ಮೊಂಥಾ ಚಂಡಮಾರುತ ಎಫೆಕ್ಟ್: ಕರ್ನಾಟಕ, ಆಂಧ್ರ, ತೆಲಂಗಾಣದ ಗಡಿಜಿಲ್ಲೆಗಳಲ್ಲಿ ವರುರ್ಣಾಭಟ – vishwanews24

ಮೊಂಥಾ ಚಂಡಮಾರುತ ಎಫೆಕ್ಟ್: ಕರ್ನಾಟಕ, ಆಂಧ್ರ, ತೆಲಂಗಾಣದ ಗಡಿಜಿಲ್ಲೆಗಳಲ್ಲಿ ವರುರ್ಣಾಭಟ ದೇಶದ ವಿವಿಧೆಡೆ ಅ.28, 29ರಂದು ಭಾರೀ ಮಳೆ ನವದೆಹಲಿ: ಬಂಗಾಳಕೊಲ್ಲಿಯಲ್ಲಿ ಮೊಂಥಾ ಚಂಡಮಾರುತದ ಪರಿಣಾಮ ಕರ್ನಾಟಕ, ಆಂಧ್ರ, ತೆಲಂಗಾಣದ ಗಡಿ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ […]

ಅ. 28ರಂದು ಮೊಂಥಾ ಚಂಡಮಾರುತ : ಆಂಧ್ರಪ್ರದೇಶ, ಒಡಿಶಾ, ತಮಿಳುನಾಡಿಗೆ ರೆಡ್ ಅಲರ್ಟ್ ಘೋಷಣೆ  – viswhanews24

ಅ. 28ರಂದು ಮೊಂಥಾ ಚಂಡಮಾರುತ : ಆಂಧ್ರಪ್ರದೇಶ, ಒಡಿಶಾ, ತಮಿಳುನಾಡಿಗೆ ರೆಡ್ ಅಲರ್ಟ್ ಘೋಷಣೆ  ನವದೆಹಲಿ : ಆಂಧ್ರದ ಕರಾವಳಿಗೆ ಅಕ್ಟೋಬರ್ 28ರಂದು ಮೊಂಥಾ ಚಂಡಮಾರುತ ಅಪ್ಪಳಿಸಲಿದ್ದು, ಆಂಧ್ರಪ್ರದೇಶ, ಒಡಿಶಾ, ತಮಿಳುನಾಡಿನಲ್ಲಿ ರೆಡ್ ಅಲರ್ಟ್​ ಘೋಷಿಸಲಾಗಿದೆ. ಭೂಕುಸಿತ ಸಂಭವಿಸುವ ಸಾಧ್ಯತೆಗಳಿರುವ ಕಾರಣ […]

ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ : ಪ್ರಮುಖ ಆರೋಪಿ ಉನ್ನಿಕೃಷ್ಣನ್ ಬಂಧನ – vishwanews24

ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ : ಪ್ರಮುಖ ಆರೋಪಿ ಉನ್ನಿಕೃಷ್ಣನ್ ಬಂಧನ ತಿರುವನಂತಪುರಂ: ಶಬರಿಮಲೆ ದೇವಸ್ಥಾನದಲ್ಲಿ ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶುಕ್ರವಾರ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿಯನ್ನು ವಿಶೇಷ ತನಿಖಾ ತಂಡದ ಅಧಿಕಾರಿಗಳು ಬಂಧಿಸಿದ್ದಾರೆ. ಗುರುವಾರ ಬೆಂಗಳೂರು ಮೂಲದ ಉದ್ಯಮಿ […]

ಬಾಲಿವುಡ್ ಹಿರಿಯ ನಟ ಪಂಕಜ್ ಧೀರ್ ವಿಧಿವಶ – vishwanews24

ಬಾಲಿವುಡ್ ಹಿರಿಯ ನಟ ಪಂಕಜ್ ಧೀರ್ ವಿಧಿವಶ ಭಾರತದ ಬಲು ಜನಪ್ರಿಯ ಧಾರಾವಾಹಿ ‘ಮಹಾಭಾರತ’ದಲ್ಲಿ ಕರ್ಣನ ಪಾತ್ರ ಸೇರಿದಂತೆ ಹಲವಾರು ಧಾರಾವಾಹಿ, ಸಿನಿಮಾಗಳಲ್ಲಿ ನಟಿಸಿದ್ದ ನಟ ಪಂಕಜ್ ಧೀರ್ ಇಂದು (ಅಕ್ಟೋಬರ್ 15) ನಿಧನ ಹೊಂದಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು. […]

ಬಿಹಾರ ಚುನಾವಣೆ: 57 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಜೆಡಿಯು – vishwanews24

ಬಿಹಾರ ಚುನಾವಣೆ: 57 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಜೆಡಿಯು ಪಾಟ್ನಾ: ಸೀಟು ಹಂಚಿಕೆ ಕುರಿತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆಯೇ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷ ಇಂದು ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು […]

ಹೃದಯಸ್ತಂಭನ: ಗೋವಾ ಸಚಿವ, ಮಾಜಿ ಸಿಎಂ ರವಿ ನಾಯ್ಕ್ ನಿಧನ – vishwanews24

ಹೃದಯಸ್ತಂಭನ: ಗೋವಾ ಸಚಿವ, ಮಾಜಿ ಸಿಎಂ ರವಿ ನಾಯ್ಕ್ ನಿಧನ ಪಣಜಿ: ಹೃದಯಸ್ತಂಭನದಿಂದ  ಗೋವಾ ಮಾಜಿ ಸಿಎಂ, ಕೃಷಿ ಸಚಿವ ರವಿ ನಾಯ್ಕ್  ಮಂಗಳವಾರ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಪಣಜಿಯಿಂದ 30 ಕಿ.ಮೀ ದೂರದಲ್ಲಿರುವ ನಿವಾಸದಲ್ಲಿ ರವಿ ನಾಯ್ಕ್ ಅವರು […]

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್ ; ಇನ್ಮುಂದೆ ಬುಕ್ ಆದ ರೈಲ್ವೆ ಟಿಕೆಟ್ ದಿನಾಂಕ ಬದಲಿಸಲು ಅವಕಾಶ – vishwanews24

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್ ; ಇನ್ಮುಂದೆ ಬುಕ್ ಆದ ರೈಲ್ವೆ ಟಿಕೆಟ್ ದಿನಾಂಕ ಬದಲಿಸಲು ಅವಕಾಶ ನವದೆಹಲಿ: ರೈಲು ಪ್ರಯಾಣ ಪ್ರಿಯರಿಗೆ ರೈಲ್ವೆ ಇಲಾಖೆ ಗುಡ್‌ನ್ಯೂಸ್ ನೀಡಿದೆ. ಇದೀಗ ಬುಕ್ ಆದ ಟಿಕೆಟ್‌ನ ದಿನಾಂಕ ಬದಲಾವಣೆಗೆ ಜನವರಿಯಿಂದ ಅವಕಾಶ ನೀಡಲಾಗುವುದು ಎಂದು […]

ಉಡುಪಿಯ ಪಾದೂರಿನಲ್ಲಿ ಮತ್ತೊಂದು ಭೂಗತ ತೈಲ ಸಂಗ್ರಹಣಾ ಘಟಕ ಸ್ಥಾಪನೆ – vishwanews24

ಉಡುಪಿಯ ಪಾದೂರಿನಲ್ಲಿ ಮತ್ತೊಂದು ಭೂಗತ ತೈಲ ಸಂಗ್ರಹಣಾ ಘಟಕ ಸ್ಥಾಪನೆ ISPRL ಬಿಡ್‌ ಗೆದ್ದ ಮೇಘಾ ಎಂಜಿನಿಯರಿಂಗ್‌ ಕಂಪನಿ 214 ಎಕರೆ ಜಾಗದಲ್ಲಿ ಘಟಕ ನಿರ್ಮಾಣ ನವದೆಹಲಿ: ಮೇಘಾ ಇಂಜಿನಿಯರಿಂಗ್ ಕಂಪನಿಯು ಉಡುಪಿಯ ಪಾದೂರಿನಲ್ಲಿ ಭೂಗತ ತೈಲ ಸಂಗ್ರಹಣಾ ಘಟಕವನ್ನು ನಿರ್ಮಿಸಲಿದೆ. […]

ಪ್ರಧಾನಿ ಮೋದಿಗೆ 75ನೇ ಹುಟ್ಟುಹಬ್ಬದ ಸಂಭ್ರಮ – vishwanews24

ಪ್ರಧಾನಿ ಮೋದಿಗೆ 75ನೇ ಹುಟ್ಟುಹಬ್ಬದ ಸಂಭ್ರಮ : ಕರೆ ಮಾಡಿ ಶುಭಾಶಯ ತಿಳಿಸಿದ ಟ್ರಂಪ್ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು (ಸೆ.17) 75ನೇ ಹುಟ್ಟುಹಬ್ಬದ ಸಂಭ್ರಮ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಫೋನ್‌ ಕರೆ ಮಾಡಿ ಮೋದಿಗೆ ಹುಟ್ಟುಹಬ್ಬದ […]

ರೈಲು ಟಿಕೆಟ್ ಕಾಯ್ದಿರಿಸುವಿಕೆಯಲ್ಲಿ ಏಜೆಂಟರ ಹಾವಳಿ ಮತ್ತು ದುರ್ಬಳಕೆ ತಡೆಗೆ ಮಹತ್ವದ ಕ್ರಮ – vishwanews24

ರೈಲು ಟಿಕೆಟ್ ಕಾಯ್ದಿರಿಸುವಿಕೆಯಲ್ಲಿ ಏಜೆಂಟರ ಹಾವಳಿ ಮತ್ತು ದುರ್ಬಳಕೆ ತಡೆಗೆ ಮಹತ್ವದ  ಕ್ರಮ ನವದೆಹಲಿ : ರೈಲು ಟಿಕೆಟ್ ಕಾಯ್ದಿರಿಸುವಿಕೆಯಲ್ಲಿ ಏಜೆಂಟರ ಹಾವಳಿ ಮತ್ತು ದುರ್ಬಳಕೆಯನ್ನು ತಡೆಯಲು ರೈಲ್ವೆ ಸಚಿವಾಲಯವು ಮಹತ್ವದ ಕ್ರಮ ಕೈಗೊಂಡಿದೆ. ಅಕ್ಟೋಬರ್ 1ರಿಂದ, ಆನ್‌ಲೈನ್‌ನಲ್ಲಿ ರೈಲು ಟಿಕೆಟ್ […]