ಲೋಕಸಭೆ ಚುನಾವಣೆ :ಇತಿಹಾಸದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್​ಗಿಂತಲೂ ಬಿಜೆಪಿ ಹೆಚ್ಚಿನ ಕ್ಷೇತ್ರಗಳಲ್ಲಿ ಸ್ಫರ್ಧೆ – Vishwanews24

ನವದೆಹಲಿ: ಲೋಕಸಭೆ ಚುನಾವಣೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕಾಂಗ್ರೆಸ್​ಗಿಂತಲೂ ಹೆಚ್ಚಿನ ಕ್ಷೇತ್ರಗಳಲ್ಲಿ ಬಿಜೆಪಿ ಸ್ಫರ್ಧಿಸುತ್ತಿದ್ದು, ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದೆ. ಈ ಬಾರಿ ಒಟ್ಟು 545 ಲೋಕಸಭೆ ಕ್ಷೇತ್ರಗಳ ಪೈಕಿ ಬಿಜೆಪಿ 437 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದರೆ, ಕಾಂಗ್ರೆಸ್​ ಕೇವಲ […]

ಅಕ್ಷಯ್ ಕುಮಾರ್ ಜತೆ ಮೋದಿ ಮನ್ ಕಿ ಬಾತ್ : ನಾನು ಈ ದೇಶದ ಪ್ರಧಾನಿಯಾಗುತ್ತೇನೆ ಎಂದು ಯಾವತ್ತೂ ನಿರೀಕ್ಷಿಸಿರಲಿಲ್ಲ – Vishwanews24

ನವದೆಹಲಿ, : “ನಾನು ಈ ದೇಶದ ಪ್ರಧಾನಿಯಾಗುತ್ತೇನೆ ಎಂದು ಯಾವತ್ತೂ ನಿರೀಕ್ಷಿಸಿರಲಿಲ್ಲ. ಸನ್ಯಾಸಿಯಾಗಬೇಕು ಎಂದುಕೊಂಡಿದ್ದ ನನ್ನನ್ನು ಬದುಕೇ ಪ್ರಧಾನಿಯನ್ನಾಗಿ ಮಾಡಿತು. ಜೀವನ ತಾನಾಗೇ ರೂಪುಗೊಂಡಿತು, ಅದು ನಾನು ರೂಪಿಸಿದ್ದಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ಬಾಲಿವುಡ್ ನಟ ಅಕ್ಷಯ್ […]

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಂದೇ ವರ್ಷದಲ್ಲಿ22 ಲಕ್ಷ ಸರ್ಕಾರಿ ಹುದ್ದೆ ಭರ್ತಿ : ರಾಹುಲ್‍ಗಾಂಧಿ -Vishwanews24

ನವದೆಹಲಿ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಂದೇ ವರ್ಷದಲ್ಲಿ 22 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಪುನರುಚ್ಚರಿಸಿದ್ದಾರೆ. ರಾಜಸ್ಥಾನದ ದುಂಗರ್‍ಪುರ್‍ನಲ್ಲಿ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿದ ರಾಹುಲ್, ಐದು ವರ್ಷಗಳಲ್ಲಿ ದೇಶದ ಎಲ್ಲರಿಗೂ ಸಾಮಾಜಿಕ ನ್ಯಾಯ […]

ಒಬ್ಬ ಹಿಂದೂ ಎಂದಿಗೂ ಭಯೋತ್ಪಾದಕನಾಗಲು ಸಾಧ್ಯವಿಲ್ಲ : ಅಮಿತ್ ಶಾ – Vishwanews24

ಭೋಪಾಲ್: ಮಾಲೆಗಾಂವ್ ಸ್ಫೋಟದ ಆರೋಪಿ ಸಾಧ್ವಿ ಪ್ರಜ್ಞಾ ಅವರನ್ನು ಭೋಪಾಲ್‌ನಿಂದ ಕಣಕ್ಕಿಳಿಸಿರುವುದನ್ನು ಸಮರ್ಥಿಸಿಕೊಂಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಹಿಂದೂವೊಬ್ಬ ಎಂದಿಗೂ ಭಯೋತ್ಪಾದಕನಾಗಲು ಸಾಧ್ಯವಿಲ್ಲ ಎಂದಿದ್ದಾರೆ. ಮಧ್ಯಪ್ರದೇಶದ ಛತ್ರಪುರದಲ್ಲಿ ಮಂಗಳವಾರ ಚುನಾವಣಾ ಪ್ರಚಾರ ನಡೆಸಿದ ಅವರು, ಹಿಂದೂ ಎಂದಿಗೂ ಭಯೋತ್ಪಾದಕನಾಗಲು ಸಾಧ್ಯವಿಲ್ಲ. […]

ಬಾಲಿವುಡ್ ನಟ ಸನ್ನಿ ಡಿಯೋಲ್ ಬಿಜೆಪಿ ಸೇರ್ಪಡೆ ..Vishwanews24

ನವದೆಹಲಿ: ನಿರೀಕ್ಷೆಯಂತೆಯೇ ಖ್ಯಾತ ಬಾಲಿವುಡ್ ನಟ ಸನ್ನಿ ಡಿಯೋಲ್ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಅಮೃತಸರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇಂದು ದೆಹಲಿಯ ಬಿಜೆಪಿ ಕಚೇರಿಯಲ್ಲಿ ಸನ್ನಿ ಡಿಯೋಲ್ ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ಹಾಗೂ […]

ಕ್ಯಾನ್ಸರ್ ಗುಣಪಡಿಸಲು ಗೋಮೂತ್ರ ಸಹಕಾರಿ; ಗೋಮೂತ್ರದಿಂದ ನನ್ನ ಸ್ತನದ ಕ್ಯಾನ್ಸರ್ ಗುಣವಾಗಿದೆ : ಪ್ರಜ್ಙಾ ಸಿಂಗ್ – Vishwanews24

ಭೋಪಾಲ್, : ಇಂಡಿಯಾ ಟುಡೇ ಜತೆ ಮಾತನಾಡುತ್ತಾ, ಗೋಮೂತ್ರ ಹಾಗೂ ಇನ್ನಿತರ ಗೋ ಉತ್ಪನ್ನಗಳ ಬಳಕೆಯಿಂದ ನನ್ನ ಸ್ತನ ಕ್ಯಾನ್ಸರ್ ಸಂಪೂರ್ಣ ಗುಣಮುಖವಾದೆ ಎಂದು ಆರೋಪಿ ಪ್ರಜ್ಙಾ ಸಿಂಗ್ ಠಾಕೂರ್ ಹೇಳಿದ್ದಾರೆ.. ಗೋವುಗಳನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿರುವವರ ಬಗ್ಗೆ ಕೇಳಲಾದ ಪ್ರಶ್ನೆಗೆ […]

ರಾಹುಲ್ ಗಾಂಧಿಗೆ ಏರ್ ಸ್ಟ್ರೈಕ್ ಏನು ಎನ್ನುವುದನ್ನು ತಿಳಿಯಲು ಅವರ ಕೊರಳಿಗೆ ಬಾಂಬ್ ಕಟ್ಟಿ ಬೇರೆ ದೇಶಕ್ಕೆ ಎಸೆಯಬೇಕು : ಬಿಜೆಪಿ ನಾಯಕಿ – Vishwanews24

ಮುಂಬೈ: ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ಕೊರಳಿಗೆ ಬಾಂಬ್ ಕಟ್ಟಿ ಹೊರಗೆಸೆಯಬೇಕೆಂದು ಮಹಾರಾಷ್ಟ್ರ ಬಿಜೆಪಿ ನಾಯಕಿ ಪಂಕಜ್ ಮುಂಡೆ ವಿವಾದ ಸೃಷ್ಟಿಸಿದ್ದಾರೆ. ಮಹಾರಾಷ್ಟ್ರದ ಜಲ್ನಾ ಲೋಕಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಬಿಜೆಪಿ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ […]

ಪೂರ್ವ ದೆಹಲಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಗೌತಮ್​ ಗಂಭೀರ್ ಕಣಕ್ಕೆ -Vishwanews24

ನವದೆಹಲಿ, : ಕ್ರಿಕೆಟ್ ಅಂಗಳದಲ್ಲಿ ಹೆಸರು ಮಾಡಿದ್ದ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ಚುನಾವಣಾ ಅಂಗಳಕ್ಕೆ ಪಾದಾರ್ಪಣೆ ಮಾಡಿದ್ದು, ಪೂರ್ವ ದೆಹಲಿ ಕ್ಷೇತ್ರದಿಂದ ಉಮೇದುವಾರಿಕೆ ಸಲ್ಲಿಸಲು ಸನ್ನದ್ಧರಾಗಿದ್ದಾರೆ. ಒಂದು ತಿಂಗಳ ಹಿಂದಷ್ಟೆ (ಮಾರ್ಚ್‌ 22) ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದ ಕ್ರಿಕೆಟ್ ಗೌತಮ್ […]

ಮತದಾನ ಮಾಡುವ ಮುನ್ನ ತಾಯಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ – Vishwanews24

ಅಹಮದಾಬಾದ್‌ : ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಬೆಳಗ್ಗೆ ತಮ್ಮ ಮತದಾನದ ಹಕ್ಕು ಚಲಾಯಿಸಿದ್ದಾರೆ. ಮತದಾನ ಮಾಡುವ ಮುನ್ನ ತಾಯಿ ಹೀರಾಬೆನ್‌ ಅವರ ಆಶೀರ್ವಾದ ಪಡೆದರು. ವ್ಯಾಪಕ ಭದ್ರತೆಯೊಂದಿಗೆ ರಾನಿಪ್‌ನ ಮತಗಟ್ಟೆಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ನೋಡಲು ಸಾವಿರಾರು ಜನರ […]

ವಾರಣಾಸಿಯಲ್ಲಿ ಭರ್ಜರಿ ರೋಡ್ ಶೋ ಮೂಲಕ ಏಪ್ರಿಲ್ 26ರಂದು ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ – Vishwanews24

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಮತ್ತೆ ಕಣಕ್ಕಿಳಿಯುತ್ತಿದ್ದು, ಏಪ್ರಿಲ್ 26ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಪ್ರಧಾನಿ ಮೋದಿ ಅವರು ನಾಮಪತ್ರ ಸಲ್ಲಿಕೆಗೂ ಮುನ್ನಾ ದಿನ ವಾರಣಾಸಿಯಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದು, ಬಿಜೆಪಿಯ ಹಿರಿಯ ನಾಯಕರು […]