ಮುಸಲ್ಮಾನ ಬಾಂಧವರಿಗಾಗಿ ಆಯೋಧ್ಯೆಯ ಸೀತಾ ರಾಮ ದೇವಾಲಯದಲ್ಲಿ ಇಫ್ತಾರ್ ಕೂಟ -Vishwanews24

ಅಯೋಧ್ಯೆ,:ಶ್ರೀರಾಮ ಹುಟ್ಟಿದ ಆಯೋಧ್ಯೆಯಲ್ಲಿಯೇ ಮುಸಲ್ಮಾನ ಬಾಂಧವರಿಗಾಗಿ ಸೀತಾ ರಾಮ ದೇವಾಲಯದಲ್ಲಿ ದೇವಸ್ಥಾನದ ಟ್ರಸ್ಟ್ ವತಿಯಿಂದ ಇಫ್ತಾರ್ ಕೂಟವನ್ನು ಏರ್ಪಡಿಸಲಾಗಿತ್ತು. ರಂಜಾನ್ ತಿಂಗಳ ಉಪವಾಸ ಮುಸ್ಲಿಂ ಬಾಂಧವರಿಗೆ ಅತಿ ಪವಿತ್ರವಾದುದು. ಹಾಗೂ ಉಪವಾಸ ಹಿಡಿಯುವುದು ಕಡ್ಡಾಯವಾಗಿದೆ. ಅದು ಈ ಬೇಸಿಗೆಯ ಬಿಸಿ ತಾಪದಲ್ಲಿ […]

ರಾಜ್ಯದಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಚುನಾವಣೆ ಎದುರಿಸಿದ್ದರೆ ಹೆಚ್ಚು ಸ್ಥಾನ ಗಳಿಸಬಹುದಿತ್ತು : ಸಿದ್ದರಾಮಯ್ಯ -Vishwanews24

ನವದೆಹಲಿ,:,ರಾಜ್ಯದಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಚುನಾವಣೆ ಎದುರಿಸಿದ್ದರೆ ಉತ್ತಮ ಅವಕಾಶ ದೊರಕುತ್ತಿತ್ತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಹುಲ್ ಗಾಂಧಿ ಎದುರು ಹೇಳಿದ್ದಾರೆ. ರಾಜ್ಯದಲ್ಲಿ ಜೆಡಿಎಸ್‌ ಪಕ್ಷದೊಂದಿಗೆ ಮಾಡಿಕೊಂಡಿರುವ ಚುನಾವಣಾ ಪೂರ್ವ ಮೈತ್ರಿಯಿಂದ ಕಾಂಗ್ರೆಸ್‌ಗೆ ಯಾವುದೇ ರೀತಿಯ ಲಾಭವೂ ಆಗಿಲ್ಲ ಎಂದಿರುವ ಸಿದ್ದರಾಮಯ್ಯನವರು […]

ಬಹುಮತದಿಂದ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ .. ಚುನಾವಣೋತ್ತರ ಸಮೀಕ್ಷೆಗಳಲ್ಲಿ ಎನ್‌ಡಿಎಗೆ ಅಧಿಕಾರ -Vishwanews24

ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಸ್ಪಷ್ಟ ಬಹುಮತದೊಂದಿಗೆ ಮತ್ತೊಮ್ಮೆ ಅಧಿಕಾರಕ್ಕೇರಲಿದ್ದಾರೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಇದು ಹೆಚ್ಚು ಕಡಿಮೆ 14 ವಾಹಿನಿಗಳು ನಡೆಸಿದ ಮತಗಟ್ಟೆ ಸಮೀಕ್ಷೆಯ ಫ‌ಲಿತಾಂಶದ ಸಾರಾಂಶ. ಬಹುತೇಕ ಎಲ್ಲ ಸಮೀಕ್ಷೆಗಳ ಪ್ರಕಾರ, ಕೇಂದ್ರದಲ್ಲಿ ಮತ್ತೆ […]

ಲೋಕಸಭಾ ಚುನಾವಣೆ : ಬಿಜೆಪಿ ಅತೀ ಹೆಚ್ಚು ಸ್ಥಾನ ಪಡೆದು ಅಧಿಕಾರದ ಚುಕ್ಕಾಣಿ ಹಿಡಿಯಲಿದೆ : ಖ್ಯಾತ ಚುನಾವಣಾ ತಜ್ಞ ಸಂಜಯ್ ಕುಮಾರ್ -Vishwanews24

ನವದೆಹಲಿ :ಲೋಕಸಭಾ ಚುನಾವಣೆಗೆ ಇನ್ನೂ 59 ಕ್ಷೇತ್ರಗಳಿಗೆ ಮತದಾನ ನಡೆಯೋದು ಬಾಕಿಯಿದೆ. ಯಾರು ಅಧಿಕಾರದ ಕುರ್ಚಿ ಹಿಡಿಯುತ್ತಾರೆ ಅನ್ನೋ ಕುತೂಹಲ ಎಲ್ಲೆಡೆ ಮನೆಮಾಡಿದೆ. ಈ  ಚರ್ಚೆ ಮಧ್ಯೆ ಬಿಜೆಪಿ ಈ ಬಾರಿ ಅತೀ ಹೆಚ್ಚು ಸ್ಥಾನ ಪಡೆಯುತ್ತೆ ಎಂದು ಖ್ಯಾತ ಚುನಾವಣಾ […]

ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ಕಾಂಗ್ರೆಸ್ : ನವಜೋತ್ ಸಿಂಗ್ ಸಿಧು -Vishwanews24

ಇಂದೋರ್: ಕಾಂಗ್ರೆಸ್ ಪಕ್ಷ ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ, ಇದು ಮೌಲಾನಾ ಆಜಾದ್ ಹಾಗೂ ಮಹಾತ್ಮ ಗಾಂಧಿ ಹುಟ್ಟು ಹಾಕಿದ ಪಕ್ಷ ಎಂದು ಪಂಜಾಬ್ ಮಂತ್ರಿ ಹಾಗೂ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ. ಶುಕ್ರವಾರ ಮಧ್ಯಪ್ರದೇಶದ ಇಂದೋರ್‌‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ […]

ನಮ್ಮ ಹತ್ತು ಶಾಸಕರಿಗೆ ಕೈ ಹಾಕಿದರೆ, ನಾವು ಅವರ ಇಪ್ಪತ್ತು ಶಾಸಕರನ್ನು ಸೆಳೆಯುತ್ತೇವೆ :ದಿನೇಶ್ ಗುಂಡೂರಾವ್‌ -Vishwanews24

ಹುಬ್ಬಳ್ಳಿ: “ನಮ್ಮ ಹತ್ತು ಶಾಸಕರಿಗೆ ಕೈ ಹಾಕಿದರೆ, ನಾವು ಅವರ ಇಪ್ಪತ್ತು ಶಾಸಕರನ್ನು ಸೆಳೆಯುತ್ತೇವೆ. ಆ ಮಟ್ಟದ ಸಂಪರ್ಕ, ಸಾಮರ್ಥ್ಯ ನಮಗೂ ಇದೆ.  ಬಿಜೆಪಿ ನಾಯಕರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್‌ ವಾಗ್ಧಾಳಿ ನಡೆಸಿದರು. “ಕಳೆದೊಂದು ವರ್ಷದಿಂದ ಬಿಜೆಪಿಯವರು ಆಡುತ್ತಿರುವ […]

ಪ್ರಧಾನಿ ನರೇಂದ್ರ ಮೋದಿಗಿಂತ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಉತ್ತಮ : ಅರವಿಂದ್ ಕೇಜ್ರಿವಾಲ್ -Vishwanews24

ನವದೆಹಲಿ,: ಪ್ರಧಾನಿ ನರೇಂದ್ರ ಮೋದಿ ಎಲ್ಲಾ ಕ್ಷೇತ್ರಗಳಲ್ಲಿಯೂ ವಿಫಲರಾಗಿದ್ದಾರೆ. ಹೀಗಾಗಿ ಅವರಿಗಿಂತ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಾವಿರ ಬಾರಿ ಪ್ರಧಾನಿಯಾದರೂ ಉತ್ತಮ ಎಂದು ಎಎಪಿ ಮುಖ್ಯಸ್ಥ ಹಾಗೂ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಸಂದರ್ಶನದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ […]

ದೀದಿ ನನಗೆ ಕಪಾಳ ಮೋಕ್ಷ ಮಾಡಿದರೆ ಅದನ್ನು ಆಶೀರ್ವಾದ ಎಂದುಕೊಳ್ಳುವೆ : ಮೋದಿ -Vishwanews24

ಪುರುಲಿಯಾ:ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನನಗೆ ಕಪಾಳ ಮೋಕ್ಷ ಮಾಡಿದರೆ ಅದನ್ನು ಆಶೀರ್ವಾದ ಎಂದುಕೊಳ್ಳುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ತಿರುಗೇಟು ನೀಡಿದ್ದಾರೆ. ಎರಡು ದಿನಗಳ ಹಿಂದಷ್ಟೇ ಚುನಾವಣಾ ರ್ಯಾಲಿಯೊಂದರಲ್ಲಿ ಮಮತ ಬ್ಯಾನರ್ಜಿ ಪ್ರಜಾಪ್ರಭುತ್ವ ಉಳಿಯಬೇಕಾದರೆ ಮೋದಿಗೆ ಕಪಾಳಮೋಕ್ಷ ಮಾಡಬೇಕೆಂದು […]

ರಾಜೀವ್‌ ಗಾಂಧಿಯವರ ಸಾವಿಗೆ ಬಿಜೆಪಿಯ ದ್ವೇಷವೇ ಕಾರಣ : ಕಾಂಗ್ರೆಸ್​ ನಾಯಕ ಅಹಮದ್​ ಪಟೇಲ್​ -Vishwanews24

ದೆಹಲಿ: ರಾಜೀವ್‌ ಗಾಂಧಿಯವರ ಸಾವಿಗೆ, ಬಿಜೆಪಿ ರಾಜೀವ್‌ ಗಾಂಧಿ ಮೇಲಿಟ್ಟಿದ್ದ ದ್ವೇಷವೇ ಕಾರಣ ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ಅಹ್ಮದ್‌ ಪಟೇಲ್‌ ಗುಡುಗಿದ್ದಾರೆ. ರಾಜೀವ್​ ಗಾಂಧಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ವಾಗ್ದಾಳಿ ನಡೆಸುತ್ತಿರುವುದನ್ನು ವಿರೋಧಿಸಿ ಅಹಮದ್​ ಪಟೇಲ್​ ಟ್ವೀಟ್​ […]

ಭಯೋತ್ಪಾದನೆ ನಿಲ್ಲಿಸದಿದ್ದರೆ ಭಾರತದಿಂದ ಪಾಕ್ ಗೆ ಹರಿಯುವ ನದಿ ನೀರನ್ನು ನಿಲ್ಲಿಸಬೇಕಾಗುತ್ತದೆ : ನಿತಿನ್ ಗಡ್ಕರಿ -Vishwanews24

ನವದೆಹಲಿ : ಪಾಕಿಸ್ತಾನ ಉಗ್ರರನ್ನು ಮುಂದೆಯೂ ಬೆಂಬಲಿಸುತ್ತಿದ್ದರೆ ಭಾರತದಿಂದ ಪಾಕಿಸ್ತಾನಕ್ಕೆ ಹರಿಯುವ ನೀರನ್ನು ನಿಲ್ಲಿಸಬೇಕಾಗುತ್ತದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಕಿಡಿ ಕಾರಿದ್ದಾರೆ. ಪಾಕಿಸ್ತಾನಕ್ಕೆ ಭಾರತದಿಂದ ಮೂರು ನದಿಗಳು ಹರಿಯುತ್ತವೆ. ಅದನ್ನು ಸ್ಥಗಿತ ಮಾಡಲು ನಮಗೆ ಇಷ್ಟವಿಲ್ಲ. ಭಾರತ ಮತ್ತು […]