Category: ರಾಷ್ಟ್ರ ನ್ಯೂಸ್
ಯಾರೇ ಮನವೊಲಿಸಿದರೂ ವಿಶ್ವಾಸಮತಯಾಚನೆಗೆ ಹಾಜರಾಗುವುದಿಲ್ಲ : ಅತೃಪ್ತ ಶಾಸಕರು -Vishwanews24
ಮುಂಬೈ : ಅತೃಪ್ತ ಕಾಂಗ್ರೆಸ್ -ಜೆಡಿಎಸ್ ಶಾಸಕರು ರಾಜೀನಾಮೆ ನೀಡಿ, ಮುಂಬೈನ ಹೊಟೇಲ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಇಂತಹ ಶಾಸಕರು ತಾವು ಸದನಕ್ಕೆ ಬರುವುದಲ್ಲ. ಯಾರೇ ಮನವೊಲಿಸಿದರೂ ಹಾಜರಾಗುವುದಿಲ್ಲ ಎಂದು ತಮ್ಮ ನಿಲುವನ್ನು ಮತ್ತೆ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮುಂಬೈನಲ್ಲಿ ಅಜ್ಞಾತ […]
ಅಸ್ಸಾಂ ಪ್ರವಾಹ ಪೀಡಿತರ ನೆರವಿಗೆ ತನ್ನ ವೇತನದ ಅರ್ಧ ಭಾಗವನ್ನು ನೀಡಿದ ಹಿಮಾದಾಸ್ -Vishwanews24
ದೆಹಲಿ: ಅಸ್ಸಾಂನಲ್ಲಿ ಪ್ರವಾಹದಿಂದ ಲಕ್ಷಾಂತರ ಜನರು ಸಂಕಷ್ಟದಲ್ಲಿದ್ದು, ಭಾರತದ ಓಟಗಾರ್ತಿ ಹಿಮಾದಾಸ್ ಅವರು ತಮ್ಮ ವೇತನದ ಅರ್ಧದಷ್ಟು ಭಾಗವನ್ನು ಪ್ರವಾಹಪೀಡಿತರಿಗೆ ನೆರವಿಗೆ ನೀಡಿದ್ದಾರೆ. ಕಳೆದ ಹಲವು ದಿನಗಳಿಂದ ಅಸ್ಸಾಂನಲ್ಲಿ ಭಾರಿ ಮಳೆಯಾಗಿದೆ. ನದಿಗಳ ಪ್ರವಾಹದಿಂದ ಮನೆಗಳು, ದೇವಾಲಗಳು ಹಾಗೂ ಅನೇಕ ಪ್ರಾಣಿ, […]
ಮುಂಬೈ : ನಾಲ್ಕು ಅಂತಸ್ತಿನ ಕಟ್ಟಡ ಕುಸಿತ : ಅವಶೇಷಗಳ ಅಡಿಯಲ್ಲಿ 40 ಕ್ಕೂ ಹೆಚ್ಚು ಜನ ಸಿಲುಕಿರುವ ಸಾಧ್ಯತೆ -Vishwanews24
ಮುಂಬೈ: ಡೋಂಗ್ರಿಯಲ್ಲಿನ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು 12 ಜನರು ಮೃತಪಟ್ಟಿದ್ದು ಸುಮಾರು 40 ಕ್ಕೂ ಹೆಚ್ಚು ಜನರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ. ಈ ಅವಘಡ ಇಂದು ಬೆಳಗ್ಗೆ 11.40 ಗಂಟೆಯಷ್ಟರಲ್ಲಿ ನಡೆದಿದ್ದು ಅಗ್ನಿಶಾಮಕ ದಳ ಕೂಡಲೇ ಸ್ಥಳಕ್ಕಾಗಮಿಸಿ ರಕ್ಷಣಾ […]
2019ರ ಮೋಟಾರು ವಾಹನ ತಿದ್ದುಪಡಿ ವಿಧೇಯಕ : ರಸ್ತೆ ಅಪಘಾತದಲ್ಲಿ ಅಪಘಾತ ಎಸಗಿದವರೇ ಸಂತ್ರಸ್ತರಿಗೆ ಪರಿಹಾರ ಕೊಡಬೇಕು -Vishwanews24
ನವದೆಹಲಿ : ರಸ್ತೆ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮೋಟಾರು ವಾಹನ ತಿದ್ದುಪಡಿ ವಿಧೇಯಕ 2019 ರಲ್ಲಿ ಅಪಘಾತ ಎಸಗಿದವರೇ ಸಂತ್ರಸ್ತರಿಗೆ ಪರಿಹಾರ ಕೊಡಬೇಕು ಎಂಬ ನಿಯಮದ ಬಗ್ಗೆ ಲೋಕಸಭೆಯಲ್ಲಿ ಮಂಡಿಸಿದೆ. ರಸ್ತೆ ಅಪಘಾತ ಪ್ರಕರಣದಲ್ಲಿ ಮೃತರಿಗೆ […]
ವಿಶ್ವಕಪ್ ಸೆಮಿಫೈನಲ್ : ಬ್ಯಾಟಿಂಗ್, ಬೌಲಿಂಗ್, ಫೀಲ್ಡಿಂಗ್ ಮೂಲಕ ಉತ್ತಮ ಪ್ರದರ್ಶನ ನೀಡಿದ ಟೀಂ ಇಂಡಿಯಾ ಬಗ್ಗೆ ನಾವು ತುಂಬಾ ಹೆಮ್ಮೆಪಡುತ್ತೇವೆ. : ಪ್ರಧಾನಿ ಮೋದಿ -Vishwanews24
ನವದೆಹಲಿ: ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ಸ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 18 ರನ್ ಗಳ ಸೋಲು ಅನುಭವಿಸಿದ ಟೀಂ ಇಂಡಿಯಾ ಬೇಸರ ಪಡಬೇಕಿಲ್ಲ. ಸೋಲು ಹಾಗೂ ಗೆಲುವುಗಳು ಜೀವನದ ಅವಿಭಾಜ್ಯ ಅಂಗ ಎಂದು ಪಂದ್ಯದ ಬಳಿಕ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. […]
ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನೆ ಮತ್ತು ಸರ್ಕಾರದ ಮೇಲೆ ನಿರಂತರ ದಾಳಿ ನಡೆಸಿ : ಅಲ್ ಖೈದಾ ಮುಖ್ಯಸ್ಥ -Vishwanews24
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿರುವ ಭಾರತೀಯ ಸೇನೆ ಮತ್ತು ಸರಕಾರದ ಮೇಲೆ ನಿರಂತರವಾಗಿ ಪ್ರಹಾರ ಮಾಡಿ ಎಂದು ಕಾಶ್ಮೀರದ ಮುಜಾಹಿದೀನ್ಗಳಿಗೆ ಅಲ್-ಖೈದಾ ಮುಖ್ಯಸ್ಥರು ಕರೆ ನೀಡಿದ್ದಾರೆ. ಅಲ್-ಖೈದಾದ ಮಾಧ್ಯಮ ಘಟಕ ಬಿಡುಗಡೆ ಮಾಡಿರುವ 14 ನಿಮಿಷಗಳ ಭಾಷಣದ ವಿಡಿಯೊದಲ್ಲಿ ಆಯ್ಮಾನ್-ಅಲ್-ಜವಾಹಿರಿ ಅವರು […]
ಕರ್ನಾಟಕದಲ್ಲಿ ಆಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ಪ್ರಜೆಗಳನ್ನು ಹೊರ ಹಾಕಬೇಕು : ಸಂಸತ್‌ನಲ್ಲಿ ಮನವಿ ಮಾಡಿದ ತೇಜಸ್ವಿ ಸೂರ್ಯ -Vishwanews24
ಹೊಸದಿಲ್ಲಿ: ಆಕ್ರಮ ಬಾಂಗ್ಲಾದೇಶಿ ವಲಸಿಗರು ಕರ್ನಾಟಕದ ಭದ್ರತೆಗೆ ಸವಾಲಾಗಿದ್ದು,ಕೇಂದ್ರ ಸರ್ಕಾರ ಎನ್‌ಆರ್‌ಸಿಯನ್ನು ಕರ್ನಾಟಕಕ್ಕೂ ವಿಸ್ತರಿಸಬೇಕು ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಸಂಸತ್‌ನಲ್ಲಿ ಮನವಿ ಮಾಡಿದ್ದಾರೆ. ಬುಧವಾರ ಸಂಸತ್ ಕಲಾಪವನ್ನುದ್ದೇಶಿಸಿ ಮಾತನಾಡಿದ ಅವರು , ಜಮಾತ್ ಉಲ್ ಮುಜಾಹಿದೀನ್ ಬಾಂಗ್ಲಾದೇಶ್ ಉಗ್ರರು […]
ರಾಜೀನಾಮೆ ಅಂಗೀಕರಿಸಲು ಸ್ಪೀಕರ್ ಅವರಿಗೆ ನಿರ್ದೇಶನ ನೀಡುವಂತೆ ಸುಪ್ರೀಂ ಮೊರೆ ಹೋದ ಅತೃಪ್ತ ಶಾಸಕರು -Vishwanews24
ಮುಂಬೈ: ಮುಂಬೈನಲ್ಲಿರುವ ಅತೃಪ್ತ ಶಾಸಕರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ನಮ್ಮ ರಾಜೀನಾಮೆ ಅಂಗೀಕರಿಸಲು ಸ್ಪೀಕರ್ ಅವರಿಗೆ ನಿರ್ದೇಶನ ನೀಡುವಂತೆ ಮನವಿ ಸಲ್ಲಿಸಿದ್ದಾರೆ. ಇಂದು ಬೆಳಗ್ಗೆ ಮುಂಬೈನಲ್ಲಿರುವ 10 ಶಾಸಕರು ಅರ್ಜಿಯನ್ನು ಸಲ್ಲಿಸಿದ್ದಾರೆ. ಶನಿವಾರ ನಾವು ಸ್ಪೀಕರ್ ಕಚೇರಿಗೆ ತೆರಳಿ ರಾಜೀನಾಮೆ ಸಲ್ಲಿಸಿದ್ದೇವೆ. ಆದರೆ […]
ಏನಾದರೂ ಆಗಲಿ ನಮ್ಮ ಶಾಸಕರನ್ನು ಭೇಟಿ ಮಾಡಿ, ಮಾತನಾಡಿಯೇ ಹೋಗುವೆ : ಡಿ .ಕೆ ಶಿವಕುಮಾರ್ -Vishwanews24
ಮುಂಬೈ: ಏನಾದರೂ ಆಗಲಿ ನಮ್ಮ ಶಾಸಕರನ್ನು ಭೇಟಿ ಮಾಡಿ, ಮಾತನಾಡಿಯೇ ಹೋಗುವೆ ಎಂದು ಜಲಸಂಪನ್ಮೂಲ ಸಚಿವ ಡಿ .ಕೆ ಶಿವಕುಮಾರ್ ಹೇಳಿದ್ದಾರೆ. ಅತೃಪ್ತ ಶಾಸಕರನ್ನು ಭೇಟಿಯಾಗದೇ ಯಾವುದೇ ಕಾರಣಕ್ಕೂ ನಾನು ಹಿಂದೆ ಸರಿಯಲ್ಲ ಎಂದು ಹಠ ಹಿಡಿದಿರುವ ಡಿಕೆಶಿ, ಬೆಳಗ್ಗಿನಿಂದಲೂ ಹೋಟೆಲ್ ಮುಂಭಾಗದಿಂದ […]
ಯಾವುದೇ ಕಾರಣಕ್ಕೂ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡುವುದಿಲ್ಲ : ಎಸ್ ಟಿ ಸೋಮಶೇಖರ್ -Vishwanews24
ಮುಂಬೈ, :ನಾವು ಯಾವುದೇ ಕಾರಣಕ್ಕೂ ಸಚಿವ ಡಿ,ಕೆ ಶಿವಕುಮಾರ್ ಅವರನ್ನು ಭೇಟಿ ಮಾಡುವುದಿಲ್ಲ, ನಾವು ಯಾರ ಮಾತು ಕೇಳಿ ಇಲ್ಲಿ ಉಳಿದುಕೊಂಡಿಲ್ಲ, ನಾವು ರಾಜಕಾರಣದಲ್ಲಿ ಒಂದು ಹೆಜ್ಜೆ ಮುಂದಿಟ್ಟಿದ್ದೇವೆ, ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಅತೃಪ್ತ ಶಾಸಕ ಎಸ್ ಟಿ […]
