Category: ರಾಷ್ಟ್ರ ನ್ಯೂಸ್
ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ವಿಶ್ವದಲ್ಲೇ ಭಾರತ 4 ನೇ ಸ್ಥಾನ : ಪ್ರಧಾನಿ ಮೋದಿ -..Vishwanews24
ನವದೆಹಲಿ: ನವದೆಹಲಿ : ಬಾಹ್ಯಾಕಾಶ ಶಕ್ತಿಯಲ್ಲಿ ಭಾರತ 4 ನೇ ಸ್ಥಾನದಲ್ಲಿದೆ. ಕೇವಲ ಮೂರು ನಿಮಿಷದಲ್ಲಿ ಆಯಂಟಿ ಸೆಟಲೈಟ್ ಶಸ್ತ್ರ ಎ ಸ್ಯಾಟ್ ಉಪಯೋಗಿಸಿ ಮತ್ತೊಂದು ಸೆಟಲೈಟ್ ಮೇಲೆ ಪ್ರಾಯೋಗಿಕ ದಾಳಿ ಯಶಸ್ವಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ವಿಶ್ವದಲ್ಲಿ ಈಗ […]
ಹಿರಿಯ ನಟಿ, ಮಾಜಿ ಸಂಸದೆ ಜಯಪ್ರದಾ ಬಿಜೆಪಿ ಸೇರ್ಪಡೆ – Vishwanews24
ನವದೆಹಲಿ :ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವುದರ ಮಧ್ಯೆ ಪಕ್ಷಾಂತರ ಪರ್ವವೂ ಜೋರಾಗಿ ನಡೆದಿದ್ದು, ಹಿರಿಯ ನಟಿ, ಮಾಜಿ ಸಂಸದೆ ಜಯಪ್ರದಾ ಇಂದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಈ ಹಿಂದೆ ಸಮಾಜವಾದಿ ಪಕ್ಷದಲ್ಲಿದ್ದ ಜಯಪ್ರದಾ ಅಮರ್ ಸಿಂಗ್ ಅವರ ಆಪ್ತರಲ್ಲಿ ಒಬ್ಬರಾಗಿದ್ದರು. ಮುಲಾಯಂ ಸಿಂಗ್ […]
ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು. ಇದು ದೇಶದ ಅಭಿವೃದ್ಧಿಗೆ ಬಹುಮುಖ್ಯ :ರಾಜ್ಯಪಾಲ ಕಲ್ಯಾಣ್ ಸಿಂಗ್ – Vishwanews24
ಹೊಸದಿಲ್ಲಿ: ಸಂವಿಧಾನಾತ್ಮಕ ಹುದ್ದೆಯಲ್ಲಿರುವುದನ್ನು ಮರೆತು ಬಿಜೆಪಿ ಪರ ಮತಯಾಚಿಸುವುದರ ಮೂಲಕ ರಾಜಸ್ಥಾನ ರಾಜ್ಯಪಾಲರಾದ ಕಲ್ಯಾಣ್ ಸಿಂಗ್ ಹೇಳಿದ್ದಾರೆ. ಅಲಿಘಡದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಅವರು, ನಾವೆಲ್ಲ ಬಿಜೆಪಿ ಕಾರ್ಯಕರ್ತರು. ಪಕ್ಷದ ಗೆಲುವಿಗಾಗಿ ಮತ್ತು ಮತ್ತೆ ನರೇಂದ್ರ ಮೋದಿಯನ್ನು ಪ್ರಧಾನಿಯನ್ನಾಗಿಸಲು ಕೆಲಸ ಮಾಡುತ್ತಿದ್ದೇವೆ ಎಂದವರು ಹೇಳಿದ್ದಾರೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ದೇಶದ […]
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡ ಕುಟುಂಬಕ್ಕೆ ತಿಂಗಳಿಗೆ 6000 ರೂ. ಸಹಾಯಧನ :ರಾಹುಲ್ ಗಾಂಧಿ ಭರವಸೆ
ನವದೆಹಲಿ, : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್ಥಿಕವಾಗಿ ಹಿಂದುಳಿದ ಶೇ.20 ರಷ್ಟು ಬಡ ಕುಟುಂಬಕ್ಕೆ ತಿಂಗಳಿಗೆ 6000 ರೂ. ಸಹಾಯಧನ ನೀಡುವುದಾಗಿ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ. ಕನಿಷ್ಠ ಆದಾಯ ಖಾತ್ರಿ ಯೋಜನೆಯಡಿಯಲ್ಲಿ ಭಾರತದ ಶೇ.20 ರಷ್ಟು […]
ಮೋದಿ ಸರ್ಕಾರವನ್ನು ಟೀಕೆ ಮಾಡುತ್ತಲೇ ಬಂದಿದ್ದ ಶತ್ರುಘ್ನ ಸಿನ್ಹಾಗೆ ಪಾಟ್ನಾ ಸಾಹಿಬ್ ನಿಂದ ಟಿಕೆಟ್ ನಿರಾಕರಿಸಿದ ಬಿಜೆಪಿ – Vishwanews24
ಪಟ್ನಾ: ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟ 40 ಲೋಕಸಭಾ ಸ್ಥಾನಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಬಿಜೆಪಿಯಿಂದ ನಟ ಶತ್ರುಘ್ನ ಸಿನ್ಹಾ ಬದಲಿಗೆ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರಿಗೆ ಟಿಕೆಟ್ ನೀಡಲಾಗಿದೆ. ಪಟ್ನಾ ಸಾಹಿಬ್ ಲೋಕಸಭಾ ಕ್ಷೇತ್ರವನ್ನು ಶತ್ರುಘ್ನ ಸಿನ್ಹಾ ಎರಡು ಬಾರಿ ಪ್ರತಿನಿಧಿಸಿದ್ದರು. […]
ಭಾರತದ ಮೊದಲ ಲೋಕಪಾಲರಾಗಿ ಅಧಿಕಾರ ಸ್ವೀಕರಿಸಿದ ಜಸ್ಟೀಸ್ ಪಿನಾಕಿ ಘೋಷ್- Vishwanews24
ನವದೆಹಲಿ: ಭಾರತದ ಮೊಟ್ಟ ಮೊದಲ ಲೋಕಪಾಲರಾಗಿ ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಪಿನಾಕಿ ಚಂದ್ರ ಘೋಷ್ ಶನಿವಾರ ಪ್ರಮಾಣವಚನ ಸ್ವೀಕರಿಸಿದರು. ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಮಾಣವಚನ ಬೋಧಿಸಿದರು. ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಎಂ.ವೆಂಕಯ್ಯ […]
ಶನಿವಾರದ ರಾಶಿ ಭವಿಷ್ಯ 23 – 03 – 2019 ಪಂಡಿತ್ ಸುದರ್ಶನ ಭಟ್ – Vishwanews24
ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663542672 ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ […]
ಮಾಜಿ ಕ್ರಿಕೆಟಿಗೆ ಗೌತಮ್ ಗಂಭೀರ್ ಬಿಜೆಪಿ ಸೇರ್ಪಡೆ , ಮೋದಿ ಅವರ ಸೇವೆಯಲ್ಲಿ ನಾನೂ ಕೂಡ ಕೈ ಜೋಡಿಸಬೇಕು :ಗೌತಮ್ ಗಂಭೀರ್ – Vishwanews24
ನವದೆಹಲಿ: ಮಾಜಿ ಕ್ರಿಕೆಟಿಗೆ ಗೌತಮ್ ಗಂಭೀರ್ ಇಂದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪ್ರಬಲ ಆಕಾಂಕ್ಷಿಯಾಗಿರುವ ಗೌತಮ್ ಗಂಭೀರ್, ಈ ಹಿಂದಿನಿಂದಲೂ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಪರ ನಿಲುವುಗಳನ್ನು ಪ್ರಕಟಿಸಿಕೊಂಡು ಬಂದಿದ್ದರು. ಟೀಂ ಇಂಡಿಯಾದ ಮಾಜಿ ಸ್ಫೋಟಕ […]
ವಾರಾಣಸಿಯಿಂದ ಸ್ಪರ್ಧಿಸಲಿದ್ದಾರೆ ಪ್ರಧಾನಿ ಮೋದಿ – Vishwanews24
ಹೊಸದಿಲ್ಲಿ: ಲೋಕಸಭೆ ಚುನಾವಣೆ ಮೊದಲ ಹಂತದ ನಾಮಪತ್ರ ಸಲ್ಲಿಸಲು ಕೆಲವೇ ದಿನಗಳಿರುವಾಗ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ. ವಾರಾಣಸಿಯಿಂದ ಪ್ರಧಾನಿ ನರೇಂದ್ರ ಮೋದಿ ಈ ಬಾರಿಯೂ ಸ್ಪರ್ಧಿಸಲಿದ್ದಾರೆ. ಪಟ್ಟಿಯಲ್ಲಿನ ಮಹತ್ವಪೂರ್ಣ ಬದಲಾವಣೆ ಎಂದರೆ ಗುಜರಾತ್‌ನ ಗಾಂಧಿನಗರ […]
ಲೋಕಸಭೆ ಚುನಾವಣೆ ಗೆಲ್ಲಲು ಪುಲ್ವಾಮಾ ಉಗ್ರ ದಾಳಿಯನ್ನು ಮೋದಿ ಸರ್ಕಾರವೇ ಮಾಡಿಸಿರಬಹುದು : ಎಸ್‌ಪಿ ನಾಯಕ – Vishwanews24
ಹೊಸದಿಲ್ಲಿ: ಲೋಕಸಭೆ ಚುನಾವಣೆಯಲ್ಲಿ ಮತಗಳಿಸಲು ಮೋದಿ ಸರಕಾರ ಪುಲ್ವಾಮಾ ದಾಳಿಯನ್ನು ಪ್ಲಾನ್ ಮಾಡಿತ್ತು ಎಂದು ಸಮಾಜವಾದಿ ಪಕ್ಷದ ನಾಯಕ ರಾಮ್‌ಗೋಪಾಲ್ ಯಾದವ್ ಶಾಕಿಂಗ್ ಆರೋಪ ಮಾಡಿದ್ದಾರೆ. ಮತಗಳನ್ನು ಗೆಲ್ಲಲು ಎನ್‌ಡಿಎ ಸರಕಾರ ಪುಲ್ವಾಮಾ ದಾಳಿಯನ್ನು ಪ್ಲಾನ್ ಮಾಡಿತ್ತು ಎಂದು ಎಸ್‌ಪಿ ನಾಯಕ ರಾಮ್ […]
