ಸಂಸದರಾದ ಡಿ.ವಿ.ಸದಾನಂದಗೌಡ, ಸುರೇಶ ಅಂಗಡಿ, ಪ್ರಹ್ಲಾದ್‌ ಜೋಶಿಗೆ ಸಚಿವ ಸಂಪುಟ ಸ್ಥಾನ -Vishwanews24

ನವದೆಹಲಿ: ರಾಜ್ಯದ ಬಿಜೆಪಿ ಸಂಸದರಾದ ಡಿ.ವಿ.ಸದಾನಂದಗೌಡ, ಸುರೇಶ ಅಂಗಡಿ, ಪ್ರಹ್ಲಾದ್‌ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ರಾಜ್ಯ ನಾಯಕರಿಗೆ ಕರೆ ಮಾಡಿ ಮಾತನಾಡಿದ್ದಾರೆ. ಇಂದು ಸಂಜೆ […]

ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಒಬಿಸಿ ಅಥವಾ ಎಸ್‌ಸಿ/ಎಸ್‌ಟಿ ನಾಯಕರನ್ನು ನೇಮಿಸಿ : ರಾಹುಲ್‌ ಗಾಂಧಿ -Vishwanews24

ಹೊಸದಿಲ್ಲಿ : ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಒಬಿಸಿ ಅಥವಾ ಎಸ್‌ಸಿ/ಎಸ್‌ಟಿ ನಾಯಕರನ್ನು ನೇಮಿಸುವಂತೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಪಕ್ಷದ ಹಿರಿಯ ನಾಯಕರನ್ನು ಕೇಳಿಕೊಂಡಿದ್ದಾರೆ. ಈ ನಡುವೆ ಪಕ್ಷದ ಹಿರಿಯ ನಾಯಕರು ರಾಹುಲ್‌ ಗಾಂಧಿಗೆ ಪಕ್ಷದ ಅಧ್ಯಕ್ಷ ಸ್ಥಾನವನ್ನು ಬಿಡದಂತೆ ಒತ್ತಾಯಿಸುವುದನ್ನು […]

ಒಂದು ತಿಂಗಳವರೆಗೆ ಕಾಂಗ್ರೆಸ್ ಪ್ರತಿನಿಧಿಗಳನ್ನು ಯಾವುದೇ ಕಾರ್ಯಕ್ರಮಗಳಿಗೆ ಆಹ್ವಾನಿಸಬೇಡಿ : ರಣದೀಪ್ ಸುರ್ಜೇವಾಲಾ -Vishwanews24

ನವದೆಹಲಿ, –ಕಾಂಗ್ರೆಸ್ ಜನಪ್ರತಿನಿಧಿಗಳು ಒಂದು ತಿಂಗಳವರೆಗೆ ಯಾವುದೇ ಸುದ್ದಿವಾಹಿನಿಗಳಲ್ಲಿ  ಭಾಗವಹಿಸುವುದು ಬೇಡ ಎಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ. ಅದೇ ವೇಳೆ ಕಾಂಗ್ರೆಸ್ ಪ್ರತಿನಿಧಿಗಳನ್ನು ಯಾವುದೇ ಕಾರ್ಯಕ್ರಮಗಳಿಗೆ ಆಹ್ವಾನಿಸಬೇಡಿ ಎಂದು ಸುರ್ಜೇವಾಲಾ ಸುದ್ದಿಮಾಧ್ಯಮಗಳಿಗೆ ಹೇಳಿದ್ದಾರೆ. ಈ ಸಂದರ್ಭದಲ್ಲಿ […]

ಪ್ರಚಂಡ ಗೆಲುವಿನೊಂದಿಗೆ ಕೇಂದ್ರದಲ್ಲಿ ಎರಡನೇ ಬಾರಿಗೆ ಅಧಿಕಾರಕ್ಕೇರುತ್ತಿರುವ ಪ್ರಧಾನಿ ಮೋದಿ ಇಂದು ಪ್ರಮಾಣ ವಚನ ಸ್ವೀಕಾರ -Vishwanews24

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಪ್ರಚಂಡ ಗೆಲುವಿನೊಂದಿಗೆ ಕೇಂದ್ರದಲ್ಲಿ ಎರಡನೇ ಬಾರಿಗೆ ಅಧಿಕಾರಕ್ಕೇರುತ್ತಿರುವ ಪ್ರಧಾನಿ ಮೋದಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.  ಇಂದು ರಾಷ್ಟ್ರಪತಿ ಭವನದಲ್ಲಿ ಸಂಜೆ 7 ಗಂಟೆ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ನೂತನ ಸಂಪುಟದ ಸಚಿವರಿಗೆ […]

ದೀದಿ ಗೆ ಬಿಗ್ ಶಾಕ್ !! ತೃಣಮೂಲ ಕಾಂಗ್ರೆಸ್ ನ ಇಬ್ಬರು ಶಾಸಕರು, 50 ಕೌನ್ಸಿಲರ್‌ಗಳು ಬಿಜೆಪಿಗೆ -Vishwanews24

ನವದೆಹಲಿ: ತೃಣಮೂಲ ಕಾಂಗ್ರೆಸ್ನ ಇಬ್ಬರು ಶಾಸಕರು ಮತ್ತು 50 ಮಂದಿ ಕೌನ್ಸಿಲರ್ಗಳು ದೆಹಲಿಯಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು. ಈ ಮೂಲಕ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಭಾರೀ ಹಿನ್ನಡೆಯಾಗಿದೆ. ಇವರೊಂದಿಗೆ 50ಕ್ಕೂ ಹೆಚ್ಚು ಕೌನ್ಸಿಲರ್‌ಗಳು ಕೂಡ ಕಮಲ ಪಾಳಯಕ್ಕೆ […]

ಪ್ರಧಾನಿ ಮೋದಿ ಭಾರತ ಕಂಡ ವರ್ಚಸ್ವಿ ನಾಯಕ : ರಜನಿಕಾಂತ್ -Vishwanews24

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು ಮತ್ತು ರಾಜೀವ್ ಗಾಂಧಿ ಬಳಿಕ ಭಾರತ ಕಂಡ ವರ್ಚಸ್ವಿ ನಾಯಕ ಎಂದು ನಟ, ರಾಜಕಾರಣಿ ರಜನಿಕಾಂತ್, 2019ರ ಲೋಕಸಭಾ ಜಯವು ಪ್ರಧಾನಿ ನರೇಂದ್ರ ಮೋದಿಯವರ ಜಯ ಎಂದು ಹೇಳಿದ್ದಾರೆ. […]

ಮೇ 23 ಅನ್ನು ‘ಮೋದಿ ದಿವಸ್​’ ಅಥವಾ ಲೋಕ ಕಲ್ಯಾಣ್ ದಿವಸ್ ಎಂದು ಆಚರಿಸಬೇಕು: ಬಾಬಾ ರಾಮ್​ದೇವ್ -Vishwanews24

ನವದೆಹಲಿ : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ಮೇ. 23 ನ್ನು `ಮೋದಿ ದಿವಸ್’ ಆಗಿ ಆಚರಿಸಬೇಕೆಂದು ಯೋಗ ಗುರು ಬಾಬಾ ರಾಮ್ ದೇವ್ ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ […]

ಯಾವ ಕಾರಣಕ್ಕೂ ಅಧ್ಯಕ್ಷನಾಗಿ ಮುಂದುವರಿಯುವುದಿಲ್ಲ ; ಅಧ್ಯಕ್ಷ ಪದವಿಗೆ ಸೂಕ್ತ ವ್ಯಕ್ತಿಯನ್ನು ಹುಡುಕಿ : ರಾಹುಲ್ ಗಾಂಧಿ -Vishwanews24

ನವದೆಹಲಿ: ಲೋಕಸಮರದಲ್ಲಿ ಕಾಂಗ್ರೆಸ್ ಹೀನಾಯ ಸೋಲಿನ ನಂತರ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ತಾವು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ತೀರ್ಮಾನಿಸಿದ್ದಾರೆ. ಆದರೆ ಪಕ್ಷದ ಹಿರಿಯ ನಾಯಕರು ರಾಹುಲ್ ನಿರ್ಧಾರವನ್ನಿನ್ನೂ ಅನುಮೋದಿಸಿಲ್ಲ. ಆದರೆ ರಾಹುಲ್ ಮಾತ್ರ ತಾವು ಹಿಡಿದ ಪಟ್ಟು ಬಿಡುತ್ತಿಲ್ಲ. […]

ರಾಮನ ಕೆಲಸ ನಾವೇ ವಹಿಸಿಕೊಂಡರೆ, ಅದನ್ನು ನಾವೇ ಮಾಡಿ ಮುಗಿಸುತ್ತೇವೆ : ಮೋಹನ್ ಭಾಗವತ್ -Vishwanews24

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಜಯ ಗಳಿಸಿದೆ. ಆದರೀಗ ಇದರ ಬೆನ್ನಲ್ಲೇ ಚುನಾವಣೆಗೂ ಮೊದಲು ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳೂ ಸದ್ದು ಮಾಡಲಾರಂಭಿಸಿವೆ. ಅಲ್ಲದೇ ಪ್ರಣಾಳಿಕೆಯಲ್ಲಿ ನೀಡಲಾದ ಭರವಸೆಗಳನ್ನು ಶೀಘ್ರವಾಗಿ ಪೂರೈಸಿ ಎಂಬ ಒತ್ತಾಯ ಹೆಚ್ಚಿದೆ. ಲೋಕಸಭಾ […]

ದೇಶದ ಮೂಲ ಮೌಲ್ಯಗಳ ರಕ್ಷಣೆಗಾಗಿ ಎಲ್ಲವನ್ನು ತ್ಯಾಗಮಾಡಲು ಸಿದ್ಧಳಿದ್ದೇನೆ : ಸೋನಿಯಾ ಗಾಂಧಿ -Vishwanews24

ರಾಯಬರೇಲಿ: ದೇಶದ ಮೂಲ ಮೌಲ್ಯಗಳ ರಕ್ಷಣೆಗಾಗಿ ಎಲ್ಲವನ್ನು ತ್ಯಾಗಮಾಡಲು ಸಿದ್ಧಳಿದ್ದೇನೆ ಎಂದು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದರು. ಪುನರಾಯ್ಕೆ ಮಾಡಿದ ರಾಯಬರೇಲಿ ಕ್ಷೇತ್ರದ ಮತದಾರರಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಈ ಕುರಿತು ಬರೆದಿರುವ ಪತ್ರದಲ್ಲಿ ಅವರು, ಕ್ಷೇತ್ರದಲ್ಲಿ ತಮ್ಮ ವಿರುದ್ಧ […]