ಉತ್ತರಪ್ರದೇಶ :ಎರಡು ವರ್ಷಗಳಲ್ಲಿ ಒಂದೇ ಒಂದು ಕೋಮುಗಲಭೆ ಇಲ್ಲದೆ ರಾಜ್ಯ ಶಾಂತವಾಗಿದೆ : ಯೋಗಿ ಆದಿತ್ಯನಾಥ್ – Vishwanews24

ಲಕ್ನೋ: ಉತ್ತರಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳು ಪೂರ್ಣಗೊಳಿಸಿದ್ದು, ಇದುವರೆಗೂ ರಾಜ್ಯದಲ್ಲಿ ಒಂದೇ ಒಂದು ಗಲಭೆಯೂ ನಡೆದಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಉತ್ತರಪ್ರದೇಶದಲ್ಲಿ ಬಿಜೆಪಿ ಸರ್ಕಾರ ಎರಡು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಯೋಗಿ […]

ಬುಧವಾರದ ರಾಶಿ ಭವಿಷ್ಯ – Vishwanews24

ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663542672 ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ […]

ದೇಶ ಮತ್ತು ಸಂವಿಧಾನ ಅಪಾಯದಲ್ಲಿರುವುದರಿಂದ ನಾನು ರಾಜಕಾರಣಕ್ಕೆ ಬಂದೆ : ಪ್ರಿಯಾಂಕ ಗಾಂಧಿ – Vishwanews24

ಅಲಹಾಬಾದ್:ಗಂಗಾಯಾತ್ರೆ’ಯ ಮೂಲಕ ಉತ್ತರ ಪ್ರದೇಶದಲ್ಲಿ ಪಕ್ಷದ ಅಧಿಕೃತ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೇಶ ಮತ್ತು ಸಂವಿಧಾನ ಅಪಾಯದಲ್ಲಿರುವುದರಿಂದ ನಾನು ಸಕ್ರಿಯ ರಾಜಕಾರಣಕ್ಕೆ ಬಂದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಪೂರ್ವ ಉತ್ತರ ಪ್ರದೇಶದ ಉಸ್ತುವಾರಿ ಹೊತ್ತಿರುವ ಪ್ರಿಯಾಂಕಾ […]

2025ರ ನಂತರ ಪಾಕಿಸ್ತಾನ ಭಾರತದ ಭಾಗವಾಗಲಿದೆ : ಆರ್ ಎಸ್ ಎಸ್ ಮುಖಂಡ ಇಂದ್ರೇಶ್ ಕುಮಾರ್ – Vishwanews24

ನವದೆಹಲಿ: 2025ರ ನಂತರ ಪಾಕಿಸ್ತಾನ ಭಾರತದ ಭಾಗವಾಗಲಿದೆ ಎಂದು ಆರ್ ಎಸ್ ಎಸ್ ಮುಖಂಡ ಇಂದ್ರೇಶ್ ಕುಮಾರ್ ಹೇಳಿದ್ದಾರೆ. 1947 ಕ್ಕಿಂತ ಮೊದಲು ಪಾಕಿಸ್ತಾನ ಭಾರತದ ಭಾಗವಾಗಿತ್ತು.2025 ರಲ್ಲಿ ಮತ್ತೊಮ್ಮೆ ಪಾಕಿಸ್ತಾನ ಭಾರತದ ಭಾಗವಾಗಲಿದೆಯೆಂದು ಹೇಳಿದ್ದಾರೆ. ನಂತರ ನೀವು ಲಾಹೋರ್ ಕರಾಚಿಯಲ್ಲಿ […]

ಪರಿಕ್ಕರ್ ಅಂತಿಮ ಯಾತ್ರೆಗೆ ಜನಸಾಗರ : ಅಂತಿಮ ನಮನ ಸಲ್ಲಿಸಲಿರುವ ಪ್ರಧಾನಿ ಮೋದಿ – Vishwanews24

ಪಣಜಿ : ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್ ನೊಂದಿಗೆ ಸತತವಾಗಿ ಹೋರಾಟ ಮಾಡಿ ನಿನ್ನೆ ಕೊನೆಯುಸಿರೆಳಿದ್ದ ಗೋವಾ ಸಿಎಂಮನೋಹರ್ ಪರಿಕ್ಕರ್ ಅವರ ಅಂತಿಮ ಯಾತ್ರೆಯು ಪಣಜಿಯ ನಿವಾಸದಿಂದ ಆರಂಭವಾಗಿದ್ದು, ಜನರು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಬೆಂಬಲಿಗರು, ಕಾರ್ಯಕರ್ತರು, ಸ್ನೇಹಿತರು ಹಾಗೂ ಸಂಬಂಧಿಗಳು ಯಾತ್ರೆಯೂದ್ದಕ್ಕೂ ಸಾಗುತ್ತಿದ್ದು, ಅಗಲಿದ ನಾಯಕನಿಗೆ ಕಂಬನಿ ಮಿಡಿದಿದ್ದಾರೆ. ಪಣಜಿಯ ಬಿಜೆಪಿ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಮಧ್ಯಾಹ್ನ 1.30 […]

ದೇಶಾದ್ಯಂತ ಹವಾ ಎಬ್ಬಿಸಿದ ಪ್ರಧಾನಿ ಮೋದಿ ಅವರ “ಮೈ ಭಿ ಚೌಕಿದಾರ್‌’ ಕರೆ – Vishwanews24

ನವದೆಹಲಿ: ಪ್ರಧಾನಿ ಮೋದಿ ಅವರ “ಮೈ ಭಿ ಚೌಕಿದಾರ್‌’ ಕರೆ ದೇಶಾದ್ಯಂತ ಹವಾ ಎಬ್ಬಿಸಿದೆ. ಶನಿವಾರವಷ್ಟೇ ಈ ಕುರಿತು ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದ ಪ್ರಧಾನಿ, ಎಲ್ಲರೂ “ನಾನೂ ಚೌಕಿದಾರ’ ಎಂದು ಘೋಷಿಸುವಂತೆ ಕರೆ ನೀಡಿದ್ದರು. ಇದಕ್ಕೆ ವ್ಯಾಪಕ ಸ್ಪಂದನೆ ವ್ಯಕ್ತವಾಗಿದ್ದು, ಈ ಲೋಕಸಭೆ […]

ದೇಶದಲ್ಲಿ ಮೋದಿ ಸುನಾಮಿ, 2019ರ ಬಳಿಕ ಚುನಾವಣೆಯೇ ಅಗತ್ಯವಿಲ್ಲ: ಸಾಕ್ಷಿ ಮಹಾರಾಜ್ – Vishwanews24

ಉನ್ನಾವೋ: ಮೋದಿ ಸುನಾಮಿ ಎಷ್ಟು ತೀವ್ರವಾಗಿದೆ ಎಂದರೆ, 2019ರ ಬಳಿಕ ಚುನಾವಣೆಯ ಅಗತ್ಯವೇ ಇರುವುದಿಲ್ಲ ಎಂದು ಉನ್ನಾವೋದಲ್ಲಿ ನಡೆಸಿದ ಸಾರ್ವಜನಿಕ ಸಮಾವೇಶದಲ್ಲಿ ಸಾಕ್ಷಿ ಮಹಾರಾಜ್‌ ಭವಿಷ್ಯ ನುಡಿದರು. ಮೋದಿ ನಾಮ್‌ ಕಿ ಸುನಾಮಿ ಹೈ. ದೇಶ್‌ ಮೇ ಜಾಗೃತಿ ಆಯಿ ಹೈ. […]

ಮೈತ್ರಿ ಹೇಗೆ ಉಳಿಸಿಕೊಳ್ಳಬೇಕು, ಹೇಗೆ ನಿಭಾಯಿಸಬೇಕು ಎಂದು ಕಾಂಗ್ರೆಸ್ ನವರು ಬಿಜೆಪಿಯನ್ನು ನೋಡಿ ಕಲಿಯಬೇಕು : ಅಖಿಲೇಶ್ ಯಾದವ್

ಲಕ್ನೋ: ಮೈತ್ರಿಯನ್ನು ಹೇಗೆ ನಿಭಾಯಿಸಬೇಕು ಅಂತ ಬಿಜೆಪಿಯವರಿಗೆ ಚೆನ್ನಾಗಿ ಗೊತ್ತಿದೆ. ಸಮ್ಮಿಶ್ರ ಸರ್ಕಾರವನ್ನು ಹೇಗೆ ಮುನ್ನಡೆಸಬೇಕು ಅನ್ನೋದನ್ನ ಬಿಜೆಪಿ ನೋಡಿ ಕಾಂಗ್ರೆಸ್ ಕಲಿತುಕೊಳ್ಳಬೇಕು ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ”ಮೈತ್ರಿಕೂಟ ಎಂದಮೇಲೆ ಏರಿಳಿತಗಳು ಇದ್ದೇ ಇರುತ್ತವೆ. ನೇತೃತ್ವ […]

ಭಯೋತ್ಪಾದನೆ ವಿರುದ್ಧ ಹೋರಾಟಕ್ಕೆ ಮನಮೋಹನ್ ಸಿಂಗ್ ಗಿಂತ ಮೋದಿಯೇ ಉತ್ತಮ: ದೆಹಲಿ ಮಾಜಿ ಸಿಎಂ ಶೀಲಾ ದೀಕ್ಷಿತ್

ನವದೆಹಲಿ: ಭಯೋತ್ಪಾದನೆ ನಿಗ್ರಹಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ ಎಂಬ ವಿಶ್ಲೇಷಣೆಗಳ ಬೆನ್ನಲ್ಲೇ ಕಾಂಗ್ರೆಸ್ ನಾಯಕಿ ಹೇಳಿ ಇದೀಗ ಸದ್ದು ಮಾಡಿದೆ. ಪಾಕಿಸ್ತಾನ ಮತ್ತು ಭಯೋತ್ಪಾದನೆ ವಿರುದ್ಧ ಮಾಜಿ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ ಅವರು ಕಟುವಾದ ನಿಲುವು […]

ಸೋನಿಯಾ ಗಾಂಧಿ ಪರಮಾಪ್ತ ವಡಕ್ಕನ್ ಬಿಜೆಪಿಗೆ ಸೇರ್ಪಡೆ – Vishwanews24

ಹೊಸದಿಲ್ಲಿ: ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ದೇಶಾದ್ಯಂತ ಪಕ್ಷಾಂತರಿಗಳೇ ಸದ್ದು ಮಾಡುತ್ತಿದ್ದಾರೆ. ಇದಕ್ಕೆ ಗುರುವಾರ ಹೊಸ ಸೇರ್ಪಡೆಯಾಗಿದೆ. ಕಾಂಗ್ರೆಸ್‌ಗೆ ತೀವ್ರ ಮುಜುಗರವೆಂಬಂತೆ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪರಮಾಪ್ತ ಮತ್ತು ಪಕ್ಷದ ವಕ್ತಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಕೇರಳದ ಕಾಂಗ್ರೆಸ್‌ ನಾಯಕ ಟಾಮ್‌ ವಡಕ್ಕನ್‌ […]