ಒಡಿಶಾ ಕರಾವಳಿ ತೀರಕ್ಕೆ ಅಪ್ಪಳಿಸಿದ ‘ಫೊನಿ’ ಚಂಡಮಾರುತ -Vishwanews24

ಭುವನೇಶ್ವರ:  ಫೊನಿ ಚಂಡಮಾರುತ ಒಡಿಶಾ ಕರಾವಳಿ ತೀರಕ್ಕೆ ಅಪ್ಪಳಿಸಿದ್ದು, ಚಂಡಮಾರುತದ ವೇಗಕ್ಕೆ ಪುರಿ ಕಡಲ ತೀರದಲ್ಲಿನ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿ, ವಿದ್ಯುತ್ ಸೇವೆ ಸ್ಥಗಿತವಾಗಿದೆ. ಬರೊಬ್ಬರಿ ಪ್ರತೀ ಗಂಟೆಗೆ 200 ಕಿ.ಮೀ ವೇಗದಲ್ಲಿ ಫೊನಿ ಚಂಡಮಾರುತ ಪುರಿ ಕಡಲ ತೀರಕ್ಕೆ […]

ರಾಹುಲ್‌ ಗಾಂಧಿಗೆ ಒಂದು ಅವಕಾಶ ನೀಡಿ, ಅವರು ಅಧಿಕಾರಕ್ಕೆ ಬಂದರೆ ಎಲ್ಲ ಭರವಸೆಗಳನ್ನು ಈಡೇರಿಸುತ್ತಾರೆ : ಶತ್ರುಘ್ನ ಸಿನ್ಹಾ -Vishwanews24

ಪಾಟ್ನಾ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೀಡಿದ ಭರವಸೆಗಳನ್ನು ಈಡೇರಿಸುತ್ತಾರೆ.  ಅವರಿಗೂ ಒಂದುಅವಕಾಶ ಕೊಡಿ ಎಂದು ಕಾಂಗ್ರೆಸ್ ಮುಖಂಡ ಶತ್ರುಘ್ನ ಸಿನ್ಹಾ ಮತದಾರರಿಗೆ ಮನವಿ ಮಾಡಿದ್ದಾರೆ. ಖಾಸಗಿ ವಾಹಿನಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ರೈತರ ಸಾಲಮನ್ನಾ ಮಾಡುತ್ತಾರೆ. ನ್ಯಾಯ ಯೋಜನೆಯಿಂದ 25 […]

ದೇಶದ ಭದ್ರತೆ ಮತ್ತು ಸೈನಿಕರ ಗೌರವ ಕಾಪಾಡುವುದು ಹೇಗೆಂದು ಕಾಂಗ್ರೆಸ್ ಪಕ್ಷಕ್ಕೆ ಗೊತ್ತಿದೆ : ರಾಜೀವ್ ಶುಕ್ಲಾ -Vishwanews24

ನವದೆಹಲಿ, : ಈ ಹಿಂದೆ ದೇಶದಲ್ಲಿ ಆಡಳಿತ ನಡೆಸುತ್ತಿದ್ದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಉಗ್ರರ ವಿರುದ್ಧ ಒಟ್ಟು 6 ಬಾರಿ ಸರ್ಜಿಕಲ್ ಸ್ಟ್ರೈಕ್ ನಡೆಸಲಾಗಿತ್ತು ಎಂದು ಕಾಂಗ್ರೆಸ್ ಹೇಳಿದೆ. ಪತ್ರಿಕಾಗೋಷ್ಠಿಯಲ್ಲಿ ಯುಪಿಎ ಸರ್ಕಾರ ನಡೆಸಿದ ಸರ್ಜಿಕಲ್ ದಾಳಿಯ ಪಟ್ಟಿ […]

ಭಯೋತ್ಪಾದನೆ ವಿರುದ್ಧ ಹೋರಾಡುವುದಕ್ಕಾಗಿ ಉಡುಗೆಗಳಿಗೆ ನಿಷೇಧ ಹೇರುವುದು ಸರಿಯಲ್ಲ : ಅಸಾವುದ್ದೀನ್ ಒವೈಸಿ -Vishwanews24

ನವದೆಹಲಿ: ಶ್ರೀಲಂಕಾದಲ್ಲಿ ಭದ್ರತಾ ದೃಷ್ಟಿಯಿಂದ ಬುರ್ಖಾ ನಿಷೇಧ ಮಾಡಿದ ಬೆನ್ನಲ್ಲೇ, ಭಾರತದಲ್ಲೂ ಬುರ್ಖಾ ನಿಷೇಧ ಮಾಡಬೇಕು ಎಂದು ಶಿವಸೇನೆ ಒತ್ತಾಯಿಸಿದೆ. ಇದಕ್ಕೆ ಪ್ರತಿಕ್ರಿಯಿಸಿದ ಎಐಎಂಐಎಂ ಮುಖ್ಯಸ್ಥ ಅಸಾವುದ್ದೀನ್ ಒವೈಸಿ, ಉಡುಗೆಗಳಿಗೆ ನಿಷೇಧ ವಿಧಿಸಿ ಭಯೋತ್ಪಾದನೆ ವಿರುದ್ಧ ಹೋರಾಡುವುದರ ಬದಲು ಮನಸ್ಥಿತಿ ಬದಲಾಗಬೇಕಿದೆ ಎಂದಿದ್ದಾರೆ. ಬುರ್ಖಾ ಅವರವರ […]

ವಿರೋಧ ಪಕ್ಷಗಳು ನನ್ನ ಹತ್ಯೆಯ ಕನಸು ಕಾಣುತ್ತಿವೆ : ಪ್ರಧಾನಿ ಮೋದಿ ಗಂಭೀರ ಆರೋಪ -Vishwanews24

ಇಟಾರ್ಸಿ, : ವಿರೋಧ ಪಕ್ಷಗಳು ನನ್ನ ಹತ್ಯೆಯ ಕನಸು ಕಾಣುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಗಂಭೀರ ಆರೋಪ ಮಾಡಿದ್ದಾರೆ. ಲೋಕಸಭಾ ಚುನಾವಣೆ ವಿಶೇಷ ಪುಟ ಮಧ್ಯಪ್ರದೇಶದ ಇಟಾರ್ಸಿಯಲ್ಲಿ ಚುನಾವಣಾ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ವಿರೋಧ ಪಕ್ಷಗಳ ಹರಿಹಾಯ್ದರು. […]

ಅಜರ್‌ ಮಸೂದ್‌ಗೆ ಜಾಗತಿಕ ಉಗ್ರ ಪಟ್ಟ ;ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಮತ್ತೊಂದು ಜಯ .. -Vishwanews24

ವಿಶ್ವಸಂಸ್ಥೆ: ಪುಲ್ವಾಮಾ ಉಗ್ರ ದಾಳಿಯ ರೂವಾರಿ ಜೈಷೆ ಮೊಹಮದ್‌ ಉಗ್ರ ಸಂಘಟನೆಯ ಮುಖಂಡ ಮಸೂದ್‌ ಅಜರ್‌ನನ್ನು ಜಾಗತಿಕ ಭಯೋತ್ಪಾದಕ ಪಟ್ಟಿಗೆ ಕೊನೆಗೂ ಸೇರಿಸಲಾಗಿದೆ. ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಸಂಸ್ಥಾಪಕನೂ ಆದ ಅಜರ್​ಗೆ ಪಾಕಿಸ್ತಾನದ ಪಕ್ಷಪಾತಿಯಾದ ಚೀನಾ ವಿಟೋ ಅಧಿಕಾರ ಬಳಸಿಕೊಂಡು ದಶಕಗಳಿಂದ ರಕ್ಷಣೆ […]

ವಾರಾಣಸಿಯಲ್ಲಿ ಮೋದಿ ವಿರುದ್ಧ ಕಣಕ್ಕಿಳಿದಿದ್ದ ತೇಜ್ ಬಹದ್ದೂರ್‌ ನಾಮಪತ್ರ ತಿರಸ್ಕೃತ -Vishwanews24

ಲಖನೌ: ಯೋಧರಿಗೆ ಕಳಪೆ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ ವೀಡಿಯೋ ಮಾಡಿದ್ದ ಗಡಿ ಭದ್ರತಾ ಪಡೆಯ ಮಾಜಿ ತೇಜ್‌ ಬಹದ್ದೂರ್‌ ಯಾದವ್‌ ವಾರಾಣಸಿಯಲ್ಲಿ ಪ್ರಧಾನಮಂತ್ರಿ ನರೇಂಂದ್ರ ಮೋದಿ ವಿರುದ್ಧ ಕಣಕ್ಕಿಳಿದಿದ್ದರು. ಆದರೆ ಈಗ ಅವರ ನಾಮಪತ್ರ ತಿರಸ್ಕಾರವಾಗಿದೆ. ತೇಜ್‌ ಬಹದ್ದೂರ್‌ ಯಾದವ್‌ ಅವರನ್ನು ಸಮಾಜವಾದಿ […]

ಮಹಾರಾಷ್ಟ್ರದಲ್ಲಿ ನಕ್ಸಲರ ಅಟ್ಟಹಾಸ : ದಾಳಿಕೋರರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಪ್ರಧಾನಿ ಮೋದಿ -Vishwanews24

ಗಡ್​ಚಿರೋಲಿ: ಮಹಾರಾಷ್ಟ್ರದ ಗಡ್​ಚಿರೋಲಿಯಲ್ಲಿ ನಡೆದ ಮಾವೋವಾದಿಗಳ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ತೀವ್ರವಾಗಿ ಖಂಡಿಸಿದ್ದಾರೆ. ಮಹಾರಾಷ್ಟ್ರದ ಗಡ್‍ಚಿರೋಲಿಯಲ್ಲಿ ನಕ್ಸಲರು ಐಇಡಿ ಬಳಸಿ ಸ್ಫೋಟಿಸಿದ್ದು, 16 ಮಂದಿ ನಕ್ಸಲ್ ನಿಗ್ರಹ ದಳದ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಗಡ್‍ಚಿರೋಲಿ ಜಿಲ್ಲೆಯ ಕುರ್ಖೇಡಾನಲ್ಲಿ ಈ ಕೃತ್ಯ ನಡೆದಿದೆ. […]

ಭಾರತವೂ ಶ್ರೀಲಂಕಾದ ಮಾದರಿಯನ್ನೇ ಅನುಸರಿಸಿ ಬುರ್ಖಾ ನಿಷೇಧ ಮಾಡಬೇಕು : ಶಿವಸೇನಾ ಆಗ್ರಹ -Vishwanews24

ನವದೆಹಲಿ,: ದೇಶದಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಬುರ್ಖಾವನ್ನು ಕಡ್ಡಾಯವಾಗಿ ನಿಷೇಧ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶಿವಸೇನಾ ಆಗ್ರಹಿಸಿದೆ. ಶ್ರೀಲಂಕಾದಲ್ಲಿ ಉಗ್ರರ ದಾಳಿಯ ಬಳಿಕ ಬುರ್ಖಾ ಧರಿಸಿ ಓಡಾಡುವುದನ್ನು ನಿಷೇಧಿಸಿದ ಬೆನ್ನಲ್ಲೇ ಶಿವಸೇನಾ ಈ ಒತ್ತಾಯ ಮಾಡಿದೆ. ಭಾರತವೂ ಶ್ರೀಲಂಕಾದ ಮಾದರಿಯನ್ನೇ […]

ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಶತಃಸಿದ್ಧ : ರಾಹುಲ್‌ ಗಾಂಧಿ -Vishwanews24

ಭೋಪಾಲ್‌: ಪ್ರಧಾನಿ ನರೇಂದ್ರ ಮೋದಿ ನಿವಾಸದ ಕಾವಲು ಕಾಯುವ ಭದ್ರತಾ ಸಿಬ್ಬಂದಿ ಸಹ ‘ಚೌಕಿದಾರ್‌ ಚೋರ್‌ ಹೈ’ ಎನ್ನುತ್ತಾರೆ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಹೇಳಿದ್ದಾರೆ. ಮಧ್ಯಪ್ರದೇಶದ ವಿವಿಧೆಡೆ ಮಂಗಳವಾರ ರಾರ‍ಯಲಿ ಉದ್ದೇಶಿಸಿ ಮಾತನಾಡಿದ ಅವರು, ”ದಿಲ್ಲಿಯ ರೇಸ್‌ಕೋರ್ಸ್‌ ರಸ್ತೆಯಲ್ಲಿರುವ […]