ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಮರಣದಂಡನೆ ಶಿಕ್ಷೆ ; ಲೋಕಸಭೆಯಲ್ಲಿ ಮಸೂದೆ ಅಂಗೀಕಾರ -Vishwanews24

ನವದೆಹಲಿ: ಮಕ್ಕಳ ಮೇಲಿನ ಹೀನ ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳಿಗೆ ಮರಣದಂಡನೆ ಶಿಕ್ಷೆ ವಿಧಿಸುವ ಕಾನೂನನ್ನು ಒಳಗೊಂಡಿರುವ ‘ಲೈಂಗಿಕ ಅಪರಾಧದಿಂದ ಮಕ್ಕಳ ರಕ್ಷಣೆ (ಪೋಕ್ಸೋ)’ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಯನ್ನು ಗುರುವಾರ ಲೋಕಸಭೆಯಲ್ಲಿ ಮಂಡಿಸಲಾಯಿತು. ಇದು ಅಪ್ರಾಪ್ತರ ವಿರುದ್ಧದ ಇತರ ಅಪರಾಧಗಳಿಗೂ ಕಠಿಣ ಶಿಕ್ಷೆ […]

ಉನ್ನಾವೋ ಅತ್ಯಾಚಾರ ಪ್ರಕರಣದ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ ಬಿಜೆಪಿ ಪಕ್ಷದಿಂದ ಉಚ್ಛಾಟನೆ -Vishwanews24

ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದ ಆರೋಪಿ ಹಾಗೂ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರನ್ನು ಪಕ್ಷದಿಂದ ಗುರುವಾರ ಉಚ್ಚಾಟಿಸಲಾಗಿದೆ. “ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಹೊತ್ತಿರುವ ಪಕ್ಷದ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರಿಗೆ ಆಡಳಿತಾರೂಢ ಬಿಜೆಪಿ ಬೆಂಬಲವಿದೆ” ಎಂದು ಪ್ರತಿಪಕ್ಷ […]

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ : ಬಿಜೆಪಿ ಮತ್ತು ಶಿವಸೇನಾ ಮೈತ್ರಿ ಮುಂದುವರಿಕೆ -Vishwanews24

ಮುಂಬೈ: ಮಹಾರಾಷ್ಟ್ರ ವಿಧಾನಸಭೆಗೆ  ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನಾ ಮೈತ್ರಿ ಮತ್ತೆ ಮುಂದುವರಿಯಲಿದೆ. ಎನ್‌ಸಿಪಿ ಹಾಗೂ ಕಾಂಗ್ರೆಸ್‌ ನಾಯಕರನ್ನು ಬಿಜೆಪಿಗೆ ಬರ ಮಾಡಿಕೊಂಡ ನಂತರ ಇಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌, ‘ಉಭಯ ಪಕ್ಷಗಳು ಒಟ್ಟಿಗೆ ಚುನಾವಣೆ […]

ತ್ರಿವಳಿ ತಲಾಖ್ ಮಸೂದೆಗೆ ರಾಷ್ಟ್ರಪತಿ ಅಂಕಿತ; ಸದ್ಯದಲ್ಲೇ ಕಾಯ್ದೆ ಜಾರಿ -Vishwanews24

 ನವದೆಹಲಿ: ಸಂಸತ್ತಿನ ಉಭಯ ಸದನಗಳಲ್ಲಿ ಅನುಮೋದನೆಯಾದ ತ್ರಿವಳಿ ತಲಾಖ್ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ. ಸದ್ಯದಲ್ಲಿಯೇ ಅದು ಕಾನೂನು ಆಗಿ ಜಾರಿಗೆ ಬರಲಿದೆ ಎಂದು ಸರ್ಕಾರದ ಅಧಿಸೂಚನೆ ತಿಳಿಸಿದೆ. ಮುಸ್ಲಿಂ ಧರ್ಮದ ವೈಯಕ್ತಿಕ ಕಾನೂನಿನಲ್ಲಿ ತ್ರಿವಳಿ ತಲಾಖ್​ ಪದ್ಧತಿಗೆ […]

ಗೋವ ಸರ್ಕಾರದಿಂದ ಗುಡ್ ನ್ಯೂಸ್ : ಇನ್ನು ಮುಂದೆ ಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಲು ಅವಕಾಶ -Vishwanews24

ಪಣಜಿ: ಗೋವಾ ಪ್ರವಾಸ ಮಾಡ ಹೊರಟಿರುವ ಪ್ರವಾಸಿಗರೂ ಮತ್ತು ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಇದ್ದು, ಇನ್ನು ಮುಂದೆ ಗೋವಾದಿಂದ ಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಲು ಅಲ್ಲಿನ ಸರ್ಕಾರ ಅವಕಾಶ ನೀಡಿದೆ. ಗೋವಾ ಪ್ರವಾಸಕ್ಕೆ ಹೋಗುವ ಮದ್ಯಪ್ರಿಯರಿಗೆ ಅಲ್ಲಿನ ಸರ್ಕಾರ ಸಿಹಿ […]

ಗೋಶಾಲೆಯಲ್ಲಿ ಗೋವಿನ ಸಗಣಿಯಿಂದ ತಯಾರಿಸಲಾಗುತ್ತಿದೆ ರಾಖಿ -Viashwanews24

ಉತ್ತರ ಪ್ರದೇಶ :ಗೋವಿನ ಸಗಣಿಯಿಂದ ಗೋಶಾಲೆಯೊಂದರಲ್ಲಿ ರಾಖಿ ತಯಾರಿಸಲಾಗುತ್ತಿದೆ. ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ ರಾಖಿಗಳು ತಯಾರಾಗಿವೆ. ಅನಿವಾಸಿ ಭಾರತೀಯರೊಬ್ಬರು ಇದರ ನೇತೃತ್ವ ವಹಿಸಿದ್ದು, ಇಂಡೋನೇಷ್ಯಾದಲ್ಲಿನ ತಮ್ಮ ಕೆಲಸ ತ್ಯಜಿಸಿ ಬಂದಿರುವ ಇವರು, ತನ್ನ ಪೋಷಕರಿಗೆ ಸಹಾಯ ಮಾಡುವುದರ ಜೊತೆಗೆ ಜೈವಿಕ […]

ಲೋಕಸಭೆಯ ಸ್ಥಾನ ಹಂಚಿಕೆಯಲ್ಲಿ ಮೊದಲ ಸಾಲಿನಲ್ಲಿ ಸ್ಥಾನ ಪಡೆದ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ ಮತ್ತು ಸ್ಮೃತಿ ಇರಾನಿ -Vishwanews24

ನವದೆಹಲಿ: ಲೋಕಸಭೆಯ ಸ್ಥಾನ ಹಂಚಿಕೆಯಲ್ಲಿ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ ಮತ್ತು ನಿತಿನ್ ಗಡ್ಕರಿ, ಸ್ಮೃತಿ ಇರಾನಿ ಅವರಿಗೆ ಮೊದಲ ಸಾಲಿನಲ್ಲಿ ಸ್ಥಾನ ಕಲ್ಪಿಸಲಾಗಿದೆ. ಲೋಕಸಭಾ ಸಂಸದರಾಗಿ ಆಯ್ಕೆಯಾಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಸ್ಮೃತಿ ಇರಾನಿ […]

ಮಳೆಯಿಂದಾಗಿ ವಡೋದರಾ ಏರ್‌ಪೋರ್ಟ್‌ ಬಂದ್ ; ರೈಲುಗಳ ಸಂಚಾರ ಸ್ಥಗಿತ -Vishwanews24

ವಡೋದರಾ: ಗುಜರಾತ್, ಮುಂಬೈ ಸೇರಿದಂತೆ ಹಲವೆಡೆ ಸುರಿಯುತ್ತಿರುವ ಮಳೆಯಿಂದಾಗಿ ವಡೋದರಾ ಏರ್‌ಪೋರ್ಟ್‌ ಬಂದ್ ಮಾಡಲಾಗಿದ್ದು, ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಎರಡು ಡೊಮೆಸ್ಟಿಕ್ ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ. ಗುಜರಾತಿನಲ್ಲಿರುವ ವಡೋದರದಲ್ಲಿ ಕಳೆದ ಎರಡ್ಮೂರು ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ. 12 ಗಂಟೆಗಳಲ್ಲಿ 400 […]

ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ರಿಂದ ಮಹಾಸುದರ್ಶನ ಯಜ್ಞ ; ಪ್ರಧಾನಿ ಮೋದಿ ಸೇರಿ ಎಲ್ಲ ಮುಖ್ಯಮಂತ್ರಿಗಳಿಗೂ ಆಹ್ವಾನ -Vishwanews24

ಹೈದರಾಬಾದ್ : ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಮಹಾಸುದರ್ಶನ ಯಜ್ಞ ಕೈಗೊಳ್ಳಲು ನಿರ್ಧರಿಸಿದ್ದು, ಯಜ್ಞದ ಸಿದ್ಧತೆಗಳ ಬಗ್ಗೆ ಚಿನ್ನಾ ಜಿಯಾರ್ ಸ್ವಾಮಿ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. 100 ಎಕರೆ ಪ್ರದೇಶದಲ್ಲಿ 1048 ಯಜ್ಞ ಕುಂಡಗಳು ಸ್ಥಾಪನೆಯಾಗಲಿದ್ದು, 1000 ಮಂದಿ ಋತ್ವಿಜರು, 3000 […]

ನಾನು ಪ್ರತಿಬಾರಿ ಕಣಕ್ಕಿಳಿದಾಗಲೆಲ್ಲಾ ಕೇವಲ ನನ್ನ ತಂಡಕ್ಕಾಗಿ ಮಾತ್ರವಲ್ಲದೆ ಇಡೀ ದೇಶಕ್ಕಾಗಿ ಮುನ್ನಡೆಯುತ್ತೇನೆ,” : ರೋಹಿತ್‌ ಶರ್ಮಾ -Vishwanews24

ನವದೆಹಲಿ: ಸ್ಟ್‌ ಇಂಡೀಸ್‌ ವಿರುದ್ಧದ ವಿವಿಧ ಮಾದರಿಯ ಕ್ರಿಕೆಟ್‌ ಸರಣಿಗಳ ಸಲುವಾಗಿ ಅಮೆರಿಕಕ್ಕೆ ಭಾರತ ತಂಡ ಪ್ರಯಾಣ ಬೆಳೆಸುವುದಕ್ಕೂ ಮುನ್ನ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಟೀಮ್‌ ಇಂಡಿಯಾದ ನಾಯಕ ವಿರಾಟ್‌ ಕೊಹ್ಲಿ, ತಮ್ಮ ಮತ್ತು ಉಪನಾಯಕ ರೋಹಿತ್‌ ಶರ್ಮಾ ನಡುವೆ ಯಾವುದೇ […]