ಮಂಗಳೂರು ಸೇರಿ ಐದು ವಿಮಾನ ನಿಲ್ದಾಣಗಳ ನಿರ್ವಹಣೆಯನ್ನು ಪಡೆದುಕೊಂಡ ಅದಾನಿ ಕಂಪನಿ – Vishwanews24

ನವದೆಹಲಿ: ಗುಜರಾತ್ ಮೂಲದ ಗೌತಮ್ ಅದಾನಿ ಒಡೆತನದ ಅದಾನಿ ಗ್ರೂಪ್ ಈಗ ಅಧಿಕೃತವಾಗಿ ವಿಮಾನಯಾನ ಕ್ಷೇತ್ರಕ್ಕೆ ಕಾಲಿಟ್ಟಿದ್ದು, ಮಂಗಳೂರು ಸೇರಿದಂತೆ ದೇಶದ ಐದು ವಿಮಾನ ನಿಲ್ದಾಣಗಳ ನಿರ್ವಹಣೆಯನ್ನು ಅದಾನಿ ಕಂಪನಿ ಪಡೆದುಕೊಂಡಿದೆ. ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ(ಎಎಐ)ದ ವ್ಯಾಪ್ತಿಯಲ್ಲಿ ಬರುವ ಒಟ್ಟು […]

ಪುಲ್ವಾಮಾ ದಾಳಿಗೆ ಪ್ರತೀಕಾರ: ಪಾಕ್ ಉಗ್ರ ನೆಲೆಯ ಮೇಲೆ ಏರ್ ಸ್ಟ್ರೈಕ್ ದಾಳಿ – Vishwanews24

ನವದೆಹಲಿ,:ಪುಲ್ವಾಮಾ ಉಗ್ರ ದಾಳಿಯ ಪ್ರತಿಕಾರವಾಗಿ ಭಾರತವೂ ಪಾಕ್ ಉಗ್ರ ನೆಲೆಗಳ ಮೇಲೆ ನಡೆಸಿದ ಏರ್ ಸ್ಟ್ರೈಕ್ ಪ್ರತೀಕಾರದ ದಾಳಿಯಲ್ಲಿ ಉಗ್ರ ಸಂಘಟನೆಯ ಮೂರು ಕಂಟ್ರೋಲ್ ರೂಂ ಸರ್ವನಾಶವಾಗಿದೆ ಎಂದು ತಿಳಿದು ಬಂದಿದೆ. ಕೇವಲ 21 ನಿಮಿಷಗಳ ದಾಳಿಯಲ್ಲಿ ಸುಮಾರು 500 ಮೀಟರ್ ನಷ್ಟು […]

ಪಾಕಿಸ್ಥಾನದ ವಿರುದ್ಧ ಯುದ್ಧ ಮಾಡಲೇಬೇಕು, ಪಾಕಿಸ್ಥಾನಕ್ಕೆ ಯುದ್ಧ ಬಿಟ್ಟರೆ ಬೇರೆ ಯಾವುದೇ ಭಾಷೆ ಅರ್ಥವಾಗುವುದಿಲ್ಲ : ಬಾಬಾ ರಾಮದೇವ್‌ – Vishwanews24

ಹರಿದ್ವಾರ : ‘ನಾವು ಪಾಕಿಸ್ಥಾನದ ವಿರುದ್ಧ ಯುದ್ಧ ಮಾಡಲೇಬೇಕು, ಏಕೆಂದರೆ ಇಸ್ಲಾಮಾಬಾದ್‌ ಗೆ ಯುದ್ಧ ಬಿಟ್ಟರೆ ಬೇರೆ ಯಾವುದೇ ಭಾಷೆ ಅರ್ಥವಾಗುವುದಿಲ್ಲ’ ಎಂದು ಯೋಗ ಗುರು ಬಾಬಾ ರಾಮದೇವ್‌ ಹೇಳಿದ್ದಾರೆ. ಕಳೆದ ಫೆ.14ರಂದು ಜೈಶ್‌ ಎ ಮೊಹಮ್ಮದ್‌ ಉಗ್ರ ಸಂಘಟನೆಯ ಭಯೋತ್ಪಾದಕನೋರ್ವ ನಡೆಸಿದ […]

ಟೊಮೆಟೊ ರಫ್ತು ಬಂದ್ ಮಾಡಿದ್ದಕ್ಕೆ ಪ್ರತಿಯಾಗಿ ಅಣುಬಾಂಬ್​​ ದಾಳಿ : ಪಾಕ್​ ಮಾಧ್ಯಮ ನಿರೂಪಕ – Vishwanews24

ನವದೆಹಲಿ : ಪುಲ್ವಾಮಾ ದಾಳಿ ನಂತರದಲ್ಲಿ ಪಾಕಿಸ್ತಾನವನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನದಲ್ಲಿರುವ ಭಾರತ ನಾನಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇವುಗಳಲ್ಲಿ ಆಮದು ಸುಂಕ ಏರಿಕೆ, ಪಾಕ್​ಗೆ ನೀರು ಬಿಡುವುದನ್ನು ನಿಲ್ಲಿಸಿದ್ದು, ಟೊಮೊಟೊ ರಫ್ತು ಸ್ಥಗಿತಗೊಳಿಸಿದ್ದು ಪ್ರಮುಖವಾದುದು. ಇದರ ಪರಿಣಾಮ ಪಾಕ್​ನಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. […]

ಭಾರತೀಯ ಸೇನೆ ಸೇರಿ ಹುತಾತ್ಮ ಯೋಧನಿಗೆ ನಿಜವಾದ ಗೌರವ ಸಲ್ಲಿಸಿದ ಪತ್ನಿ – Vishwanews24

ಮುಂಬೈ, :ಡಿಸೆಂಬರ್ 2017ರಲ್ಲಿ ಅರುಣಾಚಲ ಪ್ರದೇಶದ ಗಡಿಭಾಗ ತವಾಂಗ್‍ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಹುತಾತ್ಮರಾದ ಮೇಜರ್ ಪ್ರಸಾದ್ ಮಹದಿಕ್ ಅವರ ಪತ್ನಿ ಗೌರಿ ಮಹದಿಕ್ ಭಾರತೀಯ ಸೇನೆ ಸೇರುವ ಮೂಲಕ ದೇಶಸೇವೆ ಮಾಡಲು ಮುಂದಾಗಿದ್ದಾರೆ. ಮೂಲತಃ ಮುಂಬೈ ವಿರಾರ್ ಪ್ರದೇಶದ ನಿವಾಸಿಯಾದ […]

800 ಕೆ.ಜಿ. ತೂಕದ ಬೃಹತ್ ಭಗವದ್ಗೀತೆ ನಾಳೆ ಪ್ರಧಾನಿ ಮೋದಿಯಿಂದ ಅನಾವರಣ – Vishwanews24

ನವದೆಹಲಿ: ನಾಳೆ ಪ್ರಧಾನಿ ನರೇಂದ್ರ ಮೋದಿಯವರು ದೆಹಲಿಯ ಇಸ್ಕಾನ್​ ದೇವಸ್ಥಾನದಲ್ಲಿ 670 ಪುಟಗಳುಳ್ಳ 800ಕೆ.ಜಿ ತೂಕದ ಬೃಹತ್​ ಭಗವದ್ಗೀತೆ ಗ್ರಂಥ ಅನಾವರಣ ಗೊಳಿಸಲಿದ್ದಾರೆ. 670 ಪುಟಗಳಿರುವ, 800 ಕೆ.ಜಿ. ತೂಕವಿರುವ ‘ಬೃಹತ್ ಭಗವದ್ಗೀತಾ’ (Astounding Bhagavad Gita) ಎಂದು ಇಸ್ಕಾನ್ ಹೆಮ್ಮೆಯಿಂದ ಕರೆದಿರುವ […]

ಸೋಮವಾರದ ರಾಶಿ ಭವಿಷ್ಯ, ಪಂಡಿತ್ ಸುದರ್ಶನ್ ಭಟ್ – Vishwanews24

ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663542672 ನಿಮ್ಮ ಜೀವನದಸಮಸ್ಯೆಗಳಾದ ಪ್ರೀತಿಪ್ರೇಮ ಮದುವೆ ದಾಂಪತ್ಯ ಕಲಹಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಪರಿಹಾರತಿಳಿಯಲು  ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9663542672 call/ whatsapp/ […]

ಉತ್ತರ ಪ್ರದೇಶದಲ್ಲಿ ಜೈಷ್‌ ಸಂಪರ್ಕ ಹೊಂದಿರುವ ಇಬ್ಬರು ಶಂಕಿತ ಉಗ್ರರ ಬಂಧನ – Vishwanews24

ನವದೆಹಲಿ : ಉತ್ತರ ಪ್ರದೇಶದಲ್ಲಿ ಪಾಕಿಸ್ತಾನ ಮೂಲದ ಜೈಷ್ ಏ ಮೊಹಮ್ಮದ್ ಸಂಘಟನೆಗೆ ಸೇರಿದವರು ಎನ್ನಲಾದ ಇಬ್ಬರು ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಜಮ್ಮುಕಾಶ್ಮೀರದವರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬನಾದ ಶಾಹ್ ನವಾಜ್ ಅಹ್ಮದ್, ಜಮ್ಮುಕಾಶ್ಮೀರದ ಕುಲ್ಗಾಮದವನು. ಈತ ಜೈಷೆ […]

ವಿಶ್ವಕಪ್ ಕ್ರಿಕೆಟ್ : ಪಾಕಿಸ್ತಾನದ ವಿರುದ್ಧ ಭಾರತ ಪಂದ್ಯ ಬಹಿಷ್ಕರಿಸಿದರೆ ಅದು ಯುದ್ಧವನ್ನು ಮಾಡದೆ ಸೊಲೊಪ್ಪಿಕೊಂಡಂತೆ: ಶಶಿತರೂರ್ – Vishwanews24

ನವದೆಹಲಿ: ಮುಂಬರುವ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧದ ಪಂದ್ಯಗಳನ್ನು ಭಾರತ ತಂಡ ಬಹಿಷ್ಕರಿಸಿದರೆ, ಅದು ಯುದ್ಧವನ್ನೇ ಮಾಡದೆ ಸೊಲೊಪ್ಪಿಕೊಂಡಂತಾಗುತ್ತದೆ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಶಶಿತರೂರ್ ಹೇಳಿದ್ದಾರೆ. ದೇಶಾದ್ಯಂತ ಪುಲ್ವಾಮ ಉಗ್ರ ದಾಳಿ ಪ್ರಕರಣಕ್ಕೆ ತೀವ್ರ ಆಕ್ರೋಶ […]

ಅನಿವಾಸಿ ಭಾರತೀಯರು (ಎನ್ಆರ್ ಐ) ಆನ್ ಲೈನ್ ನಲ್ಲಿ ಮತ ಚಲಾಯಿಸಲು ಸಾಧ್ಯವಿಲ್ಲ :ಭಾರತೀಯ ಚುನಾವಣಾ ಆಯೋಗ – Vishwanews24

ನವದೆಹಲಿ: ಈ ವರ್ಷ ಬೇಸಿಗೆಯಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಅನಿವಾಸಿ ಭಾರತೀಯರು ಆನ್ ಲೈನ್ ಮೂಲಕ ಮತ ಚಲಾಯಿಸುವ ಸೌಲಭ್ಯ ಹೊಂದಿರುವುದಿಲ್ಲ ಎಂದು ಭಾರತೀಯ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.  ಚುನಾವಣಾ ಆಯೋಗ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು ಈ ರೀತಿಯ ಯಾವುದೇ ವಿಶೇಷ ಸೌಲಭ್ಯವನ್ನು […]