Category: ರಾಷ್ಟ್ರ ನ್ಯೂಸ್
ಮೋದಿ ಬೆಂಬಲಿಗರು ಮೂರ್ಖರು : ರಮ್ಯಾ – Vishwanews24
ನವದೆಹಲಿ,: ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ಥ ರಮ್ಯಾ ಅವರು ಪ್ರಧಾನಿ ನರೇಂದ್ರ ಮೋದಿ ಬೆಂಬಲಿಗರನ್ನು ಮೂರ್ಖರು ಎಂದು ಅಣಕಿಸಿದ್ದಾರೆ. ‘ನಿಮಗೆ ಗೊತ್ತೆ? ಮೋದಿ ಬೆಂಬಲಿಗರ ಪೈಕಿ ಮೂವರಲ್ಲಿ ಒಬ್ಬರು ಮತ್ತಿಬ್ಬರಂತೆ ಮೂರ್ಖರು’ ಎಂದಿರುವ ಮೇಮ್‌ಅನ್ನು ಟ್ವೀಟ್ ಮಾಡಿರುವ ರಮ್ಯಾ, ಇದು ನನ್ನ […]
ಜೈಶ್ ಎ ಮೊಹಮ್ಮದ್ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ನನ್ನು ಭಾರತಕ್ಕೆ ಒಪ್ಪಿಸಿ : ಪಾಕ್ ಗೆ ಸುಷ್ಮಾ ಸ್ವರಾಜ್ – Vishwanews24
ನವದೆಹಲಿ: ತನ್ನ ನೆಲದಲ್ಲಿರುವ ಭಯೋತ್ಪಾದಕ ಗುಂಪುಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಪಾಕಿಸ್ತಾನದ ಜೊತೆಗೆ ಶಾಂತಿ ಮಾತುಕತೆ ನಡೆಸಲು ಸಾಧ್ಯವಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ. ಅವರು ನಿನ್ನೆ ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಕೆಲವರು ಪಾಕಿಸ್ತಾನ ಪ್ರಧಾನಿ ಉತ್ತಮ ಆಡಳಿತಗಾರ […]
ಲೋಕಸಭೆ ಚುನಾವಣೆ : ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಗೆಲುವು ದಾಖಲಿಸಿದರೂ ನರೇಂದ್ರ ಮೋದಿ ಪ್ರಧಾನಿಯಾಗುವುದಿಲ್ಲ : ಶರದ್ ಪವಾರ್ – Vishwanews24
ಮುಂಬೈ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಗೆಲುವು ದಾಖಲಿಸಿದರೂ ನರೇಂದ್ರ ಮೋದಿ ಎರಡನೇ ಅವಧಿಗೆ ಪ್ರಧಾನಿಯಾಗುವುದಿಲ್ಲ ಎಂದು ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಭವಿಷ್ಯ ನುಡಿದಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಮೋದಿ ಮತ್ತೆ […]
ಕಾಂಗ್ರೆಸ್ ಸಂಸದರ ಕ್ಷೇತ್ರಗಳನ್ನು ಜೆಡಿಎಸ್‍ಗೆ ಬಿಟ್ಟುಕೊಡಲ್ಲ: ಸಿದ್ದರಾಮಯ್ಯ – Vishwanews24
ನವದೆಹಲಿ : ಕಾಂಗ್ರೆಸ್ ಸಂಸದರ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳುವುದರ ಮೂಲಕ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಕ್ಷೇತ್ರ ಕಾಂಗ್ರೆಸ್ ನ ಪಾಲಾಗುವುದು ಖಚಿತ ಎನ್ನಲಾಗಿದೆ. ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅವರು, ‘ಹಾಲಿ ಸಂಸದರಿಗೆ […]
70 ದಿನಗಳಲ್ಲಿ 44 ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ – Vishwanews24
ನವದೆಹಲಿ,: 2019 ಆರಂಭವಾದಾಗಿನಿಂದ ಈವರೆಗೆ ಅಂದರೆ 70 ದಿನಗಳಲ್ಲಿ ಭಾರತ 44 ಮೋಸ್ಟ್ ವಾಂಟೆಡ್ ಉಗ್ರರನ್ನು ಹತ್ಯೆಗೈದಿದೆ ಎಂದು ಭಾರತೀಯ ಸೇನಾಧಿಕಾರಿಗಳು ಸ್ಪಷ್ಟಪಡಿಸಿವೆ. ದೆಹಲಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸೇನಾಧಿಕಾರಿಗಳು, 70 ದಿನಗಳಲ್ಲಿ ಭಾರತೀಯ ಸೇನಾಪಡೆ ಒಂದಲ್ಲ, ಎರಡಲ್ಲ 44 ಮಂದಿ ಉಗ್ರರನ್ನು […]
ಕನ್ನಡ ಭಾಷೆ ಅತ್ಯಂತ ಸುಂದರವಾದ ಭಾಷೆ :ಪ್ರಧಾನಿ ಮೋದಿ – Vishwanews24
ನವದೆಹಲಿ: ಕನ್ನಡ ಬಹಳ ಸುಂದರವಾದ ಭಾಷೆ ಎಂದು ಪ್ರಧಾನಿ ಮೋದಿ ಟ್ವಿಟರ್ ನಲ್ಲಿ ಹಾಡಿ ಹೊಗಳಿದ್ದಾರೆ. ಇತ್ತೀಚೆಗೆ ಲೋಕಸಭಾ ಚುನಾವಣಾ ಪ್ರಚಾರದ ನಿಮಿತ್ತ ಕರ್ನಾಟಕದ ಕಲ್ಬುರ್ಗಿಗೆ ಆಗಮಿಸಿದ್ದ ಪ್ರಧಾನಿ ಮೋದಿ, ಕನ್ನಡದಲ್ಲೇ ಭಾಷಣ ಆರಂಭಿಸಿ ನೆರೆದಿದ್ದವರ ಮನ ಗೆದ್ದಿದ್ದರು. ‘ಕಲ್ಬುರ್ಗಿಯ ಎಲ್ಲ ಬಂಧು-ಭಗಿನಿಯರಿಗೆ […]
ಮಂಗಳವಾರದ ರಾಶಿ ಭವಿಷ್ಯ ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು – Vishwanews24
ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663542672 ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ […]
ಸಿನಿಮಾ ಹಾಲ್ ನಲ್ಲಿ ರಾಷ್ಟ್ರಗೀತೆಯನ್ನು ಮೊಳಗಿಸುವುದು ಸರಿಯಲ್ಲ,ದೇಶ ಭಕ್ತಿಯನ್ನು ಪರೀಕ್ಷಿಸಿಕೊಳ್ಳಲು ಅದು ಸೂಕ್ತ ಸ್ಥಳವಲ್ಲ :ಪವನ್ ಕಲ್ಯಾಣ್ -Vishwanews24
ಹೈದರಾಬಾದ್ : ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಸಿನಿಮಾ ಹಾಲ್ ನಲ್ಲಿ ರಾಷ್ಟ್ರಗೀತೆಯನ್ನು ಮೊಳಗಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚೆಗಷ್ಟೇ “2019ರ ಲೋಕಸಭೆ ಚುನಾವಣೆ ಬರುವ ಮುನ್ನ ಯುದ್ಧ ನಡೆಯುತ್ತದೆ ಎಂದು ಬಿಜೆಪಿ ಎರಡು ವರ್ಷದ ಹಿಂದೆಯೇ ನನಗೆ ಹೇಳಿತ್ತು” ಎಂದು […]
ಲೋಕಸಭೆ ಚುನಾವಣೆಯಲ್ಲಿ ಲಾಭ ಪಡೆಯುವ ಕಾರಣಕ್ಕಾಗಿ ಮೋದಿ ಸರ್ಕಾರದಿಂದ ಮತ್ತೊಂದು ದಾಳಿ ನಡೆಯಲಿದೆ : ಮಮತಾ ಬ್ಯಾನರ್ಜಿ – Vishwanews24
ಕೋಲ್ಕತ್ತಾ: ಲೋಕಸಭೆ ಚುನಾವಣೆಯಲ್ಲಿ ಲಾಭ ಪಡೆಯುವ ಕಾರಣಕ್ಕಾಗಿ ನರೇಂದ್ರ ಮೋದಿ ಸರ್ಕಾರ ಮತ್ತೊಂದು ದಾಳಿ ನಡೆಸಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವ್ಯಂಗ್ಯವಾಡಿದ್ದಾರೆ. ಏಪ್ರಿಲ್ ತಿಂಗಳಲ್ಲಿ ಮೋದಿ ಸರ್ಕಾರ ಮತ್ತೊಂದು ದಾಳಿ ನಡೆಸಲು ಯೋಜನೆ ರೂಪಿಸುತ್ತಿದ್ದಾರೆ ಎಂದು ನನಗೆ […]
ವೀರ ಯೋಧರ ಎನ್ ಕೌಂಟರ್ ಗೆ ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಸೇರಿ ಮೂವರು ಉಗ್ರರು ಬಲಿ – Vishwanews24
ಶ್ರೀನಗರ: ಫೆಬ್ರವರಿ 14 ರಂದು ನಡೆಯ ಪುಲ್ವಾಮಾ ಉಗ್ರರ ದಾಳಿಯಲ್ಲಿ 40 ಸಿಆರ್ ಪಿಎಫ್ ಯೋಧರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟನೆಗೆ ಕಾರಣನಾದ ಮಾಸ್ಟರ್ ಮೈಂಡ್ ಇಂದು ಮಡೆದ ಎನ್ ಕೌಂಟರ್ ನಲ್ಲಿ ಹತ್ಯೆಗೀಡಾಗಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ. ದಕ್ಷಿಣ ಕಾಶ್ಮೀರದ ಥ್ರಾಲ್ […]
