ದೇಶಾದ್ಯಂತ ಇಂದು 20ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಆಚರಣೆ -Vishwanews24

ನವದೆಹಲಿ: ಭಾರತೀಯ ಯೋಧರು ತಮ್ಮ ಪ್ರಾಣವನ್ನೇ ಪಣಕಿಟ್ಟು, ಶೌರ್ಯ, ತ್ಯಾಗ ಬಲಿದಾನದವನ್ನು ನೆನಪಿಸಿ ನಮನ ಸಲ್ಲಿಸುವ ಗೌರವ ದಿನವಾಗಿದ್ದು, ದೇಶದಾದ್ಯಂತ ಇಂದು 20 ನೇ ವರ್ಷದ ಕಾರ್ಗಿಲ್ ವಿಜಯೋತ್ಸವನ್ನು ಆಚರಿಸುತ್ತಿದೆ. ಜುಲೈ 14ರಂದು ದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ರಕ್ಷಣಾ ಸಚಿವ ರಾಜನಾಥ್ […]

ಮಗಳ ಮದುವೆಗಾಗಿ 30 ದಿನಗಳ ಪೆರೋಲ್ ಮೇಲೆ ಹೊರಬಂದ ರಾಜೀವ್‌ ಗಾಂಧಿ ಹಂತಕಿ ನಳಿನಿ -Vishwanews24

ನವದೆಹಲಿ: ಮಾಜಿ ಪ್ರಧಾನಿ ರಾಜೀವಗಾಂಧಿ ಅವರ ಹತ್ಯೆ ಪ್ರಕರಣದಲ್ಲಿ ವೆಲ್ಲೂರು ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರನ್‌ಗೆ ಮದ್ರಾಸ್‌ ಹೈಕೋರ್ಟ್‌ 30 ದಿನಗಳ ಪೆರೋಲ್‌ ಮಂಜೂರು ಮಾಡಿದೆ. ಜುಲೈ 5 ರಂದು ಪರೋಲ್‌ ಅರ್ಜಿಯನ್ನು ಪುರಸ್ಕರಿಸಿದ ಕೋರ್ಟ್‌ 1 ತಿಂಗಳ […]

ಕಾಂಗ್ರೆಸ್ –ಜೆಡಿಎಸ್ ಮೈತ್ರಿ ಪತನ : ಇದು ಪ್ರಜಾಪ್ರಭುತ್ವದ ಕರಾಳ ದಿನ : ಮೆಹಬೂಬಾ ಮುಫ್ತಿ -Vishwanews24

ಶ್ರೀನಗರ: ಕರ್ನಾಟಕ ರಾಜ್ಯದ  ಕಾಂಗ್ರೆಸ್ –ಜೆಡಿಎಸ್ ಮೈತ್ರಿ ಪತನಗೊಂಡಿರುವ ಕುರಿತು ಪ್ರತಿಕ್ರಿಯಿಸಿರುವ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ, ಇದು ಪ್ರಜಾಪ್ರಭುತ್ವದ ಕರಾಳ ದಿನ ಎಂದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ವಿಶ್ವದ ಅತಿ […]

ಕರ್ನಾಟಕದಲ್ಲಿ ಪ್ರಜಾಪ್ರಭುತ್ವದಲ್ಲಿನ ಪ್ರಾಮಾಣಿಕ ಹೋರಾಟಕ್ಕೆ ಸೋಲಾಗಿದೆ : ರಾಹುಲ್ ಗಾಂಧಿ -Vishwanews24

ನವದೆಹಲಿ: ಕರ್ನಾಟಕದಲ್ಲಿ ಪ್ರಜಾಪ್ರಭುತ್ವದಲ್ಲಿನ ಪ್ರಾಮಾಣಿಕ ಹೋರಾಟಕ್ಕೆ ಸೋಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ವಿಶ್ವಾಸ ಮತ ಗಳಿಸಲು ಹರ ಸಾಹಸಪಟ್ಟ ಮೈತ್ರಿ ಸರ್ಕಾರ, ವಿಶ್ವಾಸಮತ ಸಾಬೀತು ಪಡಿಸುವಲ್ಲಿ ವಿಫಲವಾದರು. ಹೀಗಾಗಿ ಬಿಜೆಪಿ, ಸರ್ಕಾರ ರಚನೆ […]

ಕಾಶ್ಮೀರ ಸಮಸ್ಯೆಯನ್ನು ಮಾತುಕತೆ ಮೂಲಕವೇ ಬಗೆಹರಿಸುಕೊಳ್ಳುತ್ತೇವೆ ಅದಕ್ಕೆ ಅಮೇರಿಕಾ ಮಧ್ಯಸ್ಥಿಕೆ ಅಗತ್ಯವಿಲ್ಲ : ಟ್ರಂಪ್ ಗೆ ಭಾರತ -Vishwanews24

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಒಪ್ಪಿದರೆ ದಶಕಗಳಷ್ಟು ಹಳೆಯದಾದ ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಲು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂಬ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಸಲಹೆಯನ್ನು ಭಾರತ ತಿರಸ್ಕರಿಸಿದೆ. ಭಾರತ, ಪಾಕಿಸ್ತಾನ ನಡುವಿನ ಎಲ್ಲಾ ಸಮಸ್ಯೆಗಳನ್ನು ಕೇವಲ ದ್ವಿಪಕ್ಷೀಯ ಮಾತುಕತೆ […]

ಪ್ರಿಯಾಂಕಾ ಗಾಂಧಿ ಪಕ್ಷದ ಅಧ್ಯಕ್ಷೆಯಾಗುವ ಮೂಲಕ ಪಕ್ಷ ಮುನ್ನಡೆಸಬೇಕು ಎಂದು ಮನವಿ ಮಾಡುತ್ತೇನೆ : ಶತ್ರುಘ್ನ ಸಿನ್ಹಾ -Vishwanews24

ಹೊಸದಿಲ್ಲಿ: ಉತ್ತರ ಪ್ರದೇಶದಲ್ಲಿ ಭೂವ್ಯಾಜ್ಯ ಹಿನ್ನೆಲೆಯಲ್ಲಿ ಹತ್ಯೆಗೀಡಾದ ಬುಡಕಟ್ಟು ಜನಾಂಗದ ಕುಟುಂಬಗಳನ್ನು ಭೇಟಿ ಮಾಡದಂತೆ ತಡೆದ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ಕಾಂಗ್ರೆಸ್ ಮುಖಂಡ ಶತ್ರುಘ್ನ ಸಿನ್ಹಾ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಪ್ರಿಯಾಂಕಾ ಅವರನ್ನು […]

ಶೀಘ್ರವೇ ಅಯೋಧ್ಯೆಯಲ್ಲಿ ಜಗತ್ತಿನ ಅತಿ ಎತ್ತರದ ಶ್ರೀರಾಮನ ಪ್ರತಿಮೆ ನಿರ್ಮಾಣ : ಯೋಗಿ ಆದಿತ್ಯನಾಥ್ -Vishwanews24

ಲಖನೌ : ಅಯೋಧ್ಯೆಯಲ್ಲಿ ಶ್ರೀರಾಮನ 251 ಮೀಟರ್ ಎತ್ತರದ ಪ್ರತಿಮೆ ನಿರ್ಮಾಣ ಮಾಡುವ ಯೋಜನೆಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅನುಮೋದನೆ ನೀಡಿದ್ದಾರೆ. ಶಕ್ತಿ ಸಮಿತಿ ಸಭೆಯಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ಅಯೋಧ್ಯೆಯಲ್ಲಿರುವ ಸರಯೂ ನದಿ ಸಮೀಪದಲ್ಲಿ ಸುಮಾರು 100 […]

ನಿಮ್ಮ ಧ್ವಜದ ಮೇಲೆ ಚಂದ್ರ ಇದ್ದರೆ, ಚಂದ್ರನ ಮೇಲೆ ನಮ್ಮ ಧ್ವಜ ಇದೆ : ಪಾಕ್ ಗೆ ಹರ್ಭಜನ್ ಸಿಂಗ್ -Vishwanews24

ನವದೆಹಲಿ  : ಇಸ್ರೋದ ಈ ಮಹತ್ವದ ಸಾಧನೆಗೆ ದೇಶದೆಲ್ಲೆಡೆ ಸಂಭ್ರಮ ವ್ಯಕ್ತವಾಗಿದ್ದು  ಎಲ್ಲರೂ ಅಭಿನಂದನಾ ಸಂದೇಶವನ್ನು ಹಾಕುತ್ತಿದ್ದಾರೆ. ಇದಕ್ಕೆ ರಾಜಕಾರಣಿಗಳು, ಚಿತ್ರತಾರೆಯರು, ಕ್ರಿಕೆಟಿಗರು ಯಾರೂ ಹೊರತಾಗಿಲ್ಲ. ಆದರೆ ಕ್ರಿಕೆಟಿಗ ಹರ್ಭಜನ್ ಸಿಂಗ್  ತಾವು ಸ್ವಲ್ಪ ಭಿನ್ನವಾಗಿ ಚಂದ್ರಯಾನವನ್ನು ಸಂಭ್ರಮಿಸಿದ್ದು ತಮ್ಮ ಸಂದೇಶದ ಮುಖೇನ […]

ಮುಂಬೈನ MTNL ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ -Vishwanews24

ಮುಂಬೈ: ಮುಂಬೈನ ಬಾಂದ್ರಾದಲ್ಲಿರುವ ಬಹುಮಹಡಿ ಕಟ್ಟಡ ಮಹಾನಗರ ಟೆಲಿಪೋನ್ ನಿಗಮ ನಿಯಮಿತ ( ಎಮ್​ಟಿಎನ್​ಎಲ್ ) ಅಗ್ನಿ ಅವಘಡ ಸಂಭವಿಸಿದ್ದು 100 ಕ್ಕೂ ಹೆಚ್ಚು ಮಂದಿ ಕಟ್ಟಡದೊಳಗೆ ಸಿಲುಕಿದ್ದಾರೆ ಎಂದು ವರದಿಯಾಗಿದೆ. ಘಟನೆ ನಡೆದ ಮಾಹಿತಿ ದೊರಕುತ್ತಿದ್ದಂತೆ ಸುಮಾರು 14ಕ್ಕೂ ಹೆಚ್ಚು ಅಗ್ನಿಶಾಮಕ […]

ಚಂದ್ರಯಾನ-2 ಯಶಸ್ವಿ ಉಡಾವಣೆ -Vishwanews24

ಶ್ರೀಹರಿಕೋಟ: ಭಾರತದ ಬಾಹ್ಯಾಕಾಶ ಕ್ಷೇತ್ರದ ಮಹತ್ವಾಕಾಂಕ್ಷಿ ಮಿಷನ್​ ಚಂದ್ರಯಾನ-2 ಉಡಾವಣೆ ಕನಸು ಇಂದು ನೆರವೇರಿದ್ದು ಸರಿಯಾಗಿ 2.43 ನಿಮಿಷಕ್ಕೆ ಚಂದ್ರಯಾನ-2 ನೌಕೆಯನ್ನು ಹೊತ್ತ ಬಾಹುಬಲಿ ನಭಕ್ಕೆ ಚಿಮ್ಮಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್​ ಧವನ್​ ಬಾಹ್ಯಾಕಾಶ ಕೇಂದ್ರದಿಂದ ಜಿಎಸ್​ಎಲ್​ವಿ ಮಾರ್ಕ್​-111 ರಾಕೆಟ್​ ಮೂಲಕ ಚಂದ್ರಯಾನ-2 […]