ಬಿಜೆಪಿಯವರ ಜೈ ಶ್ರೀರಾಂ ಹೇಳಿಕೆ : ಡಿಪಿಯನ್ನು ಜೈ ಹಿಂದ್, ಜೈ ಬಾಂಗ್ಲಾ ಎಂದು ತಮ್ಮ ಟ್ವಿಟರ್ ಮತ್ತು ಫೇಸ್‌ಬುಕ್ ಖಾತೆಯ ಪ್ರೊಫೈಲ್ ಪಿಕ್ಚರ್‌ನ್ನು ಬದಲಿಸಿಕೊಂಡ ಮಮತಾ ಬ್ಯಾನರ್ಜಿ -Vishwanews24

ಪಶ್ಚಿಮ ಬಂಗಾಲ,: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ತಮ್ಮ ಟ್ವಿಟರ್ ಮತ್ತು ಫೇಸ್‌ಬುಕ್ ಖಾತೆಯ ಪ್ರೊಫೈಲ್ ಪಿಕ್ಚರ್‌ನ್ನು ಬದಲಾಯಿಸುವುದರ ಮೂಲಕ ಜೈ ಶ್ರೀರಾಮ್ ಘರ್ಷಣೆಗೆ ಪ್ರತ್ಯುತ್ತರ ನೀಡಿದ್ದಾರೆ. ‘ಜೈ ಹಿಂದ್, ಜೈ ಬಾಂಗ್ಲಾ’ ಎಂಬ ಘೋಷಣೆಯೊಂದಿಗೆ ಸುಭಾಷ್ ಚಂದ್ರ […]

ಬಿಜೆಪಿ ಅಧಿಕಾರಕ್ಕೆ ಬಂತೆಂದು ಮುಸ್ಲಿಂಮರು ಗಾಬರಿಯಾಗಬೇಡಿ : ಓವೈಸಿ -Vishwanews24

ಹೈದರಾಬಾದ್: ಕೇಂದ್ರದಲ್ಲಿ ಮತ್ತೇ ಬಿಜೆಪಿ ಪಕ್ಷ ಸರ್ಕಾರಕ್ಕೆ ಬಂತೆಂದು ಮುಸ್ಲಿಂ ಬಾಂಧವರು ಚಿಂತಿಸಬೇಡಿ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ತಮ್ಮ ಪ್ರಾರ್ಥನೆ ಸಲ್ಲಿಸಲು ಗುಹೆಯೊಳಗೆ , ದೇವಸ್ಥಾನಕ್ಕೆ ಹೋದರೆ ಮುಸ್ಲಿಂಮರು ಮಸೀದಿಗೆ ತೆರಳಿ ನಮಾಜ್ […]

ಕೇಂದ್ರ ಸರ್ಕಾರದ ಯೋಜನೆಗಳನ್ನು ರಾಜ್ಯದಲ್ಲಿ ಜಾರಿಗೆ ತರಲು ಅಡ್ಡಿ ಪಡಿಸಿದರೆ ಅದರ ಪರಿಣಾಮ ಎದುರಿಸಬೇಕಾಗುತ್ತದೆ : ದೀದಿಗೆ ಸಚಿವೆ ದೇಬಶ್ರೀ ಚೌಧರಿ

ಕೋಲ್ಕತ್ತಾ, : ಕೇಂದ್ರ ಸರ್ಕಾರದ ಯೋಜನೆಗಳನ್ನು ರಾಜ್ಯದಲ್ಲಿ ಜಾರಿಗೆ ತರಲು ಅಡ್ಡಿ ಪಡಿಸಿದ್ದೇ ಆದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮತ್ತಷ್ಟು ಹಿನ್ನಡೆ ಅನುಭವಿಸಬೇಕಾಗುತ್ತದೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಖಾತೆಯ ರಾಜ್ಯ ಸಚಿವೆ ದೇಬಶ್ರೀ ಚೌಧರಿ […]

ದೇಶದಲ್ಲಿ ನಾನು ಇರಬೇಕು , ಇಲ್ಲ ಭಯೋತ್ಪಾದಕರು ಇರಬೇಕು : ಕೇಂದ್ರ ಸಚಿವ ಅಮಿತ್‌ ಶಾ -Vishwanews24

ನವದೆಹಲಿ : ಕಾಶ್ಮೀರದಲ್ಲಿ ಸೈನಿಕರಿಗೆ ಕಲ್ಲು ಹೊಡೆಯುವವರನ್ನು ಮಟ್ಟ ಹಾಕುವುದಕ್ಕೆ ಕೇಂದ್ರ ಸಚಿವ ಅಮಿತ್‌ ಶಾ ಅವರು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ತಮ್ಮ ಅಧಿಕಾರವನ್ನು ಸ್ವೀಕಾರ ವಹಿಸಿಕೊಂಡ ಮೊದಲ ದಿವಸವೇ ನಡೆದ  ಗೃಹ ಇಲಾಖೆಯ ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ […]

ಪ್ರಧಾನಮಂತ್ರಿ ಕಿಸಾನ್‌ ಯೋಜನೆಯನ್ನು ಎಲ್ಲ ರೈತರಿಗೆ ವಿಸ್ತರಿಸುವ ಮಹತ್ವದ ನಿರ್ಧಾರವನ್ನು ಕೈಗೊಂಡ ಕೇಂದ್ರ ಸರ್ಕಾರ -Vishwanews24

ನವದೆಹಲಿ: ಕೃಷಿಕರಿಗೆ ವಾರ್ಷಿಕ ₹ 6000 ಆರ್ಥಿಕ ನೆರವು ನೀಡುವ ಪ್ರಧಾನಮಂತ್ರಿ ಕಿಸಾನ್‌ ಯೋಜನೆಯನ್ನು ಎಲ್ಲ ರೈತರಿಗೆ ವಿಸ್ತರಿಸುವ ಮಹತ್ವದ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸೇರಿದ್ದ ಮೊದಲ ಸಂಪುಟ ಸಭೆ ಈ ನಿರ್ಧಾರವನ್ನು ತೆಗೆದುಕೊಂಡಿತು. ಬೊಕ್ಕಸಕ್ಕೆ […]

ಕಾಂಗ್ರೆಸ್ ನ ಸಂಸದೀಯ ಪಕ್ಷದ ನಾಯಕಿಯಾಗಿ  ಸೋನಿಯಾ ಗಾಂಧಿ ನೇಮಕ -Vishwanews24

ಹೊಸದಿಲ್ಲಿ: ಕಾಂಗ್ರೆಸ್‌ ಪಕ್ಷದ ಸಂಸದೀಯ ಪಕ್ಷದ ನಾಯಕಿಯಾಗಿ  ಸೋನಿಯಾ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ. ಸಂಸತ್‌ ಭವನದಸೆಂಟ್ರಲ್‌ ಹಾನ್‌ನಲ್ಲಿ ಶನಿವಾರ ನಡೆದ ಕಾಂಗ್ರೆಸ್‌ ಸಂಸದರ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ. ಸಭೆ ಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ, ನೂತನ 52 […]

ಭಾರತದ ಮೊದಲ ಮಹಿಳಾ ಹಣಕಾಸು ಸಚಿವರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ ನಿರ್ಮಲಾ ಸೀತಾರಾಮನ್ -Vishwanews24

ನವದೆಹಲಿ: ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್​ ಅವರಿಗೆ ಮೋದಿ ಸಂಪುಟದಲ್ಲಿ ಹಣಕಾಸು ಖಾತೆ ನೀಡಲಾಗಿದೆ. ಹೀಗಾಗಿ ಭಾರತದ ಮೊದಲ ಮಹಿಳಾ ಹಣಕಾಸು ಖಾತೆ ಸಚಿವೆ ಎಂಬ ಖ್ಯಾತಿ ನಿರ್ಮಲಾ ಸೀತಾರಾಮನ್ ಅವರದ್ದಾಗಲಿದೆ. ರಕ್ಷಣಾ ಖಾತೆಯನ್ನು ಯಶಸ್ವಿಯಾಗಿ ನಿಭಾಯಿಸಿದ ಬಳಿಕ ಮೋದಿ-2.0 ಸರ್ಕಾರದ […]

ಬಿಜೆಪಿ ವಿರುದ್ಧ ಧ್ವನಿ ಎತ್ತುವಂತೆ ದೇಶದ ಜನತೆಗೆ ಕರೆ : ಮಮತಾ ಬ್ಯಾನರ್ಜಿ -Vishwanews24

ಕೋಲ್ಕತಾ: ಬಿಜೆಪಿ ವಿರುದ್ಧ ಧ್ವನಿ ಎತ್ತುವಂತೆ ದೇಶದ ಜನತೆಗೆ ಕರೆ ನೀಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕೇಸರಿ ಪಕ್ಷ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಲೋಕ ಸಮರದಲ್ಲಿ ಸೋಲು ಅನುಭವಿಸಿದ ನಂತರ ಮೊದಲ ಬಾರಿ ಮಾತನಾಡಿದ […]

ಕೇಂದ್ರ ಸಚಿವ ಸಂಪುಟದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂಸದರು -Vishwanews24

ನವದೆಹಲಿ,:ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ ಅಭೂತಪೂರ್ವ ಜಯ ಸಾಧಿಸಿದ್ದು, ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಗುರುವಾರ ಸಂಜೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರೊಂದಿಗೆ ಒಟ್ಟು 57 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಂಪುಟ ದರ್ಜೆ ಸಚಿವರಾಗಿ ರಾಜನಾಥ್ ಸಿಂಗ್, […]

ಕೇಂದ್ರ ಸಚಿವ ಸಂಪುಟದ 57 ನೂತನ ಸದಸ್ಯರ ಪಟ್ಟಿ -Vishwanews24

ನವದೆಹಲಿ,:ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ ಅಭೂತಪೂರ್ವ ಜಯ ಸಾಧಿಸಿದ್ದು, ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಗುರುವಾರ ಸಂಜೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರೊಂದಿಗೆ ಒಟ್ಟು 57 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಂಪುಟ ದರ್ಜೆ ಸಚಿವರಾಗಿ ರಾಜನಾಥ್ ಸಿಂಗ್, […]