Category: ರಾಷ್ಟ್ರ ನ್ಯೂಸ್
ಮೋದಿ ನೇತೃತ್ವದ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯಲು ಮತ್ತೊಂದು ಕ್ವಿಟ್ ಇಂಡಿಯಾ ಚಳುವಳಿ ಅಗತ್ಯ : ಮಮತಾ ಬ್ಯಾನರ್ಜಿ -Vishwanews24
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯಲು ಮತ್ತೊಂದು ಕ್ವಿಟ್ ಇಂಡಿಯಾ ರೀತಿಯ ಚಳುವಳಿ ಅಗತ್ಯವೆಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಹೇಳಿದ್ದಾರೆ. ಈ ಕುರಿತು ಡೆಬ್ರಾದಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ ಮಮತಾ, ‘ಯಾರಾದರೂ ಒಬ್ಬರು […]
ಮಮತಾ ಜೀ ನೀವು ನಿಮ್ಮ ಎಲ್ಲಾ ಮಿತಿಗಳನ್ನು ಮೀರಿದ್ದೀರಿ : ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ -Vishwanews24
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕೆನ್ನೆಗೆ ಪ್ರಜಾಪ್ರಭುತ್ವದ ಹೊಡೆತ ನೀಡಬೇಕು ಎಂದು ಹೇಳಿಕೆ ನೀಡಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರ ಎಲ್ಲಾ ಮಿತಿಗಳನ್ನು ಮೀರಿದ್ದಾರೆ ಎಂದು ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರು ಕಿಡಿ ಕಾರಿದ್ದಾರೆ. ಮಮತಾ […]
ರಾಜೀವ್ ಗಾಂಧಿ ಕುರಿತು ಹೇಳಿಕೆ – ಮೋದಿ ನೀತಿ ಸಂಹಿತೆ ಉಲ್ಲಂಘಿಸಿಲ್ಲ : ಚುನಾವಣಾ ಆಯೋಗ -Vishwanews24
ನವದೆಹಲಿ, : ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿ ಕುರಿತು ಹೇಳಿಕೆ ನೀಡಿದ್ದ ಪ್ರಧಾನಿ ಮೋದಿಗೆ ಚುನಾವಣಾ ಆಯೋಗ ಕ್ಲೀನ್ ಚಿಟ್ ನೀಡಿದೆ. ರಾಜೀವ್ ಸಾಯುವ ಮುನ್ನ ಅವರು ನಂ 1 ಭ್ರಷ್ಟರಾಗಿದ್ದರು ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ಟೀಕೆ ಸಂಬಂಧ […]
ಜೈ ಶ್ರೀ ರಾಮ್ ಎಂದು ಘೋಷಣೆ ಕೂಗುತ್ತೇನೆ ಧೈರ್ಯವಿದ್ದರೆ ನನ್ನನ್ನು ಬಂಧಿಸಿ : ದೀದಿ ಭದ್ರಕೋಟೆಯಲ್ಲಿ ಪ್ರಧಾನಿ ಮೋದಿ ಸವಾಲು -Vishwanews24
ಹೊಸದಿಲ್ಲಿ: ‘ಪಶ್ಚಿಮ ಬಂಗಾಲದ ನೆಲದಲ್ಲಿ ಜೈ ಶ್ರೀ ರಾಮ್ ಎಂದು ಘೋಷಣೆ ಕೂಗುತ್ತೇನೆ. ಧೈರ್ಯವಿದ್ದರೆ ನನ್ನನ್ನು ಬಂಧಿಸಿ’. ಹೀಗೆಂದು ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿಗೆ ಸವಾಲು ಹಾಕಿದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿ. ಸಿಎಂ ಮಮತಾ ಅವರ ಬೆಂಗಾವಲು ವಾಹನಗಳು ಸಾಗುವಾಗ ‘ಜೈ […]
ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗೆಲುವು ನಿಶ್ಚಿತ : ವಿವೇಕ್ ಓಬೇರಾಯ್ -Vishwanews24
ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗೆಲುವು ನಿಶ್ಚಿತ ಎಂದು ನಟ ವಿವೇಕ್ ಓಬೇರಾಯ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದೆಹಲಿಯ ಇಂಡಿಯಾ ಗೇಟ್ ಬಳಿಯ ‘ಏಳು ಕ್ಷೇತ್ರ ಮೋದಿಗೆ ನೀಡಿ’ ಎಂಬ ಬಿಜೆಪಿ ಅಭಿಯಾನದಲ್ಲಿ ವಿವೇಕ್ ಓಬೇರಾಯ್ ಭಾಗಿಯಾಗಿದ್ದರು. ಈ ವೇಳೆ ಮಾಧ್ಯಮಗಳ […]
ಐದು ವರ್ಷಗಳ ನರೇಂದ್ರ ಮೋದಿ ನೇತೃತ್ವದ ಆಡಳಿತ ಅತಿ ಆಘಾತಕಾರಿಯಾಗಿತ್ತು :ಮನಮೋಹನ್ ಸಿಂಗ್ -Vishwanews24
ಹೊಸದಿಲ್ಲಿ: ಕಳೆದ ಐದು ವರ್ಷಗಳ ನರೇಂದ್ರ ಮೋದಿ ನೇತೃತ್ವದ ಆಡಳಿತ ದೇಶದ ಯುವಕರು, ರೈತರು, ವ್ಯಾಪಾರಿಗಳು ಮತ್ತು ಪ್ರಜಾಪ್ರಭುತ್ವ ಸಂಸ್ಥೆಗಳಿಗೆ ಅತಿ ಆಘಾತಕಾರಿಯಾಗಿತ್ತು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ. ಸಂದರ್ಶನದಲ್ಲಿ ಅವರು, ಮೋದಿ ಪರವಾಗಿ ದೇಶಾದ್ಯಂತ ಅಲೆ ಇಲ್ಲ. ಎನ್‌ಡಿಎ ನೇತೃತ್ವದ ಸರಕಾರವನ್ನು […]
ದೇಶ ದಿಂದ ಭಯೋತ್ಪಾದನೆ ಮತ್ತು ನಕ್ಸಲ್‌ವಾದವನ್ನು ನಿರ್ಮೂಲನೆ ಮಾಡಿಯೇ ಸಿದ್ಧ: ಪ್ರಧಾನಿ ಮೋದಿ -Vishwanews24
ಹೊಸದಿಲ್ಲಿ: “ಹುತಾತ್ಮರ ಪ್ರತಿ ಹನಿ ರಕ್ತಕ್ಕೂ ಪ್ರತೀಕಾರ ತೀರಿಸಿಯೇ ಸಿದ್ಧ ಎಂದು ನಾನು ಶಪಥ ಮಾಡಿದ್ದೇನೆ. ದೇಶ ದಿಂದ ಭಯೋತ್ಪಾದನೆ ಮತ್ತು ನಕ್ಸಲ್‌ವಾದವನ್ನು ನಿರ್ಮೂಲನೆ ಮಾಡುತ್ತೇನೆ’. ಮಧ್ಯಪ್ರದೇಶದ ಸಾಗರದಲ್ಲಿ ರವಿವಾರ ಚುನಾವಣ ಪ್ರಚಾರ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ , ಈ ಚೌಕಿದಾರನು ಪ್ರತಿಯೊಬ್ಬ […]
ಫೊನಿ ಚಂಡಮಾರುತ : ಇಡೀ ದೇಶವೆ ನಿಮ್ಮೊಂದಿಗಿದೆ : ಪ್ರಧಾನಿ ಮೋದಿ -Vishwanews24
ನವದೆಹಲಿ,: ಫೋನಿ ಚಂಡಮಾರುತಕ್ಕೆ ಸಿಲುಕಿರುವ ರಾಜ್ಯಗಳ ಸಂಪರ್ಕದಲ್ಲಿ ಕೇಂದ್ರ ಸರ್ಕಾರವಿದೆ. ಇಡೀ ದೇಶವೇ ನಿಮ್ಮೊಂದಿಗೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದ ಹಿಂದೂನ್ನಲ್ಲಿ ನಡೆದ ಚುನಾವಣಾ ಸಭೆಯಲ್ಲಿ ತಿಳಿಸಿದ್ದಾರೆ. ಒಡಿಶಾದ ಕರಾವಳಿ ಭಾಗಕ್ಕೆ ಬಂದು ಅಪ್ಪಳಿಸಿದ ಫೊನಿ ಮಾರುತ […]
ಮೇ 24ರಂದು ಪ್ರಧಾನಿ ಮೋದಿ ಜೀವನಾಧಾರಿತ ‘ಬಯೋಪಿಕ್ ಪಿಎಂ ನರೇಂದ್ರ ಮೋದಿ’ ಚಿತ್ರ ಬಿಡುಗಡೆ -Vishwanews24
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತ ಬಯೋಪಿಕ್ ‘ಪಿಎಂ ನರೇಂದ್ರ ಮೋದಿ’ ಚಿತ್ರ ಮೇ 24ರಂದು ಬಿಡುಗಡೆಯಾಗಲಿದೆ. ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಏಪ್ರಿಲ್ 11ರಂದೇ ಬಿಡುಗಡೆಯಾಗಬೇಕಿದ್ದ ಸಿನಿಮಾ ಹಲವು ವಾದ-ವಿವಾದಗಳ ಬಳಿಕ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಮೇ 24ರಂದು […]
ಬುರ್ಖಾ ನಿಷೇಧಿಸಿದ ಕೇರಳದ ಮುಸ್ಲಿಂ ಶಿಕ್ಷಣ ಸಂಸ್ಥೆ; ಮುಖವನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬಾರದೆಂಬ ಉದ್ದೇಶ :ಸಂಸ್ಥೆಯ ಅಧ್ಯಕ್ಷರು-Vishwanews24
ತಿರುವನಂತಪುರ: ಕೇರಳದ ಮುಸ್ಲಿಮ್ ಎಜುಕೇಶನ್ ಸೊಸೈಟಿ ತನ್ನ 150 ಶಾಲೆಗಳಲ್ಲಿ ಬುರ್ಖಾ ನಿಷೇಧಿಸಿಸುತ್ತೋಲೆ ಹೊರಡಿಸಿದೆ. ಕೋಳಿಕೋಡ್ ಮೂಲದ ಈ ಶಿಕ್ಷಣ ಸಂಸ್ಥೆ ಪ್ರಸಕ್ತ ಸಾಲಿನಿಂದ ತನ್ನ ಶಾಲಾ ಆವರಣದಲ್ಲಿ ಯಾರೂ ಕೂಡಬುರ್ಖಾ ಧರಿಸಬಾರದೆಂಬ ನಿಯಮ ರೂಪಿಸಿ ಏ.17ರಂದು ಸುತ್ತೋಲೆ ಹೊರಡಿಸಿದೆ. ಈ ನಿಯಮವನ್ನುಬೋಧಕರು ಮತ್ತು ವಿದ್ಯಾರ್ಥಿಗಳೆಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಎಂಇಎಸ್ ಅಧ್ಯಕ್ಷ ಫಜಲ್ ಗಫೂರ್ತಿಳಿಸಿದ್ದಾರೆ. […]
