Category: ರಾಷ್ಟ್ರ ನ್ಯೂಸ್
ಭಾರತಕ್ಕೆ 5ನೇ ಬಂಗಾರ ಗೆದ್ದು ವಿನೂತನ ದಾಖಲೆ ನಿರ್ಮಿಸಿದ ಚಿನ್ನದ ಹುಡುಗಿ ಹಿಮಾ ದಾಸ್ -Vishwanews24
ನವದೆಹಲಿ: ಮಹಿಳಾ ವಿಭಾಗದ 400 ಮೀಟರ್ ಓಟದಲ್ಲಿ ಗೆದ್ದು ಪದಕ ಪಡೆಯುವ ಮೂಲಕ 15 ದಿನಗಳಲ್ಲಿ ಹಿಮಾ ದಾಸ್ 5 ಚಿನ್ನದ ಪದಕೆ ಗೆದ್ದು ವಿನೂತನ ದಾಖಲೆ ನಿರ್ಮಿಸಿದ್ದಾರೆ. ಝೆಕ್ ಗಣರಾಜ್ಯದಲ್ಲಿ ನಡೆದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮಹಿಳಾ ವಿಭಾಗದ 400 ಮೀ. […]
ಸೇನಾ ತರಬೇತಿ ಪಡೆಯಲು ಧೋನಿಗೆ ಅನುಮತಿ ನೀಡಿದ ಸೇನಾಪಡೆ ಮುಖ್ಯಸ್ಥ ಬಿಪಿನ್ ರಾವತ್ -Vishwanews24
ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಗೌರವ ಲೆಫ್ಟಿನೆಂಟ್ ಕರ್ನಲ್ ಮಹೇಂದ್ರ ಸಿಂಗ್ ಧೋನಿ ಅವರಿಗೆ ಭಾರತೀಯ ಸೇನಾಪಡೆಯಲ್ಲಿ ಸೇನಾ ತರಬೇತಿ ಪಡೆಯಲು ಸೇನಾಪಡೆ ಮುಖ್ಯಸ್ಥ ಬಿಪಿನ್ ರಾವತ್ ಅನುಮತಿ ನೀಡಿದ್ದಾರೆ. ಪ್ಯಾರಾಚೂಟ್ ರೆಜಿಮೆಂಟ್ ಬೆಟಾಲಿಯನ್ನಲ್ಲಿ ಧೋನಿ ತರಬೇತಿ ಪಡೆಯಲಿದ್ದಾರೆ. […]
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಐತಿಹಾಸಿಕವಲ್ಲ ; ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಎಲ್ಲ ಕ್ಷೇತ್ರವನ್ನೂ ಕಳೆದುಕೊಳ್ಳಲಿದೆ : ಮಮತಾ ಬ್ಯಾನರ್ಜಿ -Vishwanews24
ಕೋಲ್ಕತ್ತ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಐತಿಹಾಸಿಕವಲ್ಲ, ದೊಡ್ಡ ರಹಸ್ಯ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತೊಮ್ಮೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಣ, ಪೊಲೀಸ್, ವಿದ್ಯುನ್ಮಾನ ಮತಯಂತ್ರಗಳ ಮೂಲಕ ರಾಜ್ಯವನ್ನು ಅತಿಕ್ರಮಣ ಮಾಡುತ್ತಿದೆ. ಮುಂಬರುವ ವಿಧಾನಸಭಾ […]
ದೆಹಲಿ ಮಾಜಿ ಮುಖ್ಯಮಂತ್ರಿ , ಕಾಂಗ್ರೆಸ್ ಹಿರಿಯ ನಾಯಕಿ ‘ಶೀಲಾ ದೀಕ್ಷಿತ್’ ವಿಧಿವಶ -Vishwanews24
ನವದೆಹಲಿ : ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ (81) ಅವರು ವಿಧಿವಶರಾಗಿದ್ದಾರೆ. ಅನಾರೋಗ್ಯದ ಹಿನ್ನಲೆಯಲ್ಲಿ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿತ್ತು, ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ. ಸುಮಾರು 15 ವರುಷಗಳ ಕಾಲ ಅವರು ನವದೆಹಲಿ ಸಿಎಂ ಆಗಿದ್ದರು. […]
ಕಾರ್ಗಿಲ್ ವಿಜಯೋತ್ಸವ : ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಿಂದ ಎರಡು ಸೇತುವೆ ಲೋಕಾರ್ಪಣೆ -Vishwanews24
ನವದೆಹಲಿ: ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜಮ್ಮು ಕಾಶ್ಮೀರದ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದ್ದು, ಇದೇ ವೇಳೆ ಪರ್ವತಗಳಿಗೆ ಸಂಪರ್ಕ ಕಲ್ಪಿಸುವ ಎರಡು ಸೇತುವೆಗಳನ್ನು ಉದ್ಘಾಟಿಸಲಿದ್ದಾರೆ. ಬಾರ್ಡರ್ ರೋಡ್ಸ್ ಆರ್ಗನೈಸೇಶನ್ ಕಥುವಾ ಜಿಲ್ಲೆಯ ಉಝ್ ಹಾಗೂ […]
ಭೀಕರ ಅಪಘಾತ : ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರು ಮುಂದಿದ್ದ ಲಾರಿಗೆ ಡಿಕ್ಕಿ ; ಒಂಬತ್ತು ಮಂದಿ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು -Vishwanews24
ಪುಣೆ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದು ಬಳಿಕ ಮುಂದಿದ್ದ ಟ್ರಕ್ ಗುದ್ದಿದ ಪರಿಣಾಮ ಸ್ಥಳದಲ್ಲಿಯೇ 9 ಮಂದಿ ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಪುಣೆ-ಸೊಲ್ಲಾಪುರ ಹೆದ್ದಾರಿಯಲ್ಲಿ ಬರುವ ಕದಂವಕ್ ವಸ್ತಿ ಗ್ರಾಮದ ಬಳಿ ಜು.20 ರ ಶುಕ್ರವಾರ […]
ಬಾಬರಿ ಮಸೀದಿ ಧ್ವಂಸ ಪ್ರಕರಣ : ತೀರ್ಪನ್ನು 9 ತಿಂಗಳ ಒಳಗೆ ನೀಡಬೇಕು : ಸುಪ್ರೀಂಕೋರ್ಟ್ -Vishwanews24
ನವದೆಹಲಿ: ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪನ್ನು 9 ತಿಂಗಳ ಒಳಗೆ ನೀಡಬೇಕು ಎಂದು ಸುಪ್ರೀಂಕೋರ್ಟ್ ಸಿಬಿಐ ವಿಚಾರಣಾ ನ್ಯಾಯಾಲಯಕ್ಕೆ ಆದೇಶಿಸಿದೆ. ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಭಾಗಿಯಾಗಿದ್ದಾರೆನ್ನಲಾದ ಬಿಜೆಪಿ ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ, ಡಾ.ಮುರಳಿ ಮನೋಹರ ಜೋಷಿ ಮತ್ತು ಇತರರ […]
ಭಾರತದ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ಗೆ ಐಸಿಸಿ ಹಾಲ್ ಆಫ್ ಫೇಮ್ ಗೌರವ -Vishwanews24
ನವದೆಹಲಿ,:ಭಾರತದ ಮಾಜಿ ಆಟಗಾರ ಸಚಿನ್ ತೆಂಡುಲ್ಕರ್ ಗೆ ಐಸಿಸಿ ಹೊಸತೊಂದು ಗೌರವ ನೀಡಿ ಪುರಸ್ಕರಿಸಿದೆ. ಲಿಟಲ್ ಮಾಸ್ಟರ್ ಗೆ ಐಸಿಸಿ ತನ್ನ ಅತ್ಯುನ್ನತ ʼ ಹಾಲ್ ಆಫ್ ಫೇಮ್ʼ ಗೌರವ ನೀಡಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ನೀಡುವ ಪ್ರತಿಷ್ಠಿತ ಹಾಲ್ […]
ಬಕ್ರೀದ್ ಹಬ್ಬದಲ್ಲಿ ಗೋವುಗಳನ್ನು ಬಲಿ ಕೊಡಬೇಡಿ : ಮುಸ್ಲಿಂ ಬಾಂಧವರ ಬಳಿ ಮನವಿ ಮಾಡಿದ ತೆಲಂಗಾಣ ಗೃಹ ಸಚಿವ ಮಹಮೂದ್ ಅಲಿ -Vishwanews24
ಹೈದರಾಬಾದ್: ಬಕ್ರೀದ್ ಎಂದು ಜನಪ್ರಿಯವಾಗಿರುವ ಈದ್ ಅಲ್-ಅಧಾ ಹಬ್ಬದಲ್ಲಿ ಗೋವುಗಳನ್ನು ಬಲಿ ಕೊಡಬೇಡಿ ಎಂದು ತೆಲಂಗಾಣ ಗೃಹ ಸಚಿವ ಮಹಮೂದ್ ಅಲಿ ಅವರು ಮುಸ್ಲಿಂ ಬಾಂಧವರ ಬಳಿ ಮನವಿ ಮಾಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಒಂದು ನಿರ್ದಿಷ್ಟ ಸಮುದಾಯದ ಜನರು ಗೋವುಗಳನ್ನು […]
ರಸ್ತೆಯಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸುವವರೆಗೂ ನಾವು ಪ್ರತಿ ಮಂಗಳವಾರ ರಸ್ತೆಯಲ್ಲಿ ಹನುಮಾನ ಚಾಲಿಸಾ ಪಠಣ ಮಾಡುತ್ತೇವೆ : ಹಿಂದೂ ಯುವ ವಾಹಿನಿ ಕಾರ್ಯಕರ್ತರು -Vishwanews24
ಲಕ್ನೋ : ರಸ್ತೆಯಲ್ಲಿ ಮುಸ್ಲಿಮರು ನಮಾಜ್ ಮಾಡುವುದನ್ನು ವಿರೋಧಿಸಿ ಹಿಂದೂ ಯುವ ವಾಹಿನಿ ಕಾರ್ಯಕರ್ತರು ರಸ್ತೆಯಲ್ಲಿಯೇ ಹನುಮಾನ್ ಚಾಲಿಸಾ ಪಠಣ ಮಾಡಿದ ಘಟನೆ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆ ಸಿಂಕರಾ ರಾವ್ ಪಟ್ಟಣದಲ್ಲಿ ನಡೆದಿದೆ. ಮಂಗಳವಾರ ಹಿಂದೂ ಯುವ ವಾಹಿನಿಯ ನೂರಾರು […]
