Category: ರಾಷ್ಟ್ರ ನ್ಯೂಸ್
ಪುಲ್ವಾಮಾ ದಾಳಿ : ಸಂಚು ರೂಪಿಸಿದ್ದ ಮಾಸ್ಟರ್ ಮೈಂಡ್ ಅಬ್ದುಲ್ ರಶೀದ್ ಘಜಿಯನ್ನು ಹತ್ಯೆಗೈಯ್ದ ಭಾರತೀಯ ಯೋಧರು – Vishwanews24
ನವದೆಹಲಿ,- ಸಿಆರ್‍ಪಿಎಫ್‍ನ 40 ಯೋಧರನ್ನು ಹತ್ಯೆಗೈಯಲು ಸಂಚು ರೂಪಿಸಿದ್ದ ಜೈಷ್-ಇ-ಮೊಹಮ್ಮದ್ ಸಂಘಟನೆಯ ಕಮಾಂಡರ್ ಹಾಗೂ ಪುಲ್ವಾಮಾ ಘಟನೆಯ ಮಾಸ್ಟರ್ ಮೈಂಡ್ ಅಬ್ದುಲ್ ರಶೀದ್ ಘಜಿ ಎಂಬಾತನನ್ನು ಭಾರತೀಯ ಯೋಧರು ಇಂದು ಹತ್ಯೆಗೈಯ್ದಿದ್ದಾರೆ. ಕಳೆದ ಗುರುವಾರ ಪುಲ್ವಾಮಾದ ಆವಂತಿಪೊರ್‍ನಲ್ಲಿ ಬಾಂಬ್ ತುಂಬಿದ್ದ ವಾಹನವನ್ನು […]
ಪುಲ್ವಾಮಾದಲ್ಲಿ ಮತ್ತೆ ಗುಂಡಿನ ಚಕಮಕಿ: ಮೇಜರ್ ಸೇರಿ ನಾಲ್ವರು ಯೋಧರು ಹುತಾತ್ಮ – Vishwanews24
ಶ್ರೀನಗರ: ಕಣಿವೆ ರಾಜ್ಯ ಜಮ್ಮು- ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕರ ಅಟ್ಟಹಾಸ ಮುಂದುವರೆದಿದೆ. ಸೇನಾ ಮೇಜರ್ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಕಳೆದ ರಾತ್ರಿ ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ಬಂಡಿಪೋರ ಜಿಲ್ಲೆಯ ಗುರೇಜ್ ಸೆಕ್ಟರ್ ಬಳಿ 8 ಉಗ್ರರ ತಂಡ ಗಡಿ […]
ನನ್ನ ಪತಿ ಪಾರ್ಸಿ, ಅವರ ದೇಗುಲಕ್ಕೆ ನನಗೆ ಪ್ರವೇಶವಿಲ್ಲ: ಸ್ಮೃತಿ ಇರಾನಿ -Vishwanews24
ನವದೆಹಲಿ: ಶಬರಿಮಲೆಯಲ್ಲಿ 50 ವರ್ಷದ ಒಳಗಿನ ಮಹಿಳೆಯರಿಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಿರುವ ಸುಪ್ರೀಂ ಕೋರ್ಟ್ನ ತೀರ್ಪಿನಿಂದಾಗಿ ಕೇರಳದಲ್ಲಿ ಉಂಟಾಗಿರುವ ಘರ್ಷಣೆಯ ಕುರಿತು ಸ್ಮೃತಿ ಇರಾನಿ ಅವರು ತಡವಾಗಿ ಮಾತನಾಡಿದ್ದಾರೆ. ಈ ವೇಳೆ ಅವರು ತಮ್ಮದೇ ಅನುಭವವೊಂದನ್ನು ಉದಾಹರಣೆಯಾಗಿ ನೀಡಿದ್ದಾರೆ. ಶುಕ್ರವಾರ ದೆಹಲಿ […]
ಸಿಆರ್ ಪಿಎಫ್ ಯೋಧರ ಮೇಲೆ ನಡೆದ ದಾಳಿಗೆ, ಪಾಕಿಸ್ತಾನವನ್ನು ದೂಷಿಸುವುದು ಎಷ್ಟು ಸರಿ ?? : ಪಾಕ್ ಪರ ಸಿದ್ದು – Vishwanews24
ಚಂಡೀಗಢ, : ಪುಲ್ವಾಮಾದಲ್ಲಿ ನಡೆದ ಉಗ್ರಕೃತ್ಯಕ್ಕೆ ಸಂಬಂಧಪಟ್ಟಂತೆ, ಪಂಜಾಬ್ ಅಸೆಂಬ್ಲಿ ಆವರಣದಲ್ಲಿ ಮಾತನಾಡುತ್ತಿದ್ದ ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿದ್ದು, ಸಿಆರ್ ಪಿಎಫ್ ಯೋಧರ ಮೇಲೆ ನಡೆದ ದಾಳಿಗೆ, ಪಾಕಿಸ್ತಾನವನ್ನು ದೂಷಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿರುವ […]
ಭಯೋತ್ಪಾದನಾ ಹೋರಾಟದಲ್ಲಿ ಕೇಂದ್ರ ಸರ್ಕಾರ ಯಾವುದೇ ರೀತಿಯ ನಿರ್ಧಾರ ಕೈಗೊಂಡರೆ ಅದಕ್ಕೆ ನಮ್ಮ ಸಂಪೂರ್ಣ ಬೆಂಬಲ : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ
ನವದೆಹಲಿ,: ಭಯೋತ್ಪಾದನಾ ಹೋರಾಟದಲ್ಲಿ ಕೇಂದ್ರ ಸರ್ಕಾರ ಯಾವುದೇ ರೀತಿಯ ನಿರ್ಧಾರ ಕೈಗೊಂಡರೆ ಅದಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು. ಇದರಲ್ಲಿ ಯಾವುದೇ ರೀತಿಯ ರಾಜಕೀಯ ಚರ್ಚೆ ಬೇಡ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ತಾಯ್ನಾಡಿಗಾಗಿ 40 ಯೋಧರು ಹುತಾತ್ಮರಾಗಿದ್ದಾರೆ. ಇಂತಹ […]
ನಂಬಿಕಸ್ಥ ರಾಷ್ಟ್ರಗಳ ಪಟ್ಟಿಯಿಂದ ಪಾಕಿಸ್ತಾನದ ಸ್ಥಾನ ಹಿಂಪಡೆದ ಭಾರತ ..- Vishwanews24
ನವದೆಹಲಿ,:-ಜಮ್ಮು-ಕಾಶ್ಮೀರ ಪುಲ್ವಾಮದಲ್ಲಿ ನಿನ್ನೆ ಸೇನಾ ವಾಹನದ ಮೇಲೆ ಬಾಂಬ್ ಸ್ಫೋಟಿಸಿ ಯೋಧರನ್ನು ಹತ್ಯೆಗೈದ ಘಟನೆ ಹಿನ್ನೆಲೆಯಲ್ಲಿ ಅತ್ಯಂತ ನಂಬಿಕಸ್ಥ ರಾಷ್ಟ್ರಗಳ ಪಟ್ಟಿಯಿಂದ ಪಾಕಿಸ್ತಾನವನ್ನು ಹೊರಗಿಡಲಾಗಿದೆ. ಪ್ರಧಾನಿ ನರೇಂದ್ರಮೋದಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಭದ್ರತಾ ಸಮಿತಿ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ. […]
ಭಾರತವನ್ನು ಅಸ್ಥಿರಗೊಳಿಸಬಹುದೆಂದು ನೆರೆಯ ದೇಶ ಭಾವಿಸಿದರೆ ಆ ಕನಸನ್ನು ಬಿಟ್ಟುಬಿಡಿ : ಪಾಕಿಗೆ ಮೋದಿ ಎಚ್ಚರಿಕೆ – Vishwanews24
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿಆರ್ ಪಿಎಫ್ ಯೋಧರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಿ, ಭಾರತವನ್ನು ಅಸ್ಥಿರಗೊಳಿಸಬಹುದು ಎಂದು ನೆರೆಯ ದೇಶ ಭಾವಿಸಿದರೆ ಅದನ್ನು ಮರೆತು ಬಿಡಲಿ ಅದು ಸಾಧ್ಯವಿಲ್ಲ ಎಂದು ಪಾಕಿಸ್ತಾನಕ್ಕೆ ಎಚ್ಚರಿಕೆ […]
ಭಯೋತ್ಪಾದರ ದಾಳಿಗೆ ಪ್ರತ್ಯುತ್ತರ ನೀಡಲು ಭದ್ರತಾ ಪಡೆಗಳಿಗೆ ಪೂರ್ಣ ಸ್ವಾತಂತ್ರ್ಯ : ಪ್ರಧಾನಿ ನರೇಂದ್ರ ಮೋದಿ – Vishwanews24
ಹೊಸದಿಲ್ಲಿ: ಪಾಕ್ ಭಯೋತ್ಪಾದರ ಈ ದಾಳಿಗೆ ತಕ್ಕ ಪ್ರತ್ಯುತ್ತರ ನೀಡಲು ಭದ್ರತಾ ಪಡೆಗಳಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು. ಭದ್ರತೆ ಕುರಿತ ಸಂಪುಟ ಸಮಿತಿ ಸಭೆಯ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಯೋತ್ಪಾದನೆಯನ್ನು […]
ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ.ಶುಭ ಅಶುಭಗಳ ಲೆಕ್ಕಾಚಾರ ; ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663953892 – Vishwanews24
ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663953892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ […]
ಅವಕಾಶ ಕೊಡಿ ಉಗ್ರರನ್ನು ಗುಂಡಿಟ್ಟು ಕೊಲ್ಲುವೆ ; ಹಿರಿಯ ಪೊಲೀಸ್ ಅಧಿಕಾರಿ ಶಂಕರ್ ಬಿದಿರಿ – Vishwanews24
ನವದೆಹಲಿ : ಪುಲ್ವಾಮಾದಲ್ಲಿ ನಡೆದ ಉಗ್ರನ ಆತ್ಮಾಹುತಿ ದಾಳಿಯಲ್ಲಿ 42 ಯೋಧರು ಹುತಾತ್ಮರಾಗಿದ್ದು, ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಶಂಕರ್ ಬಿದಿರಿ ಪ್ರಧಾನಿ ಮೋದಿ ಬಳಿ ಮನವಿಯೋಂದನ್ನು ಮಾಡಿಕೊಂಡಿದ್ದಾರೆ. ಟ್ವೀಟರ್ ನಲ್ಲಿ ಶಂಕರ್ ಬಿದಿರಿ, ನನಗೆ 64 ವರ್ಷ, ಉಗ್ರ ನಿಗ್ರಹಕ್ಕೆ […]
