ಬುಧವಾರದ ರಾಶಿ ಭವಿಷ್ಯ ದಿನಾಂಕ: 6/3/2019 ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು – Vishwanews24

ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663542672 ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ […]

ವಾಯುದಾಳಿಯಿಂದ ಉಗ್ರರು ಸತ್ತಿದ್ದಾರೆ ಎಂಬ ಮಾತು ನಂಬುವುದಿಲ್ಲ : ಪ್ರಧಾನಿ ವಿರುದ್ಧ ರಮ್ಯಾ – Vishwanews24

ನವದೆಹಲಿ,: ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ಮುಖ್ಯಸ್ಥೆ, ನಟಿ ರಮ್ಯಾ, ಇದೀಗಾ ಮತ್ತೊಮ್ಮೆ ಟ್ವೀಟ್ ಮಾಡಿ ಪ್ರಧಾನಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.   ಸರಣಿ ಟ್ವೀಟ್ ಮಾಡಿದ ರಮ್ಯಾ “ನಮ್ಮ ಸೇನಾಪಡೆಯ ಮೇಲೆ ನಮ್ಮೆಲ್ಲರಿಗೂ ನಂಬಿಕೆಯಿದೆ. ಆದರೆ ನಮಗೆ ನಿಮ್ಮ ಮೇಲೆ ನಂಬಿಕೆಯಿಲ್ಲ. […]

ಏರ್​ ಇಂಡಿಯಾ ವಿಮಾನಗಳಲ್ಲಿ ಇನ್ನು ಮುಂದೆ ಜೈ ಹಿಂದ್​ ಘೋಷಣೆ – Vishwanews24

ನವದೆಹಲಿ: ಏರ್​ ಇಂಡಿಯಾ ವಿಮಾನಗಳಲ್ಲಿ ಇನ್ನುಮುಂದೆ ಜೈಹಿಂದ್​ ಎಂಬ ಘೋಷಣೆ ಕೇಳಿಬರಲಿದೆ. ವಿಮಾನ ಸಿಬ್ಬಂದಿ ತಕ್ಷಣವೇ ಜಾರಿಗೆ ಬರುವಂತೆ ಈ ಆದೇಶ ಪಾಲನೆ ಮಾಡಬೇಕು ಎಂದು ಏರ್ ಇಂಡಿಯಾ ಕಾರ್ಯಕಾರಿ ನಿರ್ದೇಶದ ಅಮಿತಾಬ್​ ಸಿಂಗ್​ ಸೂಚಿಸಿದ್ದಾರೆ. ಜೈ ಹಿಂದ್​ ಘೋಷಣೆಯಿಂದ ಪ್ರಯಾಣಿಕರಲ್ಲಿ ಉತ್ಸಾಹವೂ […]

ಭಾರತದ ಗಡಿದಾಟಿ ಬಂದ ಪಾಕ್ ಎಫ್-16 ಯುದ್ಧ ವಿಮಾನ ಹೊಡೆದುರುಳಿಸಿದ ಭಾರತೀಯ ಸೇನೆ – Vishwanews24

ಶ್ರೀನಗರ,: ಇದೀಗ ಬಂದಿರುವ ಸುದ್ದಿಯ ಪ್ರಕಾರ, ಪಾಕಿಸ್ತಾನದ ವಾಯು ಸೇನೆಯ ಎಫ್-16 ಯುದ್ಧ ವಿಮಾನವನ್ನು ಭಾರತದ ವಾಯು ಸೇನೆಯ ಸುಖೋಯ್-30 ಯುದ್ಧ ವಿಮಾನ ಹೊಡೆದುರುಳಿಸಿದೆ. ನೌಶೇರಾದ ಲಾಮ್ ಸೆಕ್ಟರ್ ನಲ್ಲಿ ಲಾಮ್ ವ್ಯಾಲಿ ನಲ್ಲಿ ಈ ಘಟನೆ ನಡೆದಿದೆ. ಆದರೆ, ಹೊಡೆದುರುಳಿಸಲಾದ […]

ಏರ್ ಸ್ಟ್ರೈಕ್ ಹಿಂದಿನ ಮಾಸ್ಟರ್ ವಾಯುಸೇನೆಯ ಮುಖ್ಯಸ್ಥರಾದ ಮೈಂಡ್ ಬೀರೇಂದ್ರ ಸಿಂಗ್ ಧನೋವಾ – Vishwanews24

ನವದೆಹಲಿ: ಏರ್ ಸ್ಟ್ರೈಕ್ ಹಿಂದಿನ ಮಾಸ್ಟರ್ ಮೈಂಡ್ ವಾಯುಸೇನೆಯ ಮುಖ್ಯಸ್ಥರಾದ ಬೀರೇಂದ್ರ ಸಿಂಗ್ ಧನೋವಾ. ಸೆಪ್ಟೆಂಬರ್ 7, 1957ರಲ್ಲಿ ಜನಿಸಿದ ಧನೋವಾ ಅವರು ಸೇನಾಪಡೆಯಲ್ಲಿ 37 ವರ್ಷಗಳಿಂದ ಭಾರತದ ವಾಯು ಸೇನೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇದಲ್ಲದೇ ಕಾರ್ಗಿಲ್ ಯುದ್ಧದ ವೇಳೆ ಕತ್ತಲಿನಲ್ಲಿ […]

ಮುಂದುವರಿದ ಸರ್ಜಿಕಲ್ ಸ್ಟ್ರೈಕ್ : ಪಾಕಿಸ್ತಾನ ಸೇನೆಯ 5 ಪೋಸ್ಟ್ ಗಳು ಧ್ವಂಸಗೊಳಿಸಿದ ಭಾರತೀಯ ಯೋಧರು – Vishwanews24

ಜಮ್ಮು:  ಏರ್​ ಸ್ಟ್ರೈಕ್​ ಮೂಲಕ ಪಾಕ್​ಗೆ ಬಿಸಿ ಮುಟ್ಟಿಸಿದ್ದ ಭಾರತೀಯ ಸೇನೆ, ತಡರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಗಡಿ ನಿಯಂತ್ರಣ ರೇಖೆ ಬಳಿಯಿದ್ದ ಪಾಕ್​ ನೆಲೆಗಳನ್ನು ಭಾರತೀಯ ಯೋಧರು ದಾಳಿ ಮಾಡಿ ಧ್ವಂಸ ಮಾಡಿದ್ದಾರೆ  ಎಂದು ತಿಳಿದುಬಂದಿದೆ. ಭಾರತೀಯ ವಾಯುಸೇನೆಯ ಏರ್ […]

ರಾತ್ರಿ ನಿದ್ದೆಗೆಟ್ಟು ವಾಯುಪಡೆ ದಾಳಿ ಬಗ್ಗೆ ಕ್ಷಣ, ಕ್ಷಣದ ಮಾಹಿತಿ ಪಡೆಯುತ್ತಿದ್ದ ಪ್ರಧಾನಿ ಮೋದಿ -Vishwanews24

ನವದೆಹಲಿ,: ಇಡೀ ಸರ್ಜಿಕಲ್ ದಾಳಿ ಪ್ರಧಾನಿ ಮೋದಿ ಕಣ್ಗಾವಲಿನಲ್ಲೇ ನಡೆದಿದೆ. ಸೋಮವಾರ ರಾತ್ರಿ ಖಾಸಗಿ ಕಾರ್ಯಕ್ರಮ ಮುಗಿಸಿದ ಅವರು, ಅನಂತರ ಕಾರ್ಯಾಚರಣೆಯ ಉಸ್ತುವಾರಿ ವಹಿಸಿಕೊಂಡರು. ಕಾರ್ಯಾಚರಣೆ ವೇಳೆ ಪ್ರಧಾನಿ ಮೋದಿ ರಾತ್ರಿ ಇಡೀ ನಿದ್ದೆಗೆಟ್ಟು ಅಧಿಕಾರಿಗಳಿಂದ ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿದ್ದರು ಎಂದು […]

ಬುಧವಾರದ ದಿನಭವಿಷ್ಯ 27/02/2019 ಪಂಡಿತ್ ಸುದರ್ಶನ ಭಟ್ ದೈವಜ್ಞ – Vishwanews24

ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663542672 ನಿಮ್ಮ ಜೀವನದಸಮಸ್ಯೆಗಳಾದ ಪ್ರೀತಿಪ್ರೇಮ ಮದುವೆ ದಾಂಪತ್ಯ ಕಲಹಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಪರಿಹಾರತಿಳಿಯಲು  ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9663542672 call/ […]

ದೇಶ ಸುರಕ್ಷಿತ ಕೈಗಳಲ್ಲಿದೆ : ಏರ್ ಸರ್ಜಿಕಲ್ ಸ್ಟ್ರೈಕ್’ ಬಳಿಕ ಪ್ರಧಾನಿ ಮೋದಿ – Vishwanews24

ರಾಜಸ್ಥಾನ: ಭಾರತ ಸುರಕ್ಷಿತ ಕೈಗಳಲ್ಲಿದೆ. ದೇಶಕ್ಕಿಂತ ದೊಡ್ಡದು ಯಾವುದೂ ಇಲ್ಲ. ಭಾರತವನ್ನು ಎಂದಿಗೂ ತಲೆಬಾಗಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಜಸ್ಥಾನದ ಚುರುವಿನಲ್ಲಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ಉಗ್ರರ ದಮನಗೈದ ಸೇನೆಯ ಕಾರ್ಯವನ್ನು ಶ್ಲಾಘಿಸಿದರು. ಬಳಿಕ ಪುಲ್ವಾಮ […]

ಪಾಕಿಸ್ತಾನದ 24 ಕಿಲೋ ಮೀಟರ್ ಒಳಗೆ ನುಗ್ಗಿ ನಡೆಸಿದ ಏರ್ ಸರ್ಜಿಕಲ್ ಸ್ಟ್ರೈಕ್ ..- Vishwanews24

ನವದೆಹಲಿ:ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಜೈಶ್ ಎ ಮಹಮ್ಮದ್ ಉಗ್ರ ಆತ್ಮಾಹುತಿ ದಾಳಿ ನಡೆಸಿದ್ದ ಪರಿಣಾಮ 40 ಯೋಧರು ಹುತಾತ್ಮರಾಗಿದ್ದ ಘಟನೆಗೆ ಸಂಬಂಧಿಸಿದಂತೆ ಭಾರತ ಮಂಗಳವಾರ ಪಾಕ್ ಉಗ್ರರ ವಿರುದ್ಧ ಪ್ರತೀಕಾರ ತೆಗೆದುಕೊಂಡಿದೆ. ಮಂಗಳವಾರ ಭಾರತೀಯ ವಾಯುಪಡೆ ಯುದ್ಧ ವಿಮಾನಗಳು ಪಾಕ್ ಆಕ್ರಮಿತ ಕಾಶ್ಮೀರದೊಳಗೆ […]