Category: ರಾಷ್ಟ್ರ ನ್ಯೂಸ್
ನೆಹರೂ ಬದಲಿಗೆ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರಧಾನಿಯಾಗಿದ್ದರೆ, ಕಾಶ್ಮೀರ ಸಮಸ್ಯೆ ಉದ್ಬವಿಸುತ್ತಿರಲಿಲ್ಲ-ಅಮಿತ್ ಶಾ -Vishwanews24
ನವದೆಹಲಿ :ಕಾಶ್ಮೀರ ಸಮಸ್ಯೆ ಕಗ್ಗಂಟಾಗಿ ಉಳಿಯಲು ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರು ಕಾರಣ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಆರೋಪಿಸಿದ್ದಾರೆ. 1947 ರಲ್ಲಿ ಜವಾಹರ್ಲಾಲ್ ನೆಹರೂ ಬದಲಿಗೆ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರಧಾನಿಯಾಗಿದ್ದರೆ, ಇಂತಹ […]
ಕಣಿವೆ ರಾಜ್ಯದಲ್ಲಿ ಓರ್ವ ಉಗ್ರನ ಸೆದೆಬಡಿದ ಭಾರತೀಯ ಸೇನೆ – Vishwanews24
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ , ಉಗ್ರರು ಮತ್ತು ಸೇನೆಯ ನಡುವೆ ಎನ್ಕೌಂಟರ್ ಆರಂಭವಾಗಿದೆ. ಈ ವೇಳೆ ಓರ್ವ ಉಗ್ರನನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ. ಕಾಶ್ಮೀರದ ಸೋಪೋರ್ ನ ವಾರ್ಪೋರಾ ಪ್ರಾಂತ್ಯದಲ್ಲಿ ಈ ಎನ್ಕೌಂಟರ್ ನಲ್ಲಿ ನವಡೆಯುತ್ತಿದ್ದು, ಮೂವರು […]
ಪಾಕಿಸ್ತಾನದ ವಿರುದ್ಧ ಎಲ್ಲ ಕ್ರೀಡೆಗಳನ್ನು ಕೈಬಿಡಬೇಕು: ಸೌರವ್ ಗಂಗೂಲಿ – Vishwanews24
ಮುಂಬೈ: ಪುಲ್ವಾಮ ಉಗ್ರರ ದಾಳಿಯಲ್ಲಿ ಪಾಕಿಸ್ತಾನದ ಪಾತ್ರಕ್ಕೆ ಸಂಬಂಧಿಸಿದಂತೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ, ಕೇವಲ ಕ್ರಿಕೆಟ್ ಮಾತ್ರವಲ್ಲದೆ ಪಾಕಿಸ್ತಾನ ಜತೆಗಿನ ಎಲ್ಲ ಕ್ರೀಡಾ ಸಂಬಂಧಗಳನ್ನು ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ. ಪುಲ್ವಾಮ ಉಗ್ರ ದಾಳಿಯ ಪ್ರತಿಭಟನಾರ್ಥವಾಗಿ ಪಾಕಿಸ್ತಾನದ […]
‘ಭಾರತ್ ಮಾತಾಕಿ ಜೈ’ ಘೋಷಣೆ ಮೂಲಕ ದಕ್ಷಿಣ ಕೊರಿಯಾದಲ್ಲಿ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ – Vishwanews24
ನವದಹೆಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಎರಡು ದಿನಗಳ ಭೇಟಿಗಾಗಿ ದಕ್ಷಿಣ ಕೊರಿಯಾ ತಲುಪಿದ್ದಾರೆ. ಗುರುವಾರ ಬೆಳಗಿನ ಜಾವ ಪ್ರಧಾನಿ ಮೋದಿ ದಕ್ಷಿಣ ಕೊರಿಯಾದ ಸಿಯೋಲ್ ತಲುಪುತ್ತಿದ್ದಂತೆ ಭಾರತೀಯ ಸಮುದಾಯ ಅವರನ್ನು ಭವ್ಯವಾಗಿ ಸ್ವಾಗತಿಸಿತು. ಈ ಸಂದರ್ಭದಲ್ಲಿ, ವಂದೇ ಮಾತರಂ ಮತ್ತು ಭಾರತ್ ಮಾತಾ […]
ಭಯೋತ್ಪಾದನೆ ಎದುರಿಸಲು, ಉಗ್ರರ ವಿರುದ್ಧದ ಹೋರಾಟಕ್ಕೆ ಎಲ್ಲ ರೀತಿಯ ಸಹಕಾರ : ಸೌದಿ ಅರೇಬಿಯಾ – Vishwanews24
ನವದೆಹಲಿ: ಭಯೋತ್ಪಾದನೆ ಹಾಗೂ ತೀವ್ರಗಾಮಿತನ ಸರ್ವವ್ಯಾಪಿಯಾಗಿದ್ದು, ಇವುಗಳನ್ನು ಎದುರಿಸಲು ಭಾರತ ಹಾಗೂ ನೆರೆ ದೇಶಗಳಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಸೌದಿ ಅರೇಬಿಯಾದ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಭರವಸೆ ನೀಡಿದ್ದಾರೆ. ಪಾಕಿಸ್ತಾನ ಪ್ರವಾಸ ಮುಗಿಸಿ ಮಂಗಳವಾರ ರಾತ್ರಿ ಭಾರತಕ್ಕೆ ಆಗಮಿಸಿದ […]
ಫೆಬ್ರವರಿ 26 ರಂದು ಸುಪ್ರೀಂಕೋರ್ಟ್ ನಲ್ಲಿ ಅಯೋಧ್ಯೆ ಅರ್ಜಿ ವಿಚಾರಣೆ – Vishwanews24
ಹೊಸದಿಲ್ಲಿ: ಅಯೋಧ್ಯೆಯ ರಾಮಜನ್ಮಭೂಮಿ ಬಾಬರಿ ಮಸೀದಿ ಭೂ ವಿವಾದದ ವಿಚಾರಣೆಯನ್ನು ಫೆಬ್ರವರಿ 26 ರಂದು ಸುಪ್ರೀಂಕೋರ್ಟ್ ನಡೆಸಲಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಈ ಪ್ರಕರಣದ ವಿಚಾರಣೆ ನಡೆಸಲಿದೆ.ಜನವರಿ 27 ರಂದು ನ್ಯಾಯಮೂರ್ತಿಗಳಾದ ನ್ಯಾಯಮೂರ್ತಿ ಎಸ್. […]
ಜವಾಹರಲಾಲ್ ನೆಹರೂ ಹಾಗೂ ನರೇಂದ್ರ ಮೋದಿ ಅವರು ಪ್ರಧಾನಿಯಾಗಲು ಯೋಗ ಪ್ರಮುಖ ಕಾರಣ : ಬಾಬಾ ರಾಮ್ ದೇವ್
ರಾಯಪುರ್: ಜವಾಹರಲಾಲ್ ನೆಹರೂ ಹಾಗೂ ನರೇಂದ್ರ ಮೋದಿ ಅವರು ಪ್ರಧಾನಿಯಾಗಲು ಯೋಗ ಒಂದು ಸಾಧನವಾಗಿತ್ತು , ಯೋಗ ಮಾಡುವವರಿಗೆ ಮಾತ್ರ ರಾಜ ಯೋಗ ದೊರೆಯುತ್ತದೆ ಎಂದು ಯೋಗ ಗುರು ಬಾಬಾ ರಾಮ್ ದೇವ್ ಅವರು ಮಂಗಳವಾರ ಹೇಳಿದ್ದಾರೆ. ನೆಹರೂ ಮತ್ತು ಮೋದಿ ಪ್ರಧಾನಿಯಾಗಲು […]
ಹಣ ಪಾವತಿಸಿ ಇಲ್ಲವೇ ಜೈಲು ಶಿಕ್ಷೆಯನ್ನು ಎದುರಿಸಿ : ಅನಿಲ್ ಅಂಬಾನಿಗೆ ಸುಪ್ರೀಂ ಕೋರ್ಟ್ ಆದೇಶ – Vishwanews24
ಹೊಸದಿಲ್ಲಿ : ಟೆಲಿಕಾಂ ಉಪಕರಣ ಉತ್ಪಾದನಾ ಸಂಸ್ಥೆ ಎರಿಕ್‌ಸನ್ ಗೆ 550 ಕೋಟಿ ರೂ. ಬಾಕಿ ಪಾವತಿಸದಿರುವ ಮೂಲಕ ಆರ್ ಕಾಮ್ ಅಧ್ಯಕ್ಷ ಅನಿಲ್ ಅಂಬಾನಿ ಅವರು ಉದ್ದೇಶಪೂರ್ವಕ ಸುಪ್ರೀಂ ಕೋರ್ಟ್ ಆದೇಶದ ಉಲ್ಲಂಘನೆ ಮಾಡಿ ಕೋರ್ಟ್ ನಿಂದನೆ ಎಸಗಿದ್ದಾರೆ; ಆದುದರಿಂದ ಅವರು […]
ಇಂದು ಈ ವರ್ಷದ ಅತೀ ದೊಡ್ಡ ಸೂಪರ್ ಮೂನ್ ಗೋಚರ..Vishwanews24
ನವದೆಹಲಿ: ಇಂದು ಭೂಮಿಗೆ ಅತಿ ದೊಡ್ಡ ಚಂದಿರನ ದರ್ಶನವಾಗಲಿದೆ.ಎಲ್ಲ ದಿನಗಳಿಗಿಂತ ದೊಡ್ಡದಾಗಿ, ಹೊಂಬೆಳಕಿನೊಂದಿಗೆ ಇಂದು ರಾತ್ರಿ ಚಂದಿರ ಬಾನನ್ನು ಬೆಳಗಲಿದ್ದಾನೆ.ಇದಕ್ಕೆ ವಿಜ್ಞಾನಿಗಳು ಸೂಪರ್ ಮೂನ್ ಎಂದು ಕರೆದಿದ್ದಾರೆ. ಚಂದಿರ ಭೂಮಿಗೆ ತೀರಾ ಹತ್ತಿರವಾಗಿ ಸುತ್ತು ಹಾಕುವ ಪ್ರಕ್ರಿಯೆಯನ್ನು ವಿಜ್ಞಾನಿಗಳು ಸೂಪರ್ ಮೂನ್ […]
ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಸ್ವತಂತ್ರ್ಯ ಕಾಶ್ಮೀರವನ್ನಾಗಿ ಘೋಷಣೆ ಮಾಡಿ :ಕಮಲ್ ಹಾಸನ್ – Vishwanews24
ಚೆನ್ನೈ: ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಸ್ವತಂತ್ರ್ಯ ಕಾಶ್ಮೀರವನ್ನಾಗಿ ಘೋಷಣೆ ಮಾಡಿ, ಕಾಶ್ಮೀರದಲ್ಲಿ ಜನಾಭಿಪ್ರಾಯ ಸಂಗ್ರಹಣೆ ಮಾಡಬೇಕು ಎಂದು ಖ್ಯಾತ ನಟ ಹಾಗೂ ಎಂಎನ್ಎಂ ಪಕ್ಷದ ಸಂಸ್ಛಾಪಕ ಕಮಲ್ ಹಾಸನ್ ಹೇಳಿದ್ದಾರೆ. ಚೆನ್ನೈನಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಕಮಲ್ ಹಾಸನ್ ಅವರು, ಭಾರತ ಮತ್ತು […]
