Category: ರಾಷ್ಟ್ರ ನ್ಯೂಸ್
ಇಡೀ ದೇಶದಲ್ಲಿ ಬಿಜೆಪಿ ಅಭೂತಪೂರ್ವ ಯಶಸ್ಸು ಗಳಿಸಲು ಕಾರಣವಾದ ಮತದಾರರಿಗೆ ಈ ಗೆಲುವನ್ನು ಅರ್ಪಿಸಲಿದ್ದೇನೆ : ವಾರಣಾಸಿಯಲ್ಲಿ ಮೋದಿ -Vishwanews24
ಹೊಸದಿಲ್ಲಿ: ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯ ಕ್ಷೇತ್ರದಲ್ಲಿ ಗೆಲುವು ಸಾಧಿಸಿರುವುದು ನನ್ನ ಗೆಲುವಲ್ಲ. ದೇವರ ಆಶೀರ್ವಾದದಿಂದ ಹಾಗೂ ಮತದಾರ ಪ್ರಭುಗಳ ಪ್ರೀತಿಯಿಂದ ಇಲ್ಲಿ ಗೆಲುವು ದಕ್ಕಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದರು. ವಾರಾಣಸಿ ಕ್ಷೇತ್ರದಿಂದ ಆಯ್ಕೆಯಾಗಿರುವ ನರೇಂದ್ರ ಮೋದಿ ಅವರು ಪ್ರಧಾನ […]
ಶಾಂತಿ ಕಾಪಾಡಬೇಕೆಂದರೆ ಹಿಂಸೆ ಬಿಡಿ; ನಂಬಿಕೆ ಉಳಿಸಿಕೊಳ್ಳಿ : ಪಾಕ್ ಗೆ ಪ್ರಧಾನಿ ಮೋದಿ -Vishwanews24
ನವದೆಹಲಿ : ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿ ಎರಡನೇ ಭಾರಿ ಪ್ರಧಾನಿಯಾಗಿ ಆಯ್ಕೆಯಾಗಿರುವ ನರೇಂದ್ರ ಮೋದಿಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಖುದ್ದು ದೂರವಾಣಿ ಕರೆ ಮಾಡಿ ಮಾತನಾಡಿ ಶುಭ ಕೋರಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿ ಎರಡನೇ […]
ಬಿಜೆಪಿ ಅಭೂತಪೂರ್ವ ಗೆಲುವು ದಾಖಲಿಸಲು ನೆರವಾದ ಪ್ರಧಾನಿ ಮೋದಿಗೆ ಅಡ್ವಾಣಿಯಿಂದ ಅಭಿನಂದನೆ -Vishwanews24
ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ದಾಖಲಿಸಲು ನೆರವಾದ ಪ್ರಧಾನಿ ನರೇಂದ್ರ ಮೋದಿಗೆ ಬಿಜೆಪಿಯ ಹಿರಿಯ ಮುತ್ಸದ್ಧಿ ಎಲ್.ಕೆ.ಅಡ್ವಾಣಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಬಿಜೆಪಿ ಸಂದೇಶವು ಪ್ರತಿ ಮತದಾರರಿಗೆ ತಲುಪಲು ಸಾಕಷ್ಟು ಶ್ರಮವಹಿಸಿದ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಹಾಗೂ ಬಿಜೆಪಿ […]
ಭಾರತ ಮತ್ತೊಮ್ಮೆ ಗೆದ್ದಿತು ; ಜೊತೆಯಲ್ಲಿ ನಾವು ಬಲವಾದ ಭಾರತವನ್ನು ಕಟ್ಟೋಣ : ಪ್ರಧಾನಿ ನರೇಂದ್ರ ಮೋದಿ
ಹೊಸದಿಲ್ಲಿ: ಭಾರೀ ಗೆಲುವಿನತ್ತ ಎನ್‌ಡಿಎ ಮೈತ್ರಿಕೂಟ ದಾಪುಗಾಲಿಟ್ಟ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ‘ಭಾರತ ಮತ್ತೊಮ್ಮೆ ಗೆದ್ದಿತು’ ಎಂದು ಟ್ವೀಟ್ ಮಾಡಿ ಸಂಭ್ರಮ ವ್ಯಕ್ತಪಡಿಸಿದ್ದಾರೆ. ಸಬ್ ಕಾ ಸಾಥ್ +ಸಬ್ ಕಾ ವಿಕಾಸ್+ಸಬ್ ಕಾ ವಿಶ್ವಾಸ್ = ವಿಜಯಿ ಭಾರತ್ ಜೊತೆಯಲ್ಲಿ […]
ದೇಶದೆಲ್ಲೆಡೆ ಬಿಜೆಪಿ ಕಾರ್ಯಕರ್ತರು ಸಂಭ್ರಮದಿಂದ ವಿಜಯೋತ್ಸವ ಆಚರಣೆ -Vishwanews24
ನವದೆಹಲಿ,: ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲು ಸಜ್ಜಾಗುತ್ತಿದೆ. ದೇಶದೆಲ್ಲೆಡೆ ಬಿಜೆಪಿ ಕಾರ್ಯಕರ್ತರು ಸಡಗರ ಸಂಭ್ರಮದಿಂದ ವಿಜಯೋತ್ಸವ ಆಚರಿಸುತ್ತಿದ್ದಾರೆ. ಚುನಾವಣಾ ಮತ ಎಣಿಕೆ ಕಾರ್ಯ ಆರಂಭವಾಗಿ ಬಿಜೆಪಿ ಮುನ್ನಡೆ ಸಾಧಿಸಿದ ಆರಂಭಿಕ ಫಲಿತಾಂಶದಿಂದ […]
ಅಮೇಥಿಯಲ್ಲಿ ರಾಹುಲ್ ಗಾಂಧಿ ಹಿನ್ನಡೆ -Vishwanews24
ಅಮೇಥಿ,:ಅಮೇಥಿಯಲ್ಲಿ ರಾಹುಲ್ ಗಾಂಧಿ ಮುನ್ನಡೆ ಸಾಧಿಸಿ ಪುನಃ ಹಿನ್ನಡೆ ಸಾಧಿಸಿದೆ. ಅಮೇಥಿಯಲ್ಲಿ ರಾಹುಲ್ ಗಾಂಧಿಯನ್ನು ಸೋಲಿಸಬೇಕು ಎಂದು ಬಿಜೆಪಿ ಹರಸಾಹಸ ಪಟ್ಟಿದೆ. ನಿರಂತರವಾಗಿ ಬಿಜೆಪಿ ಅಮೇಥಿಯಲ್ಲಿ ಮುನ್ನಡೆ ಸಾಧಿಸಿದ್ದು, ಇದೀಗ ರಾಹುಲ್ ಗಾಂಧಿಯವರು ಮುನ್ನಡೆ ಸಾಧಿಸಿದ್ದರು. ಆದರೆ ಇದೀಗ ಬಂದ ವರದಿಯಂತೆ […]
ವಾರಣಾಸಿಯಲ್ಲಿ ನರೇಂದ್ರ ಮೋದಿ ಮುನ್ನಡೆ -Vishwanews24
ನವದೆಹಲಿ: ವಾರಣಾಸಿ ಪ್ರದೇಶದಲ್ಲಿ ಸ್ಪರ್ಧಿಸಿದ್ದ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮುನ್ನಡೆ ಸಾಧಿಸಿದ್ದಾರೆ. ಚುನಾವಣೆಯ ಆರಂಭದಲ್ಲಿ ತೇಜ್ ಬಹದ್ದೂರ್ ಯಾದವ್ ಅವರ ನಾಮಪತ್ರ ಈ ಕ್ಷೇತ್ರದಲ್ಲಿ ತಿರಸ್ಕರಿಸಲ್ಪಟ್ಟಿದ್ದು ಮೋದಿಗೆ ವರದಾನ ವಾಗಿತ್ತು. ಉತ್ತರ ಕನ್ನಡದಲ್ಲಿ ಅನಂತ್ ಕುಮಾರ್ ಹೆಗಡೆ ಮುನ್ನಡೆ […]
ವಾರಣಾಸಿಯಲ್ಲಿ ನರೇಂದ್ರ ಮೋದಿ ಮುನ್ನಡೆ -Vishwanews24
ನವದೆಹಲಿ: ವಾರಣಾಸಿ ಪ್ರದೇಶದಲ್ಲಿ ಸ್ಪರ್ಧಿಸಿದ್ದ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮುನ್ನಡೆ ಸಾಧಿಸಿದ್ದಾರೆ. ಚುನಾವಣೆಯ ಆರಂಭದಲ್ಲಿ ತೇಜ್ ಬಹದ್ದೂರ್ ಯಾದವ್ ಅವರ ನಾಮಪತ್ರ ಈ ಕ್ಷೇತ್ರದಲ್ಲಿ ತಿರಸ್ಕರಿಸಲ್ಪಟ್ಟಿದ್ದು ಮೋದಿಗೆ ವರದಾನ ವಾಗಿತ್ತು. ಉತ್ತರ ಕನ್ನಡದಲ್ಲಿ ಅನಂತ್ ಕುಮಾರ್ ಹೆಗಡೆ ಮುನ್ನಡೆ […]
‘ದೀದಿ ಭದ್ರ ಕೋಟೆ’ಯಲ್ಲಿ ಅರಳುತ್ತಿರುವ ‘ಕಮಲ’ -Vishwanews24
ಕೊಲ್ಕತ್ತಾ, : ಭಾರಿ ಕುತೂಹಲ ಮೂಡಿಸಿರುವ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಬಿಜೆಪಿ ಮತ್ತು ಆಡಳಿತ ಪಕ್ಷ ಟಿಎಂಸಿ ಸಮಬಲದ ಹೋರಾಟ ನಡೆಸುತ್ತಿವೆ. ಎರಡೂ ಪಕ್ಷಗಳು ಬರೋಬ್ಬರಿ 19 ಸೀಟುಗಳಲ್ಲಿ ಮುನ್ನಡೆಯನ್ನು ಸಾಧಿಸಿವೆ. ಬಿಜೆಪಿ ಇಲ್ಲಿ 10 ಸೀಟು ಗಳಿಸಿದರೂ ಅದು ಮಮತಾ ಬ್ಯಾನರ್ಜಿಗೆ […]
ದೇಶದ ಭದ್ರತೆಗೆ ಮಹತ್ವದ ಕೆಲಸ ;ಇಸ್ರೋದಿಂದ ಉಪಗ್ರಹ ರಿಸ್ಯಾಟ್ -2ಬಿ ಉಡಾವಣೆ ಯಶಸ್ವಿ -Vishwanews24
ಹರಿಕೋಟ: ಬಾಹ್ಯಾಕಾಶ ಸಂಶೋಧನ ಸಂಸ್ಥೆ ಇಸ್ರೋ ಪಿಎಸ್‌ಎಲ್‌ವಿ ಸಿ 46 ಉಪಗ್ರಹ ಉಡಾವಣೆಯನ್ನು ಇಂದು ಬುಧವಾರ ಆಂಧ್ರ ಪ್ರದೇಶದ ಶ್ರೀಹರಿಕೋಟದಿಂದ ಯಶಸ್ವಿಯಾಗಿ ನಡೆಸಿದೆ. ಬುಧವಾರ ಆಂಧ್ರ ಪ್ರದೇಶದ ಶ್ರೀಹರಿಕೋಟದಿಂದ ಬಾಹ್ಯಾಕಾಶ ಸಂಶೋಧನ ಸಂಸ್ಥೆ ಇಸ್ರೋ ನಡೆಸಿದ, ಪಿಎಸ್‌ಎಲ್‌ವಿ ಸಿ 46 ಉಪಗ್ರಹ ರಿಸ್ಯಾಟ್-2ಬಿ ಹೊತ್ತ ಉಡಾವಣೆಯಾಗಿದ್ದು ಯಶಸ್ವಿಯಾಗಿ […]
