಿದಿ -Vishwanews24
ನವದೆಹಲಿ: ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಹಲವು ಬಾರಿ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದ ಶಾಹಿದ್ ಆಫ್ರಿದಿ ಇದೀಗ ವಿಶ್ವಸಂಸ್ಥೆಯ ಅಸ್ಥಿತ್ವವನ್ನು ಪ್ರಶ್ನಿಸಿದ್ದಾರೆ. ತಮ್ಮ ಟ್ವೀಟ್ ನಲ್ಲಿ ಶಾಹಿದ್ ಆಫ್ರಿದಿ, ವಿಶ್ವಸಂಸ್ಥೆ ನಿರ್ಣಯದ ಪ್ರಕಾರ, ಕಾಶ್ಮೀರಿಗಳಿಗೆ ಅವರ ಸರಿಯಾದ ಹಕ್ಕುಗಳನ್ನು ನೀಡಬೇಕು. ನಮ್ಮೆಲ್ಲರಂತೆ ಸ್ವಾತಂತ್ರ್ಯದ ಹಕ್ಕುಗಳು. […]
ಮುಂದಿನ ಅವಧಿಯಲ್ಲಿ ಟೀಂ ಇಂಡಿಯಾದ ಕೋಚ್ ಆಗುವ ಆಸೆಯಿದೆ : ಸೌರವ್ ಗಂಗೂಲಿ -Vishwanews24
ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಕೋಚ್ ಆಗುವ ಇಚ್ಛೆಯಿದೆ ಎಂದು ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ. ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ತಾವು ಖಂಡಿತಾ ತಂಡದ ಕೋಚ್ ಆಗಲು ಬಯಸುತ್ತೇನೆ ಎಂದಿದ್ದಾರೆ. ಸದ್ಯ ಕೋಚ್ ಪದವಿ […]
ಅಯೋಧ್ಯೆ ವಿವಾದ : ಆಗಸ್ಟ್ 6 ರಿಂದ ಪ್ರತಿದಿನ ವಿಚಾರಣೆ : ಸುಪ್ರೀಂ ಕೋರ್ಟ್ ಆದೇಶ -Vishwanews24
ನವದೆಹಲಿ : ಇಂದು ಅಯೋಧ್ಯೆ ರಾಮಮಂದಿರ ಜನ್ಮಭೂಮಿ ಕುರಿತ ಪ್ರಕರಣದ ವಿಚಾರಣೆ, ಸುಪ್ರೀಂ ಕೋರ್ಟ್ ನಲ್ಲಿ ನಡೆಯಿತು. ಈ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಸಂಧಾನ ವಿಫಲವಾದ ಹಿನ್ನೆಲೆಯಲ್ಲಿ ಆಗಸ್ಟ್ 6 ರಿಂದ ಪ್ರತಿದಿನ ವಿಚಾರಣೆ ನಡೆಸುವುದಾಗಿ […]
ಭಯೋತ್ಪಾದಕ ಎಂದು ಘೋಷಿಸಲು ಅನುಮತಿ ನೀಡುವ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲಿ ಅನುಮೋದನೆ -Vishwanews24
ನವದೆಹಲಿ: ಭಯೋತ್ಪಾದಕ ಎಂದು ಘೋಷಿಸಲು ಅನುಮತಿ ನೀಡುವ ಕಾನೂನು ಬಾಹಿರ ಚಟುವಟಿಕೆ(ತಡೆ) ತಿದ್ದುಪಡಿ ಮಸೂದೆ- 2019 ರಾಜ್ಯಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಭಯೋತ್ಪಾದನೆ ವಿರುದ್ಧ ಮತ್ತಷ್ಟು ಕಠಿಣ ಕಾನೂನು ಜಾರಿ ಮಾಡುವ ಮಸೂದೆಯ ಪರ 147 ಮತಗಳು ಬಂದರೆ, ವಿರೋಧವಾಗಿ 42 ಮತಗಳು […]
ಟೀಮ್ ಇಂಡಿಯಾ ಪ್ರಧಾನ ಕೋಚ್ ಆಯ್ಕೆ ಕಠಿಣವಲ್ಲ: ಕಪಿಲ್ ದೇವ್ -Vishwanews24
ಮುಂಬೈ: ಟೀಮ್ ಇಂಡಿಯಾ ಪ್ರಧಾನ ಕೋಚ್ ಆಯ್ಕೆ ಕಷ್ಟವೇನಲ್ಲ ಎಂದು ಕ್ರಿಕೆಟ್ ಸಲಹಾ ಸಮಿತಿ ಅಧ್ಯಕ್ಷ ಕಪಿಲ್ ದೇವ್ ಹೇಳಿದ್ದಾರೆ. ಕೋಚ್ ಆಯ್ಕೆ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ‘ಇದು ಕಠಿಣವಲ್ಲ. ನಿಮ್ಮ ಕೆಲಸವನ್ನು ನಿಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ನೀವು ಮಾಡುತ್ತೀರಿ. […]
