ಬಲಿಷ್ಠ ದೇಶದಲ್ಲಿ ಸಮರ್ಥ ನಾಗರಿಕರು ಎಂಬುದು ನಮ್ಮ ಸರ್ಕಾರದ ಧ್ಯೇಯ ; ದೇಶವನ್ನು ಎಲ್ಲ ಕ್ಷೇತ್ರಗಳಲ್ಲಿ ಬಲಿಷ್ಠಗೊಳಿಸಬೇಕು : ನಿರ್ಮಲಾ ಸೀತಾರಾಮನ್ -Vishwanews24

ನವದೆಹಲಿ, : ದೇಶವನ್ನು ಎಲ್ಲ ಕ್ಷೇತ್ರಗಳಲ್ಲಿ ಬಲಿಷ್ಠಗೊಳಿಸಬೇಕು. ಬಲಿಷ್ಠ ದೇಶದಲ್ಲಿ ಸಮರ್ಥ ನಾಗರಿಕರು ಎಂಬುದು ನಮ್ಮ ಸರ್ಕಾರದ ಧ್ಯೇಯ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಹೇಳಿದರು. ಬಜೆಟ್​ ಮಂಡನೆ ವೇಳೆ ಮಾತನಾಡಿದ ಅವರು, ದೇಶವನ್ನು ಎಲ್ಲ ಕ್ಷೇತ್ರಗಳಲ್ಲಿ ಬಲಿಷ್ಠಗೊಳಿಸಬೇಕು. ನಮ್ಮ ದೇಶ […]

ಮೋದಿ ಸರಕಾರದಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ -Vishwanews24

ನವದೆಹಲಿ : ಇಂದು ಕೇಂದ್ರ ಸರ್ಕಾರದ ಬಜೆಟ್ ಮಂಡನೆ ಮಾಡುತ್ತಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಮಹಿಳಾ ಸಂಘಗಳ ಸದಸ್ಯರಿಗೆ ಬಂಪರ್ ಸುದ್ದಿ ನೀಡಿದ್ದಾರೆ ಲಿಂಗ ತಾರತಮ್ಯ ನಿವಾರಣೆಗೆ ಹೊಸ ಯೋಜನೆ. ಉದ್ಯಮಗಳಲ್ಲಿ ಮಹಿಳೆಯರ ಪಾಲುದಾರಿಕೆ ಹೆಚ್ಚಿನ ಆದ್ಯತೆ. ದೇಶದ ಎಲ್ಲಾ […]

ಸಣ್ಣ ವ್ಯಾಪಾರಿಗಳಿಗೆ ಪಿಂಚಣಿ ಘೋಷಣೆ; ಕರ್ಮಯೋಗಿ ಮಾನ್ ಸಮ್ಮಾನ್ ಯೋಜನೆಗೆ ಚಾಲನೆ : ನಿರ್ಮಲ ಸೀತಾರಾಮನ್ -Vishwanews24

ನವದೆಹಲಿ :ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಇಂದು ಲೋಕಸಭೆಯಲ್ಲಿ ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದು, ಈ ಸಂದರ್ಭದಲ್ಲಿ ಸಣ್ಣ ವ್ಯಾಪಾರಿಗಳಿಗೆ ಬಂಪರ್ ನ್ಯೂಸ್ ನೀಡಿದ್ದಾರೆ. ‘ಪ್ರಧಾನಮಂತ್ರಿ ಕರ್ಮಯೋಗಿ ಮಾನ್ ಸಮ್ಮಾನ್’ ಯೋಜನೆಗೆ ಚಾಲನೆ ನೀಡಲಾಗಿದ್ದು, ಇದರ ಮೂಲಕ 3 […]

ತಮ್ಮ ಮೊದಲ ಬಜೆಟ್ ಭಾಷಣದಲ್ಲಿ ಮತ್ತೊಮ್ಮೆ ನಮ್ಮ ಸರ್ಕಾರವನ್ನು ಆಯ್ಕೆ ಮಾಡುವಲ್ಲಿ ಕಾರಣರಾದ ಎಲ್ಲ ಮತದಾರರಿಗೆ ಅಭಿನಂದನೆ ಸಲ್ಲಿಸಿದ ನಿರ್ಮಲಾ ಸೀತಾರಾಮನ್ -Vishwanews24

ನವದೆಹಲಿ: ತಮ್ಮ ಮೊದಲ ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಮತ್ತೊಮ್ಮೆ ನಮ್ಮ ಸರ್ಕಾರವನ್ನು ಆಯ್ಕೆ ಮಾಡುವಲ್ಲಿ ಕಾರಣರಾದ ಎಲ್ಲ ಮತದಾರರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ದೇಶದಲ್ಲಿ ಮೊದಲ ಬಾರಿಗೆ ಶೇ.67.9 ಮತದಾನ ನಡೆದಿದೆ. ಯುವಜನತೆ, ಹೊಸ ಮತದಾರರು, ಮಹಿಳೆಯರು ರಾಷ್ಟ್ರೀಯ […]

ಮೊದಲ ಬಾರಿಗೆ ಬಜೆಟ್ ಮಂಡನೆ ಮಾಡುವುದನ್ನು ನೋಡಲು ಸಂಸತ್ತಿಗೆ ಆಗಮಿಸಿದ ನಿರ್ಮಲಾ ಸೀತಾರಾಮನ್​ ತಂದೆ-ತಾಯಿ -Vishwanews24

ನವದೆಹಲಿ: ನೂತನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೊದಲ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಿರ್ಮಲಾ ಬಜೆಟ್ ಮಂಡನೆ ಮಾಡುವುದನ್ನು ನೋಡಲು ಅವರ ಪೋಷಕರು ಆಗಮಿಸಿದ್ದಾರೆ. ನಿರ್ಮಲಾ ಸೀತಾರಾಮನ್​ ಪಾಲಿಗೆ ಇದೊಂದು ಅವಿಸ್ಮರಣೀಯ ಸಂದರ್ಭವಾಗಲಿದ್ದು, ಅವರನ್ನು ಆಶೀರ್ವದಿಸಲು ತಾಯಿ ಸಾವಿತ್ರಿ ಹಾಗೂ […]

ಭ್ರಷ್ಟ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ ತೆಗೆದುಕೊಳ್ಳುವಂತೆ ಆದೇಶಿಸಿದ ಯೋಗಿ ಸರಕಾರ -Vishwanews24

ಲಖನೌ: ಭ್ರಷ್ಟಾಚಾರದ ನಿರ್ಮೂಲನೆ ಮಾಡಲು ಟೊಂಕ ಕಟ್ಟಿ ನಿಂತಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ನೇತೃತ್ವದ ಉತ್ತರ ಪ್ರದೇಶ ಸರಕಾರ ಇದೀಗ ಸುಮಾರು 200 ಭ್ರಷ್ಟ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ ತೆಗೆದುಕೊಳ್ಳುವಂತೆ ಆದೇಶಿಸಿದೆ. ಆಡಳಿತ ವ್ಯವಸ್ಥೆಯಲ್ಲಿ ದಕ್ಷತೆ ಹಾಗೂ ಪಾರದರ್ಶಕತೆ ಹೆಚ್ಚಿಸುವ ನಿಟ್ಟಿನಲ್ಲಿ […]

ಭಾರತದ ಸಂಸತ್​ ಇತಿಹಾಸದಲ್ಲಿ ಹಣಕಾಸು ಖಾತೆ ಪಡೆದು, ಬಜೆಟ್​ ಮಂಡಿಸಿದ ಮೊದಲ ಮಹಿಳೆ : ನಿರ್ಮಲಾ ಸೀತಾರಾಮನ್ -Vishwanews24

ನವದೆಹಲಿ: ಇದೇ ಮೊದಲ ಬಾರಿಗೆ ವಿತ್ತ ಇಲಾಖೆಯ ಜವಾಬ್ದಾರಿ ಹೊತ್ತಿರುವ ನಿರ್ಮಲಾ ಸೀತಾರಾಮನ್ ಅವರು, ನಾಳೆ ಸಂಸತ್ ನಲ್ಲಿ ಬಜೆಟ್ ಮಂಡಿಸುತ್ತಿದ್ದು, ಭಾರತದ ಸಂಸತ್​ ಇತಿಹಾಸದಲ್ಲಿ ಹಣಕಾಸು ಖಾತೆ ಪಡೆದ, ಬಜೆಟ್​ ಮಂಡಿಸಿದ ಮೊದಲ ಮಹಿಳೆ ಎಂಬ ಕೀರ್ತಿಗೆ ಭಾಜನರಾಗಲಿದ್ದಾರೆ. ಈ […]

ಮಹಿಳಾ ಯೋಧರ ನೇಮಕಾತಿ : ಆನ್‌ಲೈನ್ ಮೂಲಕ 100 ಹುದ್ದೆಗೆ 2 ಲಕ್ಷ ಮಹಿಳೆಯರ ಅರ್ಜಿ ಸಲ್ಲಿಕೆ -Vishwanews24

ಹೊಸದಿಲ್ಲಿ, : ಸೇನೆಗೆ ಸೇರಲು ಮಹಿಳೆಯರ ಆಸಕ್ತಿ ಹೆಚ್ಚಾಗಿದೆ.  100 ಖಾಲಿ ಹುದ್ದೆಗಳಿಗೆ 2 ಲಕ್ಷ ಮಹಿಳೆಯರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದಾರೆ ಯುದ್ಧ ವಿಮಾನ ಚಾಲನೆ ಮಾಡಲು ಆರು ಮಹಿಳಾ ಪೈಲಟ್‌ಗಳು ಇದೀಗ ತರಬೇತಿ ಪಡೆಯುತ್ತಿದ್ದು, ಇದೀಗ 15 ಲಕ್ಷ […]

ಸೋಲಿನ ಬಳಿಕ ಪಕ್ಷವನ್ನು ಸದೃಢಗೊಳಿಸಲು ಜನರಲ್ಲಿ ಪಕ್ಷದ ಮೇಲೆ ಭರವಸೆ ಮೂಡಿಸಲು ಈ ಸ್ಥಾನಕ್ಕೆ ಮತ್ತೊಬ್ಬರನ್ನು ಆಯ್ಕೆ ಮಾಡಬೇಕಿದೆ : ರಾಹುಲ್​ ಗಾಂಧಿ -Vishwanews24

ನವದೆಹಲಿ,: ಕಾಂಗ್ರೆಸ್​ ಅಧ್ಯಕ್ಷನಾಗಿ ಕೆಲಸ ಮಾಡಿದ್ದು ನನಗೆ ಸಿಕ್ಕ ದೊಡ್ಡ ಗೌರವ ಎಂದು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಹುಲ್ ಗಾಂಧಿ ಹೇಳಿದ್ದಾರೆ.     ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಘೋಷಿಸಿದ್ದ ರಾಹುಲ್ ಗಾಂಧಿ ಅವರು ತಮ್ಮ ರಾಜೀನಾಮೆ […]

ಮಾಧ್ಯಮದಲ್ಲಿನ ಅಶ್ಲೀಲ ಜಾಹೀರಾತುಗಳನ್ನು ನಿಗ್ರಹಿಸಲು ಕಠಿಣ ಕ್ರಮ ಅಗತ್ಯವಿದೆ : ಪ್ರಕಾಶ್ ಜಾವಡೇಕರ್ -Vishwanews24

ನವದೆಹಲಿ: ಮಾಧ್ಯಮದಲ್ಲಿನ ಅಶ್ಲೀಲ ಜಾಹೀರಾತುಗಳನ್ನು ನಿಗ್ರಹಿಸಲು ಕಠಿಣ ಕ್ರಮ ಅಗತ್ಯವಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಸಂಸತ್ತಿನಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ. ರಾಜ್ಯಸಭೆಯಲ್ಲಿ ಸಮಾಜವಾದಿ ಪಕ್ಷದ ಹಿರಿಯ ಮುಖಂಡ ರಾಮ್ ಗೋಪಾಲ್ ಯಾದವ್ ಅವರು ಕೇಳಿದ ಪ್ರಶ್ನೆಗೆ […]