ನಾನು ಪ್ರತಿಬಾರಿ ಕಣಕ್ಕಿಳಿದಾಗಲೆಲ್ಲಾ ಕೇವಲ ನನ್ನ ತಂಡಕ್ಕಾಗಿ ಮಾತ್ರವಲ್ಲದೆ ಇಡೀ ದೇಶಕ್ಕಾಗಿ ಮುನ್ನಡೆಯುತ್ತೇನೆ,” : ರೋಹಿತ್‌ ಶರ್ಮಾ -Vishwanews24

ನವದೆಹಲಿ: ಸ್ಟ್‌ ಇಂಡೀಸ್‌ ವಿರುದ್ಧದ ವಿವಿಧ ಮಾದರಿಯ ಕ್ರಿಕೆಟ್‌ ಸರಣಿಗಳ ಸಲುವಾಗಿ ಅಮೆರಿಕಕ್ಕೆ ಭಾರತ ತಂಡ ಪ್ರಯಾಣ ಬೆಳೆಸುವುದಕ್ಕೂ ಮುನ್ನ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಟೀಮ್‌ ಇಂಡಿಯಾದ ನಾಯಕ ವಿರಾಟ್‌ ಕೊಹ್ಲಿ, ತಮ್ಮ ಮತ್ತು ಉಪನಾಯಕ ರೋಹಿತ್‌ ಶರ್ಮಾ ನಡುವೆ ಯಾವುದೇ […]

ಸಬ್ಸಿಡಿಯೇತರ ಅಡುಗೆ ಅನಿಲ (LPG ) 62.50 ರೂ. ಇಳಿಕೆ -Vishwanews24

ನವದೆಹಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ದರ ಇಳಿಕೆಯಾದ ಪರಿಣಾಮ “ಸಬ್ಸಿಡಿಯೇತರ ಅಡುಗೆ ಅನಿಲ(ಎಲ್‌ಪಿಜಿ)” ದರದಲ್ಲಿ ಬುಧವಾರ ಪ್ರತಿ ಸಿಲಿಂಡರ್ ಗೆ 62.50 ರೂ. ಇಳಿಕೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಆಧರಿಸಿ ದೇಶಿಯ ಮಾರುಕಟ್ಟೆಯಲ್ಲಿ ಬೆಲೆ ಏರಿಳಿತವಾಗುತ್ತದೆ. ಅಂತೆಯೇ […]

ಮೋಟಾರು ವಾಹನ (ತಿದ್ದುಪಡಿ) ಮಸೂದೆ : ಕುಡಿದು ವಾಹನ ಚಲಾಯಿಸಿದರೆ ₹ 10,000 ದಂಡ ಹಾಗೂ 6 ತಿಂಗಳ ಜೈಲು ಶಿಕ್ಷೆ -Vishwanews24

ನವದೆಹಲಿ: ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ಉದ್ದೇಶದ ಮೋಟಾರು ವಾಹನ (ತಿದ್ದುಪಡಿ) ಮಸೂದೆ 2019ಕ್ಕೆ ಸಂಸತ್ತು ಬುಧವಾರ ಅನುಮೋದನೆ ನೀಡಿದೆ. ಸಂಚಾರ ನಿಯಮ ಉಲ್ಲಂಘನೆಗೆ ಭಾರಿ ದಂಡ ಮತ್ತು ತಂತ್ರಜ್ಞಾನ ಅಳವಡಿಕೆ ಮೂಲಕ ಭ್ರಷ್ಟಾಚಾರ ತಡೆ ಈ ಮಸೂದೆಯ ಗುರಿ. ಸೀಟ್‌ ಬೆಲ್ಟ್‌, […]

ಕೇಂದ್ರ ಸರ್ಕಾರದಿಂದ ರೈತರಿಗೆ ಸಿಹಿಸುದ್ದಿ : ಯುರಿಯಾಯೇತರ ರಸಗೊಬ್ಬರಗಳ ಮೇಲಿನ ಸಬ್ಸಿಡಿ ಹೆಚ್ಚಳ -Vishwanews24

ನವದೆಹಲಿ : ಕೇಂದ್ರ ಸರ್ಕಾರವು ರೈತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಯುರಿಯಾಯೇತರ ರಸಗೊಬ್ಬರಗಳ ಮೇಲಿನ ಸಬ್ಸಿಡಿಯನ್ನು ಕೇಂದ್ರ ಸರ್ಕಾರವು ಹೆಚ್ಚಳ ಮಾಡಿದೆ. ಕೇಂದ್ರ ಸರ್ಕಾರವು ರೈತರ ಕೃಷಿ ಭೂಮಿಗೆ ಅಗ್ಗದ ದರದಲ್ಲಿ ಪೋಷಕಾಂಶಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿದ್ದು, ಕೇಂದ್ರದ […]

ಹಿಂದುಯೇತರ ವ್ಯಕ್ತಿಯಿಂದ ಆಹಾರ ಡೆಲಿವರಿ : ಆರ್ಡರ್ ಅನ್ನೇ ಕ್ಯಾನ್ಸಲ್ ಮಾಡಿದ ಗ್ರಾಹಕ : ಆಹಾರಕ್ಕೆ ಯಾವುದೇ ಧರ್ಮವಿಲ್ಲ. ಆಹಾರವೇ ಒಂದು ಧರ್ಮ : ಗ್ರಾಹಕನಿಗೆ ಖಡಕ್ ತಿರುಗೇಟು ನೀಡಿದ ಜೋಮ್ಯಾಟೋ -Vishwanews24

ನವದೆಹಲಿ: ಹಿಂದುಯೇತರ ವ್ಯಕ್ತಿ ಡೆಲಿವರಿ ಮಾಡಲು ಬಂದಿದ್ದ ಅಂತ ಆರ್ಡರ್ ಅನ್ನೇ ಕ್ಯಾನ್ಸಲ್ ಮಾಡಿರುವ ಘಟನೆಯೊಂದು ವರದಿಯಾಗಿದೆ. ಆರ್ಡರ್ ಮಾಡಿ ನಂತರ ಕ್ಯಾನ್ಸಲ್ ಮಾಡಿರುವ ಅಮಿತ್ ಶುಕ್ಲಾ ಎಂಬಾತ ತನ್ನ ಟ್ವೀಟರ್ ನಲ್ಲಿ ನಾನು ಜೋಮ್ಯಾಟೋ ಆರ್ಡರ್ ಕ್ಯಾನ್ಸಲ್ ಮಾಡಿದ್ದೇನೆ. ಕಾರಣ ಹಿಂದೂ […]

ಇಂದಿನಿಂದ 15 ದಿನಗಳ ಕಾಲ ಸೇನಾ ಕೆಲಸದಲ್ಲಿ ಮಹೇಂದ್ರ ಸಿಂಗ್ ಧೋನಿ -Vishwanews24

ನವದೆಹಲಿ : ಟೀಮ್ ಇಂಡಿಯಾ  ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಭಾರತೀಯ ಸೇನೆಯ ಗೌರವ ಲೆಫ್ಟಿನೆಂಟ್ ಕರ್ನಲ್ ಆಗಿ ಕಾಶ್ಮೀರದ ಕಣಿವೆಯಲ್ಲಿ ಗಸ್ತು ಮತ್ತು ಪಹರೆ ಕರ್ತವ್ಯವನ್ನು ನಿರ್ವಹಿಸಲು ಸಜ್ಜಾಗಿದ್ದಾರೆ. ಬುಧವಾರದಿಂದ 15 ದಿನಗಳ ಕಾಲ ಅಂದರೆ ಆಗಸ್ಟ್ 15ರವರೆಗೆ […]

ಆ.8 ರಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ -Vishwanews24

ನವದೆಹಲಿ, : ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಆ. 8ರಂದು ದೇಶದ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನ ಪ್ರದಾನ ಮಾಡಲಾಗುವುದು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮುಖರ್ಜಿಗೆ ಭಾರತ ರತ್ನ ಪ್ರದಾನ ಮಾಡಲಿದ್ದಾರೆ. ಮರಣೋತ್ತರವಾಗಿ ಸಾಮಾಜಿಕ ಹೋರಾಟಗಾರ ನಾನಾಜಿ ದೇಶ್ […]

ಕೊನೆಗೂ ನನ್ನ ಹೋರಾಟಕ್ಕೆ ಜಯ ಸಿಕ್ಕಿದೆ, ರಾತ್ರೋ ರಾತ್ರಿ ತಲಾಖ್ ಹೇಳಿಬಿಡುತ್ತಾರೆ ಎಂಬ ಭಯ ಈಗಿಲ್ಲ : ಇಶ್ರತ್ ಜಹಾನ್ -Vishwanews24

ಕೊಲ್ಕತ್ತಾ: ಕೊನೆಗೂ ನನ್ನ ಹೋರಾಟಕ್ಕೆ ಜಯ ಸಿಕ್ಕಿದೆ, ರಾತ್ರೋ ರಾತ್ರಿ ತಲಾಖ್ ಹೇಳಿಬಿಡುತ್ತಾರೆ ಎಂಬ ಭಯ ಈಗಿಲ್ಲ ಎಂದು ಇಶ್ರತ್ ಜಹಾನ್ ಹೇಳಿದ್ದಾರೆ. ತ್ರಿವಳಿ ತಲಾಖ್ ವಿರೋಧಿಸಿ ಸುಪ್ರೀಂಕೋರ್ಟ್ ನಲ್ಲಿ ಇಶ್ರತ್ ಜಹಾನ್ ಅರ್ಜಿ ಸಲ್ಲಿಸಿದ್ದರು.ಇದು ತಮ್ಮ ಹೋರಾಟಕ್ಕೆ ಸಿಕ್ಕ ಜಯ […]

ಇತಿಹಾಸದಲ್ಲೇ ಮೊದಲ ಬಾರಿಗೆ ಹೈಕೋರ್ಟ್ ನ್ಯಾಯಮೂರ್ತಿ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲು ಸಿಬಿಐಗೆ ಅನುಮತಿ -Vishwanews24

ಹೊಸದಿಲ್ಲಿ: ಭಾರತದ ನ್ಯಾಯಾಂಗ ಇತಿಹಾಸದಲ್ಲೇ ಮೊದಲ ಬಾರಿಗೆ ಭಾರತದ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ಅವರು ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಎಸ್.ಎನ್.ಶುಕ್ಲಾ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲು ಸಿಬಿಐಗೆ ಅನುಮತಿ ನೀಡಿದ್ದಾರೆ. ಖಾಸಗಿ ಕಾಲೇಜುಗಳಿಗೆ ಎಂಬಿಬಿಎಸ್ ದಾಖಲಾತಿಗೆ ನ್ಯಾಯಮೂರ್ತಿ […]

ಕೇಂದ್ರ ಸರ್ಕಾರ ತ್ರಿವಳಿ ತಲಾಕ್​ ಮಸೂದೆಗೆ ಅಂಗೀಕಾರ ಪಡೆದಿದ್ದು ಏಕೆ ಎಂಬುದು ತಿಳಿಯುತ್ತಿಲ್ಲ : ಮೆಹಬೂಬಾ ಮುಫ್ತಿ -Vishwanews24

ಶ್ರೀನಗರ:ಬಿಜೆಪಿ ಸರ್ಕಾರದ 3 ವರ್ಷಗಳ ನಿರಂತರ ಪ್ರಯತ್ನದ ನಂತರ ತ್ರಿವಳಿ ತಲಾಕ್​ ಮಸೂದೆಗೆ ಸಂಸತ್​ನ ಎರಡೂ ಸದನದಲ್ಲಿ ಅಂಗೀಕಾರ ದೊರೆತಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಕೇಂದ್ರ ಸರ್ಕಾರ ಇಷ್ಟು ತುರ್ತಾಗಿ ಮಸೂದೆ […]