Category: ರಾಷ್ಟ್ರ ನ್ಯೂಸ್
ಭಯೋತ್ಪಾದಕರ ವಿರುದ್ಧ ಕ್ರಮ ತೆಗೆದುಕೊಳ್ಳದೆ ಇದ್ದರೆ ಕಪ್ಪುಪಟ್ಟಿಗೆ ಸೇರಿಸಬೇಕಾಗುತ್ತದೆ : ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದ ಅಂತಾರಾಷ್ಟ್ರೀಯ ಹಣಕಾಸು ಕಾರ್ಯಪಡೆ -Vishwanews24
ನವದೆಹಲಿ, : ಈ ವರ್ಷದ ಅಕ್ಟೋವರ್ ತಿಂಗಳ ಒಳಗೆ ದೇಶದಲ್ಲಿ ಚಟುವಟಿಕೆ ನಡೆಸುತ್ತಿರುವ ಭಯೋತ್ಪಾದನಾ ಸಂಘಟನೆಗಳನ್ನು ಮಟ್ಟ ಹಾಕಬೇಕು ಎಂದು ಅಂತಾರಾಷ್ಟ್ರೀಯ ಮಟ್ಟದ ಹಣಕಾಸು ಕಾರ್ಯಪಡೆ (ಎಫ್‌ಎಟಿಎಫ್) ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದೆ. ವಿಶ್ವಸಂಸ್ಥೆ ಪಟ್ಟಿಮಾಡಿರುವ ಭಯೋತ್ಪಾದಕರ ವಿರುದ್ಧ ಕ್ರಮ ತೆಗೆದುಕೊಳ್ಳದೆ […]
ಬಲಿಷ್ಠ, ಸುಭದ್ರ ಮತ್ತು ಎಲ್ಲರನ್ನೂ ಒಳಗೊಂಡ ಭಾರತದ ನಿರ್ಮಿಸಲು ಭಾರತ ಮುಂದಿನ ಹೆಜ್ಜೆಯಿಡುತ್ತಿದೆ : ರಾಷ್ಟ್ರಪತಿ ರಾಮನಾಥ್ ಕೋವಿಂದ್ -Vishwanews24
ನವದೆಹಲಿ,: ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆ ಈ ಸಮಯಕ್ಕೆ ಅತ್ಯಗತ್ಯ ವಾಗಿದ್ದು ಈ ನಿಟ್ಟಿನಲ್ಲಿ ಸಂಸತ್ತಿನ ಪ್ರತಿಯೊಬ್ಬರು ಸದಸ್ಯರೂ ಅದಕ್ಕೆ ಒಪ್ಪಿಗೆ ಸೂಚಿಸಬೇಕು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಎರಡನೆ ಅವಧಿಯ ಎನ್‍ಡಿಎ ಸರ್ಕಾರದ […]
ಯೋಗದಿಂದ ಉತ್ತಮ ಆರೋಗ್ಯ ಜೀವನಕ್ಕೆ ಸ್ಫೂರ್ತಿ ಸಿಗುತ್ತದೆ : ಪ್ರಧಾನಿ ಮೋದಿ -Vishwanews24
ರಾಂಚಿ,: ಯೋಗ ಭಾರತೀಯ ಸಂಸ್ಕೃತಿಯ ಒಂದು ಭಾಗವಾಗಿದ್ದು, ಇದನ್ನು ನಿಮ್ಮ ಜೀವನದ ಅವಿಭಾಜ್ಯ ಅಂಗವಾಗಿಸಿಕೊಳ್ಳಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ. ಜಾರ್ಖಂಡ್‌ನ ರಾಂಚಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಹಿನ್ನೆಲೆಯಲ್ಲಿ ಸುಮಾರು 40 ಸಾವಿರ ಜನರ ಜತೆ ಯೋಗ ಮಾಡಿ, ಬಳಿಕ […]
ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ವಿಶ್ವಕಪ್ ತಂಡದಿಂದ ನಿರ್ಗಮನ -Vishwanews24
ನವದೆಹಲಿ: ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದ ವೇಳೆ ಗಾಯಗೊಂಡಿದ್ದು ಅವರು ಚೇತರಿಸಿಕೊಳ್ಳದ ಕಾರಣ ಇದೀಗ ವಿಶ್ವಕಪ್ ಟೂರ್ನಿಯಿಂದಲೇ ಹೊರ ಬಿದ್ದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದ ವೇಳೆ ಶಿಖರ್ ಧವನ್ ಅವರ ಹೆಬ್ಬೆರಳಿಗೆ ಗಾಯವಾಗಿತ್ತು. […]
ಯೋಗಕ್ಕೆ ಗೌರವ ನೀಡದಿರುವುದೇ ಕಾಂಗ್ರೆಸ್ ಸೋಲಿಗೆ ಕಾರಣ ; ಯೋಗ ಮಾಡುವವರಿಗೆ ನೇರವಾಗಿ ದೇವರ ಆಶೀರ್ವಾದ ಸಿಗುತ್ತದೆ : ರಾಮದೇವ್ -Vishwanews24
ಮುಂಬೈ, : ಯೋಗಕ್ಕೆ ಗೌರವ ನೀಡದಿರುವುದೇ ಕಾಂಗ್ರೆಸ್ ಸೋಲಿಗೆ ಕಾರಣ ಎಂದು ಯೋಗ ಗುರು ರಾಮದೇವ್ ಹೇಳಿದ್ದಾರೆ. ಮಹಾರಾಷ್ಟ್ರದ ನಂದೇಡ್ ನಲ್ಲಿ ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗದಿನದ ನಿಮಿತ್ತ ನಡೆಯಲಿರುವ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಬಾಬಾ ರಾಮದೇವ್, ಅದಕ್ಕೂ ಮುನ್ನ […]
ಇನ್ನು ಮುಂದೆ ಡ್ರೈವಿಂಗ್ ಲೈಸೆನ್ಸ್ ಪಡೆಯಲು ಕನಿಷ್ಟ ಶಿಕ್ಷಣ ಅರ್ಹತೆ ಬೇಕಾಗಿಲ್ಲ -Vishwanews24
ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಡ್ರೈವಿಂಗ್ ಲೈಸೆನ್ಸ್ ಪಡೆಯಲು ಚಾಲಕರಿಗೆ ಕನಿಷ್ಟ ಶಿಕ್ಷಣ ಅರ್ಹತೆಯೆ ಅಗತ್ಯವನ್ನು ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಾರಿಗೆ ಸಚಿವಾಲಯ ಹೇಳಿದೆ. ಚಾಲಕರ ಆಕ್ರೋಶಕ್ಕೆ ಕಾರಣವಾಗಿದ್ದ ಕನಿಷ್ಟ ಶಿಕ್ಷಣ ಇರಬೇಕೆಂಬ ನಿಯಮವನ್ನು ಕೇಂದ್ರ ಸರ್ಕಾರ ಇದೀಗ ಕೈಬಿಟ್ಟಿರುವುದು ಸಂತಸ […]
ಇನ್ನೂ ಪ್ರಮಾಣವಚನ ಸ್ವೀಕರಿಸದ ಪ್ರಜ್ವಲ್ ರೇವಣ್ಣ -Vishwanews24
ನವದೆಹಲಿ: ಲೋಕಸಭೆಯಲ್ಲಿ ರಾಜ್ಯದ ಸಂಸದರೆಲ್ಲ ಪ್ರಮಾಣವಚನ ಸ್ವೀಕರಿಸಿದ್ದರೂ, ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಮಾತ್ರ ಇನ್ನೂ ಪ್ರಮಾಣವಚನ ಸ್ವೀಕರಿಸಿಲ್ಲ. ಅವರು ಶುಭ ಗಳಿಗೆಗಾಗಿ ಕಾಯುತ್ತಿದ್ದಾರೆ ಎಂದು ಹೇಳಲಾಗಿದೆ. ಅನಾರೋಗ್ಯದ ಕಾರಣ ಪ್ರಜ್ವಲ್ ರೇವಣ್ಣ ಪ್ರಮಾಣವಚನ ಸ್ವೀಕರಿಸಿಲ್ಲ ಎನ್ನಲಾಗಿದೆ. ರಾಜ್ಯದ ಸಂಸದರು […]
ಡಾನ್ಸ್ ರಿಯಾಲಿಟಿ ಶೋಗಳಲ್ಲಿ ಮಕ್ಕಳನ್ನು ಕೆಟ್ಟದಾಗಿ, ಅಸಭ್ಯವಾಗಿ ತೋರಿಸುವ ಚಾನೆಲ್ ಗಳಿಗೆ ಎಚ್ಚರಿಕೆ -Vishwanews24
ನವದೆಹಲಿ,: ಮಕ್ಕಳನ್ನು ಕೆಟ್ಟದಾಗಿ, ಅಸಭ್ಯವಾಗಿ ತೋರಿಸುವ ಚಾನೆಲ್ ಗಳಿಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಎಚ್ಚರಿಕೆ ನೀಡಿದೆ. ಡಾನ್ಸ್ ರಿಯಾಲಿಟಿ ಶೋಗಳ ಹೆಸರಿನಲ್ಲಿ ಮಕ್ಕಳನ್ನು ಅಸಭ್ಯ, ಪ್ರಚೋದನಾಕಾರಿಯಾಗಿ ಬಿಂಬಿಸುವ ಎಲ್ಲಾ ಖಾಸಗಿ ಚಾನೆಲ್ ಗಳಿಗೂ ಸಚಿವಾಲಯ ಎಚ್ಚರಿಕೆ ನೀಡಿದೆ. ಡಾನ್ಸ್ […]
ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಅವರಿಗೆ ಗೌರವ ಕೊಡಲೇಬೇಕು : ಡಿ.ಕೆ.ಶಿ -Vishwanews24
ಹೊಸದಿಲ್ಲಿ: ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಅವರಿಗೆ ಗೌರವ ಕೊಡಲೇಬೇಕು ಎಂದು ಸಚಿವ ಡಿ.ಕೆ.ಶಿವಕುಮಾರ್ ಅವರು ಶಾಸಕ ರೋಷನ್ ಬೇಗ್ ಅವರ ಅಮಾನತು ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ್ದಾರೆ. ಬುಧವಾರ ಹೊಸದಿಲ್ಲಿಯಲ್ಲಿ ಸುದ್ದಿಗಾರರು ರೋಷನ್ ಬೇಗ್ ಅವರ ಅಮಾನತು […]
ರಾಹುಲ್ ಹುಟ್ಟುಹಬ್ಬಕ್ಕೆ ಭಗವಂತ ಉತ್ತಮ ಆರೋಗ್ಯ ಮತ್ತು ದೀರ್ಘಾಯಸ್ಸು ನೀಡಲಿ ಎಂದು ಶುಭ ಕೋರಿದ ಪ್ರಧಾನಿ ಮೋದಿ -Vishwanews24
ನವದೆಹಲಿ, –ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಇಂದು 49ನೇ ಜನ್ಮದಿನದ ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ರಾಹುಲ್‍ಗೆ ಹುಟ್ಟುಹಬ್ಬದ ಶುಭ ಕೋರಿದ್ದಾರೆ. ರಾಹುಲ್ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು, ಅವರಿಗೆ ಭಗವಂತ ಉತ್ತಮ […]
