Category: ರಾಷ್ಟ್ರ ನ್ಯೂಸ್
ಯಾರೇ ಆಗಿರಲಿ, ಯಾರ ಮಗನೇ ಆಗಿರಲಿ ದುರಹಂಕಾರ ಮತ್ತು ದುರ್ವರ್ತನೆಯನ್ನು ಸಹಿಸಿಕೊಳ್ಳಲು ಸಾಧ್ಯವೇ ಇಲ್ಲ : ಪ್ರಧಾನಿ ಮೋದಿ -Vishwanews24
ನವದೆಹಲಿ: ‘ಯಾರೇ ಆಗಿರಲಿ, ಯಾರ ಮಗನೇ ಆಗಿರಲಿ, ಅಂತಹ ಅಹಂಕಾರ ಮತ್ತು ದುರ್ವರ್ತನೆಯನ್ನು ಸಹಿಸಿಕೊಳ್ಳಲು ಸಾಧ್ಯವೇ ಇಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ ಅವರ ಮಗ, ಶಾಸಕ ಆಕಾಶ್ ವಿಜಯವರ್ಗೀಯ ಅವರು ಇತ್ತೀಚೆಗೆ […]
ಮಹಾರಾಷ್ಟ್ರದಲ್ಲಿ ಒಡೆದ ಅಣೆಕಟ್ಟು : 6 ಸಾವು, ಹಲವರು ಜನ ನಾಪತ್ತೆ -Vishwanews24
ಪುಣೆ, :ಮಹಾರಾಷ್ಟ್ರದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು ರತ್ನಗಿರಿ ಜಿಲ್ಲೆಯಲ್ಲಿರುವ ತಿವಾರೆ ಅಣೆಕಟ್ಟು ಒಡೆದ ಪರಿಣಾಮ 12 ಮನೆಗಳು ಕೊಚ್ಚಿಹೋಗಿದ್ದು 6 ಜನರು ಮೃತಪಟ್ಟಿದ್ದಾರೆ. ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ತಿವಾರೆ ಅಣೆಕಟ್ಟು ಒಡೆದಿದೆ. ಇದರ ಸಮೀಪದಲ್ಲಿದ್ದ 12 ಮನೆಗಳು ನೀರಿನ ರಭಸಕ್ಕೆ ಕೊಚ್ಚಿ […]
ಕಣಿವೆ ರಾಜ್ಯದಲ್ಲಿ ಶಾಂತಿ ಸ್ಥಾಪನೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಪ್ರಮಖ ಉದ್ದೇಶ : ಅಮಿತ್ ಶಾ -Vishwanews24
ನವದೆಹಲಿ, : ಕಣಿವೆಯಲ್ಲಿ ಶಾಂತಿ ಸ್ಥಾಪನೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅಮಿತ್ ಶಾ ರಾಜ್ಯಸಭೆಯಲ್ಲಿ ಜಮ್ಮು-ಕಾಶ್ಮೀರ ಮೀಸಲು ವಿಧೇಯಕ -2019 ಮಂಡಿಸಿದ ಬಳಿಕ ಮಾತನಾಡಿದರು. ಈ ವೇಳೆ […]
ಮುಂಬೈಯಲ್ಲಿ ವರುಣನ ರೌದ್ರಾವತಾರ – ಮಲಾಡ್‌ನಲ್ಲಿ ಗೋಡೆ ಕುಸಿದು 18 ಮಂದಿ ಸಾವು -Vishwanews24
ಮುಂಬೈ: ಮಹಾರಾಷ್ಟ್ರದಲ್ಲಿ ವರುಣನ ರೌದ್ರಾವತಾರ ಮುಂದುವರಿದಿದೆ. ಮಲಾಡ್‍ನ ಕರೂರ್ ಗ್ರಾಮದಲ್ಲಿ ಇಂದು ಬೆಳಗ್ಗೆ ಗೋಡೆ ಕುಸಿದು 18 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಳ್ಳಂಬೆಳಗ್ಗೆ ಈ ದುರಂತ ನಡೆದಿದ್ದು, ಬೆಟ್ಟದ ಇಳಿಜಾರಿನಲ್ಲಿ ನಿರ್ಮಿಸಲಾಗಿರುವ ಗುಡಿಸಲುಗಳ ಮೇಲೆಯೇ 20 ಅಡಿ […]
ಎಲ್‌ಪಿಜಿ ಪ್ರತಿ ಸಿಲಿಂಡರ್ ಬೆಲೆ 100 ರೂ. ಇಳಿಕೆ -Vishwanews24
ನವದೆಹಲಿ: ಸಬ್ಸಿಡಿಯೇತರ ಅಡುಗೆ ಅನಿಲದ (ಎಲ್‌ಪಿಜಿ) ಪ್ರತಿ ಸಿಲಿಂಡರ್ ಬೆಲೆಯನ್ನು ₹ 100ರಂತೆ ತಗ್ಗಿಸಲಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ ಅಗ್ಗವಾಗಿರುವುದರಿಂದ ಬೆಲೆ ಕಡಿತ ಮಾಡಲಾಗಿದೆ ಎಂದು ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಸಂಸ್ಥೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ) ತಿಳಿಸಿದೆ. ದೆಹಲಿಯಲ್ಲಿ […]
ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಹಾ ಮಳೆಗೆ ತತ್ತರಿಸಿದ ಮುಂಬೈ -Vishwanews24
ಮುಂಬೈ:ವಾಣಿಜ್ಯ ನಗರಿ ಮುಂಬೈಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ತತ್ತರಿಸಿ ಹೋಗಿದ್ದು, ರೈಲ್ವೆ ಹಳಿಗಳು ಸಂಪೂರ್ಣ ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಅತಿಯಾದ ಮಳೆಯಿಂದ ನಗರದ ಪ್ರಮುಖ ರಸ್ತೆಗಳು, ರೈಲ್ವೆ ಹಳಿಗಳು ಹಾಗೂ ಅನೇಕ ಮನೆಗಳು ಜಲಾವೃತಗೊಂಡಿವೆ. ನಗರದ ಡಾಡರ್ […]
ಪಶ್ಚಿಮ ಬಂಗಾಳದಲ್ಲಿ ಮುಸ್ಲಿಂ ಮಕ್ಕಳಿಗೆ ಪ್ರತ್ಯೇಕ ಊಟದ ರೂಮ್ -Vishwanews24
ಕೋಲ್ಕತ್ತಾ : ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಮುಸ್ಲಿಂ ಮಕ್ಕಳಿಗೆ ಪ್ರತ್ಯೇಕ ಊಟದ ರೂಮ್ ನಿರ್ಮಿಸಲು ಸುತ್ತೋಲೆಯನ್ನು ಹೊರಡಿಸಿದ್ದು, ವಿವಾದಕ್ಕೆ ಕಾರಣವಾಗಿದೆ. ಕೂಚ್ ಬಿಹಾರ್ ಜಿಲ್ಲೆಯ ಶಾಲೆಗಳಲ್ಲಿ ಶೇ.70 ಕ್ಕಿಂತ ಹೆಚ್ಚು ಮುಸ್ಲಿಂ ಮಕ್ಕಳೇ ಇದ್ದಾರೆ. ಇಲ್ಲಿ ಮಧ್ಯಾಹ್ನದ […]
ವಲಸೆ ಕಾರ್ಮಿಕರಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರದಿಂದ ಒನ್ ನೇಷನ್, ಒನ್ ರೇಷನ್ ಕಾರ್ಡ್ ವಿತರಣಾ ವ್ಯವಸ್ಥೆ -Vishwanews24
ನವದೆಹಲಿ : ವಲಸೆ ಕಾರ್ಮಿಕ ಕುಟುಂಬಕ್ಕೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ ರೇಷನ್ ವಿತರಣಾ ವ್ಯವಸ್ಥೆಯಲ್ಲಿ ಹೊಸ ಯೋಜನೆಯನ್ನು ಜಾರಿಗೆ ತರಲಿದೆ. ಕೆಲವು ಕಾರ್ಮಿಕರು ಕೆಲಸದ ನಿಮಿತ್ತ ದೇಶಾದ್ಯಂತ ವಲಸೆ ಹೋಗುತ್ತಾರೆ. ಈ ಹಿನ್ನಲೆಯಲ್ಲಿ ಅವರಿಗೂ ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪ್ರಡೆಯಲು ಅನುಕೂಲವಾಗುವಂತೆ […]
ಹತ್ತು ರೂಪಾಯಿ ನಾಣ್ಯ,50 ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಮೌಲ್ಯದ ಯಾವುದೇ ನಾಣ್ಯವನ್ನು ವ್ಯವಾಹರದಲ್ಲಿ ನಿರಾಕರಿಸುವಂತಿಲ್ಲ : ಆರ್‌ಬಿಐ -Vishwanews24
ನವದೆಹಲಿ: ಹತ್ತು ರೂಪಾಯಿ ನಾಣ್ಯ ಸೇರಿದಂತೆ ಯಾವುದೇ 50 ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಮೌಲ್ಯದ ಯಾವುದೇ ನಾಣ್ಯವನ್ನು ವ್ಯವಾಹರದಲ್ಲಿ ನಿರಾಕರಿಸುವಂತಿಲ್ಲವೆಂದು ಆರ್‌ಬಿಐ (ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ) ಹೇಳಿದೆ. ಹತ್ತು ರೂಪಾಯಿ ನಾಣ್ಯಗಳನ್ನು ತೆಗೆದುಕೊಳ್ಳಲು ಹಲವೆಡೆ ಹಿಂದೇಟು ಹಾಕುತ್ತಾರೆ. ಹಲವರು […]
ಭಾರತ ಸಹಾಯ ಮಾಡಿದರೆ ನಾವು ಸೆಮಿಫೈನಲ್‌ಗೆ ತಲುಪಬಹುದು : ಅಖ್ತರ್ -Vishwanews24
ನವದೆಹಲಿ: ನ್ಯೂಜಿಲೆಂಡ್ ವಿರುದ್ಧ ಗೆಲುವು ಸಾಧಿಸಿರುವ ಹಿನ್ನಲೆಯಲ್ಲಿ ಈಗ ಪಾಕ್ ತಂಡಕ್ಕೂ ಕೂಡ ಸೆಮಿಫೈನಲ್ ತಲುಪುವ ಸಣ್ಣ ಸಾಧ್ಯತೆ ಇದೆ. ಹಾಗಾದರೆ ಇದಕ್ಕೆ ಪಾಕಿಸ್ತಾನ ತಂಡವು ಮುಂದಿನ ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶದ ವಿರುದ್ಧದ ಪಂದ್ಯಗಳನ್ನು ಗೆಲ್ಲಬೇಕು ಜೊತೆಗೆ ಇಂಗ್ಲೆಂಡ್ ತಂಡವು ಭಾರತ ತಂಡದ […]
