Category: ರಾಷ್ಟ್ರ ನ್ಯೂಸ್
ದೇಶದ ಹಿತಾಸಕ್ತಿ ದೃಷ್ಟಿಯಿಂದಾಗಿ ನರೇಂದ್ರ ಮೋದಿ ಅವರನ್ನು ರಾಜಕೀಯ ಜೀವನದಿಂದಲೇ ಹೊರ ಹೋಗಬೇಕು : ಮಮತಾ ಬ್ಯಾನರ್ಜಿ – Vishwanews24
ಕೋಲ್ಕತ್ತಾ,– ದೇಶದ ಹಿತಾಸಕ್ತಿ ದೃಷ್ಟಿಯಿಂದಾಗಿ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿ ಕುರ್ಚಿಯಿಂದಲ್ಲ ರಾಜಕೀಯ ಜೀವನದಿಂದಲೇ ಹೊರ ಹೋಗಬೇಕು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ನಾಲ್ಕೂವರೆ ವರ್ಷ ನರೇಂದ್ರ […]
ಬಿಜೆಪಿ ಪ್ರಣಾಳಿಕೆ ಬಿಡುಗಡೆ : ಭಯೋತ್ಪಾದನೆ ನಿರ್ಮೂಲನೆ ನಮ್ಮ ಪ್ರಮುಖ ಗುರಿ ; ನವ ಭಾರತದ ನಿರ್ಮಾಣಕ್ಕಾಗಿ ಮುಂದಿನ ಹೆಜ್ಜೆ :ರಾಜನಾಥ್ ಸಿಂಗ್-Vishwanews24
ನವದೆಹಲಿ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ‘ಸಂಕಲ್ಪ ಪತ್ರ’ ಎಂಬ ಹೆಸರಿನಲ್ಲಿ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯನ್ನು ನವದೆಹಲಿಯಲ್ಲಿ ಏ 8ರ ಸೋಮವಾರ ಬಿಡುಗಡೆ ಮಾಡಿದೆ. 45 ಪುಟಗಳ ‘ಸಂಕಲ್ಪ ಪತ್ರ’ ಹೆಸರಿನ ಪ್ರಣಾಳಿಕೆಯಲ್ಲಿ ರಾಷ್ಟ್ರೀಯ ಭದ್ರತೆಗೆ ಮೊದಲ ಸ್ಥಾನವನ್ನು ನೀಡಲಾಗಿದೆ. 2022ರ […]
‘ಕೇರಳ ಅಥವಾ ತಮಿಳುನಾಡಿನಿಂದ ಸ್ಪರ್ಧಿಸುವ ಧೈರ್ಯ ಪ್ರಧಾನಿ ಮೋದಿ ಅವರಿಗೆ ಇದೆಯೇ’ ? ಶಶಿ ತರೂರ್ – Vishwanews24
ನವದೆಹಲಿ: ‘ಕೇರಳ ಅಥವಾ ತಮಿಳುನಾಡಿನಿಂದ ಸ್ಪರ್ಧಿಸುವ ಧೈರ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇದೆಯೇ’ ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಸಂಸದ ಶಶಿ ತರೂರ್ ಪ್ರಶ್ನಿಸಿದ್ದಾರೆ. ‘ವಯನಾಡ್‌ನಿಂದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸ್ಪರ್ಧಿಸುವ ಮೂಲಕ ಉತ್ತರ ಮತ್ತು ದಕ್ಷಿಣ ಭಾರತದಿಂದ […]
ಕಾಂಗ್ರೆಸ್ 75 ವರ್ಷಗಳಲ್ಲಿ ಮಾಡಿರದ ಕೆಲಸಗಳನ್ನು ನಾನು ಕೇವಲ 5 ವರ್ಷಗಳಲ್ಲಿ ಮಾಡಲು ಹೇಗೆ ಸಾಧ್ಯ? :ಪ್ರಧಾನಿ ಮೋದಿ – Vishwanews24
ನವದೆಹಲಿ, : “ನಾನು ಈ ಹಿಂದೆ ನೀಡಿದ ಭರವಸೆಗಳನ್ನೆಲ್ಲ ಈಡೇರಿಸಿದ್ದೇನೆ, ಎಲ್ಲಾ ಕೆಲಸಗಳನ್ನು ಮಾಡಿ ಮುಗಿಸಿದ್ದೇನೆ ಎಂದು ಹೇಳಿಕೊಳ್ಳುತ್ತಿಲ್ಲ. ಕಾಂಗ್ರೆಸ್ ಕಳೆದ 75 ವರ್ಷಗಳಲ್ಲಿ ಮಾಡಿರದ ಕೆಲಸಗಳನ್ನು ಕೇವಲ 5 ವರ್ಷಗಳಲ್ಲಿ ಮಾಡಿ ಮುಗಿಸಲು ಹೇಗೆ ಸಾಧ್ಯ? ಎಂದು ಪ್ರಧಾನಿ ನರೇಂದ್ರ […]
ಪುಲ್ವಾಮಾದಲ್ಲಿ ಯೋಧರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಉಗ್ರಗಾಮಿ ಸಂಘಟನೆಯ ನಾಲ್ವರು ಭಯೋತ್ಪಾದಕರ ಬಲಿ – Vishwanews24
ಶ್ರೀನಗರ,: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಯೋಧರು ಭರ್ಜರಿ ಬೇಟೆಯಾಡಿದ್ದಾರೆ. ಭದ್ರತಾ ಸಿಬ್ಬಂದಿ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಲಷ್ಕರ್-ಎ-ತಯ್ಬಾ (ಎಲ್‍ಇಟಿ) ಉಗ್ರಗಾಮಿ ಸಂಘಟನೆಯ ನಾಲ್ವರು ಭಯೋತ್ಪಾದಕರು ಬಲಿಯಾಗಿದ್ದಾರೆ. ಹತರಾದ ಉಗ್ರರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರೊಂದಿಗೆ […]
ಮಾರುಕಟ್ಟೆಗೆ ಬಂದಿವೆ ‘ಮೋದಿ ಬಿಂದಿಗಳು’ – Vishwanews24
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರಗಳಿರುವ ಸೀರೆಗಳ ನಂತರ ಇದೀಗ ‘ಮೋದಿ ಬಿಂದಿ’ಗಳು ಮಾರುಕಟ್ಟೆಗೆ ಬಂದಿವೆ. ಪ್ರಧಾನಿ ನರೇಂದ್ರ ಮೋದಿ ಭಾವ ಚಿತ್ರಗಳಿರುವ ಸೀರೆಗಳ ನಂತರ ಇದೀಗ ‘ಮೋದಿ ಬಿಂದಿ’ಗಳು ಮಾರುಕಟ್ಟೆಗೆ ಬಂದಿವೆ. ‘ಪ್ಯಾರಾಸ್ ಫ್ಯಾನ್ಸಿ ಬಿಂದಿ’ ಎಂಬ ಕಂಪನಿಯೊಂದು ತನ್ನ ಉತ್ಪನ್ನಗಳ ಮೇಲೆ ಹೊಸ […]
ಏಪ್ರಿಲ್ 6 ರಂದು ಕಾಂಗ್ರೆಸ್ ಪಕ್ಷಕ್ಕೆ ಶತ್ರುಘ್ನ ಸಿನ್ಹಾ ಸೇರ್ಪಡೆ ; ರಾಹುಲ್ ಗಾಂಧಿ, ದೇಶದ ಜನಪ್ರಿಯ ನಾಯಕ, ದೇಶ ನಿರ್ಮಾಣ ಕಾರ್ಯದಲ್ಲಿ ಗಾಂಧಿ ಕುಟುಂಬ ಪ್ರಮುಖ ಪಾತ್ರ ನಿರ್ವಹಿಸಿದೆ- Vishwanews24
ನವದೆಹಲಿ : ಬಿಜೆಪಿ ಬಂಡಾಯ ನಾಯಕ ಶತ್ರುಘ್ನ ಸಿನ್ಹಾ ಅವರು ಏಪ್ರಿಲ್ 6 ರಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕ ಶಕ್ತಿಕಾಂತ್ ಗೋಹಿಲ್ ಟ್ವೀಟ್ ಮಾಡಿದ್ದಾರೆ. ನವದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ಶತ್ರುಘ್ನ […]
ವಾರಾಣಸಿಯಲ್ಲಿ ಮೋದಿ ವಿರುದ್ಧ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ ಪ್ರಿಯಾಂಕಾ ಗಾಂಧಿ – Vishwanews24
ನವದೆಹಲಿ: ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿ ವಾರಾಣಸಿಯಲ್ಲಿ ನರೇಂದ್ರ ಮೋದಿ ವಿರುದ್ಧ ಅರವಿಂದ್ ಕೇಜ್ರಿವಾಲ್ ನಿಂತು ಇಡೀ ದೇಶದ ಗಮನ ಸೆಳೆದಿದ್ದರು. ಈ ಬಾರಿ ಅದೇ ಕ್ಷೇತ್ರ ಮತ್ತೊಂದು ಬಿಗ್ ಫೈಟ್ ಕಾಣುವ ನಿರೀಕ್ಷೆಇದೆ. ಮೋದಿ ವರ್ಸಸ್ ಪ್ರಿಯಾಂಕಾ ಪೈಪೋಟಿ ನಡೆಯುವ […]
ಆಧಾರ್ ಕಾರ್ಡ್ ನೊಂದಿಗೆ ಪಾನ್ ಕಾರ್ಡ್ ಲಿಂಕ್ ಮಾಡಲು ಮಾ.31 ಕೊನೆಯ ದಿನ – Vishwanews24
ನವದೆಹಲಿ,: ಆಧಾರ್ ಕಾರ್ಡ್ ನೊಂದಿಗೆ ಪಾನ್ ಕಾರ್ಡ್ ಲಿಂಕ್ ಮಾಡದೆ ಇದ್ದರೆ ಪಾನ್ ಅಮಾನ್ಯವೆಂದು ಪರಿಗಣಿಸಲಾಗಿದ್ದು, ಈ ಹಿನ್ನಲೆ ಮಾರ್ಚ್ 31ರೊಳಗೆ ಆಧಾರ್ ಜೊತೆ ಪಾನ್ ಕಾರ್ಡ್ ಲಿಂಕ್ ಮಾಡಬೇಕಾಗಿದೆ. ಪಾನ್ ಜೊತೆ ಆಧಾರ್ ಲಿಂಕ್ ಮಾಡದೆ ಹೋದ್ರೆ ಏನು ಸಮಸ್ಯೆಯಾಗುತ್ತದೆ ಎನ್ನುವ […]
ಗುರುವಾರದ ರಾಶಿ ಭವಿಷ್ಯ -ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663542672 – Vishwanews24
ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663542672 ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ […]
