Category: ರಾಷ್ಟ್ರ ನ್ಯೂಸ್
ಬಿಜೆಪಿಯನ್ನು ಸೋಲಿಸಲು ತನ್ನೊಂದಿಗೆ ಕೈಜೋಡಿಸಿ : ಮಮತಾರವರ ಮನವಿಯನ್ನು ತಳ್ಳಿಹಾಕಿದ ಪ್ರತಿಪಕ್ಷಗಳು -Vishwanews24
ಕೋಲ್ಕತಾ,: ಬಿಜೆಪಿಯನ್ನು ಸೋಲಿಸಲು ತನ್ನೊಂದಿಗೆ ಕೈಜೋಡಿಸುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಮನವಿಯನ್ನು ಸಿಪಿಐ, ಸಿಪಿಎಂ ಹಾಗೂ ಕಾಂಗ್ರೆಸ್ ಪಕ್ಷಗಳು ಗುರುವಾರ ತಳ್ಳಿಹಾಕಿವೆ. ”ಪಶ್ಚಿಮಬಂಗಾಳದಲ್ಲಿ ಎಡಪಕ್ಷಗಳ ನೂರಾರು ಕಚೇರಿಗಳನ್ನು ಈಗಲೂ ತೃಣಮೂಲ ಕಾಂಗ್ರೆಸ್ ಆಕ್ರಮಿಸಿಕೊಂಡಿದೆ” ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ […]
ಬಿಜೆಪಿ ವಿರುದ್ಧ ಹೋರಾಡಲು ನಾವೆಲ್ಲರೂ ಒಗ್ಗೂಡಬೇಕೆಂದು ನಾನು ಭಾವಿಸುತ್ತೇನೆ :ಮಮತಾ ಬ್ಯಾನರ್ಜಿ -Vishwanews24
ಕೋಲ್ಕತಾ,: ಭಾರತೀಯ ಜನತಾ ಪಕ್ಷವನ್ನು ಸೋಲಿಸಲು ಕಾಂಗ್ರೆಸ್, ಸಿಪಿಎಂ ಹಾಗೂ ಟಿಎಂಸಿ ಪರಸ್ಪರ ಕೈಜೋಡಿಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಕರೆ ನೀಡಿದ್ದಾರೆ. ರಾಜ್ಯ ವಿಧಾನಸಭಾ ಕಲಾಪದ ವೇಳೆ ಮಾತನಾಡುತ್ತಿದ್ದ ಅವರು, ಬಿಜೆಪಿಗೆ ಮತ ನೀಡಿದಲ್ಲಿ ಏನೇನಾಗುತ್ತದೆ ಎಂಬುದನ್ನು […]
ನಿಮಗೆ ನಷ್ಟವಾದರೆ ಅದು ದೇಶಕ್ಕಾಗುವ ನಷ್ಟ ಎಂದು ಭಾವಿಸಿದ್ಧಿರಾ? : ಕಾಂಗ್ರೆಸ್ ಗೆ ಪ್ರಧಾನಿ ಮೋದಿ -Vishwanews24
ನವದೆಹಲಿ:ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಜನ ನೀಡಿದ ಬಹುಮತದ ತೀರ್ಪನ್ನು ಹಾಗೂ ಇವಿಎಂಗಳನ್ನು ಪ್ರಶ್ನಿಸಿದ ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿ ತರಾಟೆಗೆ ತೆಗೆದುಕೊಂಡ ಪ್ರಸಂಗ ಬುಧವಾರ ಲೋಕಸಭೆಯಲ್ಲಿ ನಡೆಯಿತು. ಇಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ಸದನದಲ್ಲಿ […]
ಚಂದ್ರಬಾಬು ನಾಯ್ಡು ಅಕ್ರಮವಾಗಿ ಕಟ್ಟಲಾಗದ ಕಟ್ಟಡವನ್ನು ಕೆಡವಿ ಹಾಕಲು ಆಂಧ್ರದ ನೂತನ ಸಿಎಂ ಜಗನ್ ಮೋಹನ್ ರೆಡ್ಡಿ ಆದೇಶ -Vishwanews24
ನವದೆಹಲಿ: ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಮುಖ್ಯಮಂತ್ರಿ ಆಗಿದ್ದಾಗ ನಿರ್ಮಿಸಿದ್ದ ಸರ್ಕಾರಿ ಕಟ್ಟದ ಧ್ವಂಸಕ್ಕೆ ಸಿಎಂ ಜಗನ್ ಆದೇಶ ಹೊರಡಿಸಿದ್ಧಾರೆ. ಕೃಷ್ಣಾ ನದಿ ತೀರ ಸಮೀಪದ “ಪ್ರಜಾ ವೇದಿಕೆ” ಸರ್ಕಾರಿ ಕಟ್ಟಡವನ್ನು ಒಡೆದು ಹಾಕುವಂತೆ ಸೂಚಿಸಿದ್ದಾರೆ. ಸಾರ್ವಜನಿಕರ ಸಭೆ ನಡೆಸುವ ಉದ್ದೇಶದಿಂದಾಗಿ ಪ್ರಜಾ […]
ಈ ವರ್ಷ ದಾಖಲೆಯ ಎರಡು ಲಕ್ಷ ಭಾರತೀಯ ಮುಸ್ಲಿಮರು ಹಜ್ ಪ್ರಯಾಣ -Vishwanews24
ಹೊಸದಿಲ್ಲಿ,: ಈ ವರ್ಷ ದಾಖಲೆಯ ಎರಡು ಲಕ್ಷ ಭಾರತೀಯ ಮುಸ್ಲಿಮರು ಹಜ್ ನಿರ್ವಹಿಸಲು ಪ್ರಯಾಣ ಬೆಳೆಸಲಿದ್ದಾರೆ, ಈ ಪೈಕಿ ಶೇ.48 ಮಹಿಳೆಯರು ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಮಂಗಳವಾರ ತಿಳಿಸಿದ್ದಾರೆ. ಈ ವರ್ಷ 2,340ಕ್ಕೂ ಅಧಿಕ […]
ಮುಸ್ಲಿಮರು ಶುಕ್ರವಾರ ನಮಾಜ್ ಗೆ ರಸ್ತೆ ತಡೆದರೆ, ಹನುಮಾನ್ ಚಾಲೀಸಾ ಪಠಿಸೋಕೆ ನಾವು ಮಂಗಳವಾರ ರಸ್ತೆ ತಡೆ ಮಾಡುತ್ತೇವೆ : ಒ.ಪಿ. ಸಿಂಗ್ -Vishwanews24
ನವದೆಹಲಿ: ಮುಸ್ಲಿಮರು ಶುಕ್ರವಾರ ನಮಾಜ್ ಗೆ ರಸ್ತೆ ತಡೆದರೆ ನಾವು ಹನುಮಾನ್ ಚಾಲೀಸಾ ಪಠಿಸೋಕೆ ಮಂಗಳವಾರ ರಸ್ತೆ ತಡೆ ಮಾಡುತ್ತೇವೆ ಎಂದು ಭಾರತೀಯ ಜನತಾ ಪಕ್ಷದ ಯುವ ಮೋರ್ಚಾದ ಪಶ್ಚಿಮ ಬಂಗಾಳ ಹೌರಾ ಜಿಲ್ಲಾಧ್ಯಕ್ಷ ಒ.ಪಿ. ಸಿಂಗ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, […]
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಎ.ಪಿ. ಅಬ್ದುಲ್ಲಾ ಕುಟ್ಟಿ ಬಿಜೆಪಿಯತ್ತ -Vishwanews24
ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆಗೊಂಡಿರುವ ಹಿರಿಯ ನಾಯಕ ಎ.ಪಿ. ಅಬ್ದುಲ್ಲಾ ಕುಟ್ಟಿ ಬಿಜೆಪಿಯತ್ತ ಮುಖ ಮಾಡಿದ್ದಾರೆ. ಸೋಮವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾಗಿ ಸಮಾಲೋಚನೆ […]
ಇತಿಹಾಸದಿಂದ ಪಾಠ ಕಲಿತು ನಾವು ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಾಗಿದೆ : ಮಮತಾ ಬ್ಯಾನರ್ಜಿ -Vishwanews24
ನವದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಹರಿಹಾಯ್ದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಳೆದ 5 ವರ್ಷಗಳಲ್ಲಿ ದೇಶ ದೊಡ್ಡ ತರ್ತು ಪರಿಸ್ಥಿತಿಯನ್ನು ಕಂಡಿತ್ತು ಎಂದು ಟೀಕಿಸಿದ್ದಾರೆ. ಇಂದು, 1975ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ಘೋಷಿಸಿದ್ದ […]
ಅತ್ಯಾಚಾರಗೈದ ದುಷ್ಕರ್ಮಿಯನ್ನು ಎನ್ ಕೌಂಟರ್ ನಲ್ಲಿ ಸೆರೆಹಿಡಿದ ಯುಪಿ ಅಜಯ್ ಶರ್ಮಾರಿಗೆ ವ್ಯಾಪಕ ಪ್ರಶಂಸೆ -Vishwanews24
ಲಕ್ನೋ, : ಅಪ್ರಾಪ್ತ ಬಾಲಕಿಯೊಬ್ಬಳನ್ನು ಅಪಹರಿಸಿ, ಅತ್ಯಾಚಾರಗೈದು ಕೊಲೆಗೈದ ದುಷ್ಕರ್ಮಿಯನ್ನು ಎನ್ ಕೌಂಟರ್ ನಲ್ಲಿ ಸೆರೆಹಿಡಿದ ಪೊಲೀಸ್ ಅಧಿಕಾರಿ ಅಜಯ್ ಶರ್ಮಾರಿಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ದುಷ್ಕೃತ್ಯ ಎಸಗಿ ಆರೋಪಿ ನಾಝಿಲ್ ತಲೆಮರೆಸಿಕೊಂಡಿದ್ದ. ಆತನಿಗಾಗಿ ಹುಡುಕಾಟ ನಡೆಸಿದಾಗ ಆತ ಪ್ರತಿದಾಳಿ ನಡೆಸಿದ್ದ. […]
ಚುನಾವಣೆಯಲ್ಲಿ ಮಹಾಘಟಬಂಧನ ಸೋಲಿನ ಬಳಿಕ ಅಖಿಲೇಶ್ ಅವರು ಒಂದು ಕರೆ ಕೂಡಾ ಮಾಡಿಲ್ಲ : ಮಾಯಾವತಿ -Vishwanews24
ಲಕ್ನೋ: ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟ ಉತ್ತರ ಪ್ರದೇಶದಲ್ಲಿ ಹೀನಾಯ ಸೋಲು ಅನುಭವಿಸಿ ಒಂದು ತಿಂಗಳ ಬಳಿಕ, ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ ತಮ್ಮ ಪಕ್ಷದ ಸಭೆಯಲ್ಲಿ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ವಿರುದ್ಧ ಕಿಡಿ ಕಾರಿದ್ದಾರೆ. […]
