Category: ರಾಷ್ಟ್ರ ನ್ಯೂಸ್
ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ 6 ಮಂದಿ ಸಾವು -Vishwanews24
ಚಿಕ್ಕೋಡಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಧಾರವಾಡದ ಒಂದೇ ಕುಟುಂಬದ 6 ಜನರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕಾಶೀಳ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ. ಅಪಘಾತದಲ್ಲಿ ಇಬ್ಬರು […]
ತ್ರಿವಳಿ ತಲಾಖ್ ಮಸೂದೆ ಅಂಗೀಕಾರ : ಮುಸ್ಲಿಂ ಸಹೋದರಿಯರಿಗೆ ನ್ಯಾಯ ಸಿಕ್ಕಿದೆ : ಪ್ರಧಾನಮಂತ್ರಿ ನರೇಂದ್ರ ಮೋದಿ -Vishwanews24
ನವದೆಹಲಿ: ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆ ಅಂಗೀಕಾರವಾಗಿರುವುದನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ವಾಗತಿಸಿದ್ದು, ಮುಸ್ಲಿಂ ಸಹೋದರಿಯರಿಗೆ ನ್ಯಾಯ ಸಿಕ್ಕಿದೆ ಎಂದು ಟ್ವೀಟ್ ಮಾಡಿದ್ದಾರೆ. ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆ ಅಂಗೀಕಾರವಾದ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಮಧ್ಯಮ ಯುಗದ […]
ಅಖಿಲ ಭಾರತ ಕಾಂಗ್ರೆಸ್ ನ ಯುವ ಘಟಕದ ಮಧ್ಯಂತರ ಅಧ್ಯಕ್ಷರಾಗಿ ಕರ್ನಾಟಕದ ಬಿ.ವಿ. ಶ್ರೀನಿವಾಸ್ ನೇಮಕ -Vishwanews24
ನವದೆಹಲಿ: ಅಖಿಲ್ ಭಾರತ ಕಾಂಗ್ರೆಸ್ ಯುವ ಘಟಕದ ಮಧ್ಯಂತರ ಅಧ್ಯಕ್ಷರನ್ನಾಗಿ ಕರ್ನಾಟಕದ ಮೂಲದ ಬಿ.ವಿ.ಶ್ರೀನಿವಾಸ್ ಅವರನ್ನು ನೇಮಕ ಮಾಡಲಾಗಿದೆ. ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಕೇಶವ್ ಚಂದ್ ಆವರು 2019ರ ಲೋಕಸಭಾ ಚುನಾವಣೆ ಸೋಲಿನ ಹೊಣೆ ಹೊತ್ತು ಹುದ್ದೆ ತ್ಯಜಿಸಿದ್ದರು. ಯಾದವ್ […]
ಮಮತಾ ಬ್ಯಾನರ್ಜಿ ಅವರ ಆಡಳಿತದಲ್ಲಿ ಪಶ್ಚಿಮ ಬಂಗಾಳ ಮತ್ತೊಂದು ಕಾಶ್ಮೀರವಾಗಲಿದೆ : ಬಿಜೆಪಿ ಸಂಸದ ಅರ್ಜುನ್ ಸಿಂಗ್ -Vishwanews24
ಹೌರ : ಮಮತಾ ಬ್ಯಾನರ್ಜಿ ಅವರ ಆಡಳಿತದಲ್ಲಿ ಪಶ್ಚಿಮ ಬಂಗಾಳ ಮತ್ತೊಂದು ಕಾಶ್ಮೀರವಾಗಲಿದೆ ಎಂದು ಬಾರಕ್ಪುರ್ ಕ್ಷೇತ್ರದ ಬಿಜೆಪಿ ಸಂಸದ ಅರ್ಜುನ್ ಸಿಂಗ್ ಟೀಕಿಸಿದ್ದಾರೆ. ದೀದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಸಿಂಗ್, ಮಮತಾ ಬ್ಯಾನರ್ಜಿ ಅವರಿಗೆ ಅಧಿಕಾರದ ಆಸೆ ಹೆಚ್ಚಾಗಿದ್ದು, ಅಧಿಕಾರಕ್ಕಾಗಿ […]
ಎಲ್ಲ ರೀತಿಯ ಧಾರ್ಮಿಕ ಆಚರಣೆಗಳು ಮಂದಿರ ಮತ್ತು ಮಸೀದಿಗಳ ಒಳಗಿರಲಿ, ರಸ್ತೆಯಲ್ಲಿ ಬೇಡ : ಅಲಿಗಢ ಜಿಲ್ಲಾಡಳಿತ -Vishwanews24
ಲಖನೌ: ರಸ್ತೆಗಳಲ್ಲಿ ನಮಾಜ್, ಹನುಮಾನ್ ಚಾಲಿಸಾ ಪಠನ ಮಾಡುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುವ ಹಿನ್ನೆಲೆಯಲ್ಲಿ ಅಲಿಗಢ ಜಿಲ್ಲಾಡಳಿತ ಖಡಕ್ ಕ್ರಮಕ್ಕೆ ಮುಂದಾಗಿದೆ. ಮುಸ್ಲಿಂ ಸಮುದಾಯದವರು ಶುಕ್ರವಾರಗಳಂದು ನಮಾಜ್ ಮಾಡುವ ವೇಳೆ ರಸ್ತೆಗಳಲ್ಲಿ ಜನಸಂದಣಿ ಹೆಚ್ಚಾಗುತ್ತಿತ್ತು. ಇದಕ್ಕೆ ಪ್ರತಿಯಾಗಿ ಕೆಲವು ಸಂಘಟನೆಗಳು ಮಂಗಳವಾರದಂದು ಹನುಮಾನ್ […]
ಶಬ್ದಮಾಲಿನ್ಯ ನಿಯಂತ್ರಣಕ್ಕಾಗಿ ದೇವಸ್ಥಾನ, ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ನಿಷೇಧಿಸಿದ ಪಂಜಾಬ್ ಹೈಕೋರ್ಟ್ -Vishwanews24
ಚಂಡೀಗಢ: ಶಬ್ದ ಮಾಲಿನ್ಯಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕಗಳ ಬಳಕೆಗೆ ಸಂಪೂರ್ಣ ನಿಷೇಧ ಹೇರಿದೆ. ಅಧಿಕಾರಿಗಳ ಲಿಖಿತ ಅನುಮತಿಯಿಲ್ಲದೆ ಧಾರ್ಮಿಕ ಸ್ಥಳಗಳಾದ ದೇವಾಲಯ, ಮಸೀದಿಗಳು ಮತ್ತು ಗುರುದ್ವಾರಗಳನ್ನು ಸಹ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ ಎಂದು ಕೋರ್ಟ್ […]
ಮತ್ತೆ ವರುಣನ ಆರ್ಭಟಕ್ಕೆ ತತ್ತರಿಸಿ ಹೋದ ವಾಣಿಜ್ಯ ನಗರಿ ಮುಂಬೈ -Vishwanews24
ಮುಂಬೈ: ವಾಣಿಜ್ಯ ನಗರಿ ಮುಂಬೈ ಶನಿವಾರ ಮತ್ತೆ ವರುಣನ ಆರ್ಭಟಕ್ಕೆ ತತ್ತರಿಸಿ ಹೋಗಿದ್ದು, ಹಲವಾರು ತಗ್ಗುಪ್ರದೇಶಗಳು ಜಲಾವೃತಗೊಂಡಿದ್ದು, ಮುಂಬೈ-ಕೊಲ್ಲಾಪುರ ಎಕ್ಸ್ ಪ್ರೆಸ್ ಜಲಾವೃತದಿಂದಾಗಿ ಮಾರ್ಗ ಮಧ್ಯೆದಲ್ಲಿ ನಿಂತಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮುಂಬೈಗೆ ಬರಬೇಕಾಗಿದ್ದ 17 ವಿಮಾನಗಳ […]
ಬಿಎಸ್ ವೈ ಅವರು ಎಷ್ಟು ದಿನ ಅಧಿಕಾರ ನಡೆಸುತ್ತಾರೆ ಎಂಬುವುದನ್ನು ನಾವು ಕೂಡ ನೋಡುತ್ತೇವೆ : ಡಿ.ಕೆ.ಶಿ -Vishwanews24
ನವದೆಹಲಿ: .ಮೈತ್ರಿ ಸರಕಾರವನ್ನು ಛಲದಿಂದ ಕೆಳಗಿಳಿಸಿದ ಯಡಿಯೂರಪ್ಪ ಅವರು ಎಷ್ಟು ದಿನ ಅಧಿಕಾರ ನಡೆಸುತ್ತಾರೆ ಎಂಬುವುದಾನ್ನು ನಾವು ಕೂಡ ನೋಡುತ್ತೇವೆ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಗುಡುಗಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 31 ರೊಳಗೆ ಹಣಕಾಸು ಮಸೂದೆಗಳಿಗೆ ಅಂಗೀಕಾರ […]
ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ವಿರೋಧಿಸುತ್ತಿರುವ ಬಿಜೆಪಿ, ತ್ರಿವಳಿ ತಲಾಖ್ ಮೂಲಕ ಮುಸ್ಲಿಂ ಮಹಿಳೆಯರ ಬಗ್ಗೆ ತನ್ನ ಕಾಳಜಿ ಪ್ರದರ್ಶಿಸುತ್ತಿದೆ : ಅಸಾದುದ್ದೀನ್ ಒವೈಸಿ -Vishwanews24
ನವದೆಹಲಿ: ಲೋಕಸಭೆಯಲ್ಲಿ ಗುರುವಾರ ಮುಸ್ಲಿಂ ಮಹಿಳೆಯರ ವಿವಾಹ ಹಕ್ಕು ರಕ್ಷಣಾ ಕಾಯ್ದೆ ಮಸೂದೆ 2019ರ ಚರ್ಚೆಯ ವೇಳೆ ಎಂಐಎಂ ಸದಸ್ಯ ಅಸಾದುದ್ದೀನ್ ಒವೈಸಿ, ಬಿಜೆಪಿ ಸಂಸದೆಯರನ್ನು ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಕರೆದುಕೊಂಡು ಹೋಗುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ. ಕಾನೂನಿನ […]
15 ದಿನಗಳ ಕಾಲ ಗಡಿಯಲ್ಲಿ ಯೋಧರ ಜತೆ ಕಾರ್ಯನಿರ್ವಹಿಸಲಿರುವ ಧೋನಿ -Vishwanews24
ನವದೆಹಲಿ: ಭಾರತೀಯ ಸೇನೆಯಲ್ಲಿ ಗೌರವ ಲೆಫ್ಟಿನೆಂಟ್ ಕರ್ನಲ್ ಹುದ್ದೆ ಅಲಂಕರಿಸಿರುವ ಭಾರತ ತಂಡದ ಮಾಜಿ ನಾಯಕ ಎಂಎಸ್ ಧೋನಿ 15 ದಿನಗಳ ಕಾಲ ಯೋಧರೊಂದಿಗೆ ಕಾರ್ಯನಿರ್ವಹಿಸಲಿದ್ದಾರೆ. ಅವರು ಜುಲೈ 31ರಿಂದ 15 ದಿನಗಳ ಕಾಲ ಕಾಶ್ಮೀರದ ಗಡಿಯಲ್ಲಿ ಸೇನಾ ಸಮವಸ್ತ್ರ ಧರಿಸಿ […]
