Category: ರಾಷ್ಟ್ರ ನ್ಯೂಸ್
ಪಶ್ಚಿಮ ಬಂಗಾಳದಲ್ಲಿ ವಾಸಿಸುವವರು ಬೆಂಗಾಲಿ ಮಾತನಾಡಲು ಕಲಿಯಲೇಬೇಕು : ಮಮತಾ ಬ್ಯಾನರ್ಜಿ -Vishwanews24
ಕೋಲ್ಕತಾ,: ಪಶ್ಚಿಮ ಬಂಗಾಳದಲ್ಲಿ ವಾಸಿಸುವವರು ಬೆಂಗಾಲಿ ಮಾತನಾಡಲು ಕಲಿಯಲೇಬೇಕು. ಬೆಂಗಾಲಿ ಭಾಷಿಕ ಜನರನ್ನು ಬೆಂಗಾಲಿಯೇತರರು ಗುರಿಯಾಗಿಸುವುದನ್ನು ಮುಂದುವರಿಸಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಎಚ್ಚರಿಕೆ ನೀಡಿದ್ದಾರೆ. ಶುಕ್ರವಾರ ಉತ್ತರ 24 ಪರಗಣ ಜಿಲ್ಲೆಯ ಕಂಚ್ರಪರದಲ್ಲಿ ತೃಣಮೂಲ […]
ಉಗ್ರರ ದಾಳಿ ನಡೆಯುವ ಭೀತಿ : ಶ್ರೀರಾಮನ ಜನ್ಮ ಭೂಮಿ ಅಯೋಧ್ಯೆಯಲ್ಲಿ ಹೈ ಅಲರ್ಟ್ ಘೋಷಣೆ -Vishwanews24
ಅಯೋಧ್ಯೆ: ಉತ್ತರಪ್ರದೇಶದಲ್ಲಿರುವ ಶ್ರೀರಾಮನ ಜನ್ಮ ಭೂಮಿ ಅಯೋಧ್ಯೆಯಲ್ಲಿ ಭದ್ರತಾ ಏಜೆನ್ಸಿಗಳು ಮತ್ತು ಗುಪ್ತಚರ ಇಲಾಖೆ ಉಗ್ರರು ದಾಳಿ ನಡೆಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದ ಬೆನ್ನಲ್ಲೇ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಗುಪ್ತಚರ ಇಲಾಖೆಯ ಉನ್ನತ ಮೂಲಗಳ ಪ್ರಕಾರ, ಉಗ್ರರು ನೇಪಾಳದಿಂದ […]
ಪಶ್ಚಿಮ ಬಂಗಾಳದ ವೈದ್ಯರ ಬೇಡಿಕೆಗಳನ್ನು 48 ಗಂಟೆಗಳಲ್ಲಿ ಈಡೇರಿಸಬೇಕು : ಮಮತಾಗೆ ಏಮ್ಸ್ ವೈದ್ಯರಿಂದ ಎಚ್ಚರಿಕೆ -Vishwanews24
ನವದೆಹಲಿ : ಪಶ್ಚಿಮ ಬಂಗಾಳದ ವೈದ್ಯರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ತೊಡಗಿದ್ದ ದೆಹಲಿ ಏಮ್ಸ್ ಆಸ್ಪತ್ರೆಯ ವೈದ್ಯರು ತಾತ್ಕಾಲಿಕವಾಗಿ ಪ್ರತಿಭಟನೆ ಹಿಂಪಡೆದು ಸಿಎಂ ಮಮತಾ ಬ್ಯಾನರ್ಜಿಗೆ 48 ಗಂಟೆ ಕಾಲಾವಕಾಶ ನೀಡಿ ಬೇಡಿಕೆ ಪೂರೈಸಲು ನಿರ್ಧರಿಸಿದ್ದಾರೆ. ಸಿಎಂ ಮಮತಾ ಬ್ಯಾನರ್ಜಿ […]
ಮೋದಿಯವರು ನಿರ್ಮಿಸಿದ ದ್ವೇಷದ ವಾತಾವರಣದಿಂದ ನಿಮ್ಮನ್ನು ರಕ್ಷಿಸುವುದು ನಮ್ಮ ಜವಾಬ್ಧಾರಿಯಾಗಿದೆ : ರಾಹುಲ್ ಗಾಂಧಿ -Vishwanews24
ವಯನಾಡ್: ಮೋದಿಯವರು ನಿರ್ಮಿಸಿದ ದ್ವೇಷದ ವಾತಾವರಣದಿಂದ ನಿಮ್ಮನ್ನು ರಕ್ಷಿಸುವುದು ನಮ್ಮ ಜವಾಬ್ಧಾರಿಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಹೇಳಿದ್ದಾರೆ. ಶುಕ್ರವಾರ 3 ದಿನಗಳ ಕೇರಳ ಪ್ರವಾಸವನ್ನು ಆರಂಭಿಸಿರುವ ರಾಹುಲ್, ತಮ್ಮ ಲೋಕಸಭಾ ಕ್ಷೇತ್ರವಾದ ವಯನಾಡ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಈ ಮಾತುಗಳನ್ನಾಡಿದ್ದಾರೆ. […]
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರಾಷ್ಟ್ರಾಧ್ಯಕ್ಷ ಹುದ್ದೆ ತೊರೆಯುವುದು ಸರಿಯಲ್ಲ : ವೀರಪ್ಪ ಮೊಯ್ಲಿ -Vishwanews24
ಹೈದರಾಬಾದ್: ಲೋಕಸಭೆ ಚುನಾವಣೆಯ ಹೀನಾಯ ಸೋಲಿನ ಬಳಿಕ ವಿವಿಧ ರಾಜ್ಯಗಳ ಕಾಂಗ್ರೆಸ ಘಟಕಗಳಲ್ಲಿ ಬಂಡಾಯದ ಬೆಂಕಿ ಭುಗಿಲೆದ್ದಿರುವಾಗ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರಾಷ್ಟ್ರಾಧ್ಯಕ್ಷ ಹುದ್ದೆ ತೊರೆಯುವುದು ಸರಿಯಲ್ಲ ಎಂದು ಪಕ್ಷದ ಹಿರಿಯ ನಾಯಕ ಎಂ.ವೀರಪ್ಪ ಮೊಯ್ಲಿ ಸಲಹೆ ನೀಡಿದ್ದಾರೆ. ಅಲ್ಲದೆ […]
2047ರಲ್ಲಿ ಬಿಜೆಪಿ ಸರ್ಕಾರದ ನೇತೃತ್ವದಲ್ಲೇ ಭಾರತದ 100ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಿಲಿದ್ದೇವೆ : ರಾಮ್ ಮಾಧವ್ -Vishwanews24
ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ 2047ರ ವರೆಗೂ ಅಧಿಕಾರದಲ್ಲಿ ಇರಲಿದ್ದು, ಕಾಂಗ್ರೆಸ್ ಸರ್ಕಾರದ ದೀರ್ಘಾವಧಿ ಆಡಳಿತದ ದಾಖಲೆ ಮುರಿಯಲಿದೆ ಎಂದು ಬಿಜೆಪಿ ಮುಖಂಡ ಹಾಗೂ ಅಗರ್ತಲಾ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಹೇಳಿದ್ದಾರೆ. ಅಗರ್ತಲಾದಲ್ಲಿ ಶುಕ್ರವಾರ ನಡೆದ […]
ಕೇರಳದ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನದಲ್ಲಿ ಪ್ರಧಾನಿ ಮೋದಿಯಿಂದ ತಾವರೆ ತುಲಾಭಾರ ಸೇವೆ -Vishwanews24
ಕೇರಳ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಬೆಳಗ್ಗೆ ಕೇರಳದ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಕೊಚ್ಚಿ ವಿಮಾನ ನಿಲ್ದಾಣಕ್ಕೆ ಕಳೆದ ರಾತ್ರಿ ಆಗಮಿಸಿದ ಪ್ರಧಾನಿ ಮೋದಿಯನ್ನು ಔಪಚಾರಿಕವಾಗಿ ಕೇರಳ ರಾಜ್ಯಪಾಲ ಪಿ ಸತಾಸಿವಂ, ಕೇಂದ್ರದ ನಾಯಕರು […]
ಚುನಾವಣೆಯಲ್ಲಿ ಗೆಲ್ಲಬೇಕೆಂದಿದ್ದರೆ ಆರೆಸ್ಸೆಸ್ ರೀತಿಯಲ್ಲಿ ಕೆಲಸ ಮಾಡಿ : ಶರದ್ ಪವಾರ್ Vishwanews24
ಮುಂಬೈ, : “ನಿಮಗೆ ಚುನಾವಣೆಯಲ್ಲಿ ಗೆಲ್ಲಬೇಕೆಂದಿದ್ದರೆ ಆರೆಸ್ಸೆಸ್ ರೀತಿಯಲ್ಲಿ ಕೆಲಸ ಮಾಡಿ” ಎಂದು ತನ್ನ ಸೈದ್ಧಾಂತಿಕ ವಿರೋಧಿಯನ್ನು ಎನ್ ಸಿ ಪಿ ನಾಯಕ ಶರದ್ ಪವಾರ್ ನೇರವಾಗಿಯೇ ಹೊಗಳಿದ್ದಾರೆ. “ಪ್ರಚಾರಕ್ಕೆ ಹೋಗುವ ಮುನ್ನ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪುಸ್ತಕದ ಎರಡು ಹಾಳೆಗಳನ್ನು […]
ನಾಲ್ವರು ಉಗ್ರರನ್ನು ಸೆದೆಬಡಿದಿದ ಭಾರತೀಯ ಸೇನೆ -Vishwanews24
ಶ್ರೀನಗರ:ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಉಗ್ರರನ್ನು ಹತ್ಯೆ ಮಾಡಿದ ಬಳಿಕ ಯೋಧರು ಅವರ ಬಳಿ ಇದ್ದ ಮೂರು ಎಕೆ ಸರಣಿ ರೈಫಲ್‍ಗಳನ್ನು ವಶಪಡೆಸಿಕೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಉಳಿದ ಉಗ್ರರನ್ನು ಹುಡುಕಿ ಎನ್‍ಕೌಂಟರ್ ಮಾಡಲು […]
ಯಾರಾದರೂ ನಮ್ಮ ತಂಟೆಗೆ ಬಂದರೆ ಅಂಥವರನ್ನು ನಾಶ ಮಾಡುತ್ತೇವೆ : ಮಮತಾ ಬ್ಯಾನರ್ಜಿ -Vishwanews24
ಕೋಲ್ಕತ್ತಾ, : ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ವಿಜಯ ಯಾತ್ರೆಯನ್ನು ಮಮತಾ ಬ್ಯಾನರ್ಜಿ ನಿಷೇಧಿಸಿದ್ದಾರೆ. “ಬಿಜೆಪಿಯಿಂದಾಗಿ ರಾಜ್ಯದಲ್ಲಿ(ಪಶ್ಚಿಮ ಬಂಗಾಳ) ಹಿಂಸಾಚಾರ ನಡೆಯುತ್ತಿದ್ದು ಆದ್ದರಿಂದ ವಿಜಯಯಾತ್ರೆಗೆ ನಾನು ಅನುಮತಿ ನೀಡುವುದಿಲ್ಲ. ನನಗೆ ಬಂದ ಮಾಹಿತಿಯ ಪ್ರಕಾರ ರಾಜ್ಯದ ಹೂಗ್ಲಿ, ಬಂಕುರಾ, ಪುರುಲಿಯಾ ಮತ್ತು ಮಿಡ್ನಾಪೋರ್ ಗಳಲ್ಲಿ […]
